News Kadaba

‘ಮೋದಿಯನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ’       ➤ ಖರ್ಗೆಗೆ ಈಶ್ವರಪ್ಪ ತಿರುಗೇಟು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.28. ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಮೆಚ್ಚಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಖರ್ಗೆಯವರಿಗಿಂತ ಕೆಟ್ಟ ಭಾಷೆಯಲ್ಲಿ ಟೀಕಿಸಬಲ್ಲೆ. ಆದರೆ ಆ ಕೆಲಸ ಮಾಡಲ್ಲ. ಖರ್ಗೆಯವರಿಗೆ ಒಂದು ತೂಕವಿತ್ತು. ಅದಕ್ಕೆ‌ ಎಐಸಿಸಿ ಅಧ್ಯಕ್ಷರಾದರೂ. ಆದರೆ ಈಗ ಏನಾಗಲು ಹೊರಟಿದ್ದಾರೋ ಗೊತ್ತಿಲ್ಲ. ನರೇಂದ್ರ ಮೋದಿ ಅವರನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ ತಿರುಗೇಟು ನೀಡಿದ್ದಾರೆ.

‘ಮೋದಿಯನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ’       ➤ ಖರ್ಗೆಗೆ ಈಶ್ವರಪ್ಪ ತಿರುಗೇಟು Read More »

ಕರ್ನಾಟಕ

ವಿಧಾನಸಭಾ ಕ್ಷೇತ್ರಗಳಿಗೆ ಲಗ್ಗೆ ಇಡಲು ಕಾಂಗ್ರೆಸ್‌ ಈ ಬಾರಿ ಯುವಕರನ್ನು ಕಣಕ್ಕಿಳಿಸಿದೆ.!

(ನ್ಯೂಸ್ ಕಡಬ)Newskadaba.com ಕೊಡಗು,ಏ.28  ಸತತ ನಾಲ್ಕು ಚುನಾವಣೆಗಳಿಂದಲೂ ‘ಬಿಜೆಪಿಯ ಭದ್ರಕೋಟೆ’ ಎನಿಸಿರುವ ಕೊಡಗಿನ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಲಗ್ಗೆ ಇಡಲು ಕಾಂಗ್ರೆಸ್‌ ಈ ಬಾರಿ ಯುವಕರನ್ನು ಕಣಕ್ಕಿಳಿಸಿದೆ. ಆದರೆ, ಬಿಜೆಪಿಯು ‘ಹ್ಯಾಟ್ರಿಕ್’ ಗೆಲುವು ಪಡೆದಿರುವ ಹಿರಿಯರನ್ನೇ ಕಣಕ್ಕಿಳಿಸಿ, ‘ಟಿಪ್ಪು ಜಯಂತಿ’ ಅಸ್ತ್ರವನ್ನೇ ಮತ್ತೆ ಕಾಂಗ್ರೆಸ್‌ನತ್ತ ಪ್ರಯೋಗಿಸಿದೆ.ಎಸ್‌ಡಿಪಿಐ, ಸರ್ವೋದಯ ಪಕ್ಷಗಳ ಸ್ಪರ್ಧೆಯಿಂದ ಆಗಲಿರುವ ಮತ ವಿಭಜನೆ ಕಾಂಗ್ರೆಸ್ ಪಾಲಿಗೆ ನಕಾರಾತ್ಮಕ ಅಂಶ. ಒಂದೇ ಕುಟುಂಬದವರಿಗೆ ಸತತವಾಗಿ ಟಿಕೆಟ್ ನೀಡುವುದರ ವಿರುದ್ಧ ಎದ್ದಿರುವ ಅಸಮಾಧಾನದ ಹೊಗೆ ಹಾಗೂ ₹ 7

ವಿಧಾನಸಭಾ ಕ್ಷೇತ್ರಗಳಿಗೆ ಲಗ್ಗೆ ಇಡಲು ಕಾಂಗ್ರೆಸ್‌ ಈ ಬಾರಿ ಯುವಕರನ್ನು ಕಣಕ್ಕಿಳಿಸಿದೆ.! Read More »

ಕರಾವಳಿ

6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಚೆಕ್ ಮಾಡಬಹುದು. ಕೆಲವು ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದ್ದು, ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಕೆಇಎ ಸೂಚಿಸಿದೆ.

6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ರಾಹುಲ್ ಗಾಂಧಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ   

(ನ್ಯೂಸ್ ಕಡಬ)newskadaba.com ನವದೆಹಲಿ, ಏ.27. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯಿಂದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ. ಮೋದಿ ಉಪನಾಮ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ದೋಷಿ ಎಂದು ಪರಿಗಣಿತರಾಗಿ ಎರಡು ವರ್ಷ ಜೈಲು ಶಿಕ್ಷೆಯನ್ನು ಸೂರತ್ ನ್ಯಾಯಾಲಯ ವಿಧಿಸಿತ್ತು.

ರಾಹುಲ್ ಗಾಂಧಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ    Read More »

ರಾಷ್ಟ್ರೀಯ ನ್ಯೂಸ್

ಮೇ.12ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.27. ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ವಿಸ್ತರಿಸಿದೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಸಿಬಿ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಡಿಸಿತ್ತು. ಈ ವೇಳೆ ನ್ಯಾಯಾಲಯ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿದೆ. 2021-22ರ ದೆಹಲಿ ಅಬಕಾರಿ ನೀತಿಯ ರಚನೆ

ಮೇ.12ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್

ಕಡಬ: ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಪರದಾಡಿದ ಕಾಡಾನೆ

(ನ್ಯೂಸ್ ಕಡಬ)newskadaba.com ಕಡಬ, ಏ.27. ಕಾಡಾನೆಯೊಂದು ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಒದ್ದಾಟ ಮಾಡುತ್ತಿದ್ದ ಘಟನೆ ಕೊಂಬಾರು ಗ್ರಾಮದ ಕೆಂಜಾಳ ಸಮೀಪ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆನೆ ಅನಾರೋಗ್ಯದಿಂದ ಬಳಲುತ್ತಿದೆ ಎಂದು ಹೇಳಲಾಗಿದೆ.

ಕಡಬ: ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಪರದಾಡಿದ ಕಾಡಾನೆ Read More »

ಕರಾವಳಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೂ ಸಿಇಟಿ ಪರೀಕ್ಷೆಗೆ ಅವಕಾಶ..! ➤ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೂ ಸಿಇಟಿ ಪರೀಕ್ಷೆಗೆ ಅವಕಾಶ..! ➤ ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read More »

ಕರ್ನಾಟಕ

*ಅಕ್ರಮವಾಗಿ ಸಂಪತ್ತು ಗಳಿಸಿದ ಮಾಜಿ ಎಎಸ್‌ಐ ಅಧಿಕಾರಿ..! ➤5 ವರ್ಷ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ.ದಂಡ ವಿಧಿಸಿದ ಬೆಂಗಳೂರು ಕೋರ್ಟ್

ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಮೈಸೂರಿನಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಉಪ ಅಧೀಕ್ಷಕ ತೋಟಗಾರಿಕಾ ತಜ್ಞರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಅಕ್ರಮವಾಗಿ ಸಂಪತ್ತು ಗಳಿಸಿದ ಆರೋಪದ ಮೇಲೆ ಆರೋಪಿ ಎಂ ಎಚ್ ತಂಗಳ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.ತಂಗಳ್‌ ಅವರ ಪತ್ನಿ ಮಚಮ್ತುಯಿ ಚಮರ್‌ನಾಮಿ ಅವರೂ ತಪ್ಪಿತಸ್ಥರೆಂದು ಸಾಬೀತಾಗಿದೆ. 1 ಲಕ್ಷ ದಂಡದೊಂದಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

*ಅಕ್ರಮವಾಗಿ ಸಂಪತ್ತು ಗಳಿಸಿದ ಮಾಜಿ ಎಎಸ್‌ಐ ಅಧಿಕಾರಿ..! ➤5 ವರ್ಷ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ.ದಂಡ ವಿಧಿಸಿದ ಬೆಂಗಳೂರು ಕೋರ್ಟ್ Read More »

ಕರ್ನಾಟಕ

ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ➤ ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸಲು ಕರೆ

(ನ್ಯೂಸ್ ಕಡಬ)newskadaba.com ಕಡಬ, ಏ.27. ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ಕಡಬದ ಯೋಗ ಕ್ಷೇಮ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  ದೀಪ ಬೆಳಗಿಸಿ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಚಿಪಿಲಿ. ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡಂಜಿ. ಜಿಲ್ಲಾ ಪ್ರಶಿಕ್ಷಣ ಸಂಚಾಲಕ ಕೃಷ್ಣ ಶೆಟ್ಟಿ, ವಿನಯ್ ಮುಳುಗಾಡು, ರಮೇಶ್ ಕಲ್ಪುರೆ, ಸತೀಶ್ ನಾಯಕ್, ಪ್ರಕಾಶ್ ಎನ್. ಕೆ,

ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ➤ ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸಲು ಕರೆ Read More »

ಕರಾವಳಿ

ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ    ➤ ವ್ಯಕ್ತಿಗೆ ಚಾಕು ಇರಿತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಂಡ ಕಂಡಲ್ಲಿ ಜನರನ್ನು ಅಡ್ಡ ಹಾಕುವ ಕಿರಾತಕರು ಹಲ್ಲೆ ಮಾಡಿ ಉದ್ಧಟತನ ತೋರುತ್ತಿದ್ದಾರೆ. ಇದೇ ರೀತಿ ಹವಾ ಮೈಂಟೇನ್​ ಮಾಡಲು ಅಟ್ಟಹಾಸ ಮೆರೆದಿದ್ದ ರೌಡಿಶೀಟರ್ ಕೈಗೆ ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಕೈಕೋಳ ತೊಡಿಸಿದ್ದಾರೆ. ರೌಡಿಶೀಟರ್ ನರಸಿಂಹ‌ ಅಲಿಯಾಸ್ ಕೂಸೆ, ಸಹಚರ ಕಾಂತರಾಜ್ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿದ್ದ ಯೋಗೇಶ್ ಸೇರಿ ಮೂವರ ವಿರುದ್ಧ ತಲೆಮರೆಸಿಕೊಂಡಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ

ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ    ➤ ವ್ಯಕ್ತಿಗೆ ಚಾಕು ಇರಿತ Read More »

ಕರ್ನಾಟಕ
Scroll to Top