News Kadaba

ಉಡುಪಿ: ರಾಜಕೀಯ ಎದುರಾಳಿಗಳ ಮುಖಾಮುಖಿ.!

(ನ್ಯೂಸ್ ಕಡಬ)newskadaba.com ಉಡುಪಿ, ಏ.27. ಬೇಸಿಗೆ ಬಿಸಿಲು ಏರಿದಂತೆ ಚುನಾವಣಾ ಪ್ರಚಾರದ ಕಾವು ಏರಿದ್ದು, ಸುಡು ಬಿಸಿಲಿನ ನಡುವೆಯೂ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಪ್ರಚಾರ ನಡೆಸುತ್ತಿದ್ದಾರೆ. ಉಡುಪಿಯಲ್ಲಿ ಚುನಾವಣಾ ಬಿರುಸಿನ ಪ್ರಚಾರದ ನಡುವೆ ಅಭ್ಯರ್ಥಿಗಳ ಅಪರೂಪದ ಭೇಟಿಯಾಗಿದೆ. ಒಂದೇ ಕ್ಷೇತ್ರದಲ್ಲಿರಾಜಕೀಯ ಎದುರಾಳಿಗಳಾದ ಉಡುಪಿಯ ಬಿಜೆಪಿ , ಕಾಂಗ್ರೆಸ್ ಅಭ್ಯರ್ಥಿಗಳು ಪರಸ್ಪರ ಮುಖಾಮುಖಿಯಾಗಿದ್ದಾರೆ.

ಉಡುಪಿ: ರಾಜಕೀಯ ಎದುರಾಳಿಗಳ ಮುಖಾಮುಖಿ.! Read More »

ಕರಾವಳಿ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ.! ➤ನಟಿ ತಾರಾ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸರ್ಕಾರಿ ವಾಹನ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣೆ ಘೋಷಣೆಯಾದ ನಂತರ ನಿಗಮದ ವ್ಯವಸ್ಥಾಪಕರಿಗೆ ಸೇರಿದ ಕಾರ್ ಅನ್ನು ತಾರಾ ಬಳಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಪರಿಶೀಲನೆ ಬಳಿಕ ಸ್ಥಳೀಯ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ.! ➤ನಟಿ ತಾರಾ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ

ಶಾರ್ಜಾ ಜೈಲಿನಿಂದ ಬಾಲಿವುಡ್‌ ನಟಿ ಕ್ರಿಸನ್ ಪಿರೇರಾ ಬಿಡುಗಡೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.27. ಮಾದಕ ದ್ರವ್ಯ ಪ್ರಕರಣದಲ್ಲಿ ಯುಎಇಯಲ್ಲಿ ಬಂಧನಕ್ಕೊಳಗಾಗಿ ಶಾರ್ಜಾ ಜೈಲಿನಲ್ಲಿದ್ದ ನಟಿ ಕ್ರಿಸನ್ ಪಿರೇರಾ ಬಿಡುಗಡೆಯಾಗಿದ್ದಾರೆ. ಪಿರೇರಾ 48 ಗಂಟೆಗಳ ಒಳಗೆ ಭಾರತಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಲಕ್ಷ್ಮಿ ಗೌತಮ್ ಹೇಳಿದ್ದಾರೆ. ಶಾರ್ಜಾ ಜೈಲಿನಿಂದ ಬಿಡುಗಡೆಯಾದ ನಂತರ ವೀಡಿಯೊ ಕರೆಯಲ್ಲಿ ತನ್ನ ತಾಯಿ-ಸಹೋದರನೊಂದಿಗೆ ಮಾತನಾಡಿದ್ದನ್ನು ಆಕೆಯ ಸಹೋದರ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಶಾರ್ಜಾ ಜೈಲಿನಿಂದ ಬಾಲಿವುಡ್‌ ನಟಿ ಕ್ರಿಸನ್ ಪಿರೇರಾ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.! ➤ ಸುದ್ದಿ ತಿಳಿದು ವಿಷ ಸೇವಿಸಿದ ಆಕೆಯ ಗೆಳತಿ.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.27 ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್.ಕೆ.ಮೇಗಲ್ ಗ್ರಾಮದ ಸ್ಪರ್ಶ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಗೆಳತಿ ಜಾಂಬಳೆ ಗ್ರಾಮದ ದೀಕ್ಷಿತಾ ಕೂಡ ವಿಷ ಸೇವಿಸಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಪರ್ಶ

ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.! ➤ ಸುದ್ದಿ ತಿಳಿದು ವಿಷ ಸೇವಿಸಿದ ಆಕೆಯ ಗೆಳತಿ.! Read More »

ಕರ್ನಾಟಕ

ಬೆಳ್ತಂಗಡಿ: ಹರೀಶ್ ಪೂಂಜಾರ ಜಯದ ಹಾದಿಗೆ ಮುಳ್ಳಾದ ಬಿಲ್ಲಾವರ ಒಗ್ಗಟ್ಟು ?    

(ನ್ಯೂಸ್ ಕಡಬ)newskadaba.com  ಬೆಳ್ತಂಗಡಿ, ಏ.27. ಈ ಬಾರಿ ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಅವರನ್ನು ಗೆಲ್ಲಿಸಬೇಕೆಂದು ಬಿಲ್ಲವ ಸಮುದಾಯ ಪ್ರಯತ್ನ ಪಡುತ್ತಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಹರೀಶ್ ಪೂಂಜಾ ಅವರಿಗೆ ಈ ಬಾರಿ ಗೆಲುವಿನ ದಾರಿ ಕಠಿಣವಾಗಲಿದೆ ಎನ್ನಲಾಗುತ್ತಿದೆ. ರಕ್ಷಿತ್ ಶಿವರಾಂ ಅವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಈ ಬಾರಿ ಚುನಾವಣಾ ಕಣಕ್ಕೆ ಇಳಿಯುವ ಉದ್ದೇಶದಿಂದ ಸಾಕಷ್ಟು ಮೊದಲೇ ಹೋಂ ವರ್ಕ್ ಕೂಡಾ ಮಾಡಿದ್ದರು.  

ಬೆಳ್ತಂಗಡಿ: ಹರೀಶ್ ಪೂಂಜಾರ ಜಯದ ಹಾದಿಗೆ ಮುಳ್ಳಾದ ಬಿಲ್ಲಾವರ ಒಗ್ಗಟ್ಟು ?     Read More »

ಕರಾವಳಿ

ವಿವಾಹಿತ ಮಹಿಳೆ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಜಯಪುರ, ಏ.27. ವಿವಾಹಿತೆ ಮಹಿಳೆಯೊಬ್ಬರು ಲೈವ್ ವಿಡಿಯೋ ಮಾಡಿ ನೇಣಿಗೆ ಶರಣಾಗಿರುವ ಘಟನೆ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನಾ ಸೋನಾರ್ (21)ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಸುಹಾನಾಗೆ, ಅಲ್ತಾಫ್ ಎಂಬಾತನ ಜೊತೆ ಇತ್ತೀಚೆಗೆ ಸಲುಗೆಯಾಗಿತ್ತು. ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ವಿವಾಹಿತ ಮಹಿಳೆ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ Read More »

ಕರ್ನಾಟಕ

ಹಿಜಾಬ್ ಧರಿಸಿದ ಮಹಿಳೆಗೆ ಬೆನ್ನಟ್ಟಿ ಕಿರುಕುಳ ನೀಡಿದ ಯುವಕರು     ➤ ದೂರು ದಾಖಲು

(ನ್ಯೂಸ್ ಕಡಬ)newskadaba.com   ಔರಂಗಾಬಾದ್‌, ಏ.27. ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಕೈ ಗೇಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೊ ವೈರಲ್ ಆಗಿದೆ. ಮಹಿಳೆ ಸ್ವತಃ ದೂರು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದ್ದಾರೆ. ಮಹಿಳೆ ತನ್ನ ಫೋನ್ ಹಿಂತಿರುಗಿಸುವಂತೆ ಮನವಿ ಮಾಡುವುದನ್ನು ಕಾಣಬಹುದು. ಯುವಕರು ಆಕೆಯನ್ನು ಹಿಂಬಾಲಿಸಿ ಕಿರುಕುಳ

ಹಿಜಾಬ್ ಧರಿಸಿದ ಮಹಿಳೆಗೆ ಬೆನ್ನಟ್ಟಿ ಕಿರುಕುಳ ನೀಡಿದ ಯುವಕರು     ➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ      ➤ ಆರೋಪಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ)newskadaba.com  ಆಂಧ್ರಪ್ರದೇಶ,  ಏ.27. ತನ್ನ ಮಗಳ ವಯಸ್ಸಿನ ಹುಡುಗಿಯ ಮೇಲೆ ಪ್ರತಿದಿನ ಲೈಂಗಿಕ ದೌರ್ಜನ್ಯ ನಡೆಸಿ ಆತ್ಮಹತ್ಯೆಗೆ ಕಾರಣನಾದ ವ್ಯಕ್ತಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ತಿಂಗಳಿಂದ ಪ್ರತಿದಿನ ಅವಾಚ್ಯ ಶಬ್ಧಗಳಿಂದ ಕಿರುಕುಳ ನೀಡುತ್ತಿದ್ದುದನ್ನು ತಾಳಲಾರದೇ ಅಪಾರ್ಟ್​ಮೆಂಟ್ ಮೇಲಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿ ವಿನೋದ್ ಕುಮಾರ್ ಜೈನ್ (49)ಗೆ ಜೀವಾವಧಿ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ವಿಜಯವಾಡ ಪೋಕ್ಸೊ ನ್ಯಾಯಾಲಯದ

ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ      ➤ ಆರೋಪಿಗೆ ಜೀವಾವಧಿ ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ರೋಡ್ ಶೋ..!    ➤ ದೂರು ನೀಡಿದ ವ್ಯಕ್ತಿ

(ನ್ಯೂಸ್ ಕಡಬ)newskadaba.com  ಕೇರಳ, ಏ.27. ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಸಂಬಂಧಿಸಿದಂತೆ ಕೇರಳ ಡಿಜಿಪಿ ಹಾಗೂ ಕೇರಳ ಮೋಟಾರು ವಾಹನ ಇಲಾಖೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಸಂಚಾರ ನಿಯಮಗಳ ಉಲ್ಲಂಘನೆ ಆರೋಪದಡಿ ಪ್ರಧಾನಿ ವಿರುದ್ಧ ದೂರು ಕೊಡಲಾಗಿದೆ. ಏಪ್ರಿಲ್​ 24 ಮತ್ತು 25ರಂದು ಎರಡು ದಿನಗಳ ಕೇರಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ರೋಡ್​ ಶೋ ನಡೆಸಿದ್ದರು. ಈ ಬಗ್ಗೆ ಏಪ್ರಿಲ್​ 26ರಂದು ತ್ರಿಶೂರ್‌ ಮೂಲದ ಜಯಕೃಷ್ಣನ್‌ ಎಂಬುವರು ರಾಜ್ಯ ಪೊಲೀಸ್‌ ಮುಖ್ಯಸ್ಥ ಅನಿಲ್‌ಕಾಂತ್‌ ಹಾಗೂ

ಪ್ರಧಾನಿ ಮೋದಿ ರೋಡ್ ಶೋ..!    ➤ ದೂರು ನೀಡಿದ ವ್ಯಕ್ತಿ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಗೆ ಯುವಕನ ಜೊತೆ ಅಕ್ರಮ ಸಂಬಂಧ..! ➤ಕೊಲೆಯಲ್ಲಿ ಅಂತ್ಯ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 22 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ 35 ವರ್ಷದ ಮಹಿಳೆಯ ಪ್ರಾಣಪಕ್ಷಿ ಹಾರಿ ಹೋಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಲು ಹಗ್ಗದ ಕುಣಿಕೆಯನ್ನು ಕುತ್ತಿಗೆಗೆ ಹಾಕಿಕೊಂಡ ಯುವಕ ಕಾಲಿಗೆ ಆಸರೆಯಾಗಿದ್ದ ಕುರ್ಚಿ ತಳ್ಳಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯ ಜೆಸಿ ನಗರ ಸ್ಲಂನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಯುವಕನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಸರವಣ (35) ಮೃತ ಮಹಿಳೆ. ಗಣೇಶ್

ಮಹಿಳೆಗೆ ಯುವಕನ ಜೊತೆ ಅಕ್ರಮ ಸಂಬಂಧ..! ➤ಕೊಲೆಯಲ್ಲಿ ಅಂತ್ಯ! Read More »

ಕರ್ನಾಟಕ
Scroll to Top