News Kadaba

ಮುಂಬೈನ ಮಹಿಳಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ನಿಗೂಢವಾಗಿ ಮೃತ್ಯು

(ನ್ಯೂಸ್ ಕಡಬ)newskadaba.com  ಮುಂಬೈ, ಏ.27. ಮುಂಬೈನ ಕುರ್ಲಾ ಉಪನಗರದಲ್ಲಿ ಮಹಿಳಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಒಬ್ಬರು ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೀತಲ್ ಯೆಡ್ಕೆ (30) ಎಂದು ಗುರುತಿಸಲಾಗಿದೆ. ಶೀತಲ್ ಯೆಡ್ಕೆ ಅವರು ಕುರ್ಲಾ (ಪೂರ್ವ)ದ ನೆಹರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ ಹಲವು ತಿಂಗಳಿನಿಂದ ಕೆಲಸಕ್ಕೆ ಗೈರು ಹಾಜರಾಗಿದ್ದಕ್ಕಾಗಿ ಇತ್ತೀಚೆಗೆ ಶಿಸ್ತು ಕ್ರಮದ ನೋಟಿಸ್ ನೀಡಲಾಗಿತ್ತು . ಇನ್ನು ಕಳೆದೆರಡು ದಿನಗಳಿಂದ ಆಕೆಯ ಫ್ಲಾಟ್ ನಿಂದ ದುರ್ವಾಸನೆ ಬರುತ್ತಿರುವ […]

ಮುಂಬೈನ ಮಹಿಳಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ನಿಗೂಢವಾಗಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಏ.27. ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ ಎಂದು ತಿಳಿದುಬಂದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ರಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ (68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯೊಬ್ಬಳು ಪ್ರಿಯಕರನ ತಂದೆಯೊಂದಿಗೆ ಎಸ್ಕೇಪ್‌..!

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.27 ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಲಕ್ಷಣ ಪ್ರೇಮ ಪ್ರಕರಣವೊಂದು ನಡೆದಿದೆ. 20 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನ ತಂದೆಯೊಂದಿಗೆ ಓಡಿಹೋಗಿದ್ದಾಳೆ.ಒಂದು ವರ್ಷದ ಹಿಂದೆ ಯುವತಿ ತನ್ನ ಪ್ರಿಯಕರನ ಮನೆಗೆ ಭೇಟಿ ನೀಡಿದ್ದಳು.ಆಗ ಯುವತಿಗೆ ಗೆಳೆಯನ ತಂದೆ ಕಮಲೇಶ್ ಅವರ ಪರಿಚಯವಾಗಿತ್ತು. ಅಂದಿನಿಂದ ಅವರು ಪರಸ್ಪರ ಮಾತನಾಡುವುದನ್ನು ಮುಂದುವರೆಸಿದ್ದರು. ಕಮಲೇಶ್ ಮತ್ತು ಯುವತಿ ಮಾರ್ಚ್ 2022 ರಲ್ಲಿ ಕಮಲೇಶ್ ಅವರ 20 ವರ್ಷದ ಮಗ ಅಮಿತ್ ನನ್ನು ಬಿಟ್ಟು ಕಾನ್ಪುರದಿಂದ ಓಡಿಹೋದರು. ಈ ಬಗ್ಗೆ ಯುವತಿಯ ಮನೆಯವರು

ಯುವತಿಯೊಬ್ಬಳು ಪ್ರಿಯಕರನ ತಂದೆಯೊಂದಿಗೆ ಎಸ್ಕೇಪ್‌..! Read More »

ರಾಷ್ಟ್ರೀಯ ನ್ಯೂಸ್

ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಪ್ರಕರಣ         ➤ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.27. ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆದಿರುವ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.  

ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಪ್ರಕರಣ         ➤ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು Read More »

ಕರಾವಳಿ

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆ   ➤ ಖಾಸಗಿ ಬಸ್ ಟಿಕೆಟ್ ದರ ಏರಿಕೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.27 ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ. 10 ರಂದು ನಡೆಯಲಿದ್ದು, ಮತದಾನಕ್ಕಾಗಿ ಊರಿಗೆ ಹೋಗಲು ಈಗಾಗಲೇ ಕೆಎಸ್ ಆರ್ ಟಿಸಿ ಮತ್ತು ಖಾಸಗಿ ಬಸ್ ಗಳಲ್ಲಿ ಬುಕಿಂಗ್ ಗಮನಾರ್ಹ ಏರಿಕೆ ಕಾಣುತ್ತಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಲಭ್ಯವಾದ ಮಾಹಿತಿಯ ಪ್ರಕಾರ, ಚುನಾವಣೆಗೆ ಒಂದು ದಿನ ಮುಂಚಿತವಾಗಿ ಮೇ 9 ರಂದು ಬುಕಿಂಗ್ನಲ್ಲಿ ಸುಮಾರು 40% ಹೆಚ್ಚಳವಾಗಿದೆ. ಖಾಸಗಿ ಬಸ್ ಗಳ ಬುಕ್ಕಿಂಗ್ ನಲ್ಲೂ ಸಹ ಏರಿಕೆಯಾಗಿದ್ದು, ಇದರ ಪರಿಣಾಮವಾಗಿ, ದರಗಳು

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆ   ➤ ಖಾಸಗಿ ಬಸ್ ಟಿಕೆಟ್ ದರ ಏರಿಕೆ.!   Read More »

ಕರ್ನಾಟಕ

ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ದೂರು    

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಕೋರಿ ಕಾಂಗ್ರೆಸ್‌ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ ತರುವ ಆರೋಪ ಮಾಡಿದ್ದಾರೆ. ಪಿಎಫ್‌ಐ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸರ್ಕಾರ ಜೈಲಿನಿಂದ ರಿಲೀಸ್‌ ಮಾಡಿದ್ದಾಗಿ ಹೇಳಿದ್ದು, ಇದು ನಮ್ಮ

ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ದೂರು     Read More »

ಕರ್ನಾಟಕ

ಜಾತ್ರೆಯಲ್ಲಿ ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ ಕಿಡಿಗೇಡಿಗಳು   ➤ ಮಕ್ಕಳು ಮಹಿಳೆಯರ ಮೇಲೂ ಲಾಠಿ ಬೀಸಿದ ಪೊಲೀಸರು.!  

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.27 ಮಕ್ಕಳು ಮಹಿಳೆಯರು ಎಂಬುದನ್ನೂ ನೋಡದೆ ಪೊಲೀಸರು ಸಾರ್ವಜನಿಕರ ಮೇಲೆ ಲಾಠಿ ಬೀಸಿ ದೌರ್ಜನ್ಯ ತೋರಿದ್ದಾರೆ ಎನ್ನಲಾದ ಪ್ರಕರಣವೊಂದು ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ಬಳಿಯೇ ಈ ಘಟನೆ ನಡೆದಿದೆ. ಜಗಳೂರಿನಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ದೊಡ್ಡ ಮಾರಮ್ಮನ‌ ಜಾತ್ರೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ರಾತ್ರಿ ಜಾತ್ರೆ ಸಂದರ್ಭ ಕೆಲವು ಕಿಡಿಗೇಡಿಗಳು ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತಕ್ಕೂ ಹೆಚ್ಚು

ಜಾತ್ರೆಯಲ್ಲಿ ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ ಕಿಡಿಗೇಡಿಗಳು   ➤ ಮಕ್ಕಳು ಮಹಿಳೆಯರ ಮೇಲೂ ಲಾಠಿ ಬೀಸಿದ ಪೊಲೀಸರು.!   Read More »

ಕರ್ನಾಟಕ

‘ಡಿಕೆಶಿ ರಕ್ತ ಯಾರಿಗೂ ಪ್ರಯೋಜನ ಇಲ್ಲ’       ➤ ಸಿಎಂ ಬೊಮ್ಮಾಯಿ ವ್ಯಂಗ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಡಿ.ಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ, ಅವರ ಅಪೇಕ್ಷೆವನ್ನು ನಾವು ನೆರವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಾದೆ ನಾನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರ. 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ

‘ಡಿಕೆಶಿ ರಕ್ತ ಯಾರಿಗೂ ಪ್ರಯೋಜನ ಇಲ್ಲ’       ➤ ಸಿಎಂ ಬೊಮ್ಮಾಯಿ ವ್ಯಂಗ್ಯ Read More »

ಕರ್ನಾಟಕ

ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ !  ➤ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್ಕಿಂಗ್ ➤ ಮೇ 5ರಿಂದ 13ರ ವರೆಗೂ ಪ್ರಯಾಣಿಕರನ್ನು ಕಾಡಲಿದೆ ಬಸ್‌ಗಳ ಕೊರತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕಾರ್ಯಕ್ಕೆ ಬೇಕಾದ ಬಸ್​ಗಳ ವ್ಯವಸ್ಥೆಗೆ ಚುನಾವಣಾ ಅಧಿಕಾರಿಗಳು ಈಗಾಗಲೇ ಬುಕಿಂಗ್ ಮಾಡಿಕೊಳ್ಳುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ಸುಗಳನ್ನು ಬುಕ್ಕಿಂಗ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಬಸ್‌ ಕೊರತೆ ಉಂಟಾದಲ್ಲಿ ಪ್ರಯಾಣಿಕರ ಸಂಚಾರಕ್ಕೂ ಬಿಸಿ ತಟ್ಟಲಿದೆ. ಚುನಾವಣಾ ಅಧಿಕಾರಿಗಳು ಚುನಾವಣೆ​ಗೆ ಬೇಕಾದ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದ್ದು, ಎಲೆಕ್ಷನ್ ಸಿದ್ದತೆಗೆ ಬೇಕಾದ ಸಾರಿಗೆ ವ್ಯವಸ್ಥೆಗೆ ರಾಜ್ಯಾದ್ಯಂತ ಅಂದಾಜು 10 ಸಾವಿರ ಬಿಎಂಟಿಸಿ, ಕೆಎಸ್​ಆರ್​ಟಿಸಿ ಹಾಗೂ

ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ !  ➤ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್ಕಿಂಗ್ ➤ ಮೇ 5ರಿಂದ 13ರ ವರೆಗೂ ಪ್ರಯಾಣಿಕರನ್ನು ಕಾಡಲಿದೆ ಬಸ್‌ಗಳ ಕೊರತೆ Read More »

ಕರ್ನಾಟಕ

ಮಾಜಿ ಸಿಎಂ ಸಿದ್ದು ಪರ ಅಬ್ಬರದ ಪ್ರಚಾರ ನಡೆಸಿದ ಅವರ ಸೊಸೆ ಸ್ಮಿತಾ ರಾಕೇಶ್.!

(ನ್ಯೂಸ್ ಕಡಬ)Newskadaba.com ಮೈಸೂರು,ಏ.27 ರಾಜ್ಯದೆಲ್ಲೆಡೆ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿಯೇ ಸಾಗುತ್ತಿದೆ. ಈ ನಡುವೆ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಅವರ ಸೊಸೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.    

ಮಾಜಿ ಸಿಎಂ ಸಿದ್ದು ಪರ ಅಬ್ಬರದ ಪ್ರಚಾರ ನಡೆಸಿದ ಅವರ ಸೊಸೆ ಸ್ಮಿತಾ ರಾಕೇಶ್.! Read More »

ಕರ್ನಾಟಕ
Scroll to Top