News Kadaba

ಏ.29ರಂದು ಮಂಗಳೂರಿನಲ್ಲಿ ಅಮಿತ್‌ ಷಾ ಬೃಹತ್‌ ರೋಡ್‌ ಶೋ         

(ನ್ಯೂಸ್ ಕಡಬ)newskadaba.com ಮಂಗಳೂರು, ಏ.27. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಮಂಗಳೂರು ನಗರದಲ್ಲಿ ರೋಡ್‌ ಷೋ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಏ.29 ರಂದು ಸಂಜೆ 4 ಗಂಟೆಗೆ  ಪುರಭವನದ ಕ್ಲಾಕ್‌ ಟವರ್‌ನಿಂದ ಪ್ರಾರಂಭವಾಗಿ ಹಂಪನಕಟ್ಟೆ ವೃತ್ತದ ಮೂಲಕ ಕೆ.ಎಸ್‌ ರಾವ್‌ ರಸ್ತೆಯಲ್ಲಿ ಸಾಗಿ ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೆ ಬೃಹತ್‌ ರೋಡ್‌ ಷೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಏ.29ರಂದು ಮಂಗಳೂರಿನಲ್ಲಿ ಅಮಿತ್‌ ಷಾ ಬೃಹತ್‌ ರೋಡ್‌ ಶೋ          Read More »

ಕರಾವಳಿ

ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಎಎಪಿಯ ವಿಕಲಚೇತನ ಬೆಂಬಲಿಗರನ್ನು ತಡೆದ ಚುನಾವಣಾ ಅಧಿಕಾರಿಗಳು..!

(ನ್ಯೂಸ್ ಕಡಬ)Newskadaba.com ಚಿಕ್ಕಪೇಟೆಯ,ಏ.27 ಚಿಕ್ಕಪೇಟೆಯ ಸಜ್ಜನ್ ರಾವ್ ವೃತ್ತದಲ್ಲಿ ಬುಧವಾರ ಸಂಜೆ 4 ಗಂಟೆಗೆ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಸುಮಾರು 50 ಮಂದಿ ವಿಕಲಚೇತನ ಆಪ್ ಬೆಂಬಲಿಗರನ್ನು ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಕೇಶವ ವಿಸಿ ಅವರು ತಡೆದು ನಿಲ್ಲಿಸಿದ್ದಾರೆ.ವಿಕಲಚೇತನ ವ್ಯಕ್ತಿಗಳು ಗಾಲಿಕುರ್ಚಿಗಳನ್ನು ಬಳಸುತ್ತಿದ್ದರು. ಹೀಗಾಗಿ ಎಎಪಿ ಈ ಪ್ರಚಾರಕ್ಕೆ ಅನುಮತಿ ಪಡೆಯಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಎಪಿ ಕಾರ್ಯಕರ್ತರು ತಮಗೆ ಅಗತ್ಯವಿರುವ ಅನುಮತಿಗಳನ್ನು ಹೊಂದಿದ್ದಾರೆ ಎಂದು ಪರಿಶೀಲಿಸಿದಾಗ, ಅವರು ಯಾವುದೇ

ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಎಎಪಿಯ ವಿಕಲಚೇತನ ಬೆಂಬಲಿಗರನ್ನು ತಡೆದ ಚುನಾವಣಾ ಅಧಿಕಾರಿಗಳು..! Read More »

ಕರ್ನಾಟಕ

ಕೀಟ ನಾಶಕ ಸೇವಿಸಿದ ನವ ವಿವಾಹಿತೆ ➤ ಚಿಕಿತ್ಸೆ ಫಲಿಸದೇ ಮೃತ್ಯು..!

(ನ್ಯೂಸ್ ಕಡಬ)newskadaba.com ಪುತ್ತೂರು, ಏ.27. ನವ ವಿವಾಹಿತೆಯೋರ್ವರು ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈಕೆ ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಪೂಜಾರಿಯವರ ಪುತ್ರಿ ಹರ್ಷಿತಾ(28ವ.) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ವಾಸ್ತವ್ಯವಿದ್ದ ಹರ್ಷಿತಾರವರು ತನ್ನ ತಾಯಿ ಮನೆಯ ನೆರೆಮನೆಯಲ್ಲಿ ನಡೆದ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗಲೆಂದು ಪತಿ ಮನೆಯಿಂದ ತಾಯಿ ಮನೆಗೆ ಹೋಗಿದ್ದರು.

ಕೀಟ ನಾಶಕ ಸೇವಿಸಿದ ನವ ವಿವಾಹಿತೆ ➤ ಚಿಕಿತ್ಸೆ ಫಲಿಸದೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದಾಖಲೆ ರಹಿತ 3 ಲಕ್ಷ ರೂ. ನಗದು ಪತ್ತೆ      

(ನ್ಯೂಸ್ ಕಡಬ)newskadaba.com ಫರಂಗಿಪೇಟೆ, ಏ.27. ಚೆಕ್ ಪೋಸ್ಟ್ ನಲ್ಲಿ ಚುನಾವಣಾ ತಪಾಸಣೆ ನಡೆಯುತ್ತಿದ್ದ ಸಂದರ್ಭ ವಾಹನ ತಪಾಸಣೆ ವೇಳೆ ದಾಖಲೆ ರಹಿತ ನಗದು ಸಾಗಾಟ ಪ್ರಕರಣ ಪತ್ತೆಯಾಗಿದೆ. ಒಟ್ಟು 3 ಲಕ್ಷ ರೂ ವಾಹನದಲ್ಲಿದ್ದು, ಈ ಕುರಿತು ವಾಹನದವರಲ್ಲಿ ದಾಖಲೆ ಕೇಳಿದಾಗ ಸಮರ್ಪಕ ಉತ್ತರ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ತಪಾಸಣಾಧಿಕಾರಿಗಳು ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ನಗದು ಕಂಡುಬಂದಿದ್ದು, ಕೂಡಲೇ ಅದನ್ನು ಚುನಾವಣಾ ಸಂಬಂಧಿ ಪರಿಶೀಲನಾ ಸಮಿತಿಗೆ ಹಸ್ತಾಂತರಿಸಿದ್ದು,

ದಾಖಲೆ ರಹಿತ 3 ಲಕ್ಷ ರೂ. ನಗದು ಪತ್ತೆ       Read More »

ಕರ್ನಾಟಕ

ನಿಷೇಧಿತ PFI ಮರು ಸ್ಥಾಪನೆಗೆ ಯತ್ನ ➤ 4 ರಾಜ್ಯಗಳಲ್ಲಿ ಮತ್ತೆ NIA ದಾಳಿ

(ನ್ಯೂಸ್ ಕಡಬ)newskadaba.com ನವದೆಹಲಿ, ಏ. 27. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದ 16 ಸ್ಥಳಗಳಲ್ಲಿ ಶೋಧ ನಡೆಸಿದೆ‌. ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದಲ್ಲಿ ಪಿಎಫ್‌ಐ ಜೊತೆಗಿನ‌ ನಂಟು ಹೊಂದಿರುವವರು ಮತ್ತು ಶಂಕಿತ ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ. ಎನ್‌ಐಎ ಶೋಧಿಸಿದ ಸ್ಥಳಗಳಲ್ಲಿ ಬಿಹಾರದಲ್ಲಿ 12, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಪಂಜಾಬ್‌ನ ಲೂಧಿಯಾನ

ನಿಷೇಧಿತ PFI ಮರು ಸ್ಥಾಪನೆಗೆ ಯತ್ನ ➤ 4 ರಾಜ್ಯಗಳಲ್ಲಿ ಮತ್ತೆ NIA ದಾಳಿ Read More »

ರಾಷ್ಟ್ರೀಯ ನ್ಯೂಸ್

ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ..!

(ನ್ಯೂಸ್ ಕಡಬ)Newskadaba.com  ಬೆಂಗಳೂರು,ಏ.27 ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಇದೀಗ ಬೊಮ್ಮನಹಳ್ಳಿ ಪೊಲೀಸರ ಮೇಲೂ ತನಿಖೆ ನಡೆಯೋ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ತೋರುತ್ತಿದೆ.ಬೊಮ್ಮನಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿಗಳ ಮೇಲೆ ಇಲಾಖಾ ತನಿಖೆ ನಡೆಯುವ ಸಾಧ್ಯತೆ ಇದೆ. ಕಾರಣ ಆರೋಪಿಗಳಿಂದ ಬೊಮ್ಮನಹಳ್ಳಿ ಪೊಲೀಸರು ಈ ಹಿಂದೆಯೇ ಬೆನಿಫಿಟ್ಸ್ ಪಡೆದಿದ್ದರಾ ಎಂಬ ಅನುಮಾನವೇ ಕಾರಣವಾಗಿದೆ.ಅಕ್ಯುಮೆಟ್ರಿಕ್ ಕಂಪೆನಿಯ ಮೇಲೆ ಸಿಸಿಬಿ ದಾಳಿಯಿಂದ ಹಿಂದಿನ ಡೀಲ್ ಪ್ರಕರಣ ಬೆಳಕಿಗೆ ಬರುತ್ತಾ ಎನ್ನುವ ಅನುಮಾನ ಇದೀಗ

ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ..! Read More »

ಕರ್ನಾಟಕ

‘ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ’ ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.27. ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು.ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ್ ಸವದಿ ಅವರ ಹೇಳಿಕೆಗೆ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

‘ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ’ ➤ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಬೆಳ್ತಂಗಡಿ: ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿ ಅರೆಸ್ಟ್ !      ➤ 10 ಸಾವಿರ ರೂ. ಮೌಲ್ಯದ ಗಾಂಜಾ ವಶ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.27. ಗುರುವಾಯನಕೆರೆ ಇಲ್ಲಿನ ಸರಕಾರಿ ಪ್ರೌಢ ಶಾಲೆಯ ಹತ್ತಿರ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ಪೊಲೀಸರು ಕಾರ್ಯಚರಣೆ ನಡೆಸಿ ಕುವೆಟ್ಟು ಗ್ರಾಮದ ಮನ್ಸೂರ್ ಎಂಬವರ ಪುತ್ರ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಇವರಿಂದ ಹತ್ತು ಸಾವಿರ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿ ಅರೆಸ್ಟ್ !      ➤ 10 ಸಾವಿರ ರೂ. ಮೌಲ್ಯದ ಗಾಂಜಾ ವಶ Read More »

ಕರಾವಳಿ

ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ..!   ➤ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.27 ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ. ಆದ್ದರಿಂದ ಸಮಾನ ವೇತನಕ್ಕೆ ಅರ್ಹರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ಮೂಲಕ ಎರಡೂ ವರ್ಗಗಳಿಗೆ ವೇತನ ಮತ್ತು ಪ್ರಯೋಜನಗಳನ್ನು ಸಮೀಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದೆ. ವಿ.ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಅಲೋಪತಿ ವೈದ್ಯರು ತುರ್ತು ಕರ್ತವ್ಯಗಳನ್ನು ನಿರ್ವಹಿಸಬೇಕು. ಟ್ರಾಮಾ ಕೇರ್ ಅನ್ನು ಒದಗಿಸಬೇಕು. ಇದು ಆಯುರ್ವೇದ ವೈದ್ಯರ ವಿಷಯದಲ್ಲಿ ಅಲ್ಲ

ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ..!   ➤ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು   Read More »

ರಾಷ್ಟ್ರೀಯ ನ್ಯೂಸ್

ಬಿಬಿಎಂಪಿ ಅಧಿಕಾರಿ ಬಳಿ 400 ಬ್ಲೇಝರ್‌ ಪತ್ತೆ..!   ➤ FIR ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಬಿಬಿಎಂಪಿಯ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಕೆ.ಎಲ್‌. ಗಂಗಾಧರಯ್ಯ ಬಳಿ 400 ಬ್ಲೇಝರ್‌ಗಳು ಪತ್ತೆಯಾಗಿವೆ. ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ಘಟಕವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗಂಗಾಧರಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸುತ್ತಿದೆ.ಆರೋಪಿಗೆ ಸಂಬಂಧಿಸಿದ ಏಳು ಸ್ಥಳಗಳ ಮೇಲೆ ದಾಳಿ ಮಾಡಿ, ಶೋಧ ನಡೆಸಲಾಗಿದೆ.    

ಬಿಬಿಎಂಪಿ ಅಧಿಕಾರಿ ಬಳಿ 400 ಬ್ಲೇಝರ್‌ ಪತ್ತೆ..!   ➤ FIR ದಾಖಲು Read More »

ಕರ್ನಾಟಕ
Scroll to Top