News Kadaba

ಬಾವಿ ಕೊರೆಯಲು ಸ್ಪೋಟಕ ಬಳಕೆ    ➤ ಪಕ್ಕದ ಮನೆಯ ಗರ್ಭಿಣಿಗೆ ಆಘಾತ

(ನ್ಯೂಸ್ ಕಡಬ)newskadaba.com ಕೊಣಾಜೆ, ಏ.26. ಬಾವಿ ಕೊರೆಯಲು ಬಳಸಿದ ಸ್ಫೋಟಕದಿಂದ ಗರ್ಭಿಣಿ ಮಹಿಳೆ ಆಘಾತಕ್ಕೊಳಗಾಗಿದ್ದು, ಈ ಬಗ್ಗೆ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಕಬೈಲು ಎಂಬಲ್ಲಿ ಘಟನೆ ಸಂಭವಿಸಿದೆ. ಬಡಕಬೈಲು ನಿವಾಸಿ ಹರೀಶ್ ಎಂಬವರ ಪತ್ನಿ ಸಾವಿತ್ರಿ ಶಬ್ದದಿಂದ ಆಘಾತಕ್ಕೆ ಒಳಗಾದವರು ಎನ್ನಲಾಗಿದೆ. ಇವರ ಮನೆಯ 100ಮೀ ಅಂತರದಲ್ಲಿ ಫಾರುಕ್ ಎಂಬವರು ಕಳೆದ ಎರಡು ವಾರದಿಂದ ಬಾವಿ ತೋಡುವ ಕೆಲಸ ಮಾಡುತ್ತಿದ್ದರು.ಬಾವಿ ತೋಡುವ ಮಧ್ಯೆ ಸಿಗುವ ಬಂಡೆಕಲ್ಲುಗಳನ್ನು ಒಡೆಯಲು ಸ್ಫೋಟಕ ಬಳಸಿದ್ದಾರೆ. […]

ಬಾವಿ ಕೊರೆಯಲು ಸ್ಪೋಟಕ ಬಳಕೆ    ➤ ಪಕ್ಕದ ಮನೆಯ ಗರ್ಭಿಣಿಗೆ ಆಘಾತ Read More »

ಕರ್ನಾಟಕ

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ!

(ನ್ಯೂಸ್ ಕಡಬ) newskadaba.com. ಕೀನ್ಯಾ,ಏ.26. ಉಪವಾಸವಿದ್ದು, ಜೀವಂತ ಸಮಾಧಿಯಾದರೆ ಸ್ವರ್ಗ ಪ್ರಾಪ್ತಿಯಾಗುತ್ತೆ,ಏಸುವನ್ನು ಭೇಟಿಯಾಗಬಹುದು ಎಂದು ಪಾದ್ರಿ ಹೇಳಿದ ಮಾತನ್ನು ನಂಬಿ ಹಲವರು ಜೀವಂತ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.  ಕೀನ್ಯಾದಲ್ಲಿ ಈ ಘಟನೆ ನಡೆದಿದ್ದು ಇಲ್ಲಿಯವರೆಗೆ ಸುಮಾರು 90 ಶವಗಳು ಪಾದ್ರಿಯ ಜಮೀನಿನಲ್ಲಿ ಸಿಕ್ಕಿರುವ ಬಗ್ಗೆ ವರದಿಯಾಗಿದೆ. ಪಾದ್ರಿಯ ಜಮೀನಿನಿಂದ ಶವಗಳು ಸಿಗುತ್ತಿದೆ.ಆಸ್ಪತ್ರೆಯ ಶವಾಗಾರಗಳು ತುಂಬಿವೆ.ಶವ ಪರೀಕ್ಷೆ ಪೂರ್ಣಗೊಳ್ಳುವವರೆಗೆ ನಾಲ್ಕು ದಿನ ಬಿಡುವು ತೆಗೆದುಕೊಂಡು ಮತ್ತೆ ಜಮೀನಿನಲ್ಲಿ ಹುಡುಕಾಟ ನಡೆಸಲಾಗುತ್ತದೆ ಎನ್ನಲಾಗಿದೆ. ಘಟನೆಯ ಬೆನ್ನಲ್ಲೇ ಪೊಲೀಸರು ಪಾಲ್ ಮೆಕೆಂಜಿ

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

SDPI ರಾಷ್ಟ್ರೀಯ ನಾಯಕರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.26. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಫೈಝಲ್ ಈಝ್ಝುದ್ದೀನ್ ರವರು (ಏ.25) ಮತ್ತು (ಏ.26) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು, ಸಮಾಜದ ವಿವಿಧ ಮುಖಂಡರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಹಾಗೂ ಸ್ಥಳೀಯ ನಾಯಕರು ರಾಷ್ಟ್ರೀಯ ಮುಖಂಡರಿಗೆ ಸಾತ್

SDPI ರಾಷ್ಟ್ರೀಯ ನಾಯಕರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.26. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಡ್ರೋನ್ ಪತ್ತೆಯಾಗಿದೆ ಎಂಬ ಮಾಹಿತಿ ಬಂದಿದೆ. ಅರವಿಂದ್ ಕೇಂಜ್ರಿವಾಲ್ ಅವರ ದೆಹಲಿಯ ನಿವಾಸದ ಬಳಿಯಲ್ಲಿ ಡ್ರೋನ್ ಒಂದು ಪತ್ತೆಯಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆಗಿರುವಂತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ಸಂಚಾರ ನಿಷೇಧ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಬೈಕ್, ಆಟೋ ರಿಕ್ಷಾ ಮತ್ತು ಇತರ ನಿಧಾನಗತಿಯ ವಾಹನಗಳನ್ನು ನಿಷೇಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಶೀಘ್ರದಲ್ಲೇ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಆಡಳಿತಾತ್ಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಅಧಿಸೂಚನೆಯನ್ನು ಸರ್ಕಾರಿ ಗೆಜೆಟ್ ನಲ್ಲಿ ಪ್ರಕಟಿಸಿದ ಕೂಡಲೇ ನಿಷೇಧವನ್ನು ಜಾರಿಗೆ ತರಲಾಗುವುದು ಎನ್ನಲಾಗಿದೆ. ಎನ್‌ಎಚ್‌ಎಐ ಅಧಿಕಾರಿಗಳ ಪ್ರಕಾರ, ದ್ವಿಚಕ್ರ ವಾಹನಗಳು ಮತ್ತು ಇತರ ನಿಧಾನವಾಗಿ ಚಲಿಸುವ ವಾಹನಗಳು ಹೈಸ್ಪೀಡ್ ಕಾರಿಡಾರ್ನಲ್ಲಿ ಸುರಕ್ಷತಾ ಬೆದರಿಕೆಯನ್ನುಂಟುಮಾಡುತ್ತವೆ. ಅಂತಹ ವಾಹನಗಳು ಎಕ್ಸ್ ಪ್ರೆಸ್

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ಸಂಚಾರ ನಿಷೇಧ.! Read More »

ಕರ್ನಾಟಕ

ಚುನಾವಣಾ ಪ್ರಚಾರಕ್ಕೆ 10 ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳ ಬಳಕೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.26. ಬೆಂಗಳೂರಿನಲ್ಲಿ ಚುನಾವಣೆಯ ರಂಗು ಹೆಚ್ಚಾಗಿದೆ. ಚುನಾವಣೆಗೆ ಬೇಕಾದ ಬಸ್‍ಗಳ ವ್ಯವಸ್ಥೆಗೂ ಈಗಾಗಲೇ ಬುಕಿಂಗ್ ಮಾಡಲಾಗಿದೆ. ಹೀಗಾಗಿ ಚುನಾವಣೆ ವೇಳೆ ಬಸ್ ಕೊರತೆ ಉಂಟಾಗುವ ಸಾಧ್ಯತೆ ಇದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೌಂಟ್‍ಡೌನ್ ಶುರುವಾದ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ರಾಜ್ಯದಾದ್ಯಂತ 10 ಸಾವಿರದಷ್ಟು ಸರ್ಕಾರಿ ಬಸ್ಸುಗಳ ಬಳಕೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಚುನಾವಣೆಯ ಪೀಕ್ ಸೀಸನ್ ಶುರುವಾಗಿದೆ. ಎಲ್ಲಾ ಪಕ್ಷಗಳು ಮತದಾರರನ್ನು ಸೆಳೆಯಲು ರಣತಂತ್ರ ರೂಪಿಸಿವೆ. ಈ ಮಧ್ಯೆ ಚುನಾವಣಾ

ಚುನಾವಣಾ ಪ್ರಚಾರಕ್ಕೆ 10 ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳ ಬಳಕೆ! Read More »

ಕರ್ನಾಟಕ

ಇಂದಿನಿಂದ ನನ್ನ ಚುನಾವಣಾ ಪ್ರಚಾರ ➤ ನಟ ಸುದೀಪ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ‘ಇಂದಿನಿಂದ ನನ್ನ ಚುನಾವಣಾ ಪ್ರಚಾರ ಪ್ರಾರಂಭಿಸಲಾಗುತ್ತದೆ’ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ‘ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ. ನಾನು ಹೋದ ಕಡೆ ಜನರು ತುಂಬಾ ಪ್ರೀತಿ ತೋರುತ್ತಾರೆ. ಜನರನ್ನು ಭೇಟಿಯಾಗುವುದಕ್ಕೆ ಖುಷಿಯಾಗುತ್ತಿದೆ’ ಎಂದಿದ್ದಾರೆ.

ಇಂದಿನಿಂದ ನನ್ನ ಚುನಾವಣಾ ಪ್ರಚಾರ ➤ ನಟ ಸುದೀಪ್‌ Read More »

ಕರ್ನಾಟಕ
Death, deadbody, Waterfall

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ

(ನ್ಯೂಸ್ ಕಡಬ)newskadaba.com ಕೊಪ್ಪಳ, ಏ.26. ಕುಷ್ಟಗಿ ತಾಲೂಕಿನ ಶಾಡಲಗೇರಿ ಗ್ರಾಮದಲ್ಲಿ ಸಿಡಿಲಾರ್ಭಟಕ್ಕೆ 65 ವರ್ಷದ ಮಹಿಳೆ ಸೇರಿದಂತೆ 6 ಕುರಿಗಳು ಬಲಿಯಾಗಿರುವ ಘಟನೆ ವರದಿಯಾಗಿದೆ. ಸಿಡಿಲಿನ ಆಘಾತಕ್ಕೆ ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರಿ ಬಿರುಗಾಳಿಯೊಂದಿಗೆ ಸಿಡಿಲಿನ ಆರ್ಭಟ ಶುರುವಾಗಿದ್ದು, ಸಿಡಿಲಿನ ಆಘಾತಕ್ಕೆ ಹೊಲದಲ್ಲಿದ್ದ ಶಾಂತಮ್ಮ ದುರಗಪ್ಪ ಕಮತರ (65) ಸ್ಥಳದಲ್ಲೇ ಮೃತರಾಗಿದ್ದಾರೆ. ಪಕೀರಸಾಬ್ ನೈನಾಪೂರ, ರಮಜಾನಬೀ ನೈನಾಪೂರ, ಶಿವು ಆರಿ (28) ಗಾಯಗೊಂಡಿದ್ದು ಹನುಮನಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಬಂಗ್ಷಿ ಸಮುದಾಯದ ಜನರು.!*   ➤ ಪೊಲೀಸ್ ಠಾಣೆಗೆ ಬೆಂಕಿ.!  

(ನ್ಯೂಸ್ ಕಡಬ)Newskadaba.com ಕೋಲ್ಕತ್ತಾ,ಏ.26 ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾದ ಬಳಿಕ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ ಜನರು ಪಶ್ಚಿಮ ಬಂಗಾಳದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಗಂಜ್‌ನಲ್ಲಿ ಹಿಂಸಾಚಾರ ನಡೆದಿದೆ. ಆದಿವಾಸಿ ಮತ್ತು ರಾಜ್‌ಬಂಗ್ಷಿ ಸಮುದಾಯಕ್ಕೆ ಸೇರಿದ ಜನರು “ಪೊಲೀಸ್ ನಿಷ್ಕ್ರಿಯತೆ” ವಿರುದ್ಧ ಪ್ರತಿಭಟಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸ್ ಸಿಬ್ಬಂದಿ ಲಾಠಿ ಚಾರ್ಜ್ ಪ್ರಾರಂಭಿಸಿದರು ಆದರೆ ಗುಂಪು ಪೊಲೀಸ್ ಠಾಣೆಗೆ ಪ್ರವೇಶಿಸಿ ಬೆಂಕಿ ಹಚ್ಚುವುದನ್ನು ತಡೆಯಲು

ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಬಂಗ್ಷಿ ಸಮುದಾಯದ ಜನರು.!*   ➤ ಪೊಲೀಸ್ ಠಾಣೆಗೆ ಬೆಂಕಿ.!   Read More »

ಕರ್ನಾಟಕ

ಬಂಟ್ವಾಳ:  ದಾಖಲೆ ರಹಿತ ನಗದು ಸಾಗಾಟ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.26. ಫರಂಗಿಪೇಟೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ತಪಾಸಣೆ ನಡೆಯುತ್ತಿದ್ದ ಸಂದರ್ಭ ವಾಹನ ತಪಾಸಣೆ ವೇಳೆ ದಾಖಲೆ ರಹಿತ ನಗದು ಸಾಗಾಟ ಪ್ರಕರಣ ಪತ್ತೆಯಾಗಿದೆ. ಒಟ್ಟು 3 ಲಕ್ಷ ರೂ ವಾಹನದಲ್ಲಿದ್ದು, ಈ ಕುರಿತು ವಾಹನದವರಲ್ಲಿ ದಾಖಲೆ ಕೇಳಿದಾಗ ಸಮರ್ಪಕ ಉತ್ತರ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ತಪಾಸಣಾಧಿಕಾರಿಗಳು ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ನಗದು ಕಂಡುಬಂದಿದ್ದು, ಕೂಡಲೇ ಅದನ್ನು ಚುನಾವಣಾ ಸಂಬಂಧಿ ಪರಿಶೀಲನಾ ಸಮಿತಿಗೆ

ಬಂಟ್ವಾಳ:  ದಾಖಲೆ ರಹಿತ ನಗದು ಸಾಗಾಟ Read More »

ಕರಾವಳಿ
Scroll to Top