News Kadaba

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್   ➤ ಒಂದೇ ವಾಟ್ಸಾಪ್ ಖಾತೆಯನ್ನು ನಾಲ್ಕು ಫೋನ್ ಗಳಲ್ಲಿ ಬಳಸಲು ಅವಕಾಶ.!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.26  ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಈ ಮೂಲಕ ಹೊಸ ಫೀಚರ್ ಪರಿಚಯಿಸಿದೆ. ಮೂಲ ಫೋನ್ ಗಳಲ್ಲಿ ಲಾಗ್ ಔಟ್ ಆಗದೆ ಡೆಸ್ಕ್ ಟಾಪ್ ಮತ್ತು ಲ್ಯಾಪ್ಟಾಪ್ ಗಳಲ್ಲಿ ಬಳಕೆ ಮಾಡುವ ರೀತಿಯಲ್ಲಿಯೇ ಇನ್ನು ಮುಂದೆ ಹಲವು ಮೊಬೈಲ್ ಗಳಲ್ಲಿಯೂ ವಾಟ್ಸಾಪ್ ಬಳಸಬಹುದಾಗಿದೆ. ಪ್ರಪಂಚದ ಯಾವ ಭಾಗದಿಂದಲಾದರೂ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುವ ವ್ಯವಸ್ಥೆ ರೂಪಿಸಿದ್ದ ವಾಟ್ಸಾಪ್ ಅದನ್ನು ಮತ್ತಷ್ಟು ವಿಸ್ತರಿಸಿ ಹಲವು ಮೊಬೈಲ್ ಗಳಲ್ಲಿಯೂ ಒಂದೇ ಖಾತೆ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.ವಾಟ್ಸಾಪ್ […]

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್   ➤ ಒಂದೇ ವಾಟ್ಸಾಪ್ ಖಾತೆಯನ್ನು ನಾಲ್ಕು ಫೋನ್ ಗಳಲ್ಲಿ ಬಳಸಲು ಅವಕಾಶ.! Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ದಾಖಲೆಗಳಿಲ್ಲದ 5.93 ಲಕ್ಷ ರೂ. ಹಣ ವಶ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.26. ದಾಖಲೆ ಗಳಿಲ್ಲದ ಸುಮಾರು 5.93 ಲಕ್ಷ ರೂ. ಸಹಿತ ಓರ್ವನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಉದುಮ ದ ಮುಹಮ್ಮದ್ ಅನಾಸ್ (33) ಬಂಧಿತ ಆರೋಪಿಯಾಗಿದ್ದಾನೆ. ಕೋಟಚ್ಚೇರಿಯಲ್ಲಿ ರೈಲ್ವೆ ಮೇಲ್ಸೇತುವೆ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್ ನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  

ಕಾಸರಗೋಡು: ದಾಖಲೆಗಳಿಲ್ಲದ 5.93 ಲಕ್ಷ ರೂ. ಹಣ ವಶ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ   ➤ ರಾಜ್ಯಾದ್ಯಂತ 265 ಕೋಟಿ ರೂ. ನಗದು, ವಸ್ತುಗಳು ಜಪ್ತಿ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈವರೆಗೆ 88 ಕೋಟಿ ರೂ. ನಗದು, 147 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 88 ಕೋಟಿ ರೂ.ನಗದು, 75 ಕೋಟಿ ರೂ.ಮೌಲ್ಯದ 147 ಕೆ.ಜಿ ಚಿನ್ನ ಸೇರಿದಂತೆ ಒಟ್ಟು 265 ಕೋಟಿ ರೂ.ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾಗೃತದಳ, ಸ್ಥಿರ ತಪಾಸಣಾ ತಂಡ, ಪೊಲೀಸ್, ಅಬಕಾರಿ ಹಾಗೂ ಆದಾಯ ತೆರಿಗೆ ಅಧಿಕಾರಿಗಳು ಈವರೆಗೆ 26.62

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ   ➤ ರಾಜ್ಯಾದ್ಯಂತ 265 ಕೋಟಿ ರೂ. ನಗದು, ವಸ್ತುಗಳು ಜಪ್ತಿ.! Read More »

ಕರ್ನಾಟಕ

ಗೂಗಲ್ ಪ್ಲೇ ಸ್ಟೋರ್ ಡೌನ್ ➤ ಬಳಕೆದಾರರ ಪರದಾಟ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.25. ಜಾಗತಿಕ ಮಟ್ಟದಲ್ಲಿ ಸಾವಿರಾರು ಬಳಕೆದಾರರಿಗೆ ಗೂಗಲ್ ಪ್ಲೇ ಸ್ಟೋರ್ ಡೌನ್ ಆಗಿದ್ದು, ಬಳಕೆದಾರರು ಪರದಾಡುವಂತಾಗಿದೆ. ಅನೇಕ ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್ ನ ಅಪ್ಲಿಕೇಶನ್ ಸ್ಟೋರ್ ಅನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡಿದ್ದಾರೆ.

ಗೂಗಲ್ ಪ್ಲೇ ಸ್ಟೋರ್ ಡೌನ್ ➤ ಬಳಕೆದಾರರ ಪರದಾಟ Read More »

ರಾಷ್ಟ್ರೀಯ ನ್ಯೂಸ್

ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಹೆಸರಿನಿಂದಲೇ ಪ್ರಖ್ಯಾತಿ   ➤ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಟೀಕೆ ಪ್ರತಿಟೀಕೆಗಳ ಸದ್ದು ಜೋರಾಗಿದ್ದು, ಸಿದ್ದರಾಮಯ್ಯ ಅವರ ವಿರುದ್ಧ ಟೀಕೆ ಮಾಡಿದ್ದ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಈಗ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ ಮಾಡಿದ್ದಾರೆ.ಸಂಸದರಾಗಿ ಪ್ರತಾಪ್ ಸಿಂಹ ಅವರ ಕೊಡುಗೆ ಸೊನ್ನೆ. ಅವರು ಸಿದ್ದರಾಮಯ್ಯ ಬಗ್ಗೆ ಮಾತನಾಡಿಯೇ ನಾಯಕರಾಗಲು ಹೊರಟವರು. ಪ್ರತಾಪ್‌ ಸಿಂಹ ಅವರು ರಾಜಕೀಯದಲ್ಲಿ ಉಳಿಯಬೇಕಾದರೆ ಸಿದ್ದರಾಮಯ್ಯ ಬಗ್ಗೆ ಮಾತನಾಡಿದರೆ ಮಾತ್ರವೇ ಸಾಧ್ಯವಿದೆ, ಬೆಳಗ್ಗೆದ್ದರೆ ಸಿದ್ದರಾಮಯ್ಯ ಬಗ್ಗೆ ಮಾತನಾಡಬೇಕಾಗಿದೆ.ಸಂಸದ ಪ್ರತಾಪ್ ಸಿಂಹಾಗೆ ರಾತ್ರಿಯ

ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಹೆಸರಿನಿಂದಲೇ ಪ್ರಖ್ಯಾತಿ   ➤ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ..! Read More »

ಕರ್ನಾಟಕ

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.25. ಪಾರ್ಟ್‌ಟೈಮ್‌ ಕೆಲಸ ಎಂಬ ಸಂದೇಶವಿರುವ ವಾಟ್ಸ್ ಆ್ಯಪ್‌ ಖಾತೆಯ ಲಿಂಕ್‌ ರವಾನೆ ಹಾಗೂ ಅದರ ಮೂಲಕ ಹಣ ವರ್ಗಾವಣೆ ಮಾಡಿರುವ ಎರಡು ವಂಚನೆ ಪ್ರಕರಣಗಳು ಮಂಗಳೂರು ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿವೆ. ಮೊದಲ ಪ್ರಕರಣದಲ್ಲಿ, ಏಪ್ರಿಲ್‌ನಲ್ಲಿ 6262948264 ಸಂಖ್ಯೆಯನ್ನು ಬಳಸಿಕೊಂಡು ದೂರುದಾರರ ವಾಟ್ಸಾಪ್ ಖಾತೆಗೆ ‘ಆನ್‌ಲೈನ್‌ನಲ್ಲಿ ಪಾರ್ಟ್‌ಟೈಮ್‌ ಕೆಲಸ’ ಎಂಬ ಸಂದೇಶದೊಂದಿಗೆ ಲಿಂಕ್ ಅನ್ನು ಕಳುಹಿಸಿದ್ದಾರೆ. ಕೆಲಸಗಳನ್ನು ಮಾಡಲು URL ಅನ್ನು ಬಳಸಲು ಸೂಚಿಸಲಾಗಿದ್ದು, ನಂತರ ದೂರುದಾರರ ಖಾತೆಯಿಂದ ಕ್ರಮೇಣವಾಗಿ 3,01,505

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ Read More »

ಕರಾವಳಿ

ವಿಧಾನಸಭಾ ಚುನಾವಣೆ ಹಿನ್ನೆಲೆ ➤ಮೇ.10ರಂದು ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ..!

(ನ್ಯೂಸ್ ಕಡಬ)Newskadaba.com ಶಿವಮೊಗ್ಗ,ಏ.25 ಮೇ.10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ .ಬೇಸಿಗೆಯ ಬಿರು ಬೀಸಿಲಿನಿಂದ ತತ್ತರಿಸಿದ ಜನರು ಜೋಗ ಜಲಪಾತವನ್ನು ನೋಡುವ ಮೂಲಕ ಕಣ್ತುಂಬಿಕೊಳ್ಳಲು ಹೋಗುವುದು ಸಹಜ. ಅದರಲ್ಲೂ ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು ಕಾಯುವವರೇ ಹೆಚ್ಚು. ಮುಂದಿನ ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಬಹತೇಕ ಕಚೇರಿಗಳಿಗೆ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.    

ವಿಧಾನಸಭಾ ಚುನಾವಣೆ ಹಿನ್ನೆಲೆ ➤ಮೇ.10ರಂದು ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ..! Read More »

ಕರ್ನಾಟಕ

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.25. ಫೇಸ್ ಬುಕ್ ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪುತ್ತೂರು‌ ಮಹಿಳಾ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ. ಕೆಯ್ಯೂರು ಮಾಡಾವು ನಿವಾಸಿ ನವೀನ್ ಎಂಬಾತನ ಮೇಲೆ ಕೇಸ್ ದಾಖಲಾಗಿದೆ. ನವೀನ್ ಕಾಸರಗೋಡು ಮೂಲದ ಅಪ್ರಾಪ್ತ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು ಪುತ್ತೂರು ಜಾತ್ರೆಯ ವೇಳೆ ಆಕೆಗೆ ಪುಸಲಾಯಿಸಿ ಮಾಡಾವು ಅಂಗನವಾಡಿ ಕೇಂದ್ರದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.  

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ

ದೇಶದ ನಾಲ್ಕು ಸಹಕಾರಿ ಬ್ಯಾಂಕ್‌ಗಳಿಗೆ ದಂಡ ವಿಧಿಸಿದ RBI ➤44 ಲಕ್ಷ ರೂಪಾಯಿ ದಂಡ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.25 ಚೆನ್ನೈ ಮೂಲದ ತಮಿಳುನಾಡು ಸ್ಟೇಟ್ ಅಪೆಕ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ 16 ಲಕ್ಷ ರೂಪಾಯಿ ದಂಡ ಸೇರಿದಂತೆ ದೇಶದ ನಾಲ್ಕು ಸಹಕಾರಿ ಬ್ಯಾಂಕ್‌ಗಳಿಗೆ ರಿಸರ್ವ್ ಬ್ಯಾಂಕ್ ಒಟ್ಟು 44 ಲಕ್ಷ ರೂಪಾಯಿ ದಂಡ ವಿಧಿಸಿದೆ. ನಿಗದಿತ ಅವಧಿಯಲ್ಲಿ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಗೆ ಅರ್ಹ ಮೊತ್ತವನ್ನು ವರ್ಗಾಯಿಸಲು ವಿಫಲವಾದ ಕಾರಣ ಬಾಂಬೆ ಮರ್ಕೆಂಟೈಲ್ ಕೋ-ಆಪರೇಟಿವ್ ಬ್ಯಾಂಕ್‌ಗೆ 13 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ‘ಠೇವಣಿಗಳ ಮೇಲಿನ ಬಡ್ಡಿ

ದೇಶದ ನಾಲ್ಕು ಸಹಕಾರಿ ಬ್ಯಾಂಕ್‌ಗಳಿಗೆ ದಂಡ ವಿಧಿಸಿದ RBI ➤44 ಲಕ್ಷ ರೂಪಾಯಿ ದಂಡ..! Read More »

ರಾಷ್ಟ್ರೀಯ ನ್ಯೂಸ್

ಮದುವೆ ಮನೆಯಲ್ಲಿ ಆಸಿಡ್ ದಾಳಿ ಕೇಸ್ ಗೆ ಟ್ವಿಸ್ಟ್    ➤ ಯುವತಿಯೋರ್ವಳಿಂದ ನಡೆಯಿತಾ ಕೃತ್ಯ

(ನ್ಯೂಸ್ ಕಡಬ)newskadaba.com ಛತ್ತೀಸ್ ಘಡ, ಏ.25. ಮದುವೆಯ ವೇದಿಕೆಯೊಂದರಲ್ಲಿ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಯುವತಿಯೋರ್ವಳ ಬಂಧನವಾಗಿದೆ. ತನ್ನನ್ನು ಬಿಟ್ಟು ಬೇರೆಯವಳೊಂದಿಗೆ ಮದುವೆಯಾಗಲು ಹೊರಟಿದ್ದ ತನ್ನ ಮಾಜಿ ಗೆಳೆಯನ ಮೇಲೆ ಯುವತಿಯೊಬ್ಬಳು ಆಸಿಡ್ ದಾಳಿ ನಡೆಸಿದ ಭೀಕರ ಘಟನೆ ಛತ್ತಿಸ್‌ಗಡ ರಾಜ್ಯದ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ.  

ಮದುವೆ ಮನೆಯಲ್ಲಿ ಆಸಿಡ್ ದಾಳಿ ಕೇಸ್ ಗೆ ಟ್ವಿಸ್ಟ್    ➤ ಯುವತಿಯೋರ್ವಳಿಂದ ನಡೆಯಿತಾ ಕೃತ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top