ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆ.!
(ನ್ಯೂಸ್ ಕಡಬ)Newskadaba.com ಹಾಸನ,ಏ.21 ಚುನಾವಣೆಯಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರಿಗೆ ಹಂಚಲು ಅಕ್ರಮವಾಗಿ ಹಣ, ಉಡುಗೊರೆ ಸಾಗಿಸುವುದನ್ನು ತಡೆಯಲು ಚುನಾವಣಾ ಆಯೋಗವು ಜಾರಿಗೊಳಿ ಸಿರುವ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿದೆ. ನೀತಿ ಸಂಹಿತೆಯ ಕಟ್ಟುನಿಟ್ಟಿನ ಪಾಲನೆಗಾಗಿ ಅಯಾಯ ಜಿಲ್ಲಾಡಳಿತಗಳು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿವೆ.ಆ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ.
ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆ.! Read More »
ಕರ್ನಾಟಕ
