ನಾಳೆ ರಾಜ್ಯಕ್ಕೆ ಅಮಿತ್ ಷಾ ಭೇಟಿ
(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.20. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿಯ ಚುನಾವಣಾ ಚಾಣುಕ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ, ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ದೇವನಹಳ್ಳಿಯಲ್ಲಿ ಧೀರಜ್ ಮುನಿರಾಜು ಅಭ್ಯರ್ಥಿ ಪರವಾಗಿ ಅಮಿತ್ ಷಾ ರೋಡ್ ಶೋ ನಡೆಸಲಿದ್ದಾರೆ. ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿರುವ ಅಮಿತ್ ಷಾ, ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡಲಿದ್ದಾರೆ. ಮಧ್ಯಾಹ್ನ […]
ನಾಳೆ ರಾಜ್ಯಕ್ಕೆ ಅಮಿತ್ ಷಾ ಭೇಟಿ Read More »
ಕರಾವಳಿ

