News Kadaba

ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​ ದಾಖಲು..!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.20  ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​ಗಳು ದಾಖಲಾಗಿವೆ. ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ.ರಾಜ್ಯ, ಹೊರ ರಾಜ್ಯಗಳಲ್ಲಿ ದತ್ತಾ ವಿರುದ್ಧ 2014 ರಿಂದ 2023ರ ವರೆಗೆ 41 ಚೆಕ್​​ಬೌನ್ಸ್​ ಪ್ರಕರಣಗಳು​ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.  

ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್​ಬೌನ್ಸ್​ ಕೇಸ್​ ದಾಖಲು..! Read More »

ಕರ್ನಾಟಕ

➤ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ

(ನ್ಯೂಸ್ ಕಡಬ) newskadaba.com. ಮುಂಬಯಿ,ಏ.20. ಬಾಲಿವುಡ್‌ ನ ಖ್ಯಾತ ನಿರ್ಮಾಪಕ ಯಶ್‌ ಚೋಪ್ರಾ (74) ಅವರ ಪತ್ನಿ ಪಮೇಲಾ ಚೋಪ್ರಾ ಏ.20 ರಂದು ಮುಂಜಾನೆ ನಿಧನರಾಗಿದ್ದಾರೆ. ಹಿನ್ನೆಲೆ ಗಾಯಕಿಯಾಗಿಯೂ, ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಅವರು ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ವೆಂಟಿಲೇಟೆರ್‌ ನಲ್ಲಿದ್ದ ಅವರು ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿಯನ್ನು ಯಶ್‌ ರಾಜ್‌ ಫಿಲ್ಮ್ಸ್‌ ಅಧಿಕೃತವಾಗಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇತ್ತೀಚೆಗೆ ಪಮೇಲಾ ಚೋಪ್ರಾ ಅವರು ಯಶ್‌ ರಾಜ್‌

➤ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ Read More »

ಕರ್ನಾಟಕ

ಕಡಬ: ನ್ಯೂ ಫ್ರೆಂಡ್ಸ್ ಕ್ಲಬ್ ವತಿಯಿಂದ ಇಫ್ತಾರ್ ಕೂಟ

(ನ್ಯೂಸ್ ಕಡಬ)newskadaba.com ಕಡಬ, ಏ.20. ನ್ಯೂ ಫ್ರೆಂಡ್ಸ್ ಕ್ಲಬ್ ರಿ ಕಡಬ ಇದರ ವತಿಯಿಂದ ದಿನಾಂಕ 16/04/2023ರಂದು ಕಡಬ ರಹ್ಮಾನಿಯಾ ಟೌನ್ ಜುಮಾ ಮಸೀದಿಯ ವತಾರದಲ್ಲಿ ನಡೆಯಿತು. ಸುಮಾರು 400 ಜನ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕ್ಲಬ್ ನ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಕಡಬ,ಕಾರ್ಯದರ್ಶಿ ಇರ್ಷಾದ್,ಕಜಾಂಜಿ ಜಾಫರ್,ಉಸ್ತುವಾರಿ ಷರೀಫ್ ಟಿ, ಮಸೀದಿಯ ಅಧ್ಯಕ್ಷರಾದ ಕೆ ಅಬ್ದುಲ್ ಖಾದರ್ ಹಾಜಿ,ಕಾರ್ಯದರ್ಶಿ ಹಮೀದ್ ಹಾಜಿ,ಉಪಾಧ್ಯಕ್ಷರಾದ ಅಶ್ರಫ್ ಶೇಡಿಗುಂಡಿ, ಕೇಂದ್ರ ಜುಮಾ ಮಸೀದಿಯ ಕಾರ್ಯದರ್ಶಿ ಫೈಝಲ್ ಕಡಬ ಮುಂತಾದವರು ಭಾಗವಹಿಸಿದ್ದರು.

ಕಡಬ: ನ್ಯೂ ಫ್ರೆಂಡ್ಸ್ ಕ್ಲಬ್ ವತಿಯಿಂದ ಇಫ್ತಾರ್ ಕೂಟ Read More »

ಕರಾವಳಿ

ಮಕ್ಕಳಿಗೆ ಸರ್ಕಾರಿ ಹುದ್ದೆ ಸಿಗಲಿಲ್ಲ ಎಂದು ತಂದೆ ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಕಲ್ಬುರ್ಗಿ,ಏ.20. ತಾಲೂಕಿನ ಕುರಿಕೋಟಾ ಬ್ರಿಡ್ಜ್ ಮೇಲಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚನ್ನಬಸಪ್ಪ ಮೇಲಕೇರಿ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಮೊಬೈಲ್‌ ಸ್ಟೇಟಸ್‌ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋ ವಿಚಾರ ಅಪ್‌ಲೋಡ್‌ ಮಾಡಿ ನದಿಗೆ ಹಾರಿ ಸಾವನ್ನಪ್ಪಿದ್ದಾರೆ. ಇತನು ಮೂಲತಃ ನಾಗೂರು ಗ್ರಾಮದವರು, ವಿವೇಕಾನಂದ ನಗರದಲ್ಲಿ ವಾಸವಿದ್ದು ಎಲ್ಲೈಸಿ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ತನ್ನ ಇಬ್ಬರು ಮಕ್ಕಳು, ತನ್ನಸಹೋದರರ ಮಕ್ಕಳು ಯಾರೂ ಕೂಡ ಸರ್ಕಾರಿ ಹುದ್ದೆ ಸೇರಲಿಲ್ಲವೆಂದು ಮನನೊಂದು. ಕಲಬುರ್ಗಿಯ

ಮಕ್ಕಳಿಗೆ ಸರ್ಕಾರಿ ಹುದ್ದೆ ಸಿಗಲಿಲ್ಲ ಎಂದು ತಂದೆ ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.20. ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

ಮಂಗಳೂರು: ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು Read More »

ಕರಾವಳಿ

ಬಿಸಿಲಿನ ತಾಪ ಗರಿಷ್ಟಮಟ್ಟಕ್ಕೆ ತಲುಪಿರುವ ಹಿನ್ನಲೆ   ➤ಪ್ರತಿನಿತ್ಯ ಅರ್ಧದಿನ ರಜೆ ನೀಡಬೇಕೆಂದು ಪೌರಕಾರ್ಮಿಕರ ಒತ್ತಾಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20  ರಾಜ್ಯದಾದ್ಯಂತ ತಾಪಮಾನ ಗರಿಷ್ಟಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಬಿಸಿ ಗಾಳಿಯ ಹೊಡೆತಕ್ಕೆ ಪೌರಕಾರ್ಮಿಕರು ತತ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕರಿಗೆ ಪ್ರತಿನಿತ್ಯ ಅರ್ಧದಿನ ರಜೆ ನೀಡಬೇಕೆಂದು ಎಐಸಿಸಿಟಿಯು ಕಾರ್ಮಿಕ ಸಂಘಟನೆ ಪತ್ರ ಬರೆದಿದೆ.ದಿನವಿಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರಕಾರ್ಮಿಕರಿಗೆ ಬೇಸಿಗೆಯ ಬೇಗೆ ತಟ್ಟುತ್ತಿದೆ.

ಬಿಸಿಲಿನ ತಾಪ ಗರಿಷ್ಟಮಟ್ಟಕ್ಕೆ ತಲುಪಿರುವ ಹಿನ್ನಲೆ   ➤ಪ್ರತಿನಿತ್ಯ ಅರ್ಧದಿನ ರಜೆ ನೀಡಬೇಕೆಂದು ಪೌರಕಾರ್ಮಿಕರ ಒತ್ತಾಯ Read More »

ಕರ್ನಾಟಕ

ಕಡಬ:ಕಂಠ ಪೂರ್ತಿ ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕಡಬ, ಏ,20. ಗ್ರಾಮಕರಣಿಕರೊಬ್ಬರು  ಕಂಠ ಪೂರ್ತಿ ಕುಡಿದು ಬಾರ್ ಮುಂದೆಯೇ  ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ  ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಂಠ ಪೂರ್ತಿ ಬಿದ್ದಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕೆಲ ಸಮಯದ ಬಳಿಕ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳೇ ಆತನನ್ನು ಮನೆಗೆ ತಲುಪಿಸಿರುವುದಾಗಿ ತಿಳಿದು ಬಂದಿದೆ. 15 ದಿನಗಳ ಹಿಂದೆ  ಕುಡಿದು ಬಿದ್ದು ಕಣ್ಣಿಗೆ ಪೆಟ್ಟಾಗಿ ಚಿಂತ ಜನಕ  ಸ್ಥಿತಿಯಲ್ಲಿ ಇದ್ದ ಇವರು ಕಡಬ ಆಸ್ಪತ್ರೆಗೆ ದಾಖಲಾಗಿ  ಹೆಚ್ಚಿನ ಚಿಕಿತ್ಸೆಗಾಗಿ 

ಕಡಬ:ಕಂಠ ಪೂರ್ತಿ ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿ Read More »

ಕರಾವಳಿ

ಬಂಗಾಳದಲ್ಲಿ ಮತ್ತೆ ಮಾಜಿ ಟಿಎಂಸಿ ನಾಯಕ ಮುಕುಲ್‌ ರಾಯ್‌ ಗೊಂದಲ.!!

(ನ್ಯೂಸ್ ಕಡಬ)Newskadaba.com ಕೋಲ್ಕತ,ಏ.20 “ನಾನು ಬಿಜೆಪಿ ಶಾಸಕನಾಗಿದ್ದು, ಬಿಜೆಪಿಯಲ್ಲೇ ಉಳಿಯಲಿದ್ದೇನೆ. ಟಿಎಂಸಿ ಜತೆ ಮತ್ತೆ ಹೋಗುವುದಿಲ್ಲ. ಈ ಬಗ್ಗೆ ನನಗೆ ಶೇ.100 ವಿಶ್ವಾಸವಿದೆ” ಎಂದು ಮಾಜಿ ಟಿಎಂಸಿ ನಾಯಕ ಮುಕುಲ್‌ ರಾಯ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ದೆಹಲಿಗೆ ಬಂದಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ಇಚ್ಛಿಸುತ್ತಿದ್ದೇನೆ” ಎಂದಿದ್ದಾರೆ.  

ಬಂಗಾಳದಲ್ಲಿ ಮತ್ತೆ ಮಾಜಿ ಟಿಎಂಸಿ ನಾಯಕ ಮುಕುಲ್‌ ರಾಯ್‌ ಗೊಂದಲ.!! Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ವಿರುಧ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ ➤ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿವಜಾ

(ನ್ಯೂಸ್ ಕಡಬ) newskadaba.com.ನವದೆಹಲಿ,ಏ.20. ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಹಿನ್ನಡೆಯಾಗಿದೆ.  ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್ ವಜಾ ಮಾಡಿ ಆದೇಶ ನೀಡಿದೆ. ಸೂರತ್ ಸೆಷನ್ಸ್ ಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶ ಆರ್  ಪಿ ಮೊಗೇರಾ, ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಿದ್ದರು. ‘ಸರ್ ನೇಮ್ ಮೋದಿ’ ಅಂತಾ ಇರೋರೆಲ್ಲ ಕಳ್ಳರು ಎಂದು ರಾಹುಲ್

ಪ್ರಧಾನಿ ಮೋದಿ ವಿರುಧ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ ➤ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿವಜಾ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ: 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.20. ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಪ್ರಿಲ್ 19 ರ ಬುಧವಾರ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಸಿದ್ದಾರೆ. ಮೂಡುಬಿದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರ ಎಸ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ದಯಾನಂದ, ಪಕ್ಷೇತರ ಅಭ್ಯರ್ಥಿಯಾಗಿ

ದಕ್ಷಿಣ ಕನ್ನಡ: 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ Read More »

ಕರಾವಳಿ
Scroll to Top