News Kadaba

ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.20. ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಮಹಿಳೆಯೋರ್ವರು ನೇತ್ರಾವತಿ ನದಿಯಲ್ಲಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳದ ಬರಿಮಾರು ಗ್ರಾಮದ ಬುರ್ದು ನಿವಾಸಿ ರಾಮಕ್ಕು(58) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಬಡ ಕುಟುಂಬದ ಮಹಿಳೆ ಇವರಾಗಿದ್ದು, ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ‌‌  

ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಮಹಿಳೆ ಮೃತ್ಯು Read More »

ಕರಾವಳಿ

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.20ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ. ತುರ್ತು ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿನ ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿಯ ವಿಭಾಗಿಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ     *’ಹೈಕೋರ್ಟ್’ ಗೆ ಏಪ್ರಿಲ್ 24 ರಿಂದ ಮೇ 20 ರ ವರೆಗೆ ಬೇಸಿಗೆ ರಜೆ!*  

Read More »

ರಾಷ್ಟ್ರೀಯ ನ್ಯೂಸ್

ಇಂದು(ಏ.20)ನಾಮಪತ್ರ ಸಲ್ಲಿಕೆಗೆ ಕೊನೆ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಪ್ರಮುಖ ಪಕ್ಷವಾದ ಬಿಜೆಪಿ ಹಾಗೂ ಕಾಂಗ್ರೆಸ್‌ ರಾಜ್ಯದ ಎಲ್ಲ 224 ಕ್ಷೇತ್ರಗಳಿಗೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಂದಿನಿಂದ ಚುನಾವಣಾ ಕಣ ಕೂಡ ಮತ್ತಷ್ಟು ರಂಗೇರಲಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ವಂಚಿತ ಅಕಾಂಕ್ಷಿಗಳಿಗೆ ಜೆಡಿಎಸ್ ರೆಡ್ ಕಾರ್ಪೆಟ್ ಹಾಕಿದೆ. ಇನ್ನು ಜೆಡಿಎಸ್‌ ಮಾತ್ರ ಬಾಕಿ ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ನಡುವೆ, ನಾಮಪತ್ರ ಸಲ್ಲಿಕೆಗೂ ಇಂದು ಕೊನೆಯ ದಿನವಾಗಿದ್ದು, ಅಂತಿಮವಾಗಿ ಯಾವೆಲ್ಲ ಅಭ್ಯರ್ಥಿಗಳು ನಾಮಪತ್ರ

ಇಂದು(ಏ.20)ನಾಮಪತ್ರ ಸಲ್ಲಿಕೆಗೆ ಕೊನೆ ದಿನ Read More »

ಕರ್ನಾಟಕ

ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದ್ದು ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರದ ಅಭ್ಯರ್ಥಿಯನ್ನು ‌ಕೊನೆಗೂ ಘೋಷಣೆ ಮಾಡಿದೆ. ಇಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಟಿಕೆಟ್ ಕೈ ತಪ್ಪಿದ

ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ!   ➤ ಒಂದೇ ದಿನ 935 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಒಂದೇ ದಿನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 935 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ವಿದಾನಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರೆ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ ಬುಧವಾರ ಒಂದೇ ದಿನ 935 ಅಭ್ಯರ್ಥಿಗಳು 1110 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.  

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ!   ➤ ಒಂದೇ ದಿನ 935 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ! Read More »

ಕರ್ನಾಟಕ

ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ

(ನ್ಯೂಸ್ ಕಡಬ) newskadaba.com. ಮೈಸೂರು, ಏ.19. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಣೆ ಮಡ್ರಾಸ್ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಪಟಾಕಿ ಅಂಗಡಿ ಹಾಗೂ ಪಕ್ಕದ ಮರದ ಮಿಲ್ಲಿನ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಗೋಡಾನ್‌ನಿಂದ ಎಲ್ಲರು ಹೊರ ಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದ ತೀವ್ರತೆಗೆ ಬೆಚ್ಚಿಬಿದ್ದ ಜನರು  ಪಟಾಕಿ ಸ್ಫೋಟ ಶಬ್ದಕ್ಕೆ ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ. ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಂಕಿ

ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಚರ್ಮವೂ ನೀಡುತ್ತದೆ! ಹೃದಯಾಘಾತದ ಮುನ್ಸೂಚನೆ ಎಚ್ಚರ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.19. ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೇ  ಹೋದಾಗ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿ ಬಿಡುತ್ತದೆ. ಹೃದಯ ಹೀಗೆ ಕೆಲಸ ಮಾಡುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ.  ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಲಕ್ಷಣಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದೇಹ ನೀಡುವ ಈ ಮುನ್ಸೂಚನೆ ಗಳನ್ನು  ಅರ್ಥ ಮಾಡಿಕೊಂಡರೆ ಸಂಭವಿಸಬಹುದಾದ ದೊಡ್ಡ ಅಪಘಾತವನ್ನು ತಡೆಯಬಹುದು. ಹೃದಯಾಘಾತದ ಇತರ ಲಕ್ಷಣಗಳು : ಎದೆನೋವಿನ ಹೊರತಾಗಿ, ಹೃದಯಾಘಾತಕ್ಕೂ ಮೊದಲು  ಅನೇಕ ಲಕ್ಷಣಗಳು

ನಿಮ್ಮ ಚರ್ಮವೂ ನೀಡುತ್ತದೆ! ಹೃದಯಾಘಾತದ ಮುನ್ಸೂಚನೆ ಎಚ್ಚರ! Read More »

ಆರೋಗ್ಯ ಮಾಹಿತಿ

(ನ್ಯೂಸ್ ಕಡಬ)Newskadaba.com ಮೈಸೂರು,ಏ.19  ನಗರ ಟಿ. ಕೆ ಬಡಾವಣೆಯ ವರುಣ ವಿಧಾನ ಸಭೆ ಕ್ಷೇತ್ರದಲ್ಲಿ ರಾಜಕೀಯ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿರುವುದನ್ನು ಕಂಡು ತಬ್ಬಿಬ್ಬಾಗಿದ್ದು, ಕಾರು ಬಿಟ್ಟು ಸಿದ್ದರಾಮಯ್ಯ ಮಗ ಯತೀಂದ್ರ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಅಲ್ಲಿದ್ದ ಸ್ಥಳೀಯ ಜನರು ಆತಂಕಕ್ಕೆ ಒಳಗಾಗಿದ್ದಾರೆ.       * ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ

Read More »

ಕರ್ನಾಟಕ

ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿರುವ ಪ್ರಧಾನಿ ಮೋದಿ!

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19  ಪ್ರಧಾನಿ ನರೇಂದ್ರ ಮೋದಿ ಅವರು ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದು, ವಿವಿಧ ಜಿಲ್ಲೆಗಳಲ್ಲಿ ಒಟ್ಟು 28 ರ್ಯಾಲಿಗಳು ಮತ್ತು ರೋಡ್‌ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣೆ ಮುಗಿಯುವರೆಗೆ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿ ಪಕ್ಷದ ಚುನಾವಣಾ ಉಸ್ತುವಾರಿಯನ್ನು ನೇರವಾಗಿ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲಿದ್ದಾರೆ.ಪಕ್ಷವನ್ನು ಗೆಲುವಿನ ದಡವನ್ನು ಮುಟ್ಟಿಸಲು ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.      

ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿರುವ ಪ್ರಧಾನಿ ಮೋದಿ! Read More »

ಕರ್ನಾಟಕ

 ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿ ದುರ್ಬಳಕೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19 ರಾಜ್ಯ ಸಾರಿಗೆ ಇಲಾಖೆಯ ಅಧೀನದಲ್ಲಿರುವ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ದುರ್ಬಳಕೆ ಮಾಡಿರುವ ಆರೋಪದ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದು, ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶೋಧ ನಡೆಸಿದ್ದಾರೆ. ಲಾರಿ ಚಾಲಕರು ಮತ್ತು ಸಿಬ್ಬಂದಿಯ ಬಳಕೆಗಾಗಿ ರಾಜ್ಯದ ವಿವಿಧೆಡೆ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿಯನ್ನು ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷ ಡಿ.ಎಸ್‌. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ

 ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿ ದುರ್ಬಳಕೆ.!   Read More »

ಕರ್ನಾಟಕ
Scroll to Top