News Kadaba

ಯಡಿಯೂರಪ್ಪ, ಶೆಟ್ಟರಿಗೆ ಆಗಿರುವ ಗತಿ ಸಿಎಂ ಬೊಮ್ಮಾಯಿಗೂ ಆಗಲಿದೆ ➤ ಎಂ.ಬಿ.ಪಾಟೀಲ್

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, ಏ.19. ಬಿಜೆಪಿಯ ಕೆಲ‌ ನಾಯಕರು ಲಿಂಗಾಯತ ಸಮುದಾಯದ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದು, ಯಡಿಯೂರಪ್ಪ, ಶೆಟ್ಟರಿಗೆ ಆಗಿರುವ ಗತಿ ಸಿಎಂ ಬಸವರಾಜ ಬೊಮ್ಮಾಯಿಗೆ ಆಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲ ಮೂಲಕ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದ್ದ ಯಡಿಯೂರಪ್ಪ ಅವರನ್ನು ಏಕಾಏಕಿ ಸಿಎಂ ಸ್ಥಾನದಿಂದ ಕೆಳಗಿಳಿಸಲಾಯಿತು. ಮಾಜಿ ಸಿಎಂ ಜಗದೀಶ ಶೆಟ್ಟರಗೆ ಸಕಾರಣ ಇಲ್ಲದೆಯೇ ಟಿಕೆಟ್ ನಿರಾಕರಿಸಲಾಯಿತು. ಲಕ್ಷ್ಮಣ […]

ಯಡಿಯೂರಪ್ಪ, ಶೆಟ್ಟರಿಗೆ ಆಗಿರುವ ಗತಿ ಸಿಎಂ ಬೊಮ್ಮಾಯಿಗೂ ಆಗಲಿದೆ ➤ ಎಂ.ಬಿ.ಪಾಟೀಲ್ Read More »

ಕರ್ನಾಟಕ

ಮಂಗಳೂರು: ನಾಳೆ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ.!

(ನ್ಯೂಸ್ ಕಡಬ)Newskadaba.com ಮಂಗಳೂರು ,ಏ.19 ವಿಧಾನಸಭೆ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜೆ.ಆರ್.ಲೋಬೊ ಅವರು ಏ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಗುರುವಾರ ಬೆಳಿಗ್ಗೆ 10. ಗಂಟೆಗೆ ಸರಿಯಾಗಿ ಮಂಗಳೂರು ನಗರದ ಕುದ್ರೋಳಿ ದೇವಸ್ಥಾನದ ಮುಂಭಾಗದಿಂದ ಬೃಹತ್ ಮೆರವಣಿಗೆ ನಂತರ ಜೆ.ಆರ್.ಲೋಬೊ ಅವರು ನಾಮಪತ್ರ ಸಲ್ಲಿಸಲಿದ್ದಾರೆ.ಇನ್ನು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.    

ಮಂಗಳೂರು: ನಾಳೆ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ.! Read More »

ಕರಾವಳಿ

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು!

(ನ್ಯೂಸ್ ಕಡಬ) newskadaba.com. ಮಂಗಳೂರು, ಏ.19. ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್ ನ ಬಳಿ ಮಹಡಿಯಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು! Read More »

ಕರಾವಳಿ, ಕ್ರೈಮ್ ನ್ಯೂಸ್

ಏ.25 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಕರ್ನಾಟಕ ಬೋರ್ಡ್ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 2023 ರ ಅಂತ್ಯದ ವೇಳೆಗೆ ಪ್ರಕಟಿಸುವ ನಿರೀಕ್ಷೆಯಿದೆ. ಈಗಾಗಲೇ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಹಿಂದೆ ಹೇಳಿದ್ದರು. ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ ಏಪ್ರಿಲ್ ಕೊನೆಯ ವಾರ ಅಂದರೆ, ಇದೇ

ಏ.25 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ Read More »

ಕರ್ನಾಟಕ

ಮಂಗಳುರು ನೆಹರೂ ಮೈದಾನದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.!!

(ನ್ಯೂಸ್ ಕಡಬ) newskadaba.com. ಮಂಗಳೂರು, ಏ.17. ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜನಾರ್ದನ್‌ ಎಂದು ಗುರುತಿಸಲಾಗಿದೆ. ಜನಾರ್ದನ್‌ ಪೊಳಲಿ ಮೂಲದವರಾಗಿದ್ದು ಡ್ರೈವರ್‌ ವೃತ್ತಿ ನಿರ್ವಹಿಸುತ್ತಿದ್ದರು. ಇವರು ಬಿಜೆಪಿ ಕಾರ್ಯಕರ್ತರಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ.  ಮೃತದೇಹದಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಜನಾರ್ದನ ಅವರ ಜತೆ ನಾಲ್ವರು ಜಗಳವಾಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ಮಂಗಳುರು ನೆಹರೂ ಮೈದಾನದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.!! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಮರದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಸುಳ್ಯ, ಏ.19. ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕರಿಕೆ ಮೂಲದ ವಿಜಯ್ ಗುರುತಿಸಲಾಗಿದೆ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು. ಸಂಪಾಜೆಯಲ್ಲಿ ಜೇನು ತೆಗೆಯುತ್ತಿದ್ದ ಸಂದರ್ಭ ವಿಜಯ್ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಸುಳ್ಯ: ಮರದಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

(ನ್ಯೂಸ್ ಕಡಬ)Newskadaba.com ಮಂಗಳೂರು ,ಏ.19 ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಮಂಗಳೂರಿನ ಕಣ್ಣೂರಿನ ಬೋರುಗುಡ್ಡೆ ನಿವಾಸಿ ಫಝಲ್ ಅಲಿಯಾಸ್ ಮೊಹಮ್ಮದ್ ಫಝಲ್ ಅಲಿಯಾಸ್ ಪಚ್ಚು ಮಲ್ಲೂರು (32), ಅಡ್ಯಾರ್ ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಅಶ್ರಫ್ ಅಲಿಯಾಸ್ ಅಚ್ಚ (42), ಅಡ್ಯಾರ್ ಪದವು ಮತ್ತು ರೈಲ್ವೆ ಗೇಟ್ ಬಳಿಯ ನಿವಾಸಿ ಮೊಹಮ್ಮದ್ ಅಲ್ತಾಫ್ (26) ಬಂಧಿತರು ಎಂದು ತಿಳಿದುಬಂದಿದೆ.          

Read More »

ಕರಾವಳಿ

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.19. ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯೊಬ್ಬ ಬರೋಬ್ಬರಿ 17 ವರ್ಷದ ಬಳಿಕ ಮಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಎನ್ನಲಾಗಿದೆ.

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ Read More »

ಕರಾವಳಿ

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.19. ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯೊಬ್ಬ ಬರೋಬ್ಬರಿ 17 ವರ್ಷದ ಬಳಿಕ ಮಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಎನ್ನಲಾಗಿದೆ.

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ Read More »

ಕರಾವಳಿ

ಆಸ್ಪತ್ರೆಯಿಂದ ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಮಹಿಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ವಾಣಿ ವಿಲಾಸ ಆಸ್ಪತ್ರೆಯಿಂದ ಮಹಿಳೆ ಯೊಬ್ಬಳು ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಘಟನೆ ವರದಿಯಾಗಿತ್ತು. ಈ ಪ್ರಕರಣ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ಪೊಲೀಸರು ದಿವ್ಯ ರಶ್ಮಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಸುಮಾರು 600 ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಹಿಳೆಯ ಸುಳಿವು ದೊರಕಿದೆ. ಮಹಿಳೆ ದಿವ್ಯ ರಶ್ಮಿ ಮದುವೆಯಾಗಿದ್ದು ಗಂಡ ಕೆಲ ವರ್ಷಗಳ ಬಳಿಕ ಸಾವನ್ನಪ್ಪಿದ್ದ, ಮಕ್ಕಳಿಲ್ಲದ ಕಾರಣ ರಶ್ಮಿಗೆ ಒಂಟಿತನ ಕಾಡುತ್ತಿದ್ದು, ಈ ಕಾರಣ ಏಪ್ರಿಲ್

ಆಸ್ಪತ್ರೆಯಿಂದ ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಮಹಿಳೆ Read More »

ಕರ್ನಾಟಕ
Scroll to Top