News Kadaba

ಅಶೋಕ್‌ ಸ್ಪರ್ಧೆಗೆ ಕಾಂಗ್ರೆಸ್‌ ಕೌಂಟರ್‌ ಪ್ಲ್ಯಾನ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ಸಚಿವ ಆರ್. ಅಶೋಕ್‌ ಅವರನ್ನು 2 ಕಡೆ ಕಣಕ್ಕಿಳಿಸುವ ಬಿಜೆಪಿ ಪ್ಲ್ಯಾನ್‌ಗೆ ಕೌಂಟರ್‌ ಪ್ಲ್ಯಾನ್‌ ಅನ್ನು ಇದೀಗ ಕಾಂಗ್ರೆಸ್‌ ಕೂಡ ರೆಡಿ ಮಾಡಿದೆ. ಅಶೋಕ್‌ ಪದ್ಮನಾಭನಗರ ಮತ್ತು ಕನಕಪುರದಿಂದ ಸ್ಪರ್ಧಿಸುತ್ತಿದ್ದು ಅದಕ್ಕೆ ಪ್ರತಿಯಾಗಿ ಡಿಕೆಶಿ ಸಹೋದರ ಡಿ.ಕೆ ಸುರೇಶ್‌ ಅವರನ್ನು ಪದ್ಮನಾಭನಗರದಿಂದ ಕಣಕ್ಕಿಳಿಸುವುದಕ್ಕೆ ಚಿಂತನೆ ನಡೆಸಲಾಗಿದೆ. ಅಲ್ಲಿ ರಘುನಾಥ ನಾಯ್ಡು ಅವರಿಗೆ ಟಿಕೆಟ್‌ ಘೋಷಿಸಿದ್ದರೂ, ಇದುವರೆಗೆ ಅವರು ನಾಮಪತ್ರ ಸಲ್ಲಿಸದೇ ಇರುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಕೊನೆಯ ಕ್ಷಣದಲ್ಲಿ ಸುರೇಶ್‌ ಅವರು […]

ಅಶೋಕ್‌ ಸ್ಪರ್ಧೆಗೆ ಕಾಂಗ್ರೆಸ್‌ ಕೌಂಟರ್‌ ಪ್ಲ್ಯಾನ್‌ Read More »

ಕರ್ನಾಟಕ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.19. ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಹಿಲ್ (23) ಶಿಕ್ಷೆಗೆ ಗುರಿಯಾದ ಆರೋಪಿ ಎಂದು ಗುರುತಿಸಲಾಗಿದೆ. ಬೈಂದೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ಬಾಲಕಿಯ ತಂದೆಯ ಹೊಟೇಲ್‌ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿ ಬಾಲಕಿಯನ್ನು ಸಂಪರ್ಕಿಸಿ ಪ್ರೀತಿಸುವುದಾಗಿ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ Read More »

ಕರಾವಳಿ

ರೈತರಿಗೆ ಗುಡ್ ನ್ಯೂಸ್!   ➤ ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.19 ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಲಾಗಿದೆ. ರೈತರಿಗೆ ವಂಚನೆ ತಡೆಯಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು, ಪ್ರಾಮಾಣಿಕೃತ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ನಕಲಿ ಹಾವಳಿ ತಡೆಯಲು ಪ್ರಸಕ್ತ ಮುಂಗಾರು ಹಂಗಾಮಿನಿಂದಲೇ ಬಿತ್ತನೆ ಬೀಜಗಳ ಪ್ಯಾಕೆಟ್ ಮೇಲೆ ಕೋಡ್ ಕಡ್ಡಾಯಗೊಳಿಸಲಾಗಿದೆ. ಸಂಬಂಧಿಸಿದೆ ಅಧಿಕಾರಿಗಳು ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡುವ ಮೊದಲು ಬೀಜಗಳ ಪ್ಯಾಕೆಟ್ ಗಳ ಮೇಲೆ ಕೋಡ್ ನಮೂದಿಸುವುದನ್ನು ಖಚಿತಪಡಿಸಿಕೊಳ್ಳಬೇಕಿದೆ.      

ರೈತರಿಗೆ ಗುಡ್ ನ್ಯೂಸ್!   ➤ ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯ.! Read More »

ಕರ್ನಾಟಕ

ವಿಶ್ವದಲ್ಲೇ ಅತಿ ಉದ್ದನೆ ಮೂಗು ಹೊಂದಿರುವ ವ್ಯಕ್ತಿ

(ನ್ಯೂಸ್ ಕಡಬ) newskadaba.com. ಲಂಡನ್, ಏ.18. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿದಿನ ಹೊಚ್ಚ ಹೊಸ ವಿಷಯಗಳು ವೈರಲ್ ಆಗುತ್ತಿವೆ. ಈ ಬಾರಿ ವಿಶ್ವದ ಅತಿ ಉದ್ದದ ಮೂಗನ್ನು ಹೊಂದಿರುವ, 300 ವರ್ಷಗಳಿಂದ ಅಜೇಯ ದಾಖಲೆ ಹೊಂದಿರುವ ವ್ಯಕ್ತಿಯ ಬಗ್ಗೆ ತಿಳಿದು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿಯೂ ದಾಖಲಾಗಿದೆ.  ಈ ವ್ಯಕ್ತಿ ಎಷ್ಟು ಪ್ರಸಿದ್ಧನಾಗಿದ್ದಾನೆಂದರೆ ಲಂಡನ್ ಮ್ಯೂಸಿಯಂನಲ್ಲಿ ಆತನ ಮೇಣದ ಪ್ರತಿಮೆಯನ್ನು ಸಹ ಸ್ಥಾಪಿಸಲಾಗಿದೆ. ವಿಶ್ವದ ಅತಿ ಉದ್ದದ ಮೂಗು ಹೊಂದಿರುವ ವ್ಯಕ್ತಿಯ

ವಿಶ್ವದಲ್ಲೇ ಅತಿ ಉದ್ದನೆ ಮೂಗು ಹೊಂದಿರುವ ವ್ಯಕ್ತಿ Read More »

ಲೈಫ್‍ಸ್ಟೈಲ್

ಬಿಜೆಪಿಯ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ   ➤ ಜಗದೀಶ್ ಶೆಟ್ಟರ್ ಆರೋಪ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.18. ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಚ್ಚ್ ಭಾಜಪದ ರಾಷ್ಟ್ರೀಯ ಸಂಘಟನಾ ಕಾರ್ಯಾದರ್ಶಿ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರದಂದು, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ದಿಡೀರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಎಲ್. ಸಂತೋಷ್ ವಿರುದ್ದ ಗಂಬೀರ ಆರೋಪ ಮಾಡಿದರು. ಬಿಜೆಪಿಯ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು ಅನ್ನೋದು ಗೊತ್ತಿದೆ. ಆದರೆ ಹೈಕಮಾಂಡ್ ಲೇವಲ್ ನಲ್ಲಿ ಏನು ನಡೆದಿದೆಯೋ ಗೊತ್ತಿಲ್ಲ.

ಬಿಜೆಪಿಯ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ   ➤ ಜಗದೀಶ್ ಶೆಟ್ಟರ್ ಆರೋಪ Read More »

ಕರ್ನಾಟಕ

ತಡ ರಾತ್ರಿ ದನದಹಟ್ಟಿಗೆ ನುಗ್ಗಿದ ಚಿರತೆ..! ➤ ಚಿರತೆ ಹಾವಳಿಗೆ ಜನ ಕಂಗಾಲು!

(ನ್ಯೂಸ್ ಕಡಬ)Newskadaba.com  ಧರ್ಮಸ್ಥಳ,ಏ.18  ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ಮನೆಯ ಸಮೀಪವಿದ್ದ ದನದ  ಹಟ್ಟಿಗೆ ನುಗ್ಗಿದ ಚಿರತೆ ಕಟ್ಟಿ ಹಾಕಿದ್ದ ದನವೊಂದನ್ನು ಕೊಂದು ತಿಂದ ಘಟನೆ ಬೆಳಕಿಗೆ ಬಂದಿದೆ. ತ್ರೇಸ್ಯಾಮ್ಮ ಪಿ.ಕೆ. ಎಂಬವರಿಗೆ ಸೇರಿದ ದನ ಇದಾಗಿದೆ. ನೇರ್ತನೆಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದೆ. ಕೃಷಿಕರು ಆತಂಕದಲ್ಲಿಯೇ ಬದುಕಬೇಕಾದ ಸ್ಥಿತಿ ಎದುರಾಗಿದೆ ಎಂದು ಇಲ್ಲಿನ ಜನರು ಮಾಹಿತಿ ನೀಡಿದ್ದಾರೆ.ಮುಂಡಾಜೆ ದುಂಬೆಟ್ಟು ಪರಿಸರದಲ್ಲಿ ಕೆಲ ದಿನಗಳ ಹಿಂದೆ ಚಿರತೆ ಕಾಣಿಸಿಕೊ‌ಡು ನಾಯಿಗಳನ್ನು ತಿಂದು

ತಡ ರಾತ್ರಿ ದನದಹಟ್ಟಿಗೆ ನುಗ್ಗಿದ ಚಿರತೆ..! ➤ ಚಿರತೆ ಹಾವಳಿಗೆ ಜನ ಕಂಗಾಲು! Read More »

ಕರಾವಳಿ

ಚುನಾವಣೆಯಲ್ಲಿ ಸ್ಪರ್ಧೆಗೆ ಪಕ್ಷ ಟಿಕೆಟ್ ಕೊಟ್ಟಿಲ್ಲ ಎಂದು ಬಿಜೆಪಿ ಯುವನಾಯಕ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಏ.18. ಪುರಸಭೆ ಚುನಾವಣೆಗೆ ಟಿಕೆಟ್ ಸಿಕ್ಕಿಲ್ಲ‌ ಎಂದು ಬಿಜೆಪಿ‌ ಸ್ಥಳೀಯ ನಾಯಕ‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಿಂದ ವರದಿಯಾಗಿದೆ. ಉತ್ತರಪ್ರದೇಶದಲ್ಲಿ ಪುರಸೆಭೆಯ ಕೆಲ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ದೀಪಕ್ ಸೈನಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಕಳೆದ ಪುರಸಭೆ ಚುನಾವಣೆಯಲ್ಲಿ 19ನೇ ವಯಸ್ಸಿನಲ್ಲಿ ಬಿಜೆಪಿ ಚಿಹ್ನೆಯ ಮೇಲೆ ಸ್ಪರ್ಧಿಸಿ ಗೆದ್ದಿದ್ದರು. ಪಕ್ಷಕ್ಕಾಗಿ ದುಡಿದಿದ್ದ ಅವರು ಟಿಕೆಟ್ ಸಿಗದಿದ್ದಕ್ಕೆ ಮನನೊಂದು ವಿಷ ಸೇವಿಸಿ ಜೀವನ ಅಂತ್ಯಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.  

ಚುನಾವಣೆಯಲ್ಲಿ ಸ್ಪರ್ಧೆಗೆ ಪಕ್ಷ ಟಿಕೆಟ್ ಕೊಟ್ಟಿಲ್ಲ ಎಂದು ಬಿಜೆಪಿ ಯುವನಾಯಕ ಆತ್ಮಹತ್ಯೆ..! Read More »

ರಾಷ್ಟ್ರೀಯ ನ್ಯೂಸ್

ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ..!   ➤ ದೂರು ದಾಖಲು!

(ನ್ಯೂಸ್ ಕಡಬ)com ಪಾಟ್ನಾ,ಏ.18 ಪಾಟ್ನಾದ ಮನೇರ್ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಯನ್ನು ಪರಿಶೀಲಿಸಲು ಬಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಮನೇರ್‌ನಲ್ಲಿರುವ ಕೊಯಿಲ್‌ವಾರ್ ಸೇತುವೆಯ ಬಳಿ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸಲು ಅಧಿಕಾರಿಗಳ ತಂಡ ತೆರಳಿದೆ. ಈ ವೇಳೆ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು ಮೂವರು ಅಧಿಕಾರಿಗಳಿಗೆ ಅಲ್ಲಿದ್ದ ಜನರು ಬೆದರಿಕೆಯನ್ನು ಹಾಕಿದ್ದಾರೆ. ಇದಾದ ಬಳಿಕ ಅವರೊಂದಿಗೆ ವಾಗ್ವಾದ ನಡೆಸಿ

ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ..!   ➤ ದೂರು ದಾಖಲು! Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ➤ ಆರೋಪಿ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ಸುಳ್ಯ, ಏ. 18. ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ವಿರುದ್ಧ ಕೇಸ್ ದಾಖಲಾಗಿದೆ. ಶಿವರಾಮ್ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿವರಾಮ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ➤ ಆರೋಪಿ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಪಡುಬಿದ್ರಿ: ಅನಾರೋಗ್ಯದಿಂದ ಒಂದೇ ದಿನ ತಂದೆ ಮತ್ತು ಮಗ ಮೃತ್ಯು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.18. ಒಂದೇ ದಿನ ಒಂದೇ‌ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ. ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ನಡೆದಿದೆ ಎನ್ನಲಾಗಿದೆ.

ಪಡುಬಿದ್ರಿ: ಅನಾರೋಗ್ಯದಿಂದ ಒಂದೇ ದಿನ ತಂದೆ ಮತ್ತು ಮಗ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top