News Kadaba

ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ಷೇರು ಮಾರುಕಟ್ಟೆ..! ➤ಹೂಡಿಕೆದಾರರಿಗೆ ಆಘಾತ!!  

(ನ್ಯೂಸ್ ಕಡಬ)Newskadaba.com ಮುಂಬೈ,ಏ.18 ಒಂಬತ್ತು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದ್ದ ಬಾಂಬೆ ಷೇರು ಪೇಟೆಯ ಸೂಚ್ಯಂಕ ಭಾರೀ ಪ್ರಮಾಣದಲ್ಲಿ ಕುಸಿತ ಅನುಭವಿಸಿದೆ. ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್‌ ಸಹಿತ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪೆನಿಗಳ, ತಂತ್ರಜ್ಞಾನ ಮತ್ತು ದೂರಸಂಪರ್ಕ ಕಂಪೆನಿಗಳ ಷೇರುಗಳು ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡಿವೆ. ಬಿಎಸ್‌ಇ ಸೂಚ್ಯಂಕ ಮಧ್ಯಂತರದಲ್ಲಿ 988.53 ಪಾಯಿಂಟ್ಸ್‌ ಇಳಿಕೆಯಾಗಿತ್ತು. ಆದರೆ ದಿನಾಂತ್ಯಕ್ಕೆ 520.25 ಪಾಯಿಂಟ್ಸ್‌ಗಳಿಗೆ ಮುಕ್ತಾಯವಾಗಿ, 59,910.75ರಲ್ಲಿ ಸೂಚ್ಯಂಕ ಮುಕ್ತಾಯವಾಯಿತು.    

ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ಷೇರು ಮಾರುಕಟ್ಟೆ..! ➤ಹೂಡಿಕೆದಾರರಿಗೆ ಆಘಾತ!!   Read More »

ರಾಷ್ಟ್ರೀಯ ನ್ಯೂಸ್

ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.18. ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆಸಿದೆ ಎಂದು ವರದಿಯಾಗಿದೆ. ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೈದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.  

ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..! Read More »

ಕರ್ನಾಟಕ

ನಿದ್ರೆ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ರಾತ್ರಿ ನಿದ್ದೆಯ ಮಂಪರಿನಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಬಾವಿಗೆ ಬಿದ್ದಿರುವ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೇರೊ (65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ ವಾಲ್ಟರ್ ಅವರು ಅಲ್ಲೆ ನಿದ್ದೆಗೆ ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿ ಆಳವಿಲ್ಲದ ಕಾರಣ ಕುಟುಂಬಸ್ಥರು ಕೂಡಲೇ ಏಣಿಯ ಮೂಲಕ ಅವರನ್ನು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ನಿದ್ರೆ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..!

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು, ಅವರು ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..! Read More »

ಕರಾವಳಿ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..!

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು, ಅವರು ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..! Read More »

ಕರಾವಳಿ

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಬಿಜೆಪಿಗೆ ದೊಡ್ಡ  ಆಘಾತ ತಂದ  ಆಡಳಿತ ಪಕ್ಷ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.18 ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ. ಕಾಂಗ್ರೆಸ್ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.  

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಬಿಜೆಪಿಗೆ ದೊಡ್ಡ  ಆಘಾತ ತಂದ  ಆಡಳಿತ ಪಕ್ಷ..! Read More »

ಕರ್ನಾಟಕ

ರೈಲ್ವೇ ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಏ. 18. ಮಂಜೇಶ್ವರಂ ರೈಲು ನಿಲ್ದಾಣದಲ್ಲಿ ಹಳಿ ಮೇಲೆ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ರೈಲ್ವೇ ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರ್ನಾಟಕ

ಮೃತ ಗಂಡನ ಪೋಷಕರಿಗೆ ಸೊಸೆ ಜೀವನಾಂಶ ಕೊಡಬೇಕಾಗಿಲ್ಲ..! ➤ಮಹತ್ವದ ಆದೇಶ ಹೊರಡಿಸಿದ ‘ಹೈಕೋರ್ಟ್’.!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.18 ಮೃತ ಗಂಡನ ಪೋಷಕರಿಗೆ ಸೊಸೆ ಜೀವನಾಂಶ ಕೊಡಬೇಕಾಗಿಲ್ಲ ಎಂದು ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠವು ಪ್ರಕರಣವೊಂದರಲ್ಲಿ ತನ್ನ ಆದೇಶದಲ್ಲಿ ಈ ಆದೇಶ ನೀಡಿದೆ. ಶೋಭಾ ತಿಡ್ಕೆ ಎಂಬ 38 ವರ್ಷದ ಮಹಿಳೆ ಸಲ್ಲಿಸಿದ್ದ ಅರ್ಜಿಯಲ್ಲಿ ಪೀಠ ಈ ಆದೇಶ ನೀಡಿದೆ. ಸ್ಥಳೀಯ ನ್ಯಾಯಾಲಯ ನೀಡಿರುವ ಆದೇಶವನ್ನು ಪ್ರಶ್ನಿಸಿ ಅವರು ಅರ್ಜಿ ಸಲ್ಲಿಸಿದ್ದರು.ಶೋಭಾ ತಿಡ್ಕೆ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಕಿಶೋರ್ ಸಂತ ಅವರ ಏಕ ಪೀಠವು ಈ ಆದೇಶವನ್ನು ನೀಡಿತು.

ಮೃತ ಗಂಡನ ಪೋಷಕರಿಗೆ ಸೊಸೆ ಜೀವನಾಂಶ ಕೊಡಬೇಕಾಗಿಲ್ಲ..! ➤ಮಹತ್ವದ ಆದೇಶ ಹೊರಡಿಸಿದ ‘ಹೈಕೋರ್ಟ್’.! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ. 18. ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್‌ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಮೂರ್ತಿ (52) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.  

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..! Read More »

ಕರಾವಳಿ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ. 18. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ Read More »

ಕರಾವಳಿ
Scroll to Top