News Kadaba

ಉಡುಪಿ: ಬಿಟ್ ಕಾಯಿನ್ ಹೆಸರಿನಲ್ಲಿ 25 ಲಕ್ಷ ವಂಚನೆ..!

(ನ್ಯೂಸ್ ಕಡಬ)newskadaba.com  ಉಡುಪಿ, ಏ.12. ಬಿಟ್ ಕಾಯಿನ್‌ನಲ್ಲಿ ಹೂಡಿದ ಲಕ್ಷಾಂತರ ರೂ. ಹಣವನ್ನು ವಾಪಾಸು ನೀಡದೆ ಮೋಸ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆಬ್‌ಸೈಟ್‌ನಲ್ಲಿ ವ್ಯಾಲೆಟ್ ಓಪನ್ ಮಾಡಿ ಹಣ ಪಾವತಿಸುವಂತೆ ತಿಳಿಸಿದ್ದ. ಇದನ್ನು ನಂಬಿದ ಆತ್ರೇಯ ಆಚಾರ್ಯ, ಮಾರಚ್ 19ರಿಂದ ಎಪ್ರಿಲ್ 9ರ ಮಧ್ಯಾವಧಿಯಲ್ಲಿ ತುಷಾರ್ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು 25,52,300ರೂ. ಹಣವನ್ನು ಆನ್ ಲೈನ್ ಮೂಲಕ ವರ್ಗಾವಣೆ ಮಾಡಿದ್ದರು. ಆ ಬಳಿಕ ವ್ಯಾಲೇಟ್‌ನಲ್ಲಿದ್ದ ಬಿಟ್ ಕಾಯಿನ್‌ನ್ನು ತುಷಾರ್ […]

ಉಡುಪಿ: ಬಿಟ್ ಕಾಯಿನ್ ಹೆಸರಿನಲ್ಲಿ 25 ಲಕ್ಷ ವಂಚನೆ..! Read More »

ಕರಾವಳಿ

ಉಡುಪಿ: ‘ಪಕ್ಷ ನನ್ನನ್ನು ನಡೆಸಿಕೊಂಡ ರೀತಿಗೆ ನೋವಾಗಿದೆ’ ➤ ರಘುಪತಿ ಭಟ್

(ನ್ಯೂಸ್ ಕಡಬ)newskadaba.com ಉಡುಪಿ, ಏ.12. “ಟಿಕೆಟ್ ತಪ್ಪಿರುವುದಕ್ಕೆ ಬೇಸರವಿಲ್ಲ, ಆದರೆ ಪಕ್ಷ ನನ್ನನ್ನು ನಡೆಸಿಕೊಂಡ ರೀತಿಯಿಂದ ನನಗೆ ನೋವಾಗಿದೆ” ಎಂದು ಶಾಸಕ ಕೆ. ರಘುಪತಿ ಭಟ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಶಾಸಕ ಕೆ. ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಮನೆ ಮುಂದೆ ನೂರಾರು ಸಂಖ್ಯೆಯ ಕಾರ್ಯಕರ್ತರು ಸೇರಿದ್ದು, ಮಾಧ್ಯಮದೊಂದಿಗೆ ಮಾತನಾಡಿ, “ಪಕ್ಷ ನನ್ನನ್ನು ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಯಾವೊಬ್ಬ ನಾಯಕರೂ ನನಗೆ ಕಾಲ್ ಮಾಡಿ ಮಾತನಾಡಿಲ್ಲ. ಒಬ್ಬ ಜಿಲ್ಲಾಧ್ಯಕ್ಷರೂ ನನಗೆ ಕರೆ

ಉಡುಪಿ: ‘ಪಕ್ಷ ನನ್ನನ್ನು ನಡೆಸಿಕೊಂಡ ರೀತಿಗೆ ನೋವಾಗಿದೆ’ ➤ ರಘುಪತಿ ಭಟ್ Read More »

ಕರಾವಳಿ

ಮಡಿಕೇರಿ: ಬೈಕ್ ಸವಾರನ ಮೇಲೆ ಒಂಟಿ ಸಲಗ ದಾಳಿ

(ನ್ಯೂಸ್ ಕಡಬ)newskadaba.com ಮಡಿಕೇರಿ, ಏ.12. ಆನೆಯೊಂದು ದಾಳಿ ಮಾಡಿರುವ ಘಟನೆ ಯಡವಾರೆ-ಕಾಜೂರು ಮುಖ್ಯ ರಸ್ತೆಯ ಕಾಜೂರು ಅರಣ್ಯದ ತಿರುವಿನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಕಂಚಿಲ್ಪಾಡಿ ರವಿ ಹಾಗೂ ಆಮೆ ಮನೆ ನಾರಾಯಣಪ್ಪ ಅವರ ಮೇಲೆ ದಾಳಿ ಮಾಡಿದ ಸಲಗ, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುವಾಗ ನಡೆದ ಘಟನೆ ಎಂದು ವರದಿ ತಿಳಿಸಿದೆ.    

ಮಡಿಕೇರಿ: ಬೈಕ್ ಸವಾರನ ಮೇಲೆ ಒಂಟಿ ಸಲಗ ದಾಳಿ Read More »

ಕರಾವಳಿ

ರಾಜ್ಯ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೀಗಿವೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಶಿಕಾರಿಪುರ ಕ್ಷೇತ್ರದಿಂದ ವೈ ವಿಜಯೇಂದ್ರಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾಂವ್‌- ಬಸವರಾಜ

ರಾಜ್ಯ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೀಗಿವೆ..! Read More »

ಕರ್ನಾಟಕ

ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾದ ಬಿಸಿಲಿನ ತಾಪ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.12. ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮುಂದಿನ ಒಂದೆರಡು ದಿನ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ

ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾದ ಬಿಸಿಲಿನ ತಾಪ Read More »

ಕರ್ನಾಟಕ

‘RCB’ ತಂಡಕ್ಕೆ ಭಾರೀ ಹೊಡೆತ ➤ IPL ಪಂದ್ಯಾವಳಿಯಿಂದ ಹೊರಗುಳಿದ ಸ್ಟಾರ್ ಆಟಗಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.12. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಹೊಡೆತ ಉಂಟಾಗಿದೆ. ತಂಡದ ಸ್ಟಾರ್ ದೇಶೀಯ ಪ್ರತಿಭೆ ರಜತ್ ಪಾಟಿದಾರ್ ಅವರು ಅಕಿಲ್ಸ್ ಹೀಲ್ ಗಾಯದ ಕಾರಣದಿಂದಾಗಿ ಇಡೀ ಋತುವಿನಿಂದ ಹೊರಗುಳಿದಿದ್ದಾರೆ. ಈ ಮೊದಲು ಅವರು ಋತುವಿನ ಉತ್ತರಾರ್ಧದಲ್ಲಿ ಕೆಲವು ಪಂದ್ಯಗಳಿಗೆ ತಂಡದ ಭಾಗವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಫ್ರಾಂಚೈಸ್ ಅವರು ಪಂದ್ಯಾವಳಿಯಲ್ಲಿ ಯಾವುದೇ ಪಾತ್ರವನ್ನು ವಹಿಸುವುದಿಲ್ಲ ಎಂದು ದೃಢಪಡಿಸಿದ್ದಾರೆ.

‘RCB’ ತಂಡಕ್ಕೆ ಭಾರೀ ಹೊಡೆತ ➤ IPL ಪಂದ್ಯಾವಳಿಯಿಂದ ಹೊರಗುಳಿದ ಸ್ಟಾರ್ ಆಟಗಾರ Read More »

ರಾಷ್ಟ್ರೀಯ ನ್ಯೂಸ್

ಆಸ್ತಿಗಾಗಿ ಅತ್ತೆ ಮಾವನನ್ನೇ ಹತ್ಯೆ ಮಾಡಿದ ಪಾಪಿ ಸೊಸೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.12. ಅತ್ತೆ – ಮಾವ ಎಂದರೆ ಸೊಸೆಗೆ ಎರಡನೇ ತಾಯಿ ಹಾಗೂ ತಂದೆ, ಆದರೆ ಆಸ್ತಿಯಾಸೆಗಾಗಿ ಸ್ವಂತ ಅತ್ತೆ – ಮಾವನನ್ನೇ ಸೊಸೆ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗಿದೆ. ಇಬ್ಬರು ಸಹಚರರ ನೆರವಿನೊಂದಿಗೆ ವೃದ್ಧ ದಂಪತಿಯನ್ನು ಅವರ ಸೊಸೆ ಮೋನಿಕಾ ದೆಹಲಿಯಲ್ಲಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 70 ರ ಹರೆಯದ ಇಬ್ಬರು ಹಿರಿಯ ನಾಗರಿಕರು ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ತಮ್ಮ ಮಗ, ಸೊಸೆ ಮತ್ತು

ಆಸ್ತಿಗಾಗಿ ಅತ್ತೆ ಮಾವನನ್ನೇ ಹತ್ಯೆ ಮಾಡಿದ ಪಾಪಿ ಸೊಸೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com. ಸೌದಿ ಅರೇಬಿಯಾ, ಏ.12. ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ ನಾಸರ್ ಮತ್ತು ಖದೀಜಾ ದಂಪತಿಯ ಪುತ್ರ ಅಬ್ದುಲ್ ರಹಮಾನ್ (9) ಮೃತರು.  ಅಬ್ದುಲ್ರಹ್ಮಾನ್ ತನ್ನ ತಾಯಿ, ಸಹೋದರ ಮತ್ತು ಸಹೋದರಿಯೊಂದಿಗೆ ಉಮ್ರಾ ಮಾಡಲು ತೆರಳಿದ್ದರು. ಬಾಲಕನ ತಂದೆ ಮಕ್ಕಾದಲ್ಲಿದ್ದರು. ಉಮ್ರಾ ಮುಗಿಸಿ ತನ್ನ ಕೊಠಡಿಯಲ್ಲಿ

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಸುಳ್ಯ, ಏ.12. ರಾಜಕೀಯದಿಂದ ಶಾಸಕ ಎಸ್.ಅಂಗಾರ ನಿವೃತ್ತಿ ಹೊಂದುವುದಾಗಿ, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ Read More »

ಕರಾವಳಿ

ಚುನಾವಣೆ ಘೋಷಣೆಗೂ ಮುನ್ನ ವಸ್ತು ಜಪ್ತಿ ತಪ್ಪು ➤ ಹೈಕೋರ್ಟ್‌ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ದಾಳಿ ನಡೆಸಿ ಯಾವುದೇ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲು ಅವಕಾಶವಿಲ್ಲ ಎಂದು ಹೈಕೋರ್ಚ್‌ ಸ್ಪಷ್ಟಪಡಿಸಿದೆ. ಹಬ್ಬದ ಪ್ರಯುಕ್ತ ಜನರಿಗೆ ವಿತರಿಸಲು ದಾಸ್ತಾನು ಮಾಡಲಾಗಿದ್ದ 530 ಅಕ್ಕಿ ಮೂಟೆಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದು, ಅದನ್ನು ಹಿಂದಿರುಗಿಸಲು ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಶಿವಾಜಿನಗರದ ನಿವಾಸಿ ಇಷ್ತಿಯಾಕ್‌ ಅಹ್ಮದ್‌ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ

ಚುನಾವಣೆ ಘೋಷಣೆಗೂ ಮುನ್ನ ವಸ್ತು ಜಪ್ತಿ ತಪ್ಪು ➤ ಹೈಕೋರ್ಟ್‌ ಸ್ಪಷ್ಟನೆ Read More »

ಕರ್ನಾಟಕ
Scroll to Top