News Kadaba

ಸಲ್ಮಾನ್ ಖಾನ್ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಕರೆಯಲ್ಲಿ, ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಗುರುತಿಸಿಕೊಂಡ ವ್ಯಕ್ತಿ ಏಪ್ರಿಲ್ 30 ರಂದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.  

ಸಲ್ಮಾನ್ ಖಾನ್ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಹದಿಹರೆಯದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ವರದಿ ತಿಳಿಸಿದೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ

ಉಡುಪಿ: ಹದಿಹರೆಯದ ಯುವತಿ ನಾಪತ್ತೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

2 ಲಕ್ಷ ಕುಟುಂಬಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್.!   ➤ಜನರಿಗೆ ಅಗ್ಗದ ದರದಲ್ಲಿ ಪಡಿತರ ಲಭ್ಯ.!

(ನ್ಯೂಸ್ ಕಡಬ)Newskadaba.com ಹರಿಯಾಣ,ಏ.11 ಪಡಿತರ ಚೀಟಿಯನ್ನು ಪ್ರಮುಖ ದಾಖಲೆಗಳಲ್ಲಿ ಸೇರಿಸಲಾಗಿದೆ. ಪಡಿತರ ಚೀಟಿ ಮೂಲಕ ಜನರಿಗೆ ಅಗ್ಗದ ದರದಲ್ಲಿ ಪಡಿತರ ದೊರೆಯುತ್ತದೆ. ರಾಜ್ಯ ಸರ್ಕಾರದ ಮೂಲಕ ವಿವಿಧ ರಾಜ್ಯಗಳ ನಿವಾಸಿಗಳಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ.ಸರ್ಕಾರ ನೀಡುವ ಪಡಿತರವು, ಬಡವರಿಗೆ ಉಚಿತವಾಗಿ ಅಥವಾ ಕೈಗೆಟುಕುವ ಬೆಲೆಯಲ್ಲಿ ಪಡಿತರ ಚೀಟಿಗಳ ಮೂಲಕ ಲಭ್ಯವಾಗುತ್ತದೆ.      

2 ಲಕ್ಷ ಕುಟುಂಬಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್.!   ➤ಜನರಿಗೆ ಅಗ್ಗದ ದರದಲ್ಲಿ ಪಡಿತರ ಲಭ್ಯ.! Read More »

ರಾಷ್ಟ್ರೀಯ ನ್ಯೂಸ್

ಚುನಾವಣೆ ಹೊತ್ತಲ್ಲಿ ಉದ್ಭವಿಸಿದ ನಂದಿನಿ-ಅಮೂಲ್ ವಿವಾದ.! ➤ಅಮುಲ್ಗಿಂತ ನಂದಿನಿ ಹಾಲಿನ ಬ್ರಾಂಡ್ ಉತ್ತಮ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!

ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.11 ತಿರುಮಲ ತಿರುಪತಿ ದೇವಸ್ಥಾನಕ್ಕೆ ಅಪಾರ ದೇಣಿಗೆ ನೀಡಲು ಭಕ್ತರೊಬ್ಬರು ಮುಂದೆ ಬಂದಿದ್ದು, 262 ಎಕರೆ ಜಮೀನು ನೀಡುವುದಾಗಿ ತಿಳಿಸಿದ್ದಾ ಬೆಂಗಳೂರು ಮೂಲಕದ ಮುರಳಿಕೃಷ್ಣ ಎಂಬವರು ತಿರುಪತಿ ಜಿಲ್ಲೆಯ ಡಕ್ಕಿಲಿ ಮಂಡಲದ ರೇಗಾಡಿಪಲ್ಲಿ ಮತ್ತು ನೆಲ್ಲೂರು ಜಿಲ್ಲೆಯ ಸೈದಾಪುರಂ ಮಂಡಲದ ಪೋತೆಗುಂಟಾದಲ್ಲಿ 262 ಎಕರೆ ಜಮೀನು ಹೊಂದಿದ್ದಾರೆ.  

ಚುನಾವಣೆ ಹೊತ್ತಲ್ಲಿ ಉದ್ಭವಿಸಿದ ನಂದಿನಿ-ಅಮೂಲ್ ವಿವಾದ.! ➤ಅಮುಲ್ಗಿಂತ ನಂದಿನಿ ಹಾಲಿನ ಬ್ರಾಂಡ್ ಉತ್ತಮ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್! Read More »

ಕರ್ನಾಟಕ

PSI ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಕೇಳಿದ ಹೈಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.11. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿನ ಹಗರಣ ಸಂಬಂಧ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಹಗರಣದಲ್ಲಿ ಭಾಗಿಯಾದವರ ವರದಿ ನೀಡುವಂತೆ ಸೂಚಿಸಿದೆ. ಅರ್ಜಿ ಸಲ್ಲಿಸಿರುವ 145 ಜನರಲ್ಲಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜೂನ್ 15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ

PSI ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಕೇಳಿದ ಹೈಕೋರ್ಟ್ Read More »

ಕರ್ನಾಟಕ

ತಿರುಪತಿ ತಿಮ್ಮಪ್ಪನಿಗೆ 250 ಎಕರೆ ಭೂಮಿ ದಾನ ನೀಡಿದ  ವೆಂಕಟೇಶ್ವರ ಸ್ವಾಮಿ ಭಕ್ತ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.11 ತಿರುಮಲ ತಿರುಪತಿ ದೇವಸ್ಥಾನಕ್ಕೆ ಅಪಾರ ದೇಣಿಗೆ ನೀಡಲು ಭಕ್ತರೊಬ್ಬರು ಮುಂದೆ ಬಂದಿದ್ದು, 262 ಎಕರೆ ಜಮೀನು ನೀಡುವುದಾಗಿ ತಿಳಿಸಿದ್ದಾರೆ. ಬೆಂಗಳೂರು ಮೂಲಕದ ಮುರಳಿಕೃಷ್ಣ ಎಂಬವರು ತಿರುಪತಿ ಜಿಲ್ಲೆಯ ಡಕ್ಕಿಲಿ ಮಂಡಲದ ರೇಗಾಡಿಪಲ್ಲಿ ಮತ್ತು ನೆಲ್ಲೂರು ಜಿಲ್ಲೆಯ ಸೈದಾಪುರಂ ಮಂಡಲದ ಪೋತೆಗುಂಟಾದಲ್ಲಿ 262 ಎಕರೆ ಜಮೀನು ಹೊಂದಿದ್ದಾರೆ.  

ತಿರುಪತಿ ತಿಮ್ಮಪ್ಪನಿಗೆ 250 ಎಕರೆ ಭೂಮಿ ದಾನ ನೀಡಿದ  ವೆಂಕಟೇಶ್ವರ ಸ್ವಾಮಿ ಭಕ್ತ..! Read More »

ಕರ್ನಾಟಕ

ಚರಂಡಿಯಲ್ಲಿ ಸಿಕ್ಕ ಮೃತದೇಹದ ಕೇಸ್ ಗೆ ಟ್ವಿಸ್ಟ್.! ➤ ಯುವಕನಿಗೆ ಅಪಹರಿಸಿ ಹಲ್ಲೆ ನಡೆಸಿ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.11. ಕಳ್ಳತನದ ಆರೋಪದಲ್ಲಿ ಯುವಕನನ್ನು ವಾರದ ಕಾಲ ಕೂಡಿ ಹಾಕಿ ಹಲ್ಲೆ ನಡೆಸಿ‌ ಕೊಲೆ ಮಾಡಿ ಚರಂಡಿಗೆ ಎಸೆದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಚರಂಡಿಯಲ್ಲಿ ಸಿಕ್ಕ ಕೊಳೆತ ಮೃತದೇಹ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸೈಫುಲ್ಲಾ(36) ಎಂಬುವನಿಗೆ ಕೊಲೆ ಮಾಡಿ ಚರಂಡಿಗೆ ಮೃತದೇಹ ಎಸೆದಿದ್ದ ಆರೋಪದಡಿ ಗುಜರಿ ಅಂಗಡಿ ಮಾಲೀಕ ಸೇರಿ ಮೂವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್, ಜಬಿ ಹಾಗೂ ಶಾಬಾಜ್ ಎಂಬಾತನನ್ನು ಬಂಧಿಸಲಾಗಿದೆ.

ಚರಂಡಿಯಲ್ಲಿ ಸಿಕ್ಕ ಮೃತದೇಹದ ಕೇಸ್ ಗೆ ಟ್ವಿಸ್ಟ್.! ➤ ಯುವಕನಿಗೆ ಅಪಹರಿಸಿ ಹಲ್ಲೆ ನಡೆಸಿ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕಬ್ಬನ್‌ ಪಾರ್ಕ್‌’ನಲ್ಲಿ ಹೊಸ ರೂಲ್ಸ್‌ ಜಾರಿ..!   ➤ ಪಾರ್ಕ್‌ನಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ್ರೆ ‘ಲಾಠಿ ಚಾರ್ಜ್‌ ಫಿಕ್ಸ್’!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.11 ಸಿಲಿಕಾನ್‌ ಸಿಟಿ ಬೆಂಗಳೂರಿನ ಕಬ್ಬನ್‌ ಉದ್ಯಾನವನಕ್ಕೆ ಬರುವ ಜನರಿಗೆ ಕಿವಿಮಾತು ಇದಾಗಿದ್ದು, ಇನ್ಮುಂದೆ ಪಾರ್ಕ್‌ನಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ್ರೆ ಲಾಠಿ ಚಾರ್ಜ್‌ ಮಾಡಲಾಗುತ್ತದೆ ಎಂದು ಹೊಸ ರೂಲ್ಸ್‌ ಜಾರಿಗೆ ತರಲಾಗಿದೆ. ಕಬ್ಬನ್‌ ಉದ್ಯಾನ ಯಾವುದೇ ಎಂಟ್ರಿ ಫಿಸ್‌ ಇಲ್ಲ ಎಂದು ಸಾವಿರಾರು ಪ್ರೇಮಿಗಳು ಸದಾ ಸುತ್ತಾಡುತ್ತಿರುತ್ತಾರೆ. ಇನ್ಮುಂದೆ ಯಾವುದೇ ಹಣವಿಲ್ಲದೇ ಹಾಯಾಗಿ ಸುತ್ತಾಡಬಹುದು ಎಂದೆನ್ನುವ ಪ್ರೇಮಿಗಳಿಗೆ ಕೊಂಚ ಬಿಸಿ ತಟ್ಟಿದಂತಾಗಿದೆ.    

‘ಕಬ್ಬನ್‌ ಪಾರ್ಕ್‌’ನಲ್ಲಿ ಹೊಸ ರೂಲ್ಸ್‌ ಜಾರಿ..!   ➤ ಪಾರ್ಕ್‌ನಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ್ರೆ ‘ಲಾಠಿ ಚಾರ್ಜ್‌ ಫಿಕ್ಸ್’!   Read More »

ಕರ್ನಾಟಕ

ಉಡುಪಿ: ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿ.!

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಶಂಕರಪುರದ ರೈತ ಜೋಸೆಫ್ ಲೋಬೊ ಅವರ ಮನೆಯಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಘಟನೆಯನ್ನು ಕುಟುಂಬಸ್ಥರು ವಿಡಿಯೋದಲ್ಲಿ ಸೆರೆ ಹಿಡಿದಿದ್ದು, ಬೆಂಕಿಯಿಂದಾಗಿ ಸ್ಕೂಟರ್‌ನ ಸಮೀಪದಲ್ಲಿದ್ದ ವಸ್ತುಗಳಿಗೂ ಹಾನಿಯಾಗಿದೆ. ಇನ್ನು ಬಿಸಿಲಿನ ಬೇಗೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಉಡುಪಿ: ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿ.! Read More »

ಕರಾವಳಿ

ಚುನಾವಣೆ ಗೆಲುವಿಗೆ ಸಂಬಂಧಿಸಿದಂತೆ ಪಣ ಕಟ್ಟಿಕೊಂಡ ರೈತರು.!   ➤ತಲಾ ಒಂದು ಎಕರೆ ಜಮೀನನ್ನು ಜಿದ್ದಿಗೆ!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.11 ಚುನಾವಣೆಯಾಗಲಿ ಅಥವಾ ಕ್ರೀಡೆಯಾಗಲಿ ಗೆಲುವಿಗೆ ಸಂಬಂಧಿಸಿದಂತೆ ಪಣ ಕಟ್ಟುವುದು ಸಾಮಾನ್ಯ. ಆದರೆ ಈಗ ರೈತರಿಬ್ಬರು ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ವಿಚಾರವಾಗಿಯೂ ತಲಾ ಒಂದು ಎಕರೆ ಜಮೀನನ್ನು ಜಿದ್ದಿಗೆ ಇಟ್ಟು ಸುದ್ದಿಯಾಗಿದ್ದಾರೆ. ಹೌದು, ಇಂತಹದೊಂದು ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲದಲ್ಲಿ ನಡೆದಿದ್ದು, ಈ ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆಯಲು ಮಾಜಿ ಶಾಸಕರುಗಳಾದ ಡಾ.ವಿಶ್ವನಾಥ ಪಾಟೀಲ ಹಾಗೂ ಜಗದೀಶ ಮೆಟಗುಡ್ಡ ಪೈಪೋಟಿ ನಡೆಸಿದ್ದು ಟಿಕೆಟ್ ಯಾರಿಗೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಇದರ ಮಧ್ಯೆ ಹಾರೋಗೊಪ್ಪ

ಚುನಾವಣೆ ಗೆಲುವಿಗೆ ಸಂಬಂಧಿಸಿದಂತೆ ಪಣ ಕಟ್ಟಿಕೊಂಡ ರೈತರು.!   ➤ತಲಾ ಒಂದು ಎಕರೆ ಜಮೀನನ್ನು ಜಿದ್ದಿಗೆ! Read More »

ಕರ್ನಾಟಕ
Scroll to Top