News Kadaba

ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.11. ಕರ್ನಾಟಕ ದಿಂದ ಉಪ್ಪಳಕ್ಕೆ ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ಮಂಜೇಶ್ವರ ಪೊಲೀಸರು ವಶಡಿಸಿಕೊಂಡಿದ್ದು, ಬಂಟ್ವಾಳ ನಿವಾಸಿಗಳಿಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಮ್ತಿಯಾಜ್(38) ಮತ್ತು ಮುಹಮ್ಮದ್ ಜುನೈದ್(29) ಬಂಧಿತರು ಎಂದು ಗುರುತಿಸಲಾಗಿದೆ. ಇವರಿಂದ ಎರಡೂ ವರೆ ಕಿಲೋ ಗಾಂಜಾ ವನ್ನು ವಶ ಪಡಿಸಿಕೊಂಡಿದ್ದು, ಮಂಜೇಶ್ವರ ಕೆದಂಬಾಡಿ ಕಡೆಯಿಂದ ಕುಂಜತ್ತೂರಿಗೆ ಒಳದಾರಿಯಾಗಿ ಬರುತ್ತಿದ್ದ ಆಟೋ ರಿಕ್ಷಾ ವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಉಪ್ಪಳ ಕಡೆಗೆ ಸಾಗಾಟ […]

ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್ Read More »

ಕರಾವಳಿ

ಒಳ ಮೀಸಲಾತಿ ವರ್ಗೀಕರಣ.!   ➤ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.11 ಒಳ ಮೀಸಲಾತಿ ವರ್ಗೀಕರಣ ಕುರಿತ ನ್ಯಾ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಜಿಲ್ಲಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯದವರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಸಮುದಾಯದವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತಮಗೆ ಅನ್ಯಾಯ ಮಾಡಿದೆ ಎಂದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.      

ಒಳ ಮೀಸಲಾತಿ ವರ್ಗೀಕರಣ.!   ➤ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ Read More »

ಕರ್ನಾಟಕ

ಪಡುಬಿದ್ರಿ: ಪಿಕಪ್ ಮತ್ತು ಸ್ಕೂಟರ್ ನಡುವೆ ಅಪಘಾತ.! ➤ ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.11. ಪಡುಬದ್ರಿ ಸೇತುವೆ ಬಳಿ ಸ್ಕೂಟರ್’ವೊಂದಕ್ಕೆ ಪಿಕಪ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ ವಿಜಯ ಪೂಜಾರಿ(68) ಗಾಯಗೊಂಡವರಾಗಿದ್ದಾರೆ ಎಂದು ವರದಿ ತಿಳಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ ಪೂಜಾರಿ ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದರು. ಉಡುಪಿಯಿಂದ ಮನೆಗೆ ಬರುತ್ತಿದ್ದ ಇವರು ಸೇತುವೆ ಬಳಿ ಬರುತ್ತಿರುವ ಸಂದರ್ಭ ಅದೇ ಕಡೆಯಿಂದ ಬಂದ ಪಿಕಪ್ ಡಿಕ್ಕಿಯಾಗಿದೆ. ಸವಾರ ಎಸೆಯಲ್ಪಟ್ಟರೆ ಸ್ಕೂಟರ್

ಪಡುಬಿದ್ರಿ: ಪಿಕಪ್ ಮತ್ತು ಸ್ಕೂಟರ್ ನಡುವೆ ಅಪಘಾತ.! ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವುಗೈದ ಖದೀಮರು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಶಿರೂರು ಮಾರ್ಕೆಟ್ ಬಳಿ ಹಾರ್ಡ್‌ವೇರ್ ಉದ್ಯಮ ನಡೆಸುತ್ತಿರುವ ಅಜೀಮ್ ಎಂಬವರು ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು ಬಂದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ನುಗ್ಗಿದ ಕಳ್ಳರು, ಮನೆಯೊಳಗಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 12 ಲಕ್ಷ ನಗದು ಕಳವು ಮಾಡಿದ್ದಾರೆ.

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವುಗೈದ ಖದೀಮರು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಸ್ ಸೀಟಿನಿಂದ ಬಿದ್ದು ಮಹಿಳೆ ಗಂಭೀರ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.11. ಹಂಪ್ಸ್ ನಲ್ಲಿ ಬಸ್ ದಿಡೀರ್ ಬ್ರೇಕ್ ಹಾಕಿದ ಕಾರಣ ಬಸ್‌ ‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ ಎಂದು ತಿಳಿದುಬಂದಿದೆ. ಪಾರ್ವತಮ್ಮ ತನ್ನ ಪತಿ ಮತ್ತು ಮೊಮ್ಮಗನೊಂದಿಗೆ ಮಂಗಳೂರಿನ ಆಸ್ಪತ್ರೆಗೆಂದು ಬಂದು ಬಸ್ ವೊಂದರಲ್ಲಿ ವಾಪಸ್ ಉಡುಪಿಗೆ ಹೋಗುತ್ತಿದ್ದರು. ಈ ವೇಳೆ ಬಸ್ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ತಲುಪಿದಾಗ ಬಸ್ ಚಾಲಕ

ಮಂಗಳೂರು: ಬಸ್ ಸೀಟಿನಿಂದ ಬಿದ್ದು ಮಹಿಳೆ ಗಂಭೀರ..! Read More »

ಕರಾವಳಿ

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.11. ಬೈಕ್ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ರಾತ್ರಿ ಬೈಕ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿದ್ದ ಸವಾರರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಇವರ ಗುರುತು ಪತ್ತೆಗಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಏ.11. ವಿಷಕಾರಿ ಅಣಬೆ ಸೇವಿಸಿ ಎರಡು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ದುರ್ಘಟನೆ ಮೆರಪಾನಿ ಪ್ರದೇಶದಲ್ಲಿ ನಡೆದಿದ್ದು, ಒಟ್ಟು ಐದು ಕುಟುಂಬಗಳ ಸದಸ್ಯರು ಏಪ್ರಿಲ್ 2 ರಂದು ಅಣಬೆಯನ್ನು ಸೇವಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ➤ ಯುವತಿಯರ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಏ.10. ಇಬ್ಬರು ಯುವತಿಯರು ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿ, ಹುಚ್ಚಾಟ ನಡೆಸಿದ್ದಾರೆ. ಅಲ್ಲದೇ ಈ ಸನ್ನಿವೇಶವನ್ನ ವೀಡಿಯೋ ಮಾಡಿ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಈ ವೀಡಿಯೋ ಆಧರಿಸಿ ವಕೀಲ ಅತ್ರಯೀ ಹಾಲ್ದರ್ ಅವರು ಲಾಲ್‌ಬಜಾರ್ ಸೈಬರ್ ಘಟಕ ಹಾಗೂ ಬಾರಕ್‌ಪುರದಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಈ ಪೋಸ್ಟ್ ಮಾಡಲಾಗಿದ್ದ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿರುವುದರಿಂದ ಈಗ ವಿಡಿಯೋ ಅದರಲ್ಲಿ ಲಭ್ಯವಿಲ್ಲ. ಆದರೆ ಕೆಲವರು ವೀಡಿಯೋವನ್ನ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಸಿಗರೇಟ್ ಸೇದುತ್ತಾ ಕುಳಿತಿರುವ

ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ➤ ಯುವತಿಯರ ವಿರುದ್ಧ ಕೇಸು ದಾಖಲು Read More »

ರಾಷ್ಟ್ರೀಯ ನ್ಯೂಸ್

ಮಸೀದಿ ಧ್ವಂಸಗೊಳಿಸಿ ನಮಾಝ್ ಮಾಡುತ್ತಿದ್ದವರ ಮೇಲೆ ಹಲ್ಲೆ.!   ➤ಎಫ್‌ಐಆರ್‌ ದಾಖಲು.!

(ನ್ಯೂಸ್ ಕಡಬ) newskadaba.com.ಹರಿಯಾಣ,ಏ.10 ಹರಿಯಾಣದ ಸೋನಿಪತ್‌ನ ಸಂದಲ್ ಕಲಾನ್ ಗ್ರಾಮದಲ್ಲಿ ಸುಮಾರು 20 ಜನರ ಗುಂಪೊಂದು ಮಸೀದಿಯನ್ನು ಧ್ವಂಸಗೊಳಿಸಿ ಅಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿದ ನಂತರ ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ದಾಳಿ ನಡೆಸಿದವರು ಅದೇ ಗ್ರಾಮದ ಸ್ಥಳೀಯರು ಎನ್ನಲಾಗಿದೆ. ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ನಿರ್ಮಿಸಿರುವ ಸಣ್ಣ ಮಸೀದಿಯಲ್ಲಿ ರಂಜಾನ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ 15-20 ಶಸ್ತ್ರಸಜ್ಜಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ದಾಳಿಕೋರರು ಕೈಯಲ್ಲಿ ಬಿದಿರು ಕೋಲು ಹಿಡಿದುಕೊಂಡು ಗ್ರಾಮದ ಬೀದಿಗಳಲ್ಲಿ ಸಂಚರಿಸುತ್ತಿರುವ

ಮಸೀದಿ ಧ್ವಂಸಗೊಳಿಸಿ ನಮಾಝ್ ಮಾಡುತ್ತಿದ್ದವರ ಮೇಲೆ ಹಲ್ಲೆ.!   ➤ಎಫ್‌ಐಆರ್‌ ದಾಖಲು.! Read More »

ರಾಷ್ಟ್ರೀಯ ನ್ಯೂಸ್

  ನಾವು ಈ ಬಾರಿ ಯಾರಿಗೂ ಓಟು ಹಾಕುದೇ ಇಲ್ಲ!   ➤ ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರ ತರಾಟೆ.!

(ನ್ಯೂಸ್ ಕಡಬ) newskadaba.com.ರಾಮನಗರ,ಏ.10 ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಚುನಾವಣೆಗೆ ನಿಂತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಮತ್ತೆ ತಮ್ಮ ಬೆಂಬಲಿಗರೊಂದಿಗೆ ರಾಮನಗರದಲ್ಲಿ ಪ್ರಚಾರಕ್ಕೆ ಹೋಗಿದ್ದ ನಿಖಿಲ್ ಕುಮಾರಸ್ವಾಮಿಗೆ ಸ್ಥಳೀಯರಿಂದ ಅದರಲ್ಲೂ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.ಚರಂಡಿ, ರಸ್ತೆಯ ವ್ಯವಸ್ಥೆಯಿಲ್ಲ, ನಮಗೆ ಕುಡಿಯಲು ನೀರಿನ ವ್ಯವಸ್ಥೆಯಿಲ್ಲ, ಮನೆಯಲ್ಲಿ ಗಂಡಸರಿಲ್ಲ, ಶೌಚಾಲಯ, ಶುಚಿತ್ವದ ಸಮಸ್ಯೆಯಿದೆ. ಮೂಲಭೂತ ಸೌಕರ್ಯಗಳು ಸರಿಯಾಗಿಲ್ಲ. ನಿಮ್ಮ ತಾಯಿಯವರು ಸೌಲಭ್ಯ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆಯೇ ಹೊರತು

  ನಾವು ಈ ಬಾರಿ ಯಾರಿಗೂ ಓಟು ಹಾಕುದೇ ಇಲ್ಲ!   ➤ ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರ ತರಾಟೆ.! Read More »

ಕರ್ನಾಟಕ
Scroll to Top