News Kadaba

ಹಣ ದ್ವಿಗುಣ ಮಾಡುತ್ತೇನೆಂದು ನಂಬಿಸಿ ವಂಚನೆ!   ➤8.78 ಲಕ್ಷ ರೂ. ದೋಖಾ!!!

(ನ್ಯೂಸ್ ಕಡಬ) newskadaba.com.ಮಂಗಳೂರು,ಏ.10 ಆನ್‌ಲೈನ್‌ನಲ್ಲಿ ಹಣ ದ್ವಿಗುಣ ಮಾಡಲು ಹೋಗಿ ವಂಚನೆಗೊಳಗಾಗಿ ವ್ಯಕ್ತಿಯೊಬ್ಬರು 8.78 ಲಕ್ಷ ರೂ. ಕಳೆದುಕೊಂಡ ಬಗ್ಗೆ ನಗರದ ಸೆನ್ ಠಾಣೆಗೆ ದೂರು ದಾಖಲಿಸಿದ್ದಾರೆ. ವ್ಯಕ್ತಿಯ ವಾಟ್ಸ್ಆ್ಯಪ್ ಗೆ ಅಪರಿಚಿತ ವ್ಯಕ್ತಿ ಪಾರ್ಟ್‌ ಟೈಂ ಉದ್ಯೋಗದ ಸಂದೇಶ ಕಳುಹಿಸಿದ್ದ. ಬಳಿಕ ಟಾಸ್ಕ್ ನೀಡಿದ ಅಪರಿಚಿತ 100 ರೂ. ಪಾವತಿಸಲು ಸೂಚಿಸಿದ್ದ. ಅದರಂತೆ ತಮ್ಮ ಫೋನ್ ಪೇಯಿಂದ ಹಣ ಪಾವತಿಸಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿಯು ಟೆಲಿಗ್ರಾಂ ಆ್ಯಪ್ ಲಿಂಕ್ ಕಳುಹಿಸಿ ಅದರಲ್ಲಿ ಹಣವನ್ನು ಆನ್‌ಲೈನ್ ಮೂಲಕ […]

ಹಣ ದ್ವಿಗುಣ ಮಾಡುತ್ತೇನೆಂದು ನಂಬಿಸಿ ವಂಚನೆ!   ➤8.78 ಲಕ್ಷ ರೂ. ದೋಖಾ!!! Read More »

ಕರ್ನಾಟಕ

‘170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ’ ➤ ಬಿಎಸ್ ಯಡಿಯೂರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು. ಇನ್ನು ಮೊದಲ ಪಟ್ಟಿಯಲ್ಲಿ 170 ರಿಂದ 180

‘170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ’ ➤ ಬಿಎಸ್ ಯಡಿಯೂರಪ್ಪ Read More »

ಕರ್ನಾಟಕ

ರೂಮ್ ನಲ್ಲಿ ವ್ಯಕ್ತಿಯೊಬ್ಬನನ್ನು ಕೂಡಿಟ್ಟು ಹಲ್ಲೆ ಮಾಡಿದ ದುಷ್ಕರ್ಮಿಗಳು! ➤ನರಳಿ ನರಳಿ ವ್ಯಕ್ತಿ ಮೃತ್ಯು!!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.10  ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಕಳ್ಳತನ ಮಾಡಿದ್ದಾನೆಂದು ಒಂದು ವಾರಗಳು ಕಾಲ ವ್ಯಕ್ತಿಯೊಬ್ಬನನ್ನು ರೂಮಲ್ಲಿ ಕೂಡಿಟ್ಟು ಗುಂಪೊಂದು ಹಲ್ಲೆ ಮಾಡಿದೆ. ಕೊನೆಗೆ ಕಿರುಕುಳ ಸಹಿಸದೇ ಆ ವ್ಯಕ್ತಿ ರೂಮಿನಲ್ಲೇ ಪ್ರಾಣ ಬಿಟ್ಟಿದ್ದಾನೆ. ಈ ಅಮಾನವೀಯ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೈಪುಲ್ಲಾ (35) ಎಂದು ಗುರುತಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆ ಹಿಡಿದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.       * ರೂಮ್ ನಲ್ಲಿ

ರೂಮ್ ನಲ್ಲಿ ವ್ಯಕ್ತಿಯೊಬ್ಬನನ್ನು ಕೂಡಿಟ್ಟು ಹಲ್ಲೆ ಮಾಡಿದ ದುಷ್ಕರ್ಮಿಗಳು! ➤ನರಳಿ ನರಳಿ ವ್ಯಕ್ತಿ ಮೃತ್ಯು!! Read More »

ಕರ್ನಾಟಕ

ಟ್ರಾಫಿಕ್​ ನಿಯಮ ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ!   ➤ನೆಟ್ಟಿಗರ ಆಕ್ರೋಶ!!

(ನ್ಯೂಸ್ ಕಡಬ) newskadaba.com.ನವದೆಹಲಿ,ಏ.10 ಪೊಲೀಸ್​ ಇಲಾಖೆಯ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಟ್ರಾಫಿಕ್​ ನಿಯಮಗಳ ಬಗ್ಗೆ ಅರಿವು ಮೂಡಿಸಲು ಸಾಕಷ್ಟು ಫೋಟೋ ಮತ್ತು ವಿಡಿಯೋಗಳನ್ನು ನಿತ್ಯವು ಪೋಸ್ಟ್​ ಮಾಡಲಾಗುತ್ತದೆ. ಆದರೆ, ನಿಯಮಗಳ ಬಗ್ಗೆ ಮಾತನಾಡುವ ಪೊಲೀಸರೇ ಟ್ರಾಫಿಕ್​ ನಿಯಮ ಉಲ್ಲಂಘಿಸುವುದು ತಪ್ಪು.ಇದಕ್ಕೆ ಸಾಕ್ಷಿಯಾಗಿ ತಾಜಾ ಫೋಟೋವೊಂದು ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ.            

ಟ್ರಾಫಿಕ್​ ನಿಯಮ ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ!   ➤ನೆಟ್ಟಿಗರ ಆಕ್ರೋಶ!! Read More »

ರಾಷ್ಟ್ರೀಯ ನ್ಯೂಸ್

 ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕೊಲೆಗೈದ ಪಾಪಿ ಮಗ!!

(ನ್ಯೂಸ್ ಕಡಬ) newskadaba.com. ರಾಮನಗರ ಏ.10 ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ನವೀನ್ ತಂದೆ ಅರಸೇಗೌಡರ ಮರ್ಮಾಂಗಕ್ಕೆ ಒದ್ದು ತಂದೆಯನ್ನು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಅರಸೇಗೌಡ(65) ಎಂದು ಗುರುತಿಸಲಾಗಿದೆ. ಅವರ ಮತ್ತೊಬ್ಬ ಮಗ ಸುರೇಂದ್ರ  ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.        

 ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕೊಲೆಗೈದ ಪಾಪಿ ಮಗ!! Read More »

ಕರ್ನಾಟಕ

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.10. ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ. ನೀವು ಬೇರೆ

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ Read More »

ಕರಾವಳಿ, ಕ್ರೈಮ್ ನ್ಯೂಸ್

ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ ಸೇನೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಜಮ್ಮು ಮತ್ತು ಕಾಶ್ಮೀರ, ಏ.10. ಭಾರತೀಯ ಸೇನೆ ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಏಪ್ರಿಲ್ 9 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದರು. ಘಟನೆಯಲ್ಲಿ ಪಾಕಿಸ್ತಾನಿ ಮೂಲದ ವ್ಯಕ್ತಿ ಸಾವನ್ನಪ್ಪಿದ್ದನು. ಇನ್ನು ಮೂರು ಶಂಕಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಶಹಪುರ್ ಸೆಕ್ಟರ್‌ನಲ್ಲಿ ಮುಂಜಾನೆ 2.15 ರ ಸುಮಾರಿಗೆ ವಿಫಲಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ ಸೇನೆ ➤ ಇಬ್ಬರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕನ್ನಡಿಗರಿಗೆ ಬಿಗ್ ಶಾಕ್ ! ➤ಸಿಆರ್ ಪಿಎಫ್ ನೇಮಕಾತಿಗೆ ಇಂಗ್ಲಿಷ್, ಹಿಂದಿಯಲ್ಲೇ ಪರೀಕ್ಷೆ ಬರೆಯಲು ಅವಕಾಶ!

(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.10. ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 9212 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಕೇಂದ್ರ ಸರ್ಕಾರ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಸಿಆರ್ ಪಿಎಫ್ ನೇಮಕಾತಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಆಧರಿತ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಬರೆಯಬಹುದು ಎಂಬ ಷರತ್ತು ಹಾಕಿದೆ. ಈ ಮೂಲಕ ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳ

ಕನ್ನಡಿಗರಿಗೆ ಬಿಗ್ ಶಾಕ್ ! ➤ಸಿಆರ್ ಪಿಎಫ್ ನೇಮಕಾತಿಗೆ ಇಂಗ್ಲಿಷ್, ಹಿಂದಿಯಲ್ಲೇ ಪರೀಕ್ಷೆ ಬರೆಯಲು ಅವಕಾಶ! Read More »

ಕರ್ನಾಟಕ

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.10. ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಅವರ ಗೆಳತಿ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಒಂದೇ ದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದರು. ರಕ್ಷಿತಾ ಮೊದಲಿಗೆ ಮೃತಪಟ್ಟರೆ ಲಾವಣ್ಯ ಬಳಿಕ

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನಗಳಿಗೆ ಆಯಕ್ಸಿಡೆಂಟ್​ ಸೆನ್ಸಾರ್ ಕಂಡು ಹಿಡಿದ ಯುವಕ!!

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ ,ಏ.10. ಮಹಾರಾಷ್ಟ್ರದ ಜಲ್ನಾದ ಯುವಕ ಈ ಆಯಕ್ಸಿಡೆಂಟ್​ ಅಲರ್ಟ್​ ಸೆನ್ಸಾರ್​ ಅನ್ನು ತಯಾರಿಸಿದ್ದಾನೆ. ಈತನ ಸಾಧನೆ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಅಪಘಾತದ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಲು ಜಲ್ನಾದ ಯುವಕ ಹೊಸ ಟೆಕ್ನಿಕ್​ ಕಂಡುಹಿಡಿದಿದ್ದಾನೆ. ಅಪಘಾತದ ನಂತರ, ತಕ್ಷಣವೇ ಪೊಲೀಸರಿಗೆ, ಚಾಲಕನ ಕುಟುಂಬ ಸದಸ್ಯರಿಗೆ ಕರೆ ಹೋಗುವಂತೆ ಹಾಗೂ ಅಪಘಾತ ಸಂಭವಿಸಿದ ಸ್ಥಳದ ವಿವರಗಳನ್ನು ತಲುಪುವಂತಹ ತಂತ್ರಜ್ಞಾನವನ್ನು ತಯಾರು ಮಾಡಿದ್ದಾನೆ.  

ವಾಹನಗಳಿಗೆ ಆಯಕ್ಸಿಡೆಂಟ್​ ಸೆನ್ಸಾರ್ ಕಂಡು ಹಿಡಿದ ಯುವಕ!! Read More »

ರಾಷ್ಟ್ರೀಯ ನ್ಯೂಸ್
Scroll to Top