ಗಡಿಯಲ್ಲಿ ಪೊಲೀಸರ ಸರ್ಪಗಾವಲು ➤ 142 ಕೆಜಿ ಬೆಳ್ಳಿ ಕಾಲುಂಗುರ ವಶ, ಎಫ್ಐಆರ್ ದಾಖಲು
(ನ್ಯೂಸ್ ಕಡಬ)newskadaba.com ಬೀದರ್, ಏ.08. ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಾಂತ ಗಡಿ ಪ್ರದೇಶದಲ್ಲಿ 30 ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಗಡಿ ನಿಯಂತ್ರಣ ಪ್ರದೇಶದಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಮಹಾರಾಷ್ಟ್ರದಿಂದ ಬರುವ ಪ್ರತಿಯೊಂದು ವಾಹನ ತಪಾಸಣೆ ಮಾಡಿ ಗಡಿ ಪ್ರವೇಶ ಒಳಗೆ ಅವಕಾಶ ಮಾಡಲಾಗ್ತಿದೆ. ಇನ್ನು ವನಮಾರಪಳ್ಳಿ ಚೆಕ್ ಪೋಸ್ಟ್ನಲ್ಲಿ ಅಪಾರ ಪ್ರಮಾಣದ ಹೆಣ್ಣು ಮಕ್ಕಳ ಬೆಳ್ಳಿ ಕಾಲುಂಗರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಿನ್ನೆಲೆ 1 ಕೋಟಿ ಐವತ್ತು ಸಾವಿರ ರೂಪಾಯಿ ಬೆಲೆ […]
ಗಡಿಯಲ್ಲಿ ಪೊಲೀಸರ ಸರ್ಪಗಾವಲು ➤ 142 ಕೆಜಿ ಬೆಳ್ಳಿ ಕಾಲುಂಗುರ ವಶ, ಎಫ್ಐಆರ್ ದಾಖಲು Read More »
ಕರ್ನಾಟಕ


