News Kadaba

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!   ➤ ದೂರು ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ಚಿಕ್ಕ ಮಕ್ಕಳು ಚಾಕೋಲೆಟ್(chocolate), ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ಮಾಡುವುದು ಸಹಜ.ಆದರೆ ಇಲ್ಲೊಬ್ಬಳು ಮಹಿಳೆ ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!   ➤ ದೂರು ದಾಖಲು Read More »

ಕರ್ನಾಟಕ

70 ಅಡಿ ಎತ್ತರದ ರಥದ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಮೃತ್ಯು.!!   ➤ ಪ್ರಕರಣ ದಾಖಲು *  

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.07   ರಥೋತ್ಸವದ ವೇಳೆ ಆಯತಪ್ಪಿ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ನಡೆದಿದೆ. ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ಅವಘಡ ಸಂಭವಿಸಿದೆ. ಮೃತ ಮುದುಕಣ್ಣ ಕಾಚಾಪುರ ಸುಮಾರು 70 ಅಡಿ ಎತ್ತರದ ರಥದ ಮೇಲೇರಿ ಕಳಶ ಕಟ್ಟುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

70 ಅಡಿ ಎತ್ತರದ ರಥದ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಮೃತ್ಯು.!!   ➤ ಪ್ರಕರಣ ದಾಖಲು *   Read More »

ಕರ್ನಾಟಕ

ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ ➤ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ಕೇರಳ, ಏ.07. ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿ ಶಾರುಖ್‌ ಸೈಫಿ(24) ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿ ಶಾರುಖ್‌ ಸೈಫಿಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಮತ್ತು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ ➤ 14 ದಿನಗಳ ನ್ಯಾಯಾಂಗ ಬಂಧನ Read More »

ರಾಷ್ಟ್ರೀಯ ನ್ಯೂಸ್

ತಾಯಿಯ ಮರಣ ಪ್ರಮಾಣ ಪತ್ರ ಕೇಳಿದ ಮಗಳಿಗೆ ಬಿಗ್ ಶಾಕ್..!!   ➤ಅಧಿಕಾರಿಯ ಮೇಲೆ ನೆಟ್ಟಿಗರ ಆಕ್ರೋಶ

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.07   ಕುಟುಂಬದಲ್ಲಿ ಯಾರಾದರೂ ಸಾವಿಗೀಡಾದಾಗ ಜನನ- ಮರಣ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯ. ಆದರೆ ತಾಯಿ ನಿಧನರಾದ ಸಂಬಂಧ ಅವರ ಡೆತ್ ಸರ್ಟಿಫಿಕೇಟ್ ಕೊಡಿ ಎಂದು ಜನನ-ಮರಣ ನೋಂದಣಿ ಕಚೇರಿಗೆ ಮಗಳು ಅರ್ಜಿ ಸಲ್ಲಿಸಿದರೆ ಅಲ್ಲಿ ಕಾರ್ಯನಿರ್ವಹಿಸುವ ಮಹಾನುಭಾವ ಸತ್ತವರದ್ದು ಬಿಟ್ಟು, ಅರ್ಜಿ ಕೊಟ್ಟವರ ಮರಣ ಪ್ರಮಾಣ ಪತ್ರ ನೀಡಿ ಬೇಜವಾಬ್ದಾರಿತನ ಮೆರೆದಿದ್ದಾರೆ.   ಒಬ್ಬ ವ್ಯಕ್ತಿ ಬದುಕಿದ್ದಾಗಲೇ ಆತ ಸತ್ತಿದ್ದಾನೆ ಎಂದು ಸುಳ್ಳು ದಾಖಲೆ ಕೊಡುವುದು ಕ್ರಿಮಿನಲ್ ಅಪರಾಧ. ತಪ್ಪು ಯಾವುದೇ

ತಾಯಿಯ ಮರಣ ಪ್ರಮಾಣ ಪತ್ರ ಕೇಳಿದ ಮಗಳಿಗೆ ಬಿಗ್ ಶಾಕ್..!!   ➤ಅಧಿಕಾರಿಯ ಮೇಲೆ ನೆಟ್ಟಿಗರ ಆಕ್ರೋಶ Read More »

ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ತಮ್ಮನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಅಕ್ಕ..!!

(ನ್ಯೂಸ್ ಕಡಬ)Newskadaba.com ,ಏ.07   ತಮ್ಮನ ಸಾವಿನ ನೋವಿನ ಮಧ್ಯೆಯೂ ವಿದ್ಯಾರ್ಥಿನಿಯೊಬ್ಬಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರುವ ಘಟನೆ  ನಡೆದಿದೆ.ವಿದ್ಯಾರ್ಥಿನಿ ಕೀರ್ತನಾ ಪ್ರಶಾಂತ ಊರಿನ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ  ಇಂಗ್ಲಿಷ್ ಪರೀಕ್ಷೆ ಬರೆದಿದ್ದಾಳೆ. ಏಕೈಕ ಸಹೋದರ 7ನೇ ತರಗತಿ ಪರೀಕ್ಷೆ ಬರೆದಿದ್ದ ಕಾರ್ತಿಕ  ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ತಮ್ಮನ ಸಾವಿನ ದುಃಖದಲ್ಲಿದ್ದ ಈಕೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಳು. ಬೆಳಗ್ಗೆ ವಿಷಯ ಗೊತ್ತಾಗುತ್ತಿದ್ದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಸುರೇಶ ಕಟ್ಟಿಮನಿ, ಕಸ್ಟೋಡಿಯನ್ ಮಲ್ಲಪ್ಪ ಜಿಗಜೀವಣಿ ಬಾಲಕಿ ತಂದೆ ಸೇರಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ತಮ್ಮನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಅಕ್ಕ..!! Read More »

ರಾಷ್ಟ್ರೀಯ ನ್ಯೂಸ್

ಏ.8ರ ನಂತರ BJP ಪಟ್ಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ. 07. ಬಿಜೆಪಿ ಕೋರ್‌ ಕಮೀಟಿ ಸಭೆ ಬುಧವಾರವಷ್ಟೇ ಮುಗಿದಿದ್ದು, ಏ.8ರಂದು ಮತ್ತೂಮ್ಮೆ ಸಭೆ ನಡೆಸಿ ನಂತರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ನಾವು ಶ್ರದ್ಧೆ-ನಿಷ್ಠೆಯಿಂದ ನೊಂದ ದೀನದಲಿತ, ಹಿಂದುಳಿದ ವರ್ಗದ ಸಮುದಾಯಕ್ಕೆ ಶಾಶ್ವತವಾಗಿ ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ. ನಾವು ಮಾಡಲಾಗದ್ದನ್ನು ಇವರು ಮಾಡಿದರಲ್ಲ ಎಂಬ ಅಪರಾಧ ಮನೋಭಾವ ಕಾಂಗ್ರೆಸ್‌ನವರನ್ನು ಕಾಡುತ್ತಿದೆ. ಮೀಸಲಾತಿ

ಏ.8ರ ನಂತರ BJP ಪಟ್ಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ASI..!!   ➤ ASI ಅಮಾನತು

(ನ್ಯೂಸ್ ಕಡಬ)Newskadaba.com ಕೇರಳ,ಏ.07   ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಸಹಾಯಕ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ (ಎಎಸ್​ಐ) ಅನ್ನು ಅಮಾನತು ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ. ಸ್ಪೆಷಲ್​ ಬ್ರಾಂಚ್​ ವರದಿಯ ಪ್ರಕಾರ ಇಡುಕ್ಕಿ ಜಿಲ್ಲೆಯ ಸಾಂಥನಪರದ ಎಎಸ್​ಐ ಕೆ.ಪಿ.ಶಾಜಿ ಎಂಬುವರನ್ನು ಅಮಾನತು ಮಾಡಲಾಗಿದೆ. ಪೂಪ್ಪಾರ ಬಳಿ ದೇವಸ್ಥಾನದ ಉತ್ಸವದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಸ್ಪೆಷಲ್​ ಬ್ರಾಂಚ್​ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಅಮಾನತಿಗೆ ಮುಖ್ಯ

ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ASI..!!   ➤ ASI ಅಮಾನತು Read More »

ರಾಷ್ಟ್ರೀಯ ನ್ಯೂಸ್

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ)newskadaba.com ಕಡಬ, ಏ.07. KSRTC ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಕಡಬದಲ್ಲಿ ವರದಿಯಾಗಿದೆ. ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುರಾತನ ಕಾಲದ ಅರಮನೆಯ ಬಳಿ ಹೊಂಡದಲ್ಲಿ  ಕತ್ತರಿಸಿದ್ದ ಹಸ್ತಗಳು ಪತ್ತೆ..!!  

(ನ್ಯೂಸ್ ಕಡಬ)Newskadaba.com ಈಜಿಪ್ಟ್,ಏ.07 ಈಜಿಪ್ಟ್ ನಲ್ಲಿರುವ ಪುರಾತನ ಕಾಲದ ಅರಮನೆಯೊಂದರ ಹೊರಗೆ ಇರುವ ಹೊಂಡದಲ್ಲಿ 12ಕ್ಕೂ ಹೆಚ್ಚು ಹಸ್ತಗಳು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪುರಾತನ ಈಜಿಪ್ಟ್ ನಲ್ಲಿದ್ದ ಭಯಾನಕ ಆಚರಣೆಯೊಂದನ್ನು ಇದು ಸಂಕೇತಿಸಿದೆ ಎಂದು `ನೇಚರ್’ ಮ್ಯಾಗಝಿನ್ ನಲ್ಲಿ ಪ್ರಕಟವಾದ ಅಧ್ಯಯನ ವರದಿ ಹೇಳಿದೆ. ಉತ್ತರ ಈಜಿಪ್ಟ್ ನ ಅವಾರಿಸ್ ನಗರದಲ್ಲಿರುವ ಹೈಕ್ಸೋಸ್ ಅರಮನೆಯಲ್ಲಿರುವ ಹೊಂಡದ ಆಳದಲ್ಲಿ ಈ ಹಸ್ತಗಳು ಪತ್ತೆಯಾಗಿದೆ. 3000 ವರ್ಷಗಳ ಹಿಂದಿನ ಕಾಲದಲ್ಲಿ ಯುದ್ಧಕೈದಿಗಳಾಗಿ ಸೆರೆ ಸಿಕ್ಕಿದ್ದ ಶತ್ರುಗಳ ಯೋಧರ ಬಲಗೈಯ ಮುಂಗೈ

ಪುರಾತನ ಕಾಲದ ಅರಮನೆಯ ಬಳಿ ಹೊಂಡದಲ್ಲಿ  ಕತ್ತರಿಸಿದ್ದ ಹಸ್ತಗಳು ಪತ್ತೆ..!!   Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಡುಪಿ: ಅಕ್ರಮ ಮದ್ಯ ಮಾರಾಟ ವಿರುದ್ದ ಕಠಿಣ ಕ್ರಮ ➤ ಡಿಸಿ ಕೂರ್ಮಾರಾವ್ ಎಂ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.07. ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯಮಾರಾಟ ಮಾಡುವ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲೆಯ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ಹಾಗೂ ಚೇಂಬರ್ ಆಫ್ ಕಾಮರ್ಸ್ ಮತ್ತು

ಉಡುಪಿ: ಅಕ್ರಮ ಮದ್ಯ ಮಾರಾಟ ವಿರುದ್ದ ಕಠಿಣ ಕ್ರಮ ➤ ಡಿಸಿ ಕೂರ್ಮಾರಾವ್ ಎಂ ಎಚ್ಚರಿಕೆ Read More »

ಕರಾವಳಿ
Scroll to Top