News Kadaba

5,8 ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ➤ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ 5 ಮತ್ತು 8 ನೇ ತರಗತಿ ಮಕ್ಕಳಿಗೆ ನಡೆಸಿರುವ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್ ನಿಗದಿ ಮಾಡಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ಸೂಚನೆ ನೀಡಿದೆ. ಮೌಲ್ಯಾಂಕನ ಪರೀಕ್ಷೆಗಳನ್ನು 40 ಅಂಕಗಳ ಲಿಖಿತ ಮೌಲ್ಯಂಕನ ಮತ್ತು ಶಾಲಾ ಹಂತದಲ್ಲಿ 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ನಡೆಸಲಾಗಿದೆ. ಒಟ್ಟಾರೆ 50 ಅಂಕಗಳಲ್ಲಿ ವಿದ್ಯಾರ್ಥಿ ಗಳಿಸಿ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸಿ ಗ್ರೇಡ್ ನೀಡಲಾಗುತ್ತದೆ.  

5,8 ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ➤ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ Read More »

ಕರ್ನಾಟಕ

10 ರಾಜ್ಯಗಳಲ್ಲಿ 27 ಮದುವೆಯಾಗಿ ಲಕ್ಷಾಂತರ ರೂ.ವಂಚನೆ..!!   ➤ಆರೋಪಿಯನ್ನು ಬಂಧಿಸಿದ ಇಡಿ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06  ಬರೋಬ್ಬರಿ 10 ರಾಜ್ಯಗಳಲ್ಲಿ 27 ಮಹಿಳೆಯರನ್ನು ಮದುವೆಯಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ರಮೇಶ್‌ ಸ್ವೇನ್‌ ಎಂಬಾತನನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ  ರಮೇಶ್‌ನನ್ನು ಓಡಿಶಾ ಪೊಲೀಸರು ಬಂಧಿಸಿದ್ದರು. ಈಗ ಮಹಾವಂಚಕನ ವಿರುದ್ಧ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.ಇಡಿ ಬಂಧಿಸಿರುವ ರಮೇಶ್‌ ಸ್ವೇನ್‌ ಅಪರಾಧ ಹಿನ್ನೆಲೆಯನ್ನು ಗಮನಿಸಿದರೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತವೆ.        

10 ರಾಜ್ಯಗಳಲ್ಲಿ 27 ಮದುವೆಯಾಗಿ ಲಕ್ಷಾಂತರ ರೂ.ವಂಚನೆ..!!   ➤ಆರೋಪಿಯನ್ನು ಬಂಧಿಸಿದ ಇಡಿ! Read More »

ಕರ್ನಾಟಕ

`SSLC’ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ➤ 16 ಶಿಕ್ಷಕರ ಅಮಾನತು

(ನ್ಯೂಸ್ ಕಡಬ)newskadaba.com ಕಲಬುರಗಿ, ಏ.06. ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್‌ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

`SSLC’ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ➤ 16 ಶಿಕ್ಷಕರ ಅಮಾನತು Read More »

ಕರ್ನಾಟಕ

ಚುನಾವಣಾ ಆಯೋಗದಿಂದ ಭರ್ಜರಿ ಬೇಟೆ ➤ ರಾಜ್ಯಾದ್ಯಂತ 69.36 ಕೋಟಿ ರೂ.ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯಾದ್ಯಂತ ನಗದು, ಮದ್ಯ, ಉಡುಗೊರೆ, ಮಾದಕವಸ್ತುಗಳು ಸೇರಿದಂತೆ ಒಟ್ಟು 69.36 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿವೆ. ರಾಜ್ಯದ ನಾನಾ ಭಾಗಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯ ಮತ್ತಿತರ ಸಾಮಗ್ರಿಗಳನ್ನು ಚುನಾವಣಾ ಜಾಗೃತ ದಳಗಳು ಜಪ್ತಿ ಮಾಡಿದ್ದು, ಈವರೆಗೆ 22.75 ಕೋಟಿ ರೂ. ನಗದು ಸೇರಿ 69.36 ಕೋಟಿ ರೂ. ಮೌಲ್ಯದ

ಚುನಾವಣಾ ಆಯೋಗದಿಂದ ಭರ್ಜರಿ ಬೇಟೆ ➤ ರಾಜ್ಯಾದ್ಯಂತ 69.36 ಕೋಟಿ ರೂ.ಜಪ್ತಿ Read More »

ಕರ್ನಾಟಕ

‘ನಮ್ಮ ಮೆಟ್ರೊ’ದಲ್ಲಿ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಅರ್ಜಿ ಆಹ್ವಾನ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್(ಬಿಎಂಆರ್‌ಸಿಎಲ್), ಭದ್ರತಾ ವಿಭಾಗ ಹಾಗೂ ಅಗ್ನಿಶಾಮಕ ವಿಭಾಗಗಳಲ್ಲಿ ಖಾಲಿ ಇರುವ ಅರವತ್ತಕ್ಕೂ ಹೆಚ್ಚು ಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು.    

‘ನಮ್ಮ ಮೆಟ್ರೊ’ದಲ್ಲಿ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಅರ್ಜಿ ಆಹ್ವಾನ..!! Read More »

ಕರ್ನಾಟಕ

ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ

(ನ್ಯೂಸ್ ಕಡಬ)newskadaba.com ವಿಶಾಖಪಟ್ಟಣಂ, ಏ.06. ಎರಡು ತೆಲುಗು ರಾಷ್ಟ್ರಗಳನ್ನು ಸಂಧಿಸುವ ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಲಾಗಿದೆ. ವಿಶಾಖಪಟ್ಟಣಂ ಮತ್ತು ಸಿಕಂದರಾಬಾದ್ ಮಧ್ಯೆ ಮೂರು ತಿಂಗಳ ಹಿಂದೆ ಆರಂಭವಾದ ಈ ರೈಲಿಗೆ ಮೂರನೇ ಬಾರಿಗೆ ಕಲ್ಲು ತೂರಾಟ ನಡೆಸಿದ್ದರಿಂದ ಕಿಟಿಕಿಯ ಗಾಜು ಜಖಂಗೊಂಡಿದೆ. ವಿಶಾಖಪಟ್ಟಣದಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ಹೊರಡಬೇಕಿತ್ತು. ನಿಗದಿತ ನಿರ್ಗಮನಕ್ಕೂ ಮೊದಲು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ರೈಲನ್ನು 9:45 ಗಂಟೆಗೆ ಮರು ನಿಗದಿಪಡಿಸಲಾಯಿತು. ಕಲ್ಲೇಟಿನಿಂದ ರೈಲಿನ

ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ Read More »

ರಾಷ್ಟ್ರೀಯ ನ್ಯೂಸ್

ವೃದ್ದೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com ಹಾಸನ, ಏ.06. ಹಾಸನ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ವೃದ್ದೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಮಿಥುನ್ ಕುಮಾರ್ (32) ಎಂಬಾತ ಇಂತಹ ಹೀನ ಕೃತ್ಯ ಎಸಗಿದ್ದು, ಸದ್ಯ ಪೊಲೀಸರು ಈತನನ್ನು ಹೆಡೆಮುರಿಕಟ್ಟಿದ್ದಾರೆ. ಮನೆಯಿಂದ ಹೊರಗಡೆ ಹೋಗಿದ್ದ ತಾಯಿ ಇನ್ನೂ ಕೂಡ ಮನೆಗೆ ಬಂದಿಲ್ಲ ಎಂದು ಮಗಳು ಪೊಲೀಸರಿಗೆ ದೂರು ನೀಡಿದ್ದರು. ನಂತರ ಜಮೀನನಲ್ಲಿ ವೃದ್ದೆಯ ಶವ ಪತ್ತೆಯಾಗಿತ್ತು. ನಂತರ ಪೊಲೀಸರು ತನಿಖೆಗಿಳಿದಾಗ ಮಿಥುನ್ ನ ನೀಚ ಕೃತ್ಯ

ವೃದ್ದೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ Read More »

ಕರ್ನಾಟಕ

ಮೌಲ್ಯಮಾಪನಕ್ಕೆ ಗೈರು ಹಾಜರಾದ 6 ಸಾವಿರ ಉಪನ್ಯಾಸಕರು   ➤ ಮೌಲ್ಯಮಾಪನ ಮಂಡಳಿ ಕಠಿಣ ಕ್ರಮದ ಎಚ್ಚರಿಕೆ.!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಚುನಾವಣ ಕರ್ತವ್ಯದ ಕಾರಣ ಹೊರತುಪಡಿಸಿ ದ್ವಿತೀಯ ಪಿಯುಸಿ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನಕ್ಕೆ ಗೈರು ಹಾಜರಾಗಿರುವ ಉಪನ್ಯಾಸಕರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಠಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಆರು ಸಾವಿರ ಉಪನ್ಯಾಸಕರು ಗೈರು ಹಾಜರಾದ ಹಿನ್ನೆಲೆಯಲ್ಲಿ  ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚುನಾವಣೆ ಕರ್ತವ್ಯಕ್ಕೆ ಹಾಜರಾಗುತ್ತಿರುವ ಉಪನ್ಯಾಸಕರ ಮಾಹಿತಿ ಸಂಗ್ರಹಿಸಿದ್ದಾರೆ.      

ಮೌಲ್ಯಮಾಪನಕ್ಕೆ ಗೈರು ಹಾಜರಾದ 6 ಸಾವಿರ ಉಪನ್ಯಾಸಕರು   ➤ ಮೌಲ್ಯಮಾಪನ ಮಂಡಳಿ ಕಠಿಣ ಕ್ರಮದ ಎಚ್ಚರಿಕೆ.!!   Read More »

ಕರ್ನಾಟಕ

ಪುತ್ತೂರು: ‘ಶಾಸಕರ ಜೊತೆಗಿನ ಫೋಟೋ ಎಡಿಟ್ ಮಾಡಿದ್ದು’ ➤ ಸೂಕ್ತ ಶಿಕ್ಷೆಗೆ ಆಗ್ರಹಿಸಿದ ಮಹಿಳೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.06.  “ಶಾಸಕ ಸಂಜೀವ ಮಠಂದೂರು ಜೊತೆಗಿರುವ ಪೊಟೋ ಎಡಿಟ್ ಮಾಡಿದ್ದು, ಅದನ್ನು ವೈರಲ್ ಮಾಡಿದವರಿಗೆ ಸೂಕ್ತ ಶಿಕ್ಷೆ ಆಗಬೇಕು” ಎಂದು ಮಹಿಳೆಯೊಬ್ಬರು ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ, “ನನ್ನ ವೈಯುಕ್ತಿಕ ಫೋಟೋಗಳನ್ನು ಪುತ್ತೂರಿನ ಶಾಸಕರ ಜೊತೆ ಹೊಂದಾಣಿಕೆ ಮಾಡಿಕೊಂಡು ವೈರಲ್ ಮಾಡುತ್ತಿದ್ದಾರೆ. ಇದರಿಂದಾಗಿ ನನಗೆ ಮತ್ತು ಮನೆ ಮಂದಿಗೆ ತುಂಬಾ ನೋವಾಗಿದ್ದು, ಮಹಿಳೆಯಾಗಿ ನನ್ನ ಮೇಲೆ ದೌರ್ಜನ್ಯ ಮಾಡುವುದು ತಪ್ಪು” ಎಂದಿದ್ದಾರೆ. ಇನ್ನು “ನನಗೂ ಶಾಸಕರಿಗೆ ಯಾವುದೇ ರೀತಿಯ ಸಂಬಂಧವಿಲ್ಲ.

ಪುತ್ತೂರು: ‘ಶಾಸಕರ ಜೊತೆಗಿನ ಫೋಟೋ ಎಡಿಟ್ ಮಾಡಿದ್ದು’ ➤ ಸೂಕ್ತ ಶಿಕ್ಷೆಗೆ ಆಗ್ರಹಿಸಿದ ಮಹಿಳೆ Read More »

ಕರಾವಳಿ

ತಲೆಗೂದಲು ಚಿಕ್ಕದಾಗಿ ಕತ್ತರಿಸಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಮುಂಬೈ, ಏ.6. ಹೇರ್‌ಕಟ್‌ ಮಾಡಿಸಲು ಹೋಗಿದ್ದ ಬಾಲಕನೊಬ್ಬ ತನಗೆ ಸರಿಯಾಗಿ ಕ್ಷೌರ ಮಾಡಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ಭಾಯಂದರ್‌ ಪ್ರದೇಶದ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಈತ ಮಂಗಳವಾರ ತನ್ನ ಸೋದರ ಸಂಬಂಧಿಯ ಹುಡುಗನ ಜೊತೆಗೆ ಮನೆಯ ಸಮೀಪ ಇರುವ ಮೆನ್ಸ್ ಸೆಲೂನ್‌ಗೆ ಹೇರ್‌ ಕಟ್ ಮಾಡಲು ಹೋಗಿದ್ದ. ಅಲ್ಲದೇ ತನಗೆ ಬೇಕಾದಂತೆ ಹೇರ್‌ಕಟ್ ಮಾಡಲು ಸೂಚಿಸಿದ್ದ.  ಆದರೆ ಸೆಲೂನ್‌ನಲ್ಲಿದ್ದ ಕ್ಷೌರಿಕ ಮಾಡಿದ

ತಲೆಗೂದಲು ಚಿಕ್ಕದಾಗಿ ಕತ್ತರಿಸಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್
Scroll to Top