News Kadaba

‘ನಟ ಸದೀಪ್’ಗೆ ಜೀವ ಬೆದರಿಕೆ ಪತ್ರ ಪ್ರಕರಣ ➤ ಜೊತೆಯಲ್ಲಿದ್ದವರಿಂದಲೇ ಸಂಚಿನ ಶಂಕೆ, ತೀವ್ರಗೊಂಡ ತನಿಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಜೀವ ಬೆದರಿಕೆ ಪತ್ರ ಬರೆದ ಪ್ರಕರಣ ಸಂಬಂಧ ಜೊತೆಯಲ್ಲಿದ್ದವರಿಂದಲೇ ಸಂಚಿನ ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿಯೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ. ನಟ ಸುದೀಪ್ ಗೆ ಜೊತೆಯಲ್ಲಿದ್ದವರೇ ಜೀವ ಬೆದರಿಕೆ ಪತ್ರವನ್ನು ಕಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಈಗಾಗಲೇ ನಟ ಸುದೀಪ್ ಕೂಡ ಬೆದರಿಕೆ ಪತ್ರ ಬಂದ ನಂತ್ರ, ಇದರ ಹಿಂದೆ ಸಿನಿರಂಗದ ಕೈವಾಡವಿದೆ ಎಂಬುದಾಗಿ ಹೇಳಿದ್ದರು. ಈ ನಿಟ್ಟಿನಲ್ಲಿ […]

‘ನಟ ಸದೀಪ್’ಗೆ ಜೀವ ಬೆದರಿಕೆ ಪತ್ರ ಪ್ರಕರಣ ➤ ಜೊತೆಯಲ್ಲಿದ್ದವರಿಂದಲೇ ಸಂಚಿನ ಶಂಕೆ, ತೀವ್ರಗೊಂಡ ತನಿಖೆ Read More »

ಕರ್ನಾಟಕ

ಮಣಿಪಾಲ: ಸೂಕ್ತ ದಾಖಲಾತಿ  ಇಲ್ಲದೆ  ಭತ್ತ ತುಂಬಿದ ಗೋಣಿ ಚೀಲ ಸಾಗಾಟ!!   ➤ಆರೋಪಿಗಳು ಪೊಲೀಸರ ವಶಕ್ಕೆ.!!

(ನ್ಯೂಸ್ ಕಡಬ)Newskadaba.com ಮಣಿಪಾಲ,ಏ.06  ಮಣಿಪಾಲ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ರುಕ್ಮ ನಾಯ್ಕ್‌ ದಿಡೀರ್‌ ವಾಹನ ತಪಾಸಣೆ ನಡೆಸುವ ವೇಳೆ ಪರ್ಕಳ ಕಡೆಯಿಂದ ಮಣಿಪಾಲದ ಕಡೆಗೆ KA-31-4536 ಲಾರಿಯ ಚಾಲಕ ಡೇನಿಲ್‌ ಆಂತೋನಿ ಫರ್ನಾಂಡೀಸ್‌ ಎಂಬಾತ ಹಳಿಯಾಳದಿಂದ ಬೆಳ್ತಂಗಡಿ ತಾಲೂಕಿನ ಮಾರುತಿಪುರದ ಅಕ್ಕಿ ಮಿಲ್‌ ಗೆ ಸಮರ್ಪಕವಾದ ದಾಖಲಾತಿ ಭತ್ತ ಸಾಗಿಸುತ್ತಿರುವುದು ಕಂಡುಬಂದಿದೆ. ಗರಿಷ್ಟ 100 ಮೂಟೆ ಭತ್ತ ತುಂಬಿದ ಗೋಣಿ ಚೀಲ ಸಾಗಾಟ ಮಾಡುತ್ತಿರುವುದು ತನಿಖೆ ವೇಳೆ ಕಂಡುಬಂದಿದೆ. ಸಮರ್ಪಕವಾದ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 100

ಮಣಿಪಾಲ: ಸೂಕ್ತ ದಾಖಲಾತಿ  ಇಲ್ಲದೆ  ಭತ್ತ ತುಂಬಿದ ಗೋಣಿ ಚೀಲ ಸಾಗಾಟ!!   ➤ಆರೋಪಿಗಳು ಪೊಲೀಸರ ವಶಕ್ಕೆ.!! Read More »

ಕರಾವಳಿ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ..! ➤ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ, ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಉಲ್ಲೇಖ (1)ರನ್ವಯ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ನ್ನು ರೂಪಿಸಲಾಗಿದೆ. ಸದರಿ ನಿಯಮಾವಳಿಗಳ ನಿಯಮ 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ..! ➤ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಬಂಡೀಪುರದ ಹುಲಿ ಸಫಾರಿಯ ಬಳಿಕವೇ ಸಂಸದೀಯ ಮಂಡಳಿ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳ ಹೆಸರನ್ನು ನಮೂದಿಸಲಾಗಿದೆ.  

ಕರ್ನಾಟಕ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬ ? Read More »

ಕರ್ನಾಟಕ
Death, deadbody, Waterfall

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.06. ರಸ್ತೆ ದಾಟುತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಲಿ ಗ್ರಾಮದ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುತಿದ್ದ ಅವರಿಗೆ ಕುಂದಾಪುರದಿಂದ ಉಡುಪಿಯತ್ತ ವೇಗವಾಗಿ ಸಾಗುತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ತಲೆ, ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡ ಹೊನ್ನೂರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಬ್ಬನ್ ಪಾರ್ಕ್‌ನಲ್ಲಿ ಅಸಭ್ಯ ವರ್ತನೆ ತಡೆಯಲು ಹೊಸ ಪ್ಲ್ಯಾನ್!!   ➤ ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ.!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಕಬ್ಬನ್ ಉದ್ಯಾನದಲ್ಲಿ ವಯಸ್ಕರ ಅಸಭ್ಯ ವರ್ತನೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ತೋಟಗಾರಿಕೆ ಇಲಾಖೆ ಧ್ವನಿವರ್ಧಕ ಗಳನ್ನು ನೀಡಿದೆ. ‘ಉದ್ಯಾನಕ್ಕೆ ಬರುವ ಕೆಲವರ ವರ್ತನೆ ಮಿತಿ ಮೀರಿತ್ತು. ಕೆಲವು ಯುವಕ-ಯುವತಿಯರು ಮನ ಬಂದಂತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ.ಕುಟುಂಬ ಸಮೇತ ಉದ್ಯಾನಕ್ಕೆ ಬರುವ ಹಿರಿಯರಿಗೆ, ಮಕ್ಕಳಿಗೆ, ಮಹಿಳೆಯರಿಗೆ ಇದು ಕಿರಿಕಿರಿಯಾಗುತ್ತಿತ್ತು. ಇದನ್ನು ತಡೆಯಲು ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡುತ್ತಿದ್ದಾರೆ. ಉದ್ಯಾನದಲ್ಲಿ ಇಂತಹ ಅಸಭ್ಯ ವರ್ತನೆಗಳಿಗೆ ಕಡಿವಾಣ ಬಿದ್ದಂತಾಗಿದೆ. ತೋಟಗಾರಿಕೆ ಇಲಾಖೆಯ ಈ ನೂತನ ಕ್ರಮ

ಕಬ್ಬನ್ ಪಾರ್ಕ್‌ನಲ್ಲಿ ಅಸಭ್ಯ ವರ್ತನೆ ತಡೆಯಲು ಹೊಸ ಪ್ಲ್ಯಾನ್!!   ➤ ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ.!! Read More »

ಕರ್ನಾಟಕ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ ಎನ್ನಲಾಗಿದೆ. ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹಣ್ಣು ಹಂಪಲು ಮಾರುತ್ತಿದ್ದ ಅಂಗಡಿಗೆ ನುಗ್ಗಿದೆ ಎಂದು ವರದಿ ತಿಳಿಸಿದೆ.

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾವನ್ನು ಹಿಡಿದು ಹಿಂಸಿಸಿ ಕೊಂದ ಯುವಕರು ಅರೆಸ್ಟ್

(ನ್ಯೂಸ್ ಕಡಬ)newskadaba.com ಚೆನ್ನೈ, ಏ.06. ತಮಿಳುನಾಡಿನ ಕೈನೂರುನಲ್ಲಿ ಹಾವಿಗೆ ಹಿಂಸೆ ನೀಡಿದ ಆರೋಪದ ಮೇಲೆ ಮೂವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೋಹನ್, ಸೂರ್ಯ ಮತ್ತು ಸಂತೋಷ್ ಬಂಧಿತ ಆರೋಪಿಗಳಗಿದ್ದು, ಅವರು ಹಾವೊಂದನ್ನು ಹಿಡಿದು ಅದನ್ನು ಹಿಂಸಿಸಿ ಅದರ ಸಾವಿಗೆ ಕಾರಣರಾಗಿದ್ದಾರೆ. ಮೋಹನ್‌ ಎಂಬಾತ ಕೈಯಲ್ಲಿ ಹಾವು ಹಿಡಿದುಕೊಂಡಿದ್ದು, ಹಾವು ಮೋಹನ್‌ ಕೈಗೆ ಕಚ್ಚಿದೆ. ಇದಕ್ಕೆ ಮೋಹನ್‌ ಹಾವು ನನ್ನ ಕೈಗೆ ಕಚ್ಚಿದೆ. ನಾನು ಅದರ ಸೇಡು ತೀರಿಸಿಕೊಳ್ಳಬೇಕೆಂದು ಹಾವಿನ ತಲೆ ಕಚ್ಚಿದ್ದಾನೆ ಎನ್ನಲಾಗಿದೆ. ಇತರರು

ಹಾವನ್ನು ಹಿಡಿದು ಹಿಂಸಿಸಿ ಕೊಂದ ಯುವಕರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 06. ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಕುರಿತು ಚಾರ್ಮಾಡಿಯಲ್ಲಿ ನಡೆದಿದೆ.     ಬಂಧಿತರನ್ನು ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ ಯಾನೆ ರಾಹುಲ್ ಎಂದು ಗುರುತಿಸಲಾಗಿದೆ. ಕಕ್ಕಿಂಜೆ ನಿವಾಸಿ ಮೊಹಮ್ಮದ್ ಶಾಹಿಲ್ ಎಂಬಾತ ಬಸ್ ನಲ್ಲಿ  ತೆರಳುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದು, ಯುವತಿ ಬೆಳ್ತಂಗಡಿಯಲ್ಲಿ ಇಳಿದು ಮನೆಗೆ ತೆರಳಿದ್ದಳು. ವಿಚಾರ ತಿಳಿದ ನಾಲ್ವರು ಯುವಕರ ತಂಡವು ಬಸ್ ನಿಂದ

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..! Read More »

ಕರಾವಳಿ

ಪಾಲಕರಿಗೆ ತಿಳಿಸದೇ ಬೆಂಗಳೂರು ಟ್ರಿಪ್‌ ಹೋರಟ ಅಪ್ರಾಪ್ತೆಯರು.!!   ➤ ಪಾಲಕರಿಗೆ ಒಪ್ಪಿಸಿದ ಪೋಲೀಸರು  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಗಾರ್ಡನ್ ಸಿಟಿ ಸುತ್ತಬೇಕು ಅನ್ನೋ ಆಸೆಯಿಂದ ಇಬ್ಬರು ಅಪ್ರಾಪ್ತೆ ಬಾಲಕಿಯರು ಪಾಲಕರಿಗೆ ತಿಳಿಸದೇನೇ ಇಬ್ಬರು ಬಾಲಕರೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ.ಈ ವಿಷಯ ಪಾಲಕರು ಸ್ಥಳೀಯ ಚುನಭಟ್ಟಿ ಪೊಲೀಸ್‌ಠಾಣೆಗೆ ಹೋಗಿ ದೂರು ದಾಖಲಿಸಿದ್ದರು. ತಕ್ಷಣವೇ ಕ್ರಮ ಕೈಗೊಂಡ ಪೊಲೀಸರು ವಿಶೇಷ ತಂಡವೊಂದನ್ನ ರಚಿಸಿ, ತನಿಖೆ ಆರಂಭಿಸಿದರು .ಈಗ ನಾಲ್ವರನ್ನ ಸಹ ದೆಹಲಿಯ ಚುನಭಟ್ಟಿ ಪೊಲೀಸರು ಹುಡುಕಿ ಅವರವರ ಪಾಲಕರಿಗೆ ಒಪ್ಪಿಸಿದ್ದಾರೆ              

ಪಾಲಕರಿಗೆ ತಿಳಿಸದೇ ಬೆಂಗಳೂರು ಟ್ರಿಪ್‌ ಹೋರಟ ಅಪ್ರಾಪ್ತೆಯರು.!!   ➤ ಪಾಲಕರಿಗೆ ಒಪ್ಪಿಸಿದ ಪೋಲೀಸರು   Read More »

ಕರ್ನಾಟಕ
Scroll to Top