ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!!
(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ(80) ಅವರು ಅನಾರೋಗ್ಯದಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಸಿ.ಆರ್. ಸತ್ಯ. ಇಸ್ರೋದ ರಾಕೆಟ್ ಮೈಲುಗಲ್ಲು ಇಡುವ ಆರಂಭದಲ್ಲಿ ಬೆನ್ನೆಲುಬಾಗಿದ್ದ ಇವರಿಗೆ ಅಣು ತಜ್ಞ ಡಾ. ರಾಜರಾಮಣ್ಣ ಅವರು ಮಾರ್ಗದರ್ಶಕರಾಗಿದ್ದರು. 50 ವರ್ಷಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ರಂಗದಲ್ಲಿ ಅಮೋಘ ಸೇವೆ ಸಲ್ಲಿಸಿದ್ದರು.
ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!! Read More »
ಕರ್ನಾಟಕ

