News Kadaba

ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಹತ್ಯೆಗೈದ ಪೊಲೀಸ್‌ ಅಧಿಕಾರಿ.!!   ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ಪಂಜಾಬ್‌,ಏ.05  ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ ಹಾಗೂ ಸಾಕು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಅಮೃತಸರ ಮೂಲದ ಎಎಸ್‌ಐ ಭೂಪಿಂದರ್ ಸಿಂಗ್ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ ಬಲ್ಜೀತ್ ಕೌರ್ (40) ಮತ್ತು ಮಗ ಲವ್‌ಪ್ರೀತ್ ಸಿಂಗ್ (19) ಅವರನ್ನು ಕೊಲೆ ಮಾಡಿದ್ದಾರೆ.ಅಷ್ಟೇ ಅಲ್ಲದೆ ತನ್ನ ಮುದ್ದಿನ ನಾಯಿಗೂ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.        

ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಹತ್ಯೆಗೈದ ಪೊಲೀಸ್‌ ಅಧಿಕಾರಿ.!!   ➤ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ

 (ನ್ಯೂಸ್ ಕಡಬ)newskadaba.com ಕೇರಳ, ಏ.05. 5 ವರ್ಷಗಳ ಹಿಂದೆ ಕೇರಳದಲ್ಲಿ ನಡೆದಿದ್ದ ಬುಡಕಟ್ಟು ಯುವಕನೊಬ್ಬನ ಕೊಲೆಗೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಕೇರಳದ ಪಾಲಕ್ಕಾಡ್‌ನ ಮನ್ನಾರ್‌ಕಾಡ್‌ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಧು ಎಂಬ ಬುಡಕಟ್ಟು ಯುವಕನನ್ನು ಫೆ. 22, 2018 ರಂದು ಕೊಲೆಗೈದ ಕಾರಣಕ್ಕೆ ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯ 14 ಮಂದಿಯನ್ನು ದೋಷಿಗಳೆಂದು ಹೇಳಿದೆ.

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ ವಿಧಾನ ಸಭಾ ಕ್ಷೇತ್ರ ಸಹಿತ ದ. ಕ ಜಿಲ್ಲೆಗೆ ಆಗಮಿಸಿದ CRPF ಕಂಪನಿ

 (ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ಕಂಪನಿಗಳು ಆಗಮಿಸಿವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ ತಿಳಿಸಿದ್ದಾರೆ. ಈ 4 CRPF ಕಂಪನಿಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮುಂದೆ ಇನ್ನು ಹೆಚ್ಚು ಕಂಪನಿಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ ಎಂದು

ಸುಳ್ಯ ವಿಧಾನ ಸಭಾ ಕ್ಷೇತ್ರ ಸಹಿತ ದ. ಕ ಜಿಲ್ಲೆಗೆ ಆಗಮಿಸಿದ CRPF ಕಂಪನಿ Read More »

ಕರಾವಳಿ

‘ಉದ್ದಟತನದ ಪರಮಾವಧಿ’- ಮಹಾರಾಷ್ಟ್ರ ವಿರುದ್ಧ ಸಿಎಂ ಬೊಮ್ಮಾಯಿ ಗರಂ

(ನ್ಯೂಸ್ ಕಡಬ)newskadaba.com   ಬೆಂಗಳೂರು, ಏ.05. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂನಲ್ಲಿದ್ದರೂ ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನದ ಪರಮಾವಧಿಯಾಗಿದ್ದು ಇದು 2 ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನ. ಮಹಾರಾಷ್ಟ್ರ ಉದ್ಧಟತನ ಮುಂದುವರಿಸಿದರೆ ಕರ್ನಾಟಕ ಸರ್ಕಾರವೂ ಗಡಿ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿಗೊಳಿಸಬೇಕಾಗುತ್ತದೆ ಎಂದಿದ್ದಾರೆ.

‘ಉದ್ದಟತನದ ಪರಮಾವಧಿ’- ಮಹಾರಾಷ್ಟ್ರ ವಿರುದ್ಧ ಸಿಎಂ ಬೊಮ್ಮಾಯಿ ಗರಂ Read More »

ಕರ್ನಾಟಕ

50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ.!!   ➤ ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)Newskadaba.com ಅಜ್ಮೀರ್‌,ಏ.05  ಅಜ್ಮೀರ್‌ನಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ರಾಷ್ಟ್ರ ರಾಜಧಾನಿ ಪ್ರದೇಶದ ಗುರುಗ್ರಾಮ್ ಬಳಿಯ ರಾಜೋಕ್ರಿ ಎಂಬಲ್ಲಿ ಪಲ್ಟಿಯಾಗಿದೆ.ದೆಹಲಿ ವಿಮಾನ ನಿಲ್ದಾಣದ ಬಳಿಯ ರಾಜೋಕ್ರಿ ಮೇಲ್ಸೇತುವೆ ಬಳಿ  ಈ ಘಟನೆ ನಡೆದಿದೆ. ಮಹಿಳೆ ಮತ್ತು ಮಗು ಸೇರಿದಂತೆ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.      

50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ.!!   ➤ ಹಲವರಿಗೆ ಗಂಭೀರ ಗಾಯ Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತನ ಬಿಡುಗಡೆಗೆ 30 ಸಾವಿರ ರೂಪಾಯಿ ಲಂಚ ಕೇಳಿದ ಪೊಲೀಸರು   ➤ಠಾಣೆಗೆ ಟವೆಲ್‌ ಕಟ್ಟಿಕೊಂಡು ಬಂದ ತಂದೆ..!!

(ನ್ಯೂಸ್ ಕಡಬ)Newskadaba.com ಛತ್ತೀಸ್‌ಗಢ,ಏ.05  ಛತ್ತೀಸ್‌ಗಢದ ಕೊರ್ಬಾದಲ್ಲಿ ವ್ಯಕ್ತಿಯೊಬ್ಬ ದರಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ 14 ವರ್ಷದ ಮಗನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ರೂಪಾಯಿ ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ. ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ, ಆತನನ್ನು ಬಿಡುಗಡೆ ಮಾಡಲು ಪೋಲೀಸರು ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ.      

ಅಪ್ರಾಪ್ತನ ಬಿಡುಗಡೆಗೆ 30 ಸಾವಿರ ರೂಪಾಯಿ ಲಂಚ ಕೇಳಿದ ಪೊಲೀಸರು   ➤ಠಾಣೆಗೆ ಟವೆಲ್‌ ಕಟ್ಟಿಕೊಂಡು ಬಂದ ತಂದೆ..!! Read More »

ರಾಷ್ಟ್ರೀಯ ನ್ಯೂಸ್

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ   ➤ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ಧ ವಾಗ್ದಾಳಿ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05  ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ   ➤ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ಧ ವಾಗ್ದಾಳಿ..!! Read More »

ಕರ್ನಾಟಕ

‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.05. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಜಕಾರಣಿಗಳು ಪಕ್ಷಾಂತರ ಮಾಡುವುದು ಸಾಮಾನ್ಯ. ಆದರೆ, ರಾಜಕಾರಣದಲ್ಲಿದ್ದ ಪ್ರಸ್ತಿದ್ದ ವ್ಯಕ್ತಿಗಳನ್ನು, ಖ್ಯಾತ ಚಲನಚಿತ್ರ ತಾರೆಯರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು, ಈ ಮೂಲಕ ಮತದಾರರ ಮನಗೆಲ್ಲಲು ಪಕ್ಷಗಳ ನಾಯಕರು ಪ್ರಯತ್ನಿಸುತ್ತಾರೆ. ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅಭಿನಯ ಚಕ್ರವರ್ತಿ ಸುದೀಪ್ ಇಂದು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ ಎಂದು ವರದಿ

‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ Read More »

ಕರ್ನಾಟಕ

*ಏಪ್ರಿಲ್.5(ಇಂದು)ರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ರಾಜ್ಯಾದ್ಯಂತ ಆರಂಭವಾಗಿದೆ.ಏ.05(ಇಂದು)ನಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.        

*ಏಪ್ರಿಲ್.5(ಇಂದು)ರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ Read More »

ಕರ್ನಾಟಕ

ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌

 (ನ್ಯೂಸ್ ಕಡಬ)newskadaba.com  ಧರ್ಮಸ್ಥಳ, ಏ.04.  ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದೇ ವೇಳೆ ಜೆಡಿಎಸ್ ವತಿಯಿಂದ ಆಯೋಜಿಸಲಾದ ಎನ್ನಲಾಗುತ್ತಿರುವ ಪ್ರವಾಸಿ ಬಸ್ಸುಗಳನ್ನು ಸೀಝ್ ಮಾಡಿದ ಘಟನೆ ನಡೆದಿದೆ. ಮತದಾರರಿಗೆ ಮತ್ತು ಮುಖಂಡರಿಗೆ ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಭಾಗ್ಯವನ್ನು ಕಲ್ಪಿಸಲಾಗಿತ್ತು. ಈಗ ಪ್ರವಾಸ ಮುಗಿಸಿ ವಾಪಸಾಗುವಾಗ ನಾಲ್ಕು ಬಸ್‌ ಅನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ಬಸ್‌ಗಳನ್ನು ಮಧುಗಿರಿ ತಾಲೂಕಿನ ಗಿಡದಾಗಲಹಳ್ಳಿ

ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌ Read More »

ಕರಾವಳಿ
Scroll to Top