News Kadaba

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 65 ವರ್ಷದ ವೃದ್ಧನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 65 ವರ್ಷ ಪ್ರಾಯದ ರಾಜ್‌ ಭಟ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಆತನು ಮಂಗಳೂರು ಹೊರವಲಯದ ಸುರತ್ಕಲ್ ಪ್ರದೇಶದ ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕಾಗಿ  ಆತ್ಮಹತ್ಯೆಗೆ ಮಾಡಿಕೊಂಡ ಕುಟುಂಬ..!!     ➤ 3 ತಿಂಗಳ ಮಗು ಮತ್ತು ದಂಪತಿ ಮೃತ್ಯು    

(ನ್ಯೂಸ್ ಕಡಬ)Newskadaba.com ಹೈದರಾಬಾದ್,ಏ.05 ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ದಂಪತಿಗಳು ತಮ್ಮ ಮೂರು ತಿಂಗಳ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹೈದರಾಬಾದ್ ಸಮೀಪದ ಚೆವೆಲ್ಲಾ ಮಂಡಲದ ದೇವರಪಲ್ಲಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.ಅಶೋಕ್ (30) ಮತ್ತು ಅಂಕಿತಾ (20) ತಮ್ಮ 3 ತಿಂಗಳ ಮಗುವಿಗೆ ನೇಣು ಹಾಕಿ, ನಂತ್ರ ದಂಪತಿಗಳೂ ಕೂಡ ನೇಣಿಗೆ ಕೊರಳೊಡ್ಡಿದ್ದಾರೆ. ಮಗುವನ್ನು ನೇಣು ಹಾಕುವ ಮುನ್ನ ಅಶೋಕ್ ಫುಲ್ ವಾಲ್ಯೂಮ್‌ನೊಂದಿಗೆ ಟಿವಿ ಆನ್ ಮಾಡಿದ್ದರು. ಬಳಿಕ ದಂಪತಿ ನೇಣು ಬಿಗಿದುಕೊಂಡಿದ್ದಾರೆ. ಟಿವಿಯ

ಕ್ಷುಲ್ಲಕ ಕಾರಣಕ್ಕಾಗಿ  ಆತ್ಮಹತ್ಯೆಗೆ ಮಾಡಿಕೊಂಡ ಕುಟುಂಬ..!!     ➤ 3 ತಿಂಗಳ ಮಗು ಮತ್ತು ದಂಪತಿ ಮೃತ್ಯು     Read More »

ರಾಷ್ಟ್ರೀಯ ನ್ಯೂಸ್

ಉಜಿರೆ: ಯುವಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರ ವಿರುದ್ಧ ಕೇಸ್ ದಾಖಲು

 (ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪರಿಚಯಸ್ಥ ಸಹಪ್ರಯಾಣಿಕ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಸ್ ತಡೆದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ನಾಲ್ವರ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಿತೇಶ್, ಸಚಿನ್, ಅವಿನಾಸ್ ಮತ್ತು ದಿನೇಶ್ ಮೇಲೆ ಕೇಸ್ ದಾಖಲಿಸಲಾಗಿದೆ.  

ಉಜಿರೆ: ಯುವಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ದಾವಣಗೆರೆ, ಏ.05. ಈಜಲು ತೆರಳಿದ ಇಬ್ಬರು ಯುವಕರು‌ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಸಂಭವಿಸಿದೆ. ರಾಜು ಮತ್ತು ವಿಜಯ್ ಎಂಬ ಸ್ನೇಹಿತರು ಮೃತರು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಕುರಿ ಕಾಯಲು ಹೋಗಿದ್ದ ಇವರು, ಬಿಸಿಲಿನ ತಾಪಕ್ಕೆ ಗೊಲ್ಲರಹಟ್ಟಿ ಕೆರೆಯಲ್ಲಿ ಈಜಲು ಹೋಗಿದ್ದರು. ಈಜುವ ವೇಳೆ ಆಳವಾದ ಗುಂಡಿಯಲ್ಲಿ ಮುಳುಗುತ್ತಿದ್ದ ರಾಜುವನ್ನು ರಕ್ಷಿಸಲು ವಿಜಯ್ ಕೂಡ ಧುಮುಕಿದ್ದ. ಆದರೆ ಕೊನೆಗೆ ಇಬ್ಬರೂ ಮುಳುಗಲಾರಂಭಿಸಿದ್ದಾರೆ. ಮತ್ತೋರ್ವ ಯುವಕ ಇವರಿಬ್ಬರನ್ನು ರಕ್ಷಿಸಲು ಪ್ರಯತ್ನಿಸಿದ್ದ ಅದರೆ

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

ಪುತ್ತೂರು: ವಿವಾಹಿತ ವ್ಯಕ್ತಿ ಆತ್ಮಹತ್ಯೆ

 (ನ್ಯೂಸ್ ಕಡಬ)newskadaba.com ಪುತ್ತೂರು, ಏ.05. ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ತನ್ನ ಅಕ್ರಮ‌ ಸಂಬಂಧ ತಿಳಿಯಿತೆಂದು ಮರ್ಯಾದೆಗೆ ಅಂಜಿ ವಿವಾಹಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ವಜ್ರಮೂಲೆ ದಿ. ಕೊರಗರವರ ಪುತ್ರ ಶೀನಪ್ಪ(50)ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.  

ಪುತ್ತೂರು: ವಿವಾಹಿತ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com ಸುಳ್ಯ, ಏ.05. ಕೋಳಿ ಪದಾರ್ಥಕ್ಕೆ ನಡೆದ ಜಗಳ‌ಕೊಲೆಯಲ್ಲಿ ಅಂತ್ಯವಾದ ಶಾಕಿಂಗ್ ಘಟನೆ ಕರಾವಳಿಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಶಿವರಾಮ(32) ಮೃತರು ಎಂದು ಗುರುತಿಸಲಾಗಿದೆ. ಮೊಗ್ರ ಏರಣಗುಡ್ಡೆಯ ಮಾತೃಮಜಲು ನಿವಾಸಿ ಶೀನ ಅವರ ಮನೆಯಲ್ಲಿ ಕೋಳಿ ಪದಾರ್ಥ ಮಾಡಲಾಗಿತ್ತು. ‌ಮಗ ಶಿವರಾಮ ರಾತ್ರಿ ತಡವಾಗಿ ಬಂದಾಗ ಪದಾರ್ಥ ಖಾಲಿಯಾಗಿತ್ತು.‌ ಈ ಹಿನ್ನೆಲೆ‌ ಶಿವರಾಮ ಮನೆಯಲ್ಲಿ ಗಲಾಟೆ ಮಾಡಿದ್ದಾರೆ. ಇದಕ್ಕೆ ಕೋಪಗೊಂಡ ಶೀನ ಮಗನಿಗೆ ದೊಣ್ಣೆಯಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಿವರಾಮ ಅವತ ತಲೆಗೆ

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ Read More »

ಕರಾವಳಿ, ಕ್ರೈಮ್ ನ್ಯೂಸ್

ಏ.14ರ ‘ಅಂಬೇಡ್ಕರ್ ಜಯಂತಿ’ಯನ್ನು ಜಯಂತಿಗಳ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ..!!     ➤ರಾಜ್ಯ ಸರ್ಕಾರದ ವಿರುದ್ಧ ಆರೋಪ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಏಪ್ರಿಲ್, ಮೇನಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಡಾ.ಬಿ.ಆರ್‌. ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿಲ್ಲ. ಹಾಗಾಗಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ.ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಜಯಂತಿಗಳ ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿಯೇ ನಾಪತ್ತೆ ಆಗಿದೆ. ಈ ಹಿನ್ನೆಲೆ ಜಯಂತಿ ಕೈ ಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.        

ಏ.14ರ ‘ಅಂಬೇಡ್ಕರ್ ಜಯಂತಿ’ಯನ್ನು ಜಯಂತಿಗಳ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ..!!     ➤ರಾಜ್ಯ ಸರ್ಕಾರದ ವಿರುದ್ಧ ಆರೋಪ Read More »

ಕರ್ನಾಟಕ

ಬಂಟ್ವಾಳ: ಹೆಚ್ಚುವರಿ ತಪಾಸಣಾ ಕೇಂದ್ರ ➤ ಪರಿಶೀಲನೆ ಇನ್ನಷ್ಟು ಬಿಗಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.05. ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಹೇಳಿದರು ಎನ್ನಲಾಗಿದೆ.  

ಬಂಟ್ವಾಳ: ಹೆಚ್ಚುವರಿ ತಪಾಸಣಾ ಕೇಂದ್ರ ➤ ಪರಿಶೀಲನೆ ಇನ್ನಷ್ಟು ಬಿಗಿ Read More »

ಕರಾವಳಿ

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಏ.05. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಕೋತಲ ಕಟ್ಟೆಯಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ಮೇಲೇರಿ, ಉಡುಪಿ – ಮಂಗಳೂರು ರಸ್ತೆಗೆ ಅಡ್ಡಲಾಗಿ ನಿಂತು ಬಿಟ್ಟಿದೆ. ಎದುರಿನಿಂದ ಯಾವುದೇ ವಾಹನಗಳು ಬಾರದೇ ಇದ್ದುದರಿಂದ ಕಾರು ಚಾಲಕ ಪವಾಢ ಸಧೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ Read More »

ಕರಾವಳಿ

ಕಾರ್ಮಿಕರಿಗೆ ವೇತನ ನೀಡದೆ ಚಿತ್ರಹಿಂಸೆ ನೀಡಿದ ಕಂಪನಿ ಮಾಲೀಕ..!!     ➤1000 ಕಿ.ಮೀ. ದೂರದ ಊರಿಗೆ ನಡೆದುಕೊಂಡೇ ಹೋದ ಕಾರ್ಮಿಕರು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ತನ್ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕರಿಗೆ ಕಂಪನಿ ಮಾಲೀಕ ಹಣ ನೀಡದ ಹಿನ್ನೆಲೆಯಲ್ಲಿ ಸಾವಿರ ಕಿಲೋಮೀಟರ್ ದೂರದ ತಮ್ಮೂರಿಗೆ ಅವರುಗಳು ನಡೆದುಕೊಂಡೇ ಹೋಗಿದ್ದಾರೆ. ಎರಡು ತಿಂಗಳ ಹಿಂದೆ ಮಧ್ಯವರ್ತಿಯೊಬ್ಬನ ಮೂಲಕ ಒಡಿಶಾದಿಂದ ಬೆಂಗಳೂರಿಗೆ 12 ಮಂದಿ ಬಂದಿದ್ದು, ಇವರುಗಳನ್ನು ಕಂಪನಿಯೊಂದಕ್ಕೆ ಕೆಲಸಕ್ಕಾಗಿ ಸೇರಿಸಲಾಗಿತ್ತು.ಇವರುಗಳ ಪೈಕಿ ಮೂವರಿಗೆ ವೇತನ ನೀಡದೆ ಸತಾಯಿಸಿದ್ದಲ್ಲದೆ ಥಳಿಸಿ ಚಿತ್ರ ಹಿಂಸೆ ನೀಡಲಾಗಿತ್ತು ಎಂದು ಹೇಳಲಾಗಿದೆ. ಹೀಗಾಗಿ ಇದರಿಂದ ಪಾರಾಗುವ ಸಲುವಾಗಿ

ಕಾರ್ಮಿಕರಿಗೆ ವೇತನ ನೀಡದೆ ಚಿತ್ರಹಿಂಸೆ ನೀಡಿದ ಕಂಪನಿ ಮಾಲೀಕ..!!     ➤1000 ಕಿ.ಮೀ. ದೂರದ ಊರಿಗೆ ನಡೆದುಕೊಂಡೇ ಹೋದ ಕಾರ್ಮಿಕರು Read More »

ಕರ್ನಾಟಕ
Scroll to Top