News Kadaba

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಸಹ ಪ್ರಯಾಣಿಕೆಯೊಂದಿಗೆ ಮಾತನಾಡಿದ್ದನ್ನೇ ನೆಪವಾಗಿರಿಸಿ ಯುವಕರ ಗುಂಪೊಂದು ಯುವತಿಗೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಉಜಿರೆಯಲ್ಲಿ ವರದಿಯಾಗಿದೆ. ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ […]

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಏ.05. ಲೈಂಗಿಕ ಹಗರಣ ಮುಚ್ಚಿಡಲು ಪೋರ್ನ್ ಸ್ಟಾರ್ಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (76) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಟ್ರಂಪ್ ಮ್ಯಾನ್ಹಾಟನ್ ಕೋರ್ಟ್ಗೆ ಶರಣಾಗಿದ್ದರು. ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ ಹಾಗೂ ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ. ಬಂಧನದ ಹಿನ್ನಲೆ ನ್ಯೂಯಾರ್ಕ್ನಲ್ಲಿ ಗಲಭೆ ನಡೆಯಬಹುದು ಎಂಬ ಅನುಮಾನದ ಮೇರೆಗೆ ಹೈ ಅಲರ್ಟ್

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಮಗಳನ್ನು ಶಾಲೆಗೆ ಬಿಡಲು ಬೈಕ್’ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿಯ ಸಾಬರಪಾಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಾಗಡಿಯ ಕಲ್ಯಾ ಗ್ರಾಮದ ಯೋಗೇಶ್ (47) ಮಗಳು ಹರ್ಷಿತಾ(14) ಮೃತಪಟ್ಟವರು. ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್’ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿ.ಕೆ.ಶಿವಕುಮಾರ್ ಗೆ  ಸಂಕಷ್ಟ     ➤ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ `FIR’ದಾಖಲು..!!

(ನ್ಯೂಸ್ ಕಡಬ)Newskadaba.com ಮಂಡ್ಯ,ಏ.04 ಚುನಾವಣೆ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಂಕಷ್ಟ ಎದುರಾಗಿದ್ದು, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಜಾಧ್ವನಿ ಯಾತ್ರೆ ವೇಳೆ ಬಸ್​ ಮೇಲಿಂದ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ

ಡಿ.ಕೆ.ಶಿವಕುಮಾರ್ ಗೆ  ಸಂಕಷ್ಟ     ➤ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ `FIR’ದಾಖಲು..!! Read More »

ಕರ್ನಾಟಕ

ಕಾರವಾರ: ಕಂದಕಕ್ಕೆ ಉರುಳಿ ಬಿದ್ದ ಬಸ್

(ನ್ಯೂಸ್ ಕಡಬ)newskadaba.com ಕಾರವಾರ, ಏ. 04. ಚಲಿಸುತ್ತಿದ್ದ ಬಸ್ ನ ಸ್ಟಿಯರಿಂಗ್ ತುಂಡಾಗಿ ಅದು ಕಂದಕಕ್ಕೆ ಉರುಳಿದ ಘಟನೆ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ ಬಳಿ ನಡೆದಿದ್ದು ಪ್ರಯಾಣಿಕರು ಸಿನಿಮೀಯ ರೀತಿಯಲ್ಲಿ ಪಾರಾಗಿದ್ದಾರೆ. ಹಳಿಯಾಳದಿಂದ ಸಾಗರಕ್ಕೆ ಹೋಗುತ್ತಿದ್ದ ಬಸ್‍ನಲ್ಲಿ 47 ಜನ ಪ್ರಯಾಣಿಸುತ್ತಿದ್ದರು. ಕಂದಕಕ್ಕೆ ಉರುಳಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಅಲ್ಲಿಯೇ ನಿಂತು ಪ್ರಯಾಣಿಕರು ಪಾರಾಗಿದ್ದಾರೆ.

ಕಾರವಾರ: ಕಂದಕಕ್ಕೆ ಉರುಳಿ ಬಿದ್ದ ಬಸ್ Read More »

ಕರಾವಳಿ

ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕಾರಿನ ಸೀಟ್ ಬೆಲ್ಟ್ ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರ ವಿಡಿಯೋವನ್ನು ಹಂಚಿಕೊಂಡ ಕೇಂದ್ರ ಸಚಿವರು, ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. “ಕಾರಿನಲ್ಲಿ ಕುಳಿತುಕೊಳ್ಳುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದನ್ನು ಈಗ ಕಡ್ಡಾಯಗೊಳಿಸಲಾಗುವುದು” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ.  

ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ Read More »

ಕರ್ನಾಟಕ

ಜಾನುವಾರು ವ್ಯಾಪಾರಿಯನ್ನು ಹತ್ಯೆ ಗೈದ ಪುನೀತ್ ಕೆರೆಹಳ್ಳಿ..!!     ➤ ಪೋಲೀಸರಿಂದ ಆರೋಪಿಯ ಹುಡುಕಾಟ

(ನ್ಯೂಸ್ ಕಡಬ)Newskadaba.com ಕನಕಪುರದ,ಏ.04 ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಎಂಬಾತನನ್ನು ಹತ್ಯೆಗೈದ ಆರೋಪ ಹೊತ್ತಿರುವ ಬಲಪಂಥೀಯ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ, ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ

ಜಾನುವಾರು ವ್ಯಾಪಾರಿಯನ್ನು ಹತ್ಯೆ ಗೈದ ಪುನೀತ್ ಕೆರೆಹಳ್ಳಿ..!!     ➤ ಪೋಲೀಸರಿಂದ ಆರೋಪಿಯ ಹುಡುಕಾಟ Read More »

ಕರ್ನಾಟಕ

ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ತುಮಕೂರು, ಏ.04.  ತೋವಿನಕೆರೆ ಸಮೀಪದ ಜೋನಿಗರಹಳ್ಳಿ ಕ್ರಾಸ್‌ನಲ್ಲಿರುವ ಚೆಕ್‌ಪೋಸ್ಟ್ ನಲ್ಲಿ  1.20 ಲಕ್ಷ ರೂ. ಹಣ ಕೊಂಡೊಯ್ಯುತ್ತಿದ್ದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಆಭರಣ ವ್ಯಾಪಾರಿಗೆ ಪಾವತಿಸಲು ಹಣವನ್ನು ಸಾಗಿಸುತ್ತಿದ್ದರು. ಚೆಕ್‌ಪೋಸ್ಟ್ ನಲ್ಲಿ ಅವರನ್ನು ತಡೆದ ಅಧಿಕಾರಿಗಳ ಹಣದ ಬಗ್ಗೆ ತಿಳಿಸುವಂತೆ ಹೇಳಿದ್ದಾರೆ.  

ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು Read More »

ಕರ್ನಾಟಕ

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

(ನ್ಯೂಸ್ ಕಡಬ)newskadaba.com  ಹಾಸನ, ಏ.04. ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆ, ರೇಗಿಸಿದ ಯುವಕನಿಗೆ ಧರ್ಮದೇಟು ನೀಡಿ ಯುವತಿಯೊಬ್ಬಳು ತಕ್ಕಶಾಸ್ತಿ ಮಾಡಿದ್ದಾಳೆ. ಹಾಸನ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಮುಂಭಾಗ ಯುವಕ ಚುಡಾಯಿಸಿದ್ದಾನೆ. ಇದರಿಂದ ಸಿಟ್ಟಾದ ಯುವತಿ, ಚಪ್ಪಲಿಯಿಂದ ಹೊಡೆದಿದ್ದಾಳೆ. ಯುವಕ ರೇಗಿಸಿದ್ದಲ್ಲದೆ, ಯುವತಿಯ ಮೇಲೆ ಕೈ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಯುವಕನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಸೇನೆಯ ಮೂವರು ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ..!!     ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.04 ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಝಾನ್ಸಿ ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಝಾನ್ಸಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸ್ಟೇಷನರಿ ಕೋಚ್ನಲ್ಲಿ

 ಸೇನೆಯ ಮೂವರು ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ..!!     ➤ ಇಬ್ಬರು ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top