News Kadaba

ಭೀಕರ ಅಗ್ನಿ ದುರಂತ ➤ 8 ಮಂದಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಹೊಸಪೇಟೆ ತಾಲೂಕಿನ ಮೇಡಿಹಳ್ಳಿಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 8 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲ ತಮ್ಮ ಊರಿನಿಂದ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿ ಜೀವನ ಕಟ್ಟಿಕೊಂಡಿದ್ದರು. ಒಂದೇ ಸಣ್ಣ ರೂಮಿನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಮಲಗಿದ್ದ ಒಬ್ಬ ಸಿಗರೇಟ್ ಸೇದಲು ಕಿಡಿ ಹೊತ್ತಿಸಿದ್ದು ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಇಡಿ ರೂಮಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಬಿಹಾರ್ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್ […]

ಭೀಕರ ಅಗ್ನಿ ದುರಂತ ➤ 8 ಮಂದಿ ಮೃತ್ಯು..! Read More »

ಕರ್ನಾಟಕ

ಚುನಾವಣೆಗಾಗಿ ದೇಣಿಗೆ ನೀಡಿದ ಗ್ರಾಮಸ್ಥರು     ➤ಸ್ಪೀಕರಿಸಿ ಭಾವುಕರಾದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

(ನ್ಯೂಸ್ ಕಡಬ)Newskadaba.com ಶಿವಮೊಗ್ಗ,ಏ.04 ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದ  ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್ ಪಕ್ಷದಿಂದ  ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಘೋಷಣೆ ಆಗಿದ್ದೇ ತಡ, ಕ್ಷೇತ್ರದಲ್ಲಿ ಪುಲ್ ಅಲರ್ಟ್ ಆಗಿ, ಪ್ರಚಾರದಲ್ಲಿ ತೊಡಗಿದ್ದಾರೆ.                  

ಚುನಾವಣೆಗಾಗಿ ದೇಣಿಗೆ ನೀಡಿದ ಗ್ರಾಮಸ್ಥರು     ➤ಸ್ಪೀಕರಿಸಿ ಭಾವುಕರಾದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು Read More »

ಕರ್ನಾಟಕ

ಏ. 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ➤ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ

ಏ. 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ➤ ಸಿಎಂ ಬೊಮ್ಮಾಯಿ..! Read More »

ಕರ್ನಾಟಕ

ಇನ್ನೂ 2 ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ಹಗುರದಿಂದ ಸಾಧಾರಣದ ಮಳೆಯಾಗುವ ಸಾಧ್ಯತೆ ಇದೆ

ಇನ್ನೂ 2 ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ.!! Read More »

ಕರ್ನಾಟಕ

4 ಹಿಂದುತ್ವ ಹೋರಾಟಗಾರರ ಭದ್ರತೆ ಹಿಂಪಡೆದ ಪೊಲೀಸ್‌ ಇಲಾಖೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಏ. 04. ಜೀವ ಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್‌ ಹಾಗೂ ಜಗದೀಶ್‌ ಶೇಣವ ಅವರಿಗೆ ಸರಕಾರ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ 2006ರಲ್ಲಿ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌ ಗೆ ಕಾಂಗ್ರೆಸ್‌ ಸರಕಾರ ಭದ್ರತೆ ನೀಡಿತ್ತು. ಅದಾದ ನಂತರದ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್‌,

4 ಹಿಂದುತ್ವ ಹೋರಾಟಗಾರರ ಭದ್ರತೆ ಹಿಂಪಡೆದ ಪೊಲೀಸ್‌ ಇಲಾಖೆ..! Read More »

ಕರಾವಳಿ

ಚುನಾವಣಾ ಆಯೋಗದಿಂದ ಭರ್ಜರಿ ಭೇಟೆ  ➤ ರಾಜ್ಯಾದ್ಯಂತ ಆರೇ ದಿನಗಳಲ್ಲಿ 47 ಕೋಟಿ ರೂ.ಜಪ್ತಿ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಚುನಾವಣಾ ಆಯೋಗವು ರಾಜ್ಯಾದ್ಯಂತ ನಗದು, ಮದ್ಯ, ಉಡುಗೊರೆ, ಮಾದಕವಸ್ತುಗಳು ಸೇರಿದಂತೆ ಒಟ್ಟು 47.43 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲು 80 ಕೋಟಿ ರೂ. ನಗದು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೀಗ ಅಬಕಾರಿ ಇಲಾಖೆಯು 450 ಗಂಭೀರ ಪ್ರಕರಣಗಳು, ಮದ್ಯದ ಪರವಾನಗಿ ನಿಯಮ ಉಲ್ಲಂಘನೆ ಅಡಿ

ಚುನಾವಣಾ ಆಯೋಗದಿಂದ ಭರ್ಜರಿ ಭೇಟೆ  ➤ ರಾಜ್ಯಾದ್ಯಂತ ಆರೇ ದಿನಗಳಲ್ಲಿ 47 ಕೋಟಿ ರೂ.ಜಪ್ತಿ..!   Read More »

ಕರ್ನಾಟಕ

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ➤ ಸಿಬಿಐಗೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಮನವಿ ಮಾಡಿದ್ದಾರೆ. ಕೇಂದ್ರ ಏಜೆನ್ಸಿಯ ವಜ್ರಮಹೋತ್ಸವದ ಸಂದರ್ಭದಲ್ಲಿ ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳಿಗೆ ʻದೇಶವು ನಿಮ್ಮೊಂದಿಗಿದೆ, ನಿಮ್ಮ ಕೆಲಸದತ್ತ ಗಮನ ಹರಿಸಿʼ ಎಂದು ಪ್ರಧಾನಿ ಮೋದಿ ಹೇಳಿದರು.

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ➤ ಸಿಬಿಐಗೆ ಪ್ರಧಾನಿ ಮೋದಿ ಮನವಿ Read More »

ರಾಷ್ಟ್ರೀಯ ನ್ಯೂಸ್

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ. ಈ ಕುರಿತು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಇದು ನನ್ನ ಸಾರ್ವಜನಿಕ

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!! Read More »

ಕರ್ನಾಟಕ
Theft, crime, Robbery

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಏ. 04. ಕಳ್ಳನೋರ್ವ ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ವರದಿಯಾಗಿದೆ. ವ್ಯಾಪಾರಿಯು ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದ ವೇಳೆ, ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನು ಈ ಬ್ಯಾಗ್ ನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಕಳ್ಳನ ಪತ್ತೆಗೆ ಹುಡುಕಾಟ ಮುಂದುವರಿಸಿದ್ದಾರೆ.  

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಏ. 04. ಶಂಕಿತ ರೇಬಿಸ್‌ ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಎಂದು ಗುರುತಿಸಲಾಗಿದೆ. ಈತನಿಗೆ ಮೂರು ತಿಂಗಳ ಹಿಂದೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು, ಬಳಿಕ ನಾಯಿ ಮೃತಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಬಳಿಕ ತೀವ್ರ ಜ್ವರದಿಂದ ಬಳಲುತ್ತಿದ್ದ ಈತ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top