News Kadaba

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕೊಕ್ಕಡ, ಏ.01. ಶಿಬಾಜೆ ಗ್ರಾಮದ ಪೆರ್ಲದಲ್ಲಿ  ಮೀನು ವ್ಯಾಪಾರಿಯೊಬ್ಬರು  ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡದಲ್ಲಿ ನಡೆದಿದೆ. ಪೆರ್ಲ ನಿವಾಸಿ ನೋಣಯ್ಯ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ . ಹಲವು ಸಮಯದಿಂದ ಶಿಬಾಜೆಯ ಪರಿಸರದಲ್ಲಿ ಹಸಿಮೀನಿನ ವ್ಯಾಪಾರ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅಂಗವೈಫಲ್ಯ ಹೊಂದಿದ್ದ ಇವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಪಡಲಾಗಿದೆ ಎಂದು ವರದಿ ತಿಳಿಸಿದೆ.  

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿಯೇ ಕೊಲೆಗೈದು ನೇಣು ಹಾಕಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದ್ದು, ರಶ್ಮಿ ಅವರು ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಗಂಡು ಮಗು ಇದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚೆನ್ನೈ, ಏ.01. ತಮಿಳುನಾಡಿನ ವೆಲ್ಲೋರ್’ನ ಕೋಟೆ ಸಮುಚ್ಚಯದಲ್ಲಿ ಮಹಿಳೆಯೊಬ್ಬರ ಹಿಜಾಬ್ ಅನ್ನು ತೆಗೆಯುವಂತೆ ಬಲವಂತ ಮಾಡಿದ ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. “ಭಾರತೀಯ ದಂಡ ಸಂಹಿತೆ 153ಎ ಮತ್ತು 504 ವಿಧಿಗಳು ಮತ್ತು ತಮಿಳುನಾಡಿನ ಮಹಿಳೆಯರಿಗೆ ಕಿರುಕುಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಬಂಧಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಮೊಬೈಲ್ ಫೋನ್’ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗೆ ಸೈಬರ್ ವಿಭಾಗಕ್ಕೆ ಕಳುಹಿಸಲಾಗಿದೆ ಎಂದೂ

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್   ➤’ ಉಳಿತಾಯ ಯೋಜನೆ’ಯಲ್ಲಿ ಮಿತಿ ಹೆಚ್ಚಳ,ತಿಂಗಳಿಗೆ 20 ಸಾವಿರ ಲಭ್ಯ! 

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.01 ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ ನೀಡಿದ್ದು, ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮೊತ್ತವನ್ನ ದ್ವಿಗುಣಗೊಳಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2023ರ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದರು. ಪ್ರಸ್ತುತ ಹಿರಿಯ ನಾಗರಿಕರು ಉಳಿತಾಯ ಯೋಜನೆಯಲ್ಲಿ ಕೇವಲ 15 ಲಕ್ಷ ರೂಪಾಯಿಗಳನ್ನ ಹೂಡಿಕೆ ಮಾಡುವ ಸಾಧ್ಯತೆಯಿದೆ. ಈ ಮಿತಿಯನ್ನ ದ್ವಿಗುಣಗೊಳಿಸುವ ಮೂಲಕ 30 ಲಕ್ಷದವರೆಗೆ ಹೂಡಿಕೆ ಮಾಡಬಹುದು.          

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್   ➤’ ಉಳಿತಾಯ ಯೋಜನೆ’ಯಲ್ಲಿ ಮಿತಿ ಹೆಚ್ಚಳ,ತಿಂಗಳಿಗೆ 20 ಸಾವಿರ ಲಭ್ಯ!  Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಇಂದಿನಿಂದ ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನಗಳ ಸಂಚಾರ   

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.01. ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಎ.1ರಿಂದ ದ್ವಿಚಕ್ರ ಮತ್ತು ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸೇತುವೆಯನ್ನು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸುವಂತಿಲ್ಲ. ಆದರೆ ಗ್ರಾಮಸ್ಥರು ಸೇತುವೆಯ ಬಳಕೆಗೆ ಅವಕಾಶ ಮಾಡಿಕೊಡುವಂತೆ ಸ್ಥಳೀಯ ಶಾಸಕ ಯು.ಟಿ. ಖಾದರ್ ಬಳಿ ಮನವಿ ಮಾಡಿಕೊಂಡ

ಉಳ್ಳಾಲ: ಇಂದಿನಿಂದ ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನಗಳ ಸಂಚಾರ    Read More »

ಕರಾವಳಿ

`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 91.50 ರೂ.ಇಳಿಕೆ     

(ನ್ಯೂಸ್ ಕಡಬ)newskadaba.com ನವದೆಹಲಿ, ಏ.01. ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಇದೆ ಎನ್ನಲಾಗಿದೆ. ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ ಎಂದು ತಿಳಿದುಬಂದಿದೆ. ದೇಶೀಯ LPG ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ ಎನ್ನಲಾಗಿದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ ಗಳ ದರಗಳು ಕಳೆದ

`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 91.50 ರೂ.ಇಳಿಕೆ      Read More »

ರಾಷ್ಟ್ರೀಯ ನ್ಯೂಸ್

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ ➤ ಶಿಕ್ಷಣ ಇಲಾಖೆ ಸೂಚನೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.01  2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.        

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ ➤ ಶಿಕ್ಷಣ ಇಲಾಖೆ ಸೂಚನೆ.! Read More »

ಕರ್ನಾಟಕ

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.01 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.       (ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.01  2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ Read More »

ಕರ್ನಾಟಕ

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.01. ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ ಎನ್ನಲಾಗಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.01. ಬಾಲಕನೋರ್ವ ಮೈದಾನದಲ್ಲಿ ಶವವಾಗಿ ಪತ್ತೆಯಾದ ಘಟನೆ ಹುಬ್ಬಳ್ಳಿಯಲ್ಲಿ ವರದಿ ತಿಳಿಸಿದೆ. ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ನದೀಂ, ಬೆಂಡಿಗೇರಿ ಪೊಲೀಸ್ ಠಾಣೆ ಹತ್ತಿರ ಇರುವ ಕ್ರಿಶ್ಚಿಯನ್ ಕಾಲೋನಿಯ ದೊಡ್ಡನೆ ಚಾಳದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top