News Kadaba

101 ಕೆ.ಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟವೇರಿದ ಹನುಮ ಭಕ್ತ.!

(ನ್ಯೂಸ್ ಕಡಬ)newskadaba.com ಕೊಪ್ಪಳ, ಮಾ. 30  ಹನುಮ ಭಕ್ತನೊಬ್ಬ, ಬರೋಬ್ಬರಿ 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟವೇರಿದ್ದಾರೆ.ಕೊಪ್ಪಳ ತಾಲೂಕಿನ ಹನುಮನ ಹಳ್ಳಿ ಬಳಿಯ ಪುರಾಣ ಪ್ರಸಿದ್ಧ ಅಂಜನಾದ್ರಿ ಬೆಟ್ಟವನ್ನು ಹನುಮ ಜನ್ಮಭೂಮಿ ಎಂದೇ ಹೇಳಲಾಗುತ್ತದೆ. ಅಂತಹ ಅಂಜನಾದ್ರಿ ಬೆಟ್ಟವನ್ನು ಹೀಗೆ 101 ಕೆಜಿ ಭಾರದ ಚೀಲ ಹೊತ್ತು ಏರಿದ ಭಕ್ತನ ಹೆಸರು ರಾಯಪ್ಪ ದಪೇದಾರ್ (46). ಇವರು ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದವರು.ಇವರು 1 ಗಂಟೆ 10 ನಿಮಿಷದಲ್ಲಿ 575 ಮೆಟ್ಟಿಲುಗಳನ್ನ […]

101 ಕೆ.ಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟವೇರಿದ ಹನುಮ ಭಕ್ತ.! Read More »

ಕರಾವಳಿ, ಕರ್ನಾಟಕ

ಠಾಣೆಯಲ್ಲೇ ಕುಸಿದು ಬಿದ್ದು ಪೊಲೀಸ್ ಸಿಬಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.30. ಪೊಲೀಸ್ ಸಿಬಂದಿಯೋರ್ವರು ಠಾಣೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಆದೂರುನಲ್ಲಿ ನಡೆದಿದೆ. ಆದೂರು ಪೊಲೀಸ್ ಠಾಣಾ ಪೊಲೀಸ್ ಸಿಬ್ಬಂದಿ ಕೆ.ಅಶೋಕ್ ಮೃತ ಪಟ್ಟವರು ಎನ್ನಲಾಗಿದೆ. ಬೆಳಿಗ್ಗೆ ಶೌಚಾಲಯದಲ್ಲಿ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತ ಪಟ್ಟಿದ್ದರು. ಇವರು ಪೆರ್ಲಡ್ಕ ಪೊಯಿನಾ ನಿವಾಸಿಯಾಗಿದ್ದಾರೆ.  

ಠಾಣೆಯಲ್ಲೇ ಕುಸಿದು ಬಿದ್ದು ಪೊಲೀಸ್ ಸಿಬಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿ.!

  (ನ್ಯೂಸ್ ಕಡಬ)newskadaba.com ಚೆನ್ನೈ, ಮಾ. 30 ಅಪ್ಪನ ಮಾತಿಗೆ ಮನನೊಂದು 9 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರ್ ನಲ್ಲಿ  ನಡೆದಿದೆ.ಮನೆಯ ಬಳಿ ಆಡುತ್ತಿದ್ದ ಮಗಳಿಗೆ ತಂದೆ ಕೃಷ್ಣಮೂರ್ತಿ ಆಡಿದ್ದು ಸಾಕು ಈಗ ಹೋಗಿ ಮನೆಯಲ್ಲಿ ಓದು ಎಂದು ಹೇಳಿ ಮಗಳ ಕೈಯಲ್ಲಿ ಮನೆಯ ಕೀಕೊಟ್ಟು ಕೆಲಸಕ್ಕೆ ಹೋಗಿದ್ದಾರೆ. ಕೃಷ್ಣಮೂರ್ತಿ ಸಂಜೆ ಬಂದು ಮನೆಒಳಗೆ ಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮಗಳು ಪತ್ತೆಯಾಗಿದ್ದಾಳೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗಳನ್ನು ಆಸ್ಪತ್ರೆಗೆ ದಾಖಲು

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿ.! Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ ➤ ಪೊಲೀಸರಿಂದ ಓರ್ವನ ವಿಚಾರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ಯುವಕನೊಬ್ಬ ಜನನಿಬಿಡ ಪ್ರದೇಶದಲ್ಲಿ ನಿಂತುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾನೆ. ಇದರಿಂದಾಗಿ ಗಾಬರಿಗೊಂಡ ಸ್ಥಳೀಯರು ಈತನನ್ನು ಉಗ್ರ ಎಂದುಕೊಂಡಿದ್ದಾರೆ. ಭೀತಿಗೊಳಗಾಗಿದ್ದ ಸಾರ್ವಜನಿಕರು ತಕ್ಷಣ ಪೊಲೀಸರನ್ನು ಕರೆ ಮಾಡಿದ್ದಾರೆ. ಈ ಘಟನೆ ಮೈಕೋ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಿಟಿಎಂ ಲೇಔಟ್ 2nd ಸ್ಟೇಜ್ 7th ಮೈನ್ ಬಳಿ ನಡೆದಿದೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಯುವಕನನ್ನು ಅಂಕುಶ್ (24) ಎಂದು ಗುರುತಿಸಲಾಗಿದೆ.  

ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ ➤ ಪೊಲೀಸರಿಂದ ಓರ್ವನ ವಿಚಾರಣೆ Read More »

ಕರ್ನಾಟಕ

ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್ ➤ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಮಾ.30. ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ‌.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆಯಿತು‌. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ, ಉಪ ಮೇಯರ್ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಿತ್ತು. ಇನ್ನು ಪಾಲಿಕೆಯಲ್ಲಿ 39 ಸದಸ್ಯರಿದ್ದು, ಸಂಸದರು, ಶಾಸಕರ ಮತಗಳಿಂದ ಬಿಜೆಪಿ 16 ಮತಗಳನ್ನು

ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್ ➤ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ Read More »

ಕರಾವಳಿ

ಮತದಾರರಿಗೆ ಬಂಪರ್ ಆಫರ್ ಕೊಟ್ಟ ಜೆಡಿಎಸ್.!! ➤ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 30 ರಾಜ್ಯದಲ್ಲಿ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳ ಮತಬೇಟೆ ಚುರುಕಾಗಿದೆ. ಈ ಬಾರಿ ಶತಾಯಗತಾಯ ಕಮಲ ಪಾಳೆಯಿಂದ ಅಧಿಕಾರವನ್ನು ಪಡೆಯಲು ಜೆಡಿಎಸ್ ತೊಡೆ ತಟ್ಟಿ ನಿಂತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತದಾರರಿಗೆ ಹಲವಾರು ಭರವಸೆಗಳನ್ನು ನೀಡುವ ಮೂಲಕ ತನ್ನತ್ತ ಸೆಳೆಯುತ್ತಿದೆ. ‘ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ನೀಡಲಿದ್ದು, ಹತ್ತು ಸಿಲಿಂಡರ್‌ಗಳನ್ನು ಅರ್ಧ ಬೆಲೆಗೆ ನೀಡುವ ಯೋಜನೆ ಜಾರಿಗೊಳಿಸಲಾಗುವುದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ

ಮತದಾರರಿಗೆ ಬಂಪರ್ ಆಫರ್ ಕೊಟ್ಟ ಜೆಡಿಎಸ್.!! ➤ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ..! Read More »

ಕರ್ನಾಟಕ

7 `IAS’ ಅಧಿಕಾರಿಗಳ ವರ್ಗಾವಣೆ   ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 30. ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ.

7 `IAS’ ಅಧಿಕಾರಿಗಳ ವರ್ಗಾವಣೆ   ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಗಂಡ ಸತ್ತಾಗ ಬಿಕ್ಕಿ ಬಿಕ್ಕಿ ಅತ್ತವಳ ಸರಸದಾಟ ಬಯಲು ➤ ಇನಿಯನ ಜೊತೆಗಿನ ಕಾಮದಾಟ ತನಿಖೆಯಲ್ಲಿ ರಿವೀಲ್.!!

(ನ್ಯೂಸ್ ಕಡಬ)newskadaba.com ದಾವಣಗೆರೆ, ಮಾ. 30 ದಾವಣಗೆರೆಯ ರಿಂಗ್ ರಸ್ತೆಯಲ್ಲಿ ಮಹಾಂತೇಶ್(35) ಎಂಬುವವರ ಕೊಲೆ ನಡೆದಿತ್ತು. ಕೊಲೆ ಬಳಿಕ ಶವದ ಮುಂದೆ ಪತ್ನಿ ಶ್ವೇತಾ (27) ಬಿಕ್ಕಿ ಬಿಕ್ಕಿ ಅತ್ತಿದ್ದಳು. ಇದೀಗ ಪೊಲೀಸರ ತನಿಖೆಯಲ್ಲಿ ಶ್ವೇತಾಳ ಸರಸದಾಟ ಬಯಲಾಗಿದ್ದು, ಗೆಳೆಯ ಚಂದ್ರಶೇಖರ್ (28) ಜೊತೆ ಸೆರೆಮನೆ ಸೇರಿದ್ದಾಳೆ. ಪೊಲೀಸರ ತನಿಖೆ ವೇಳೆ ಪ್ರಿಯಕರನ ಜೊತೆಗೂಡಿ ಕೊಲೆ ಮಾಡಿರುವ ವಿಚಾರವನ್ನ ಶ್ವೇತಾ ಒಪ್ಪಿಕೊಂಡಿದ್ದಾಳೆ. ಕೊಲೆಯಾದ ಮಹಾಂತೇಶ್ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೈಚವಳ್ಳಿ  ಗ್ರಾಮದ ನಿವಾಸಿಯಾಗಿದ್ದು, ದಾವಣಗೆರೆಯ ಕಟಿಂಗ್

ಗಂಡ ಸತ್ತಾಗ ಬಿಕ್ಕಿ ಬಿಕ್ಕಿ ಅತ್ತವಳ ಸರಸದಾಟ ಬಯಲು ➤ ಇನಿಯನ ಜೊತೆಗಿನ ಕಾಮದಾಟ ತನಿಖೆಯಲ್ಲಿ ರಿವೀಲ್.!! Read More »

ಕರ್ನಾಟಕ

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ➤ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಏ.15ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಈ ಸಲ ಒಟ್ಟು 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಪಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮ ತಡೆಯಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ: 

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ➤ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ Read More »

ಕರ್ನಾಟಕ

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ವದಂತಿ..!! ➤ ಹೆಬ್ಬಾರ್, ಎಸ್‌ಟಿಎಸ್‌ ಜತೆ ಸಿಎಂ ಚರ್ಚೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.  ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹಾಗೂ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.ವಿಧಾನಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೊಪ್ಪಳ, ಹಾವೇರಿ, ಧಾರವಾಡ ಜಿಲ್ಲೆಗಳ ಪ್ರವಾಸ ರದ್ದುಗೊಳಿಸಿ ರೇಸ್‌ಕೋರ್ಸ್‌ ನಿವಾಸದಲ್ಲಿದ್ದರು. ಅಲ್ಲಿಗೆ ಸಚಿವರನ್ನು ಕರೆಸಿಕೊಂಡು ಪಕ್ಷ ತ್ಯಜಿಸದಂತೆ ಕಿವಿ ಮಾತು ಹೇಳಿದರೆಂದು ತಿಳಿದು ಬಂದಿದೆ. ಈ ಮಧ್ಯೆ ಸಚಿವ

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ವದಂತಿ..!! ➤ ಹೆಬ್ಬಾರ್, ಎಸ್‌ಟಿಎಸ್‌ ಜತೆ ಸಿಎಂ ಚರ್ಚೆ Read More »

ಕರ್ನಾಟಕ
Scroll to Top