News Kadaba

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.30. ದ್ವಿಚಕ್ರ ವಾಹನದಲ್ಲಿ ಸವಾರನೋರ್ವ ದಾಖಲೆಯಿಲ್ಲದೆ, ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಕುಂದಾಪುರ ಪೊಲೀಸರು 13 ಲಕ್ಷ ರೂ. ವಶಕ್ಕೆ ಪಡೆದ ಘಟನೆ ಸಂಗಮ್‌ ಬಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರದ, ಪ್ರಸ್ತುತ ಕೋಟೇಶ್ವರ ಸಮೀಪದ ನಿವಾಸಿ ದಿಲೀಪ್ ಗೋಡ್ಸೆ (47) ಎಂಬಾತ ತನ್ನ ಬೈಕಿನಲ್ಲಿ ಯಾವುದೇ ದಾಖಲೆಗಳಿಲ್ಲದೆ 13 ಲಕ್ಷ ಸಾಗಿಸುತ್ತಿದ್ದ. ಕುಂದಾಪುರ ಸಂಗಮ್ ಜಂಕ್ಷನ್ ಬಳಿ ಪೊಲೀಸ್ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ […]

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ➤7 `IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮಾ.30 ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ. ಆಯುಷ್ ಇಲಾಖೆಯ ಕಮೀಷನರ್ ಆಗಿದ್ದಂತ ಮಂಜುನಾಥ್ ಜೆ ಅವರನ್ನು ಎಡ್ಸ್ ನಿಯಂತ್ರಣ ಸೊಸೈಟಿಯ ಪ್ರೊಜೆಕ್ಟ್ ಡೈರೆಕ್ಟರ್ ಆಗಿ ನೇಮಿಸಿದೆ.ಶೈಖ್ ತನ್ವೀರ್ ಆಸಿಪ್ ಅವರನ್ನು ಅಬಕಾರಿ ಇಲಾಖೆಯ ಹೆಚ್ಚುವರಿ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ➤7 `IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಕಡಬ, ಮಾ.30. ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೆಕ್ಸಿಕೊ: ವಲಸಿಗರ ಬಂಧನ ಕೇಂದ್ರದಲ್ಲಿ ಭೀಕರ ಅಗ್ನಿದುರಂತ…!!        ➤ ಕನಿಷ್ಠ 37 ಮಂದಿ ಮೃತ್ಯು

(ನ್ಯೂಸ್ ಕಡಬ)Newskadaba.com ಮೆಕ್ಸಿಕೊ: ಮಾ.29  ಮೆಕ್ಸಿಕೊ ದೇಶದ ರಾಜಧಾನಿಯಲ್ಲಿನ ವಲಸಿಗರ ಬಂಧನ ಕೇಂದ್ರದಲ್ಲಿ ರಾತ್ರಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ.ಮೆಕ್ಸಿಕೊಸಿಟಿಯ ರಸ್ತೆ ಬದಿಗಳಲ್ಲಿ ಬೀಡುಬಿಟ್ಟಿದ್ದ ಸುಮಾರು 71 ವಲಸಿಗರನ್ನು ವಶಕ್ಕೆ ತೆಗೆದುಕೊಂಡು ಬಂಧನ ಕೇಂದ್ರದಲ್ಲಿರಿಸಿದ್ದರು.ಇದಾದ ಕೆಲ ಹೊತ್ತಿನ ಬಳಿಕ ಅಗ್ನಿ ಅವಘಡ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಅಗ್ನಿ ದುರಂತಕ್ಕೆ ಸಂಬಂಧಿಸಿ ಮೆಕ್ಸಿಕೊದ ರಾಷ್ಟ್ರೀಯ ವಲಸೆ ಸಂಸ್ಥೆಯು ತನಿಖೆಯನ್ನು ಆರಂಭಿಸಿದೆ. ಆದರೆ ಅವಘಡಕ್ಕೆ ಕಾರಣ ಹಾಗೂ ಮೃತಪಟ್ಟವರು ಯಾವ ದೇಶಕ್ಕೆ ಸೇರಿದವರು ಎಂಬ ಬಗ್ಗೆ ಈತನಕ ಅದು

ಮೆಕ್ಸಿಕೊ: ವಲಸಿಗರ ಬಂಧನ ಕೇಂದ್ರದಲ್ಲಿ ಭೀಕರ ಅಗ್ನಿದುರಂತ…!!        ➤ ಕನಿಷ್ಠ 37 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೊದಲ ದಿನದ 5, 8ನೇ ತರಗತಿ ಮೌಲ್ಯಾಂಕನ ಯಶಸ್ವಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಖಾಸಗಿ ಶಾಲೆಗಳ ತೀವ್ರ ವಿರೋಧದ ನಡುವೆಯೂ ರಾಜ್ಯಾದ್ಯಂತ 5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದಿದ್ದು, 5ನೇ ತರಗತಿಗೆ 56,157 ಶಾಲೆಗಳಿಂದ 9,59,734 ವಿದ್ಯಾರ್ಥಿಗಳು ಹಾಗೂ 8ನೇ ತರಗತಿಗೆ 22,639 ಶಾಲೆಯ 9,43,919 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದತ್ತಾಂಶ ನೀಡಿದೆ.  

ಮೊದಲ ದಿನದ 5, 8ನೇ ತರಗತಿ ಮೌಲ್ಯಾಂಕನ ಯಶಸ್ವಿ Read More »

ಕರ್ನಾಟಕ

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29.  ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾವನ್ನ ವಶ ಪಡಿಸಿಕೊಳ್ಳುವಲ್ಲಿ ಆನೇಕಲ್ ಪೋಲೀಸರು ಯಶಸ್ವಿಯಾಗಿದ್ದಾರೆ. ಆನೇಕಲ್ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.  

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ಮತ್ತೊಮ್ಮೆ ತಪ್ಪಿಸಿಕೊಂಡ ಅಮೃತ್ ​ಪಾಲ್     ➤ ಇಬ್ಬರು ಸಹಚರರ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.29. ಅಮೃತಪಾಲ್ ಸಿಂಗ್ ಮತ್ತು ಅವರ ಆಪ್ತ ಪಾಪಲ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲು ಹೋಶಿಯಾರ್‌ಪುರ ಗ್ರಾಮದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಪ್ರಾರಂಭಿಸಿದ್ದು ಅವರಿಬ್ಬರು ಮತ್ತೊಮ್ಮೆ ಪಂಜಾಬ್ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಲಿಸ್ತಾನಿ ಪರ ನಾಯಕ ಅಮೃತಪಾಲ್ ಸಿಂಗ್ ಮತ್ತು ಆತನ ಆಪ್ತ ಪಾಪಲ್‌ಪ್ರೀತ್ ಸಿಂಗ್​, ಈ ಇಬ್ಬರನ್ನು ಬಂಧಿಸಲು ಮಂಗಳವಾರ ತಡರಾತ್ರಿ ಹೋಶಿಯಾರ್‌ಪುರ ಗ್ರಾಮದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.  

ಮತ್ತೊಮ್ಮೆ ತಪ್ಪಿಸಿಕೊಂಡ ಅಮೃತ್ ​ಪಾಲ್     ➤ ಇಬ್ಬರು ಸಹಚರರ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬಳ್ಳಾರಿ ಪಾಲಿಕೆ ನೂತನ ಮೇಯರ್​ ಆಗಿ ತ್ರಿವೇಣಿ ಆಯ್ಕೆ   ➤ರಾಜ್ಯದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆ

(ನ್ಯೂಸ್ ಕಡಬ)Newskadaba.com ಬಳ್ಳಾರಿ: ಮಾ.29 ಬಳ್ಳಾರಿ ಮಹಾನಗರ ಪಾಲಿಕೆಗೆ ನೂತನ ಮೇಯರ್​ ಆಗಿ ಕಾಂಗ್ರೆಸ್​ನ ಡಿ. ತ್ರಿವೇಣಿ ಆಯ್ಕೆ ಆಗಿದ್ದು, ರಾಜ್ಯದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆಗೆ ತ್ರಿವೇಣಿ ಪಾತ್ರರಾಗಿದ್ದಾರೆ.ಉಪ ಮೇಯರ್ ಆಗಿ ಕಾಂಗ್ರೆಸ್​ನ ಬಿ.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇಯರ್​ ಆಯ್ಕೆಗಾಗಿ ಒಟ್ಟು 44 ಮತದಾರರಿಂದ ಮತದಾನ ನಡೆದಿದ್ದು, ಡಿ. ತ್ರಿವೇಣಿ ಪರ 28 ಮತ ಚಲಾವಣೆಯಾದರೆ, ಬಿಜೆಪಿಯಿಂದ ಮೇಯರ್ ಅಭ್ಯರ್ಥಿಯಾಗಿದ್ದ ನಾಗರತ್ನಗೆ ಕೇವಲ 16 ಮತ ಚಲಾವಣೆಯಾಗಿವೆ. ತ್ರಿವೇಣಿ ಅವರಿಗೆ ಕೇವಲ 23 ವರ್ಷ. ರಾಜ್ಯದಲ್ಲೇ

ಬಳ್ಳಾರಿ ಪಾಲಿಕೆ ನೂತನ ಮೇಯರ್​ ಆಗಿ ತ್ರಿವೇಣಿ ಆಯ್ಕೆ   ➤ರಾಜ್ಯದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆ Read More »

ಕರ್ನಾಟಕ

ಬೆಳ್ತಂಗಡಿ: ಬೆಳಕು ಯೋಜನೆಯಲ್ಲಿ ಎಳನೀರಿನ 33 ಮನೆಗಳಿಗೆ ವಿದ್ಯುತ್ ಬೆಳಕು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.29. ಸರಕಾರದ ಬೆಳಕು ಯೋಜನೆಯಲ್ಲಿ ದುರ್ಗಮ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಪ್ರದೇಶದ ಒಟ್ಟು 33 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಪೂರ್ಣಗೊಂಡಿದ್ದು , ಉದ್ಘಾಟನೆಗೊಳ್ಳುವ ಮೂಲಕ ಇಲ್ಲಿನ ಮನೆಗಳಲ್ಲಿ ವಿದ್ಯುತ್ ಬೆಳಕು ಚೆಲ್ಲಲಿದ್ದು, ಸರಿ ಸುಮಾರು 75 ವರ್ಷಗಳ ಬಳಿಕ‌ ವಿದ್ಯುತ್ ಸಂಪರ್ಕ ಸಿಗುತ್ತಿದೆ. ಬೆಳ್ತಂಗಡಿಯಿಂದ 120 ಕಿಮೀ ದೂರದಲ್ಲಿರುವ ಎಳನೀರು ಪ್ರದೇಶದಲ್ಲಿ 150 ರಷ್ಟು ಮನೆಗಳು ಹಾಗೂ 600ಕ್ಕಿಂತ ಅಧಿಕ ಜನಸಂಖ್ಯೆ ಇದೆ. ಜಲಪಾತಗಳ ಸಹಿತ

ಬೆಳ್ತಂಗಡಿ: ಬೆಳಕು ಯೋಜನೆಯಲ್ಲಿ ಎಳನೀರಿನ 33 ಮನೆಗಳಿಗೆ ವಿದ್ಯುತ್ ಬೆಳಕು Read More »

ಕರಾವಳಿ

ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ      ➤ ಏಪ್ರಿಲ್ 1ರಿಂದಲೇ ಜಾರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.29. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಇದೀಗ ಏಪ್ರಿಲ್ 1ರಿಂದ ಔಷಧಗಳ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಔಷಧಗಳ ಬೆಲೆಯನ್ನು ಶೇ.12.12ರಷ್ಟು ಹೆಚ್ಚಳ ಮಾಡಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರವು ಅನುಮೋದಿಸಿದೆ. ಔಷಧಗಳ ಮೇಲಿನ ಬೆಲೆ ಏರಿಕೆಯು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ಇನ್ನು ಈವರೆಗೆ ಏರಿಸಲ್ಪಟ್ಟ ಬೆಲೆ ಏರಿಕೆಗಳ ಪೈಕಿ ಇದೇ ಅತ್ಯಧಿಕ ಏರಿಕೆ ಎಂದು ತಿಳಿದು ಬಂದಿದೆ. ಹೃದ್ರೋಗ ಔಷಧ, ನೋವು ನಿವಾರಕ, ಆಂಟಿ

ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ      ➤ ಏಪ್ರಿಲ್ 1ರಿಂದಲೇ ಜಾರಿ Read More »

ರಾಷ್ಟ್ರೀಯ ನ್ಯೂಸ್
Scroll to Top