News Kadaba

ಬಂಟ್ವಾಳ: ಮನೆ ಮಂದಿ ಏರ್‌ಪೋರ್ಟ್‌ಗೆ ತೆರಳಿದ್ದ ವೇಳೆ ಬೀಗ ಮುರಿದು ದರೋಡೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ. 29. ವಿದೇಶಕ್ಕೆ ತೆರಳಲಿದ್ದ ಮಗಳನ್ನು ಏರ್‌ಪೋರ್ಟ್‌ಗೆ ಬಿಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವೀರಕಂಭದಲ್ಲಿ ನಡೆದಿದೆ. ವೀರಕಂಭ ಬೊನ್ಯಕುಕ್ಕು ಜನತಾ ಕಾಲೋನಿ ನಿವಾಸಿ ಮಹಮ್ಮದ್ ಮುಸ್ಲಿಯಾರ್ ರವರು ಕುಟುಂಬ ಸಮೇತರಾಗಿ ವಿದೇಶಕ್ಕೆ ತೆರಳಲಿದ್ದ ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ತೆರಳಿದ್ದರು. ಅವರು ಮರಳಿ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿತ್ತಲ್ಲದೇ ಮನೆಯ ಛಾವಣಿಗೆ ಏಣಿ ಇಟ್ಟು ಮನೆಯೊಳಗೆ ನುಗ್ಗಿ ಕಪಾಟಿನ […]

ಬಂಟ್ವಾಳ: ಮನೆ ಮಂದಿ ಏರ್‌ಪೋರ್ಟ್‌ಗೆ ತೆರಳಿದ್ದ ವೇಳೆ ಬೀಗ ಮುರಿದು ದರೋಡೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಸಕ ಮಾಡಾಳ್ ಐದು ದಿನ ಲೋಕಾಯುಕ್ತ ವಶಕ್ಕೆ..! ➤ ಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಪುತ್ರ ಪ್ರಶಾಂತ್ ನಿವಾಸದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧನ ಮಾಡಿದ್ದರು.

ಶಾಸಕ ಮಾಡಾಳ್ ಐದು ದಿನ ಲೋಕಾಯುಕ್ತ ವಶಕ್ಕೆ..! ➤ ಕೋರ್ಟ್ ಆದೇಶ Read More »

ಕರ್ನಾಟಕ

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.29. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು ಎಂದು ತಿಳಿದುಬಂದಿದೆ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ‘ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ’

(ನ್ಯೂಸ್ ಕಡಬ) newskadaba.com.ಮಂಗಳೂರು, ಮಾ. 29. ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಮಹತ್ವದ ಆದೇಶವೊಂದು ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ನೇತ್ರಾವತಿ ನದಿಯ ದಡದಲ್ಲಿರುವ ಧರ್ಮಸ್ಥಳವು ಒಂದು ಜನಪ್ರಿಯ ದೇವಾಲಯ ಪಟ್ಟಣವಾಗಿದೆ. ಕರಾವಳಿ ಭಾಗದಲ್ಲಿ ದಿನದಿಂದ ದಿನಕ್ಕೆ ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಹೀಗಾಗಿ ಭಕ್ತಾದಿಗಳು

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ‘ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ’ Read More »

ಕರ್ನಾಟಕ

PSI ನೇಮಕಾತಿ ಅಕ್ರಮ..!       ➤ ಬಂಧಿತ ಪಿಎಸ್‌ಐಗೆ ಕಾರೇ ಮನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ,29 ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ಪಿಎಸ್‌ಐ ನವೀನ್‌ ಪ್ರಸಾದ್ ಎಂಬಾತನನ್ನು ಮಂಗಳವಾರ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.ನ್ಯಾಯಾಲಯವು ಏಪ್ರಿಲ್‌ 6ರ ತನಕ ಸಿಐಡಿ ವಶಕ್ಕೆ ನೀಡಿದೆ.ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ನವೀನ್‌ನನ್ನು ಬಂಧಿಸಲಾಗಿದೆ. ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈತ 43ನೇ ಆರೋಪಿಯಾಗಿದ್ದು, ಬಂಧಿತರ ಸಂಖ್ಯೆ 110ಕ್ಕೆ ಏರಿಕೆ ಆದಂತಾಗಿದೆ.ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ನವೀನ್‌ ಅಕ್ರಮ ಪ್ರಕರಣದಲ್ಲಿ

PSI ನೇಮಕಾತಿ ಅಕ್ರಮ..!       ➤ ಬಂಧಿತ ಪಿಎಸ್‌ಐಗೆ ಕಾರೇ ಮನೆ Read More »

ಕರ್ನಾಟಕ

ಶಬರಿಮಲೆ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಬಸ್‌ ಪಲ್ಟಿ    ➤ 20ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ತಿರುವಂತಪುರಂ, ಮಾ.29. ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ ಬಳಿಯ ಎಲವುಂಕಲ್‌‌ನಲ್ಲಿ ಶಬರಿಮಲೆ ಯಾತ್ರಿಗಳು ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶಬರಿಮಲೆ ದರ್ಶನವನ್ನು ಮುಗಿಸಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿ ಕಮರಿಗೆ ಉರುಳಿದ್ದು, ಪರಿಣಾಮ ತಮಿಳುನಾಡು ಮೂಲದ 9 ಮಕ್ಕಳು ಸೇರಿದಂತೆ ಒಟ್ಟು 64 ಪ್ರಯಾಣಿಕರಲ್ಲಿ 20 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ. ಇನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ

ಶಬರಿಮಲೆ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಬಸ್‌ ಪಲ್ಟಿ    ➤ 20ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್‌ ಸೇಪರ್ಡೆಯಾದ ಕೂಡ್ಲಿಗಿ ಬಿಜೆಪಿ ಶಾಸಕ

(ನ್ಯೂಸ್ ಕಡಬ)newskadaba.com  ಮಾ,29 ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬೆಳವಣಿಗೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದು, ಎಲ್ಲಾ ಪಕ್ಷಗಳಲ್ಲಿ ಇದೀಗ ಬಂಡಾಯದ್ದೇ ಚಿಂತೆ ಆಗಿದೆ.ಇದೇ ರೀತಿ ಇಂದು ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಶಾಸಕ ಗೋಪಾಲಕೃಷ್ಣ ಅವರು ನಿನ್ನೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಆಗಿದ್ದು, ಇಂದು ಕೊನೆಗೂ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.ಕೂಡ್ಲಿಗಿ ವಿಧಾಸಭಾ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿರುವ ಎನ್‌.ವೈ.ಗೋಪಾಲಕೃಷ್ಣ ಅವರು ಕಾಂಗ್ರೆಸ್‌ ಸೇರ್ಪಡೆಯಾಗುವ

ಕಾಂಗ್ರೆಸ್‌ ಸೇಪರ್ಡೆಯಾದ ಕೂಡ್ಲಿಗಿ ಬಿಜೆಪಿ ಶಾಸಕ Read More »

ರಾಷ್ಟ್ರೀಯ ನ್ಯೂಸ್
Death, deadbody, Waterfall

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.29. ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಸುಮಾರು 10 ವೇಳೆಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದರು. ಈ ನಡುವೆ ಭಾಗಿಯ ಮಗಳು ರೇಖಾ(25) ಎಂಬಾಕೆ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದ ಆಕೆಗೆ ಪರಿಚಯಸ್ಥರೊಬ್ಬರ ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ ಮನೆಗೆ ಬಾ ಎಂದು ಎಂದಿದ್ದರು.  

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.29. ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ ಪತ್ತೆಯಾಗುತ್ತಿಲ್ಲ. ಕೋಟೆಕಾರು ವಿನಾಯಕ ಇಲೆಕ್ಟ್ರಿಕಲ್ಸ್ ನ ಡಿಜೆ ಪ್ಲೇಯರ್ ರಾಜೇಶ್ ಎಂಬವರು ಒಳ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕನ್ನ ಕಳವು ಮಾಡಲಾಗಿದೆ.  

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ Read More »

ಕರಾವಳಿ

‘ಕೈ’ ಸಂಸದರೆಲ್ಲರ ರಾಜೀನಾಮೆ.?                                                    ➤ ಪಕ್ಷದ ಮುಂದೆ ಪ್ರಸ್ತಾವವಿಟ್ಟ ಯುವ ಎಂ.ಪಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ: ಮಾ,29 ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಬಳಿಕ ಸುದೀರ್ಘ ರಾಜಕೀಯ ಹೋರಾಟಕ್ಕೆ ಪಕ್ಷವು ಸಜ್ಜಾಗಿದೆ. ರಾಹುಲ್ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿದ್ದನ್ನು ಖಂಡಿಸಿ ಪಕ್ಷದ ಎಲ್ಲ ಸಂಸದರೂ ರಾಜೀನಾಮೆ ನೀಡಬೇಕು ಎಂಬ ಸಲಹೆಯನ್ನು ಕೆಲವು ಯುವ ಸಂಸದರು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.ರವನೀತ್ ಬಿಟ್ಟು ಅವರು, ಪಕ್ಷದ ಮುಖಂಡರು  ನಡೆಸಿದ ಸಭೆಯಲ್ಲಿ ಮೊದಲ ಬಾರಿಗೆ ಈ ವಿಚಾರವನ್ನು ಮುಂದಿಟ್ಟಿದ್ದಾರೆ. ಅನರ್ಹತೆಯ ಅಧಿಸೂಚನೆ ಪ್ರಕಟವಾದ ಕೆಲವೇ ತಾಸುಗಳಲ್ಲಿ ಈ ಸಭೆ ನಡೆದಿತ್ತು.

‘ಕೈ’ ಸಂಸದರೆಲ್ಲರ ರಾಜೀನಾಮೆ.?                                                    ➤ ಪಕ್ಷದ ಮುಂದೆ ಪ್ರಸ್ತಾವವಿಟ್ಟ ಯುವ ಎಂ.ಪಿಗಳು Read More »

ರಾಷ್ಟ್ರೀಯ ನ್ಯೂಸ್
Scroll to Top