News Kadaba

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಕುಕ್ಕರ್, ಮಿಕ್ಸರ್ ಮೊದಲಾದ ಗೃಹೋಪಯೋಗಿ ಉಪಕರಣಗಳನ್ನು ವಿತರಿಸಲಾಗಿದ್ದು, ಹಣ ಹಂಚಿಕೆಯೂ ಸಹ ನಡೆದಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಂಡಿದ್ದು, ದಾಖಲೆ ಇಲ್ಲದೆ ಹಣ ಸಾಗಿಸುತ್ತಿರುವ ಹಲವು ಪ್ರಕರಣಗಳು ಬಹಿರಂಗವಾಗಿವೆ. ಇದೀಗ ಇಂಥವುದೇ ಮತ್ತೊಂದು ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದೆ.  

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.! Read More »

ಕರ್ನಾಟಕ

ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿ ನೇಮಕ

(ನ್ಯೂಸ್ ಕಡಬ)Newskadaba.com ಮಂಗಳೂರು: ಮಾ,28 ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸುಗಮವಾಗಿ, ಮುಕ್ತವಾಗಿ ಹಾಗೂ ಶಾಂತಿಯುತವಾಗಿ, ಯಾವುದೇ ರೀತಿಯ ಚುನಾವಣಾ ಅಕ್ರಮಗಳು ನಡೆಯದಂತೆ ನಿಗಾವಹಿಸುವ ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ, ಆದಾಯ ತೆರಿಗೆ ಇಲಾಖೆಯ ಉಪನಿರ್ದೇಶಕರಾಗಿರುವ ಮಂಜುನಾಥ್ ಎಚ್.ಎಸ್. (ಐ.ಆರ್.ಎಸ್) ಅವರನ್ನು ನೇಮಕ ಮಾಡಲಾಗಿದೆ. ಆದ ಕಾರಣ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಅಕ್ರಮ ಹಣ ಸಾಗಾಟ, ಅಕ್ರಮ ವಸ್ತುಗಳ ಸಾಗಾಟ ಮತ್ತು ದಾಸ್ತಾನುಗಳು ಹಾಗೂ ಚುನಾವಣಾ ಪ್ರಚೋದನೆಗೆ ಸಂಬಂಧಿಸಿದಂತೆ

ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿ ನೇಮಕ Read More »

ಕರಾವಳಿ, ಕರ್ನಾಟಕ

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಮಾ. 28. ಏಪ್ರಿಲ್ 04 ಇಲ್ಲವೇ ಏಪ್ರಿಲ್ 08 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮಾರ್ಚ್ 27ರಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ ನೀತಿ ಸಂಹಿತೆ ಜಾರಿಗೊಳಿಸಿತ್ತು ಎನ್ನಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇತ್ತೀಚೆಗೆ ಬರೆದ ಪತ್ರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಸಿದ್ಧತೆ ಮಾಡಿಕೊಳ್ಳುವಂತೆ

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ Read More »

ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ..!

(ನ್ಯೂಸ್ ಕಡಬ)Newskadaba.com ಶಿವಮೊಗ್ಗ: ಮಾ,28.  ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ಪಟ್ಟಣದಲ್ಲಿರುವ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಬಂಜಾರ ಸಮುದಾಯದಿಂದ ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದನ್ನು ವಿರೋದಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದು, ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್​

ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ..! Read More »

ಕರ್ನಾಟಕ

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com  ಕಡಬ, ಮಾ.28. ಇತಿಹಾಸ ಪ್ರಸಿದ್ಧ ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಹಾಗೂ ಜೀರ್ಣೋದ್ಧಾರ ಕಾರ್ಯಕ್ಕೆ ಮಾ.27 ಸೋಮವಾರದಂದು ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕರಾದ ರಮೇಶ್ ಭಟ್ ಕೆರ್ಮಾಯಿ ನೇತೃತ್ವದಲ್ಲಿ ದೇವರಿಗೆ ಹಾಗೂ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಕರಸೇವೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಭಟ್ ಪಿಲಿಮಜಲು,  ಉಪಾಧ್ಯಕ್ಷರಾದ ನಾರಾಯಣ ಶೆಟ್ಟಿ ಅತ್ಯಡ್ಕ, ಪೂವಪ್ಪ ಗೌಡ ಪೂಜಾರಿ ಮನೆ, ಪ್ರಧಾನ ಕಾರ್ಯದರ್ಶಿ ಸತೀಶ್ ಕೆ.ಬಸ್ತಿ ಕೊಡೆಂಕಿರಿ,

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ..! ➤ ನಿಷೇಧಾಜ್ಞೆ  ಹೊರಡಿಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.28. ಇದೇ ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಸೂಚಿಸಲಾಗಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ..! ➤ ನಿಷೇಧಾಜ್ಞೆ  ಹೊರಡಿಸಿದ ಜಿಲ್ಲಾಧಿಕಾರಿ Read More »

ಕರಾವಳಿ

ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಭಾರೀ ಬೆಂಕಿ ಅವಘಡ..!   ➤ ಅಪಾರ ನಷ್ಟ

(ನ್ಯೂಸ್ ಕಡಬ)Newskadaba.com ಮಂಗಳೂರು: ಮಾ,28. ನಗರದ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದಿಲ್ಲವಾದರೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.ಈ ವೇಳೆ ದಾಸ್ತಾನು ಕೇಂದ್ರದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಸಹಿತ ಎರಡು ವಾಹನಗಳು ಬೆಂಕಿಗೆ ಆಹುತಿಯಾಗಿದೆ.        

ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಭಾರೀ ಬೆಂಕಿ ಅವಘಡ..!   ➤ ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಹುಲ್‌‌ಗೆ ಮತ್ತೊಂದು ಶಾಕ್ ! ➤ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.28. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತಿನ ಸದಸ್ಯತ್ವದ ನಂತರ ಇದೀಗ ಸರ್ಕಾರಿ ಬಂಗಲೆ ತೊರೆಯುವಂತೆ ನೋಟಿಸ್ ನೀಡಲಾಗಿದೆ. ಲೋಕಸಭೆಯ ಸದನ ಸಮಿತಿ ಈ ಸೂಚನೆ ನೀಡಿದ್ದು, ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ. ಇನ್ನು ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಟೀಕೆಗಳ ವಿರುದ್ಧ 2019ರಲ್ಲಿ ದಾಖಲಿಸಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ

ರಾಹುಲ್‌‌ಗೆ ಮತ್ತೊಂದು ಶಾಕ್ ! ➤ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ದಾಖಲಾತಿ ಇಲ್ಲದೆ ಹಣ ಸಾಗಾಟ ➤ ಕಾರು ಸಹಿತ ನಗದು ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಕಾರಿನಲ್ಲಿ ಯಾವುದೇ ದಾಖಲಾತಿ ಇಲ್ಲದ ಲಕ್ಷಾಂತರ ರೂಪಾಯಿ ನಗದು ಹಣ ಪತ್ತೆಯಾಗಿದ್ದು, ವಿಟ್ಲ ಪೊಲೀಸರ ಕಾರ್ಯಾಚರಣೆ ವೇಳೆ ನಗದು ಸಹಿತ ಕಾರನ್ನು ವಶಕ್ಕೆ ಪಡೆದುಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ. ಕರ್ನಾಟಕ ರಾಜ್ಯ ಚುನಾವಣೆ ಪ್ರಯುಕ್ತ ಅಂತರರಾಜ್ಯ ಚೆಕ್‌ ಪೋಸ್ಟ್‌ನಲ್ಲಿ ವಿಟ್ಲ ಎಸ್.ಐ.ಸಂದೀಪ್ ಶೆಟ್ಟಿ ಸಿಬ್ಬಂದಿಗಳ ಜೊತೆ ಕರ್ತವ್ಯದಲ್ಲಿರುವ ವೇಳೆ ವಾಹನ ತಪಾಸಣೆ ನಡೆಸುತ್ತಿರುವಾಗ ಸಾಲೆತ್ತೂರು ಕಡೆಯಿಂದ ಬಾಕ್ರಬೈಲು ಕಡೆಗೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾಗ ಗಮನಕ್ಕೆ

ಬಂಟ್ವಾಳ: ದಾಖಲಾತಿ ಇಲ್ಲದೆ ಹಣ ಸಾಗಾಟ ➤ ಕಾರು ಸಹಿತ ನಗದು ವಶಕ್ಕೆ Read More »

ಕರಾವಳಿ
Scroll to Top