News Kadaba

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್ 

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 17. ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ತಂಡವು ಬಂಧಿಸಿದ ಘಟನೆ ಮುಕ್ರಂಪಾಡಿಯ ಬಸ್ ತಂಗುದಾಣದಲ್ಲಿ ನಡೆದಿದೆ. ಬಂಧಿತನನ್ನು ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಎಂದು ಗುರುತಿಸಲಾಗಿದೆ.  

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್  Read More »

ಕರಾವಳಿ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com. ಮುಂಬೈ,ಮಾ 16.  ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್‌ 19 ಮತ್ತು ಉಕ್ರೇನ್‌- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್‌ ಆಗಿರುವ ಸೆಂಟ್ರಲ್‌ ಬ್ಯಾಂಕಿಂಗ್‌ 2023ರ ವರ್ಷದ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ➤ಶವ ನೋಡಿದ ಮನೆಯ ಮಾಲೀಕ ಹೃದಯಾಘಾತ ದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com. ರಾಜಸ್ಥಾನ,ಮಾ 16.  ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಧೋಲ್‌ಪುರದ ಮಾಧವಾನಂದ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಬಾಡಿಗೆ ಮನೆಯೊಂದರಲ್ಲಿದ್ದ ಪುಷ್ಪೇಂದ್ರ ರಜಪೂತ್ (17) ಬುಧವಾರ ತನ್ನ ಊರಿನಿಂದ ಹಿಂತಿರುಗಿದ ನಂತರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯಲ್ಲಿ

ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ➤ಶವ ನೋಡಿದ ಮನೆಯ ಮಾಲೀಕ ಹೃದಯಾಘಾತ ದಿಂದ ಮೃತ್ಯು..! Read More »

ಕ್ರೈಮ್ ನ್ಯೂಸ್

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ

(ನ್ಯೂಸ್ ಕಡಬ) newskadaba.com. ತಿರುವನಂತಪುರಂ. ಮಾ 16.  7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತಾರ ಪಂಚಾಯತ್‌ನ ಕೈತಪಾಠಲ್ ನಲ್ಲಿ ಮಾ.16 ರಂದು ನಡೆದಿದೆ. ತಾಯಿ ಲಿಜಿ (38) ಮತ್ತು ಆಕೆಯ ಮಗ ಬೆನ್ ಟಾಮ್ (7) ಮೃತರು. ಒಂದು ದಿನದ ಹಿಂದೆಯಷ್ಟೇ ಲಿಜಿ ಅವರ 28 ದಿನದ ನವಜಾತ ಶಿಶು ಹಾಲು ಕುಡಿಯುವಾಗ ಉಸಿರುಗಟ್ಟಿ ಮೃತಪಟ್ಟಿತ್ತು. ಅದೇ ದುಃಖದಲ್ಲಿ ಮೌನವಾಗಿಯೇ ಇದ್ದ ಲಿಜಿ ತನ್ನ ಮನೆಯವರು

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಇಬ್ಬರು ಪೈಲಟ್‌‌ಗಳು ನಾಪತ್ತೆ…!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.16. ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡ ನಂತರ ಪತನಗೊಂಡಿದ್ದು,  ಒಬ್ಬ ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬ ಮೇಜರ್ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ಬೋಮ್ಡಿಲಾ ಪಶ್ಚಿಮದ ಮಂಡಲ ಬಳಿ ಗುರುವಾರ ಬೆಳಗ್ಗೆ 09:15ರ ಸುಮಾರಿಗೆ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಪೈಲಟ್ ಗಳಿಗಾಗಿ ಸೇನೆಯಿಂದ ಶೋಧಕಾರ್ಯ ನಡೆದಿದ್ದು, ಹೆಚ್ಚಿನ ಸುದ್ದಿ ಇನ್ನಷ್ಟೆ ತಿಳಿಯ ಬೇಕಿದೆ.  

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಇಬ್ಬರು ಪೈಲಟ್‌‌ಗಳು ನಾಪತ್ತೆ…! Read More »

ರಾಷ್ಟ್ರೀಯ ನ್ಯೂಸ್

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣನ ಪ್ರತಿಮೆ ನಿರ್ಮಾಣ ➤ ಸಿಎಂ ಬೊಮ್ಮಾಯಿ ಘೋಷಣೆ…!

(ನ್ಯೂಸ್ ಕಡಬ)newskadaba.com ಬೆಳಗಾವಿ, ಮಾ.16. ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆ ಸ್ಥಾಪಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆ ನಿರ್ಮಿಸುವ ಸಂಬಂಧ ಸೂಕ್ತ ಆದೇಶ ನೀಡಲಾಗುತ್ತದೆ ಎಂದು ಹೇಳಿದರು. ಬಸವೇಶ್ವರ ವೃತ್ತದ ಸಮೀಪ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.  

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣನ ಪ್ರತಿಮೆ ನಿರ್ಮಾಣ ➤ ಸಿಎಂ ಬೊಮ್ಮಾಯಿ ಘೋಷಣೆ…! Read More »

ಕರ್ನಾಟಕ

ಬೆಂಗಳೂರಿನಲ್ಲಿ ತಂದೆಯಿಂದಲೇ ಮಗಳ ಬರ್ಬರ ಹತ್ಯೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ನಗರದಲ್ಲಿ ತಂದೆಯಿಂದಲೇ ಮಗಳ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್‌ ನಲ್ಲಿ ಘಟನೆ ನಡೆದಿದೆ. 32 ವರ್ಷದ ಆಶಾ ಮೃತ ದುರ್ದೈವಿ. ದೊಣ್ಣೆಯಿಂದ ಹೊಡೆದು ತಂದೆ ರಮೇಶ್‌ ಕೊಲೆ ಮಾಡಿದ್ದಾರೆ. ಆರೋಪಿ ರಮೇಶ್‌ ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ಬಳಿಕ ಪತಿಯನ್ನು ಬಿಟ್ಟು ತವರು ಮನೆಯಲ್ಲೇ ಇದ್ದಳು. ಇದೇ ವಿಚಾರಕ್ಕೆ ರಾತ್ರಿ ತಂದೆ, ಮಗಳ ನಡುವೆ ಜಗಳ ಆಗಿತ್ತು. ಈ ವೇಳೆ ಮಗಳ ತಲೆಗೆ ದೊಣ್ಣೆಯಿಂದ

ಬೆಂಗಳೂರಿನಲ್ಲಿ ತಂದೆಯಿಂದಲೇ ಮಗಳ ಬರ್ಬರ ಹತ್ಯೆ.! Read More »

ಕರ್ನಾಟಕ

ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ಹಾಕಿದ್ದ ರೌಡಿ ರಾಜೇಶ್ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ರಾಜೇಶ ಅಲಿಯಾಸ್ ಕರಿಯ ರಾಜೇಶ ಎಂಬಾತನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ನಗರದ ರೌಡಿ ರಾಜೇಶ್, 2006ರಿಂದ ದರೋಡೆ, ಮಾದಕ ದ್ರವ್ಯ ಮಾರಾಟ, ಕೊಲೆಗೆ ಸಂಚು, ಕೊಲೆಗೆ ಯತ್ನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕುಖ್ಯಾತ ರೌಡಿ ಪರಂದಾಮ ಮತ್ತು ಬಾಂಬೆ ರವಿ ಸಹಚರರಾಗಿದ್ದ. ಈತನ ವಿರುದ್ಧ ಕಾಟನ್‌ಪೇಟೆ, ಹನುಮಂತನಗರ, ಬಸವನಗುಡಿ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆ ಯತ್ನ, ಕೊಲೆಗೆ ಸಂಚು ಸೇರಿದಂತೆ

ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ಹಾಕಿದ್ದ ರೌಡಿ ರಾಜೇಶ್ ಬಂಧನ Read More »

ಕರ್ನಾಟಕ

ರಸ್ತೆ ಅಪಘಾತದಲ್ಲಿ ನಾಲ್ವರು ಸಿಆರ್‌ಪಿಎಫ್ ಯೋಧರಿಗೆ ಗಾಯ ➤ ಆಸ್ಪತ್ರೆಗೆ ದಾಖಲು…!

(ನ್ಯೂಸ್ ಕಡಬ)newskadaba.com ಜಮ್ಮು ಮತ್ತು ಕಾಶ್ಮೀರ, ಮಾ.16. ಉಧಂಪುರ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ಮಾಹಿತಿ ಪ್ರಕಾರ, ಗಾಯಗೊಂಡ ಸೈನಿಕರು ಸಿಆರ್‌ಪಿಎಫ್ 137 ನೇ ಬೆಟಾಲಿಯನ್‌ನವರು. ಅವರು ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ವಾಹನದಲ್ಲಿ ಗಸ್ತು ತಿರುಗುತ್ತಿದ್ದಾಗ ಹಿಂದಿನಿಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಉಧಂಪುರ್‌ನ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮಂದ್ ಪ್ರದೇಶದಲ್ಲಿ ಹಿಂಬದಿಯಿಂದ ಟ್ರಕ್‌ ಸೇನಾ

ರಸ್ತೆ ಅಪಘಾತದಲ್ಲಿ ನಾಲ್ವರು ಸಿಆರ್‌ಪಿಎಫ್ ಯೋಧರಿಗೆ ಗಾಯ ➤ ಆಸ್ಪತ್ರೆಗೆ ದಾಖಲು…! Read More »

ರಾಷ್ಟ್ರೀಯ ನ್ಯೂಸ್

➤ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಗಲಿದೆ ನೊಬೆಲ್‌ ಶಾಂತಿ ಪ್ರಶಸ್ತಿ ➤ ಸಮಿತಿ ಉಪ ಮುಖ್ಯಸ್ಥರ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com. ನವದೆಹಲಿ,ಮಾ 14. ವಿಶ್ವದ ಅತ್ಯುನ್ನತ ಪ್ರಶಸ್ತಿಯಾದ ನೊಬೆಲ್‌ ಶಾಂತಿ ಪ್ರಶಸ್ತಿ ಈ ಬಾರಿ ಯಾರಿಗೆ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ರಷ್ಯಾ – ಉಕ್ರೇನ್‌ ಯುದ್ದ ನಡೆಸುತ್ತಿರುವ ಮಧ್ಯೆ ಸಹಜವಾಗಿಯೇ ಈ ಪ್ರಶಸ್ತಿ ಯಾರಿಗೆ ಸಲ್ಲುತ್ತದೆ ಎಂಬ ನಿರೀಕ್ಷೆ ಸಹಜವೂ ಕೂಡಾ ಹೌದು. ಇದರ ನಡುವೆ ನೊಬೆಲ್‌ ಪ್ರಶಸ್ತಿ ಸಮಿತಿ ಉಪ ಮುಖ್ಯಸ್ಥ ಅಸಲ್ ತೋಜೆ ಮಹತ್ವದ ಹೇಳಿಕೆ ನೀಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರೇ ಈ ಬಾರಿಯ ನೊಬೆಲ್‌

➤ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಗಲಿದೆ ನೊಬೆಲ್‌ ಶಾಂತಿ ಪ್ರಶಸ್ತಿ ➤ ಸಮಿತಿ ಉಪ ಮುಖ್ಯಸ್ಥರ ಮಹತ್ವದ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top