News Kadaba

ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಪ್ರದರ್ಶನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್‌ ಆಗಿದೆ. ಜತೆಗೆ, ಕರ್ನಾಟಕದ ಸಂಸ್ಕೃತಿ, ಆಚರಣೆಯನ್ನು ದೇಶದ ಜನರಿಗೆ ಪರಿಚಯಿಸುವ ಮೂಲಕ ಗಮನ ಸೆಳೆದಿದೆ. ಇದೀಗ ಮಾರ್ಚ್‌ 17ರಂದು ನಟ ದಿ. ಪುನೀತ್‌ ರಾಜ್‌ಕುಮಾರ್‌ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವ ಇದೀಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಸಭೆಯಲ್ಲಿ ನಟ ರಿಷಬ್ ಶೆಟ್ಟಿ […]

ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಪ್ರದರ್ಶನ Read More »

ಕರ್ನಾಟಕ

ಅಮೆರಿಕ ವಾಯುಪಡೆ ರಕ್ಷಣಾ ಸಹಾಯಕ ಕಾರ್ಯದರ್ಶಿಯಾದ ಭಾರತೀಯ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮಾ.16. ಅಮೆರಿಕ ವಾಯುಪಡೆಯ ರಕ್ಷಣಾ ಸಹಾಯಕ ಕಾರ್ಯದರ್ಶಿಯಾಗಿ ಭಾರತೀಯ ಮೂಲದ ಅಮೆರಿಕನ್ ರವಿ ಚೌಧರಿ ಅಯ್ಕೆಯಾಗಿದ್ದಾರೆ. ರವಿ ಚೌಧರಿ ಆಯ್ಕೆಯನ್ನು ಯುನೈಟೆಡ್ ಸ್ಟೇಟ್ಸ ಸೆನೆಟ್ ದೃಢಪಡಿಸಿದೆ. ಚೌಧರಿ ಅವರು ಈ ಹಿಂದೆ ಅಮೆರಿಕ ಸಾರಿಗೆ ಇಲಾಖೆಯಲ್ಲಿ ಹಿರಿಯ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸಿದರು, ಅಲ್ಲಿ ಅವರು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ನಇಲ್ಲಿ ಸುಧಾರಿತ ಕಾರ್ಯಕ್ರಮಗಳು ಮತ್ತು ನಾವೀನ್ಯತೆ, ಕಮರ್ಷಿಯಲ್ ಸ್ಪೇಸ್ ಕಚೇರಿಯ ನಿರ್ದೇಶಕರಾಗಿದ್ದರು.

ಅಮೆರಿಕ ವಾಯುಪಡೆ ರಕ್ಷಣಾ ಸಹಾಯಕ ಕಾರ್ಯದರ್ಶಿಯಾದ ಭಾರತೀಯ Read More »

ರಾಷ್ಟ್ರೀಯ ನ್ಯೂಸ್

ವಿಶ್ವದಾದ್ಯಂತ 4,000 ಸ್ಕ್ರೀನ್‌ಗಳಲ್ಲಿ ಅಬ್ಬರಿಸಲಿದೆ ʻಕಬ್ಜʼ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.16. ‘ಕಬ್ಜ’ ಸಿನಿಮಾ ಕ್ರಿಯೇಟ್‌ ಮಾಡಿರುವ ಕ್ರೇಜ್‌ ಅಷ್ಟಿಷ್ಟಲ್ಲ. ಮೂವರು ಸೂಪರ್‌ ಸ್ಟಾರ್‌ಗಳನ್ನು ಹಾಕಿಕೊಂಡು ಆರ್‌. ಚಂದ್ರು ಈ ಸಿನಿಮಾ ಮಾಡಿದ್ದಾರೆ. ಇನ್ನೇನೂ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕಬ್ಜ ತೆರೆಮೇಲೆ ಅಬ್ಬರಿಸಿ ಬೊಬ್ಬಿರಿಯಲಿದೆ. ನಾಳೆ ಅಂದರೆ ಮಾರ್ಚ್ 17 ರಂದು ಅದ್ಧೂರಿಯಾಗಿ ಸಿನಿಮಾ ಬಿಡುಗಡೆಯಾಗುತ್ತಿದೆ. ರಿಲೀಸ್‌ಗೂ ಮುನ್ನವೇ ಕಬ್ಜ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ಸುಮಾರು 4,000 ಚಿತ್ರಮಂದಿರಗಳಲ್ಲಿ ಪ್ಯಾನ್-ಇಂಡಿಯಾ

ವಿಶ್ವದಾದ್ಯಂತ 4,000 ಸ್ಕ್ರೀನ್‌ಗಳಲ್ಲಿ ಅಬ್ಬರಿಸಲಿದೆ ʻಕಬ್ಜʼ Read More »

ರಾಷ್ಟ್ರೀಯ ನ್ಯೂಸ್

ಬೆಂಕಿ ಹಬ್ಬ ಆಚರಣೆ ಸಂದರ್ಭ 11 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಟೆಹ್ರಾನ್, ಮಾ.16. ಇರಾನ್‍ನಲ್ಲಿ ಜನಪ್ರಿಯವಾಗಿರುವ ಬೆಂಕಿಹಬ್ಬ ಆಚರಣೆಯ ಸಂದರ್ಭ 11 ಮಂದಿ ಮೃತಪಟ್ಟಿದ್ದು 3,500ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿ ಮಾಡಿದೆ. ಪರ್ಷಿಯನ್ ಹೊಸ ವರ್ಷದ ಆರಂಭವನ್ನು ಸ್ವಾಗತಿಸುವ ಸಾಂಪ್ರದಾಯಿಕ ಬೆಂಕಿಹಬ್ಬವು ಪ್ರತೀ ವರ್ಷ ಇರಾನಿನ ಕ್ಯಾಲೆಂಡರ್ ವರ್ಷದ ಅಂತಿಮ ಆಚರಿಸಲಾಗುತ್ತದೆ.

ಬೆಂಕಿ ಹಬ್ಬ ಆಚರಣೆ ಸಂದರ್ಭ 11 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಐದು ಜಿಲ್ಲೆಗಳಲ್ಲಿ ‘ವಿಮಾನ ನಿಲ್ದಾಣ’ ನಿರ್ಮಾಣ ➤ ಸಚಿವ ಮುರುಗೇಶ್ ನಿರಾಣಿ…!

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.16. ರಾಜ್ಯದ ಐದು ಕಡೆ ನೂತನ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಗುಲ್ಬರ್ಗ ವಿವಿ ಆವರಣದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಅಭಿವೃದ್ದಿಗಾಗಿ ಸರ್ಕಾರ ಐದು ಕಡೆ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದಾರೆ ಎಂದು ಹೇಳಿದರು.  

ರಾಜ್ಯದ ಐದು ಜಿಲ್ಲೆಗಳಲ್ಲಿ ‘ವಿಮಾನ ನಿಲ್ದಾಣ’ ನಿರ್ಮಾಣ ➤ ಸಚಿವ ಮುರುಗೇಶ್ ನಿರಾಣಿ…! Read More »

ಕರ್ನಾಟಕ

ವರದಕ್ಷಿಣೆಯಾಗಿ ಟ್ರ್ಯಾಕ್ಟರ್​ ಕೇಳಿದ ವರನಿಗೆ ಬಿಗ್​ ಶಾಕ್​ ಕೊಟ್ಟ ವಧು

(ನ್ಯೂಸ್ ಕಡಬ)newskadaba.com ಮುಜಾಫರ್​ನಗರ, ಮಾ.16. ದುಬಾರಿ ವರದಕ್ಷಿಣೆ ಕೇಳಿದ ವರನಿಗೆ ವಧು, ಆಕೆಯ ಕುಟುಂಬ ಮತ್ತು ಗ್ರಾಮಸ್ಥರು ಸೇರಿಕೊಂಡು ಬುದ್ಧಿ ಕಲಿಸಿರುವ ಅಪರೂಪದ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದಿದೆ. ವರ ವಾಸಿಂ ಅಹ್ಮದ್​ ಎಂಬಾತ ವರದಕ್ಷಿಣೆಯಾಗಿ ಟ್ರ್ಯಾಕ್ಟರ್​ ನೀಡುವಂತೆ ವಧುವಿನ ಕುಟುಂಬವನ್ನು ಕೇಳಿದ್ದ. ಬಳಿಕ ಈ ವಾರದ ಆರಂಭದಲ್ಲಿ ತಮ್ಮ ಸಂಬಂಧಿಕರೊಂದಿಗೆ ಮದುವೆ ಮಂಟಪ್ಪಕ್ಕೆ ಬಂದಿದ್ದ. ಆತನನ್ನ ಮತ್ತು ಅವರ ಕುಟುಂಬವನ್ನು ಸ್ಥಳೀಯ ಜನರು ಒತ್ತೆಯಾಳಾಗಿರಿಸಿಕೊಂಡರು.  

ವರದಕ್ಷಿಣೆಯಾಗಿ ಟ್ರ್ಯಾಕ್ಟರ್​ ಕೇಳಿದ ವರನಿಗೆ ಬಿಗ್​ ಶಾಕ್​ ಕೊಟ್ಟ ವಧು Read More »

ರಾಷ್ಟ್ರೀಯ ನ್ಯೂಸ್

ಮಾ.21ರಿಂದ 23 ಸಾವಿರ ಬಸ್ಗಳ ಸಂಚಾರ ಬಂದ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಭತ್ಯೆಗಳ ಹೆಚ್ಚಳ, ಸೇವೆಯಿಂದ ವಜಾಗೊಂಡಿರುವ ನೌಕರರ ಮರುನೇಮಕ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಾ.21ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರಮಹಾಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ನನ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್, ‘ಮಾ.21ರಂದು

ಮಾ.21ರಿಂದ 23 ಸಾವಿರ ಬಸ್ಗಳ ಸಂಚಾರ ಬಂದ್ Read More »

ಕರ್ನಾಟಕ

ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ ➤ ಕಣ್ಣೀರಿಟ್ಟ ಪೊನ್ನಂಬಲಂ

(ನ್ಯೂಸ್ ಕಡಬ) newskadaba.com. ಚೆನ್ನೈ, ಮಾ 14. ಖಳನಾಯಕ ಪಾತ್ರದಲ್ಲಿ ಅಮೋಘ ಅಭಿನಯದ ಮೂಲಕ ತುಂಬಾ ಪ್ರಸಿದ್ಧಿ ಪಡೆದಿರುವ ಖಳನಟ ಪೊನ್ನಂಬಲಂ ಯೂಟ್ಯೂಬ್​ ಚಾನೆಲ್​ ಸಂದರ್ಶನವೊಂದರಲ್ಲಿ ತನ್ನ ಬದುಕಿನಲ್ಲಿ ಸಹೋದರನಿಂದಲೇ ನಡೆದ ದ್ರೋಹವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗಷ್ಟೇ ಪೊನ್ನಂಬಲಂ ಕಿಡ್ನಿ ಕಸಿ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ತನ್ನ ಸಹೋದರ ತನಗೆ ವಿಷ ಹಾಕಲು ಯತ್ನಿಸಿದರು    ಎಂದು ಆರೋಪ ಮಾಡಿದ್ದಾರೆ. ನನ್ನ ಕುಡಿತ ಚಟದಿಂದ ನನ್ನ ಕಿಡ್ನಿಗಳು ಹಾನಿಯಾಗಿಲ್ಲ. ನನ್ನ ತಂದೆಗೆ ನಾಲ್ಕು ಹೆಂಡತಿಯರು. ತಂದೆಯ ಮೂರನೇ ಹೆಂಡತಿಯ ಮಗ ಹಾಗೂ

ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ ➤ ಕಣ್ಣೀರಿಟ್ಟ ಪೊನ್ನಂಬಲಂ Read More »

ರಾಷ್ಟ್ರೀಯ ನ್ಯೂಸ್

ಪರೀಕ್ಷೆಗೆ ತೆರೆಳುವಾಗ ಅಪಘಾತ ➤ ಆಸ್ಪತ್ರೆಯ ಬೆಡ್‌‌ನಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿ…!

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಮಾ.16. ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಪರೀಕ್ಷೆ ಬರೆಯಲು ಹೋಗುವಾಗ ಅಪಘಾತವಾಗಿ ಯುವಕನೊಬ್ಬ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ, ಆಸ್ಪತ್ರೆಯ ಬೆಡ್‌ ನಲ್ಲೇ ಕೂತು ಪರೀಕ್ಷೆ ಬರೆದಿರುವ ಘಟನೆ ನಡೆದಿದೆ. ಅಲಿನಗರ ಯಾಸಿನ್ ಮಲಿಕ್ ಪ್ರೌಢಶಾಲೆಯ ಸಂದೀಪ್ ಮಾಝಿ(15 ) ಪರೀಕ್ಷೆ ಬರೆಯಲು ತನ್ನ ತಂದೆಯ ಬೈಕ್‌ ನಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದು, ಈ ವೇಳೆ ಸಂದೀಪ್‌ ಅವರ ಬೈಕ್‌ ಗೆ ಮತ್ತೊಂದು ಬೈಕ್‌ ವೇಗವಾಗಿ ಬಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸಂದೀಪ್‌

ಪರೀಕ್ಷೆಗೆ ತೆರೆಳುವಾಗ ಅಪಘಾತ ➤ ಆಸ್ಪತ್ರೆಯ ಬೆಡ್‌‌ನಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿ…! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು…!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಮದುವೆ ಆಗುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಲ್ಲದೆ ಗರ್ಭಿಣಿಯಾದ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ ದಂತ ವೈದ್ಯನ ವಿರುದ್ದ ನರ್ಸ್‌ವೊಬ್ಬರು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರ ನರ್ಸ್ ಕೇರಳ ಮೂಲದ ದಂತ ವೈದ್ಯ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ. ಆಕೆ ಗರ್ಭಿಣಿಯಾದಾಗ ಬಲವಂತವಾಗಿ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದ ಎಂದು ಆರೋಪಿಸಲಾಗಿದೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು…! Read More »

ಕರಾವಳಿ
Scroll to Top