ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ➤ 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಉಚಿತ…!
(ನ್ಯೂಸ್ ಕಡಬ)newskadaba.com ದಾವಣಗೆರೆ, ಮಾ.16. ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ NFSA ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಜನವರಿ ಯಿಂದ ಡಿಸೆಂಬರ್ ಅಂತ್ಯದವರೆಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ ರಾಜ್ಯ ಸರ್ಕಾರದ ವೆಚ್ಚದಲ್ಲಿ 1 ಕೆ. ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲಾಗುತ್ತಿದೆ. ಅಂಗಡಿಗಳಲ್ಲಿ ಅಂತ್ಯೋದಯ ಪ್ರತಿ ಕಾರ್ಡುದಾರರಿಗೆ ಹಾಗು ಬಿ. ಪಿ. ಎಲ್ ಕಾರ್ಡುದಾರರಿಗೆ ತಲಾ 7 ಕೆ. ಜಿ ಅಕ್ಕಿ ಮತ್ತು ಒಪ್ಪಿಗೆ ನೀಡಿದೆ. ಎ. ಪಿ. ಎಲ್ ಪಡಿತರ ಚೀಟಿದಾರರಿಗೆ 15 […]
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ➤ 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಉಚಿತ…! Read More »
ಕರ್ನಾಟಕ

