News Kadaba

ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎನ್ನಲಾಗಿದೆ. ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು. ಶಿಶುವಿನ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ […]

ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಮೃತ್ಯು Read More »

ಕರಾವಳಿ

➤ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಚೆನ್ನೈ.ಮಾ. 15. ಕಾಂಚೀಪುರಂ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎತ್ತಿನ ಗಾಡಿಯಲ್ಲಿ ಇರಿಸಲಾಗಿದ್ದ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಸಂತ್ರಸ್ತೆಯನ್ನು ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಎಸ್ ಲಾವಣ್ಯ ಎಂದು ಗುರುತಿಸಲಾಗಿದೆ. ಲಾವಣ್ಯ ಮೂರು ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದು, ಆಕೆಯ ಕಿರಿಯ ಸಹೋದರ ಭುವನೇಶ್ (9) ತಮ್ಮ ಅಜ್ಜ-ಅಜ್ಜಿಯಾದ ಕಾಂದೀಪನ್ ಮತ್ತು ಲತಾ ಅವರೊಂದಿಗೆ ವಾಸಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ದೇವಸ್ಥಾನದ

➤ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.15. ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್- ಬಂಟಿಂಗ್ಸ್ ಮತ್ತು ಫ್ಲೆಕ್ಸ್, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು

ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

KPTCL ನೌಕರರ ವೇತನ ಶೇ.20ರಷ್ಟು ಹೆಚ್ಚಳ     ➤ ಮುಷ್ಕರ ವಾಪಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.15. ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು  ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು

KPTCL ನೌಕರರ ವೇತನ ಶೇ.20ರಷ್ಟು ಹೆಚ್ಚಳ     ➤ ಮುಷ್ಕರ ವಾಪಸ್ Read More »

ಕರ್ನಾಟಕ

ಕೋಮು ಘರ್ಷಣೆ, ಕಲ್ಲು ತೂರಾಟ ➤ 20 ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಹಾವೇರಿ, ಮಾ.15. ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ್ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್ ನಲ್ಲಿ ನಡೆಯುತ್ತಿದ್ದ ಬೈಕ್ ರ್ಯಾಲಿ ವೇಳೆ ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಮಸೀದಿ ಮತ್ತು ಮನೆಗಳ ಮೇಲೆ ಕಲ್ಲು

ಕೋಮು ಘರ್ಷಣೆ, ಕಲ್ಲು ತೂರಾಟ ➤ 20 ಮಂದಿ ಪೊಲೀಸರ ವಶಕ್ಕೆ Read More »

ಕರ್ನಾಟಕ

ಇಬ್ಬರು ತಾಲಿಬಾನ್ ಉಗ್ರರ ಹತ್ಯೆ..!!

(ನ್ಯೂಸ್ ಕಡಬ) newskadaba.com ಕರಾಚಿ, ಮಾ. 15. ಕಳೆದ ತಿಂಗಳು ಕರಾಚಿ ಪೊಲೀಸ್ ಮುಖ್ಯಸ್ಥರ ಕಚೇರಿ ಮೇಲೆ ನಡೆದ ದಾಳಿಯನ್ನು ಸಂಘಟಿಸಿದ ಪಾಕಿಸ್ತಾನಿ ತಾಲಿಬಾನ್ ಉಗ್ರ ಸಂಘಟನೆಯ ಇಬ್ಬರು ಪ್ರಮುಖ ಸೂತ್ರಧಾರಿಗಳನ್ನು ಭಯೋತ್ಪಾದನಾ ನಿಗ್ರಹ ದಳದ ಸಿಬ್ಬಂದಿ (ಸಿಟಿಡಿ) ಹತ್ಯೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ‘ಟಿಟಿಪಿ ಉಗ್ರರು ಕರಾಚಿಗೆ ಬರುವ ಕುರಿತು ಸಿಟಿಡಿ ಸಿಬ್ಬಂದಿಗೆ ಭಾನುವಾರ ರಾತ್ರಿ ಮಾಹಿತಿ ದೊರಕಿತ್ತು. ಸೋಮವಾರ ಬೆಳಿಗ್ಗೆ ಎರಡು ಬೈಕ್ಗಳಲ್ಲಿ ಉಗ್ರರು ಕರಾಚಿಗೆ ಬಂದಿದ್ದರು. ಈ ವೇಳೆ ಸಿಟಿಡಿ

ಇಬ್ಬರು ತಾಲಿಬಾನ್ ಉಗ್ರರ ಹತ್ಯೆ..!! Read More »

ರಾಷ್ಟ್ರೀಯ ನ್ಯೂಸ್

ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಅರೆಸ್ಟ್  ➤ FIR ದಾಖಲು 

(ನ್ಯೂಸ್ ಕಡಬ) newskadaba.com ಪುಣೆ, ಮಾ. 15. ಪುಣೆ ನಗರದ ಪೊಲೀಸರು ಪಾಕಿಸ್ತಾನ ಮೂಲದ 2015ರಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮುಹಮ್ಮದ್ ಅಮನ್ ಅನ್ಸಾರಿ (22) ಎಂದು ಗುರುತಿಸಲಾಗಿದ್ದು ಈತ ಪ್ರಸ್ತುತ ಭವಾನಿ ಪೇಠದಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ನಕಲಿ ದಾಖಲೆಗಳನ್ನು ಸಲ್ಲಿಸಿ ಅದನ್ನು ಪುಣೆಯಿಂದ ದುಬೈಗೆ ಪ್ರಯಾಣಿಸಲು ಬಳಸುತ್ತಿದ್ದ ಎನ್ನಲಾಗಿದೆ. ಪುಣೆ ನಗರ ಪೊಲೀಸ್ ವಿಶೇಷ ಶಾಖೆಯ ಪಾಕಿಸ್ತಾನಿ ನಿವಾಸಿಗಳ ಪರಿಶೀಲನಾ ಕೋಶದ ಪೊಲೀಸ್ ಪೇದೆ ಕೇದಾರ್ ಜಾಧವ್

ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಅರೆಸ್ಟ್  ➤ FIR ದಾಖಲು  Read More »

ರಾಷ್ಟ್ರೀಯ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಮಾ. 15. ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಅವರು ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ನಿನ್ನೆ ಸೌದಿ ಅರೇಬಿಯಾದ ಬುರೈದದಲ್ಲಿ ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಮುಂದಿನ ವರ್ಷದಿಂದ ಮೊಟ್ಟೆ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 15. ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಮುಂದಿನ ವರ್ಷದಿಂದ ಮೊಟ್ಟೆ ವಿತರಣೆ Read More »

ಕರ್ನಾಟಕ

10 ವರ್ಷಗಳ ಹಿಂದೆ ಮಾಡಿಸಿದ ʻಆಧಾರ್ ಕಾರ್ಡ್ʼ ಅಪ್ಡೇಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 15. ಆಧಾರ್ ಕಾರ್ಡ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿದ್ದು, ಆಧಾರ್ ಇಲ್ಲದೇ ಯಾವುದೇ ಹಣಕಾಸಿನ ಕೆಲಸವನ್ನು ನಿರ್ವಹಿಸುವುದು ಕಷ್ಟ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರೆಗೆ ಆಧಾರ್ ಕಾರ್ಡ್ ಅತ್ಯಗತ್ಯವಾಗಿದೆ. ಆಧಾರ್ ಕಾರ್ಡ್ ನಲ್ಲಿ ಒದಗಿಸಲಾದ ಮಾಹಿತಿಯು ಸಂಪೂರ್ಣವಾಗಿ ನಿಖರವಾಗಿರಬೇಕು. ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿಯ ದೋಷವು ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಇದರಿಂದಾಗಿ ಹತ್ತು ವರ್ಷಗಳ ಹಿಂದಿನ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ.

10 ವರ್ಷಗಳ ಹಿಂದೆ ಮಾಡಿಸಿದ ʻಆಧಾರ್ ಕಾರ್ಡ್ʼ ಅಪ್ಡೇಟ್ ಕಡ್ಡಾಯ Read More »

ಕರ್ನಾಟಕ
Scroll to Top