ರಾಮಕುಂಜ ಮತ್ತು ಕೊಯಿಲ ಗ್ರಾ.ಪಂ. ವ್ಯಾಪ್ತಿ ➤ ಬಿಜೆಪಿ ಮುಖಂಡರಿಂದ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ತೇಪೆ ಕಾರ್ಯ ಪರಿಶೀಲನೆ
(ನ್ಯೂಸ್ ಕಡಬ)newskadaba.com ಕಡಬ, ಮಾ.14. ತಾಲೂಕಿನ ರಾಮಕುಂಜ ಮತ್ತು ಕೊಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ನೆಲ್ಯೋಟ್ಟ ಎಂಬಲ್ಲಿಂದ ತ್ರಿವೇಣಿ ಸರ್ಕಲ್ ತನಕ ನಡೆಯುವ ತೇಪೆ ಕಾರ್ಯವನ್ನು ಬಿಜೆಪಿ ಮುಖಂಡರು, ಜನಪ್ರತಿನಿದಿಗಳು ಪರಿಶೀಲನೆ ನಡೆಸಿದರು ಎನ್ನಲಾಗಿದೆ. ಗೋಳಿತ್ತಡಿಯಿಂದ ನೆಲ್ಯೊಟ್ಟು ತನಕ ಈಗಾಗಲೇ ಶಾಸಕರ ಅನುದಾನದಲ್ಲಿ ಸುಮಾರು 4 ಲಕ್ಷ ರೂ ವೆಚ್ಚದಲ್ಲಿ ತೇಪೆ ಕಾರ್ಯ ಮುಗಿದಿದ್ದು ಬಳಿಕದ ರಸ್ತೆ ತೇಪೆ ಕಾರ್ಯಕ್ಕೆ ಕ್ಷೇತ್ರದ ಶಾಸಕ ,ಸಚಿವ ಎಸ್ ಅಂಗಾರ ಶಿಪಾರಿಸ್ಸಿನ ಮೇರೆಗೆ ಜಿಲ್ಲಾ ಪಂಚಾಯಿತಿಯಿಂದ […]






