News Kadaba

ತಾಪಮಾನ ಏರಿಕೆ ➤ ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು!

(ನ್ಯೂಸ್ ಕಡಬ) newskadaba.com. ಮಂಗಳೂರು . ಮಾ 13.  ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ.  ಬಂಟ್ವಾಳದ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿರುವ ಸಂತೋಷ್ ಪೂಜಾರಿ ಅವರಿಗೆ ಬಿಸಿಲು ಅಲರ್ಜಿಯಾಗಿ ಚರ್ಮ ಸುಟ್ಟಿದೆ. ‘ತಾಪಮಾನ ಏರಿಕೆ ಮಾನವ ನಿರ್ಮಿತ […]

ತಾಪಮಾನ ಏರಿಕೆ ➤ ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು! Read More »

ಕರಾವಳಿ

➤ ತಾಪಮಾನ ಏರಿಕೆ➤ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು!

(ನ್ಯೂಸ್ ಕಡಬ) newskadaba.com. ಮಂಗಳೂರು . ಮಾ 13.  ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ.  ಬಂಟ್ವಾಳದ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿರುವ ಸಂತೋಷ್ ಪೂಜಾರಿ ಅವರಿಗೆ ಬಿಸಿಲು ಅಲರ್ಜಿಯಾಗಿ ಚರ್ಮ ಸುಟ್ಟಿದೆ. ‘ತಾಪಮಾನ ಏರಿಕೆ ಮಾನವ ನಿರ್ಮಿತ

➤ ತಾಪಮಾನ ಏರಿಕೆ➤ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು! Read More »

ಕರಾವಳಿ

➤ ಉಡುಪಿಯಿಂದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೃತ್ಯು..!

(ನ್ಯೂಸ್ ಕಡಬ) newskadaba.com. ಉಡುಪಿ ,  ಮಾ 13. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ  ಸೌದಿ ಅರೇಬಿಯಾದ ಮಕ್ಕಾದಲ್ಲಿ ನಡೆದಿದೆ.     ಮಂಗಳೂರಿನ ಟ್ರಾವೆಲ್ ಏಜೆನ್ಸಿ ವತಿಯಿಂದ 23 ಮಹಿಳೆಯರು ಹಾಗೂ 11 ಪುರುಷರು ಒಟ್ಟು 34 ಮಂದಿಯ ತಂಡವು ಮಾರ್ಚ್ 1ರಂದು ಮಂಗಳೂರಿನಿಂದ ಉಮ್ರಾ ನೆರವೇರಿಸಲು ಮಕ್ಕಾ ಕ್ಕೆ ಹೊರಟಿತ್ತು. ಇವರು ಉಮ್ರಾ ಕಾರ್ಯ ಮುಗಿಸಿಕೊಂಡು ಮದೀನಾಕ್ಕೆ ಹೋಗುವ ತಯಾರಿಯಲ್ಲಿ ಇದ್ದಿದ್ದು. ಈ

➤ ಉಡುಪಿಯಿಂದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೃತ್ಯು..! Read More »

ಕರಾವಳಿ, ಕರ್ನಾಟಕ

ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!

ನ್ಯೂಸ್ ಕಡಬ) newskadaba.com. ಉಡುಪಿ ,  ಮಾ 13.  ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ  ಇಂದು ಮೃತ ಪಟ್ಟಿದ್ದಾರೆ. ಮೃತಪಟ್ಟವರನ್ನು ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ(24 )  ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆಂಬುಲೆನ್ಸ್ ಮತ್ತು ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿತ್ತು. ಇನ್ನು ಬೈಕ್‌ ಸವಾರ ರಿತೇಶ್

ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤’ದಿ ಎಲಿಫೆಂಟ್ ವಿಸ್ಪರರ್ಸ್ ’ಗೆ ಒಲಿದು ಬಂದ ಆಸ್ಕರ್

(ನ್ಯೂಸ್ ಕಡಬ) newskadaba.com. ನವದೆಹಲಿ,  ಮಾ 13. ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್ ‘ಸಾಕ್ಷ್ಯಚಿತ್ರವು ಆಸ್ಕರ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್‘   ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಈ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೋನ್ಸಲ್ವೆಸ್‌ ಅವರು ನಿರ್ದೇಶನ ಮಾಡಿದ್ದು, ಗುನೀತ್ ಮೊಂಗಾ ನಿರ್ಮಿಸಿದ್ದಾರೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಒಂದು ಕಿರು ಸಾಕ್ಷ್ಯಚಿತ್ರವಾಗಿದ್ದು, ಅನಾಥ ಆನೆ ರಘುವನ್ನು ನೋಡಿಕೊಳ್ಳುವ ದಂಪತಿಗಳ ಹೃದಯಸ್ಪರ್ಶಿ ಕಥೆಯ ಕುರಿತಾಗಿದೆ. ಆನೆ ರಘುವಿನ ಚೇತರಿಕೆಯ ನಡುವೆ ದಂಪತಿಗಳು ಮತ್ತು

➤’ದಿ ಎಲಿಫೆಂಟ್ ವಿಸ್ಪರರ್ಸ್ ’ಗೆ ಒಲಿದು ಬಂದ ಆಸ್ಕರ್ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ!

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 13. ಬೈಕ್ ಗೆ  ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ  ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ  ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟ ವ್ಯಕ್ತಿ. ಬಂಟ್ವಾಳ ನಿವಾಸಿ  ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ  ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ

ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ! Read More »

ಕರಾವಳಿ, ಕ್ರೈಮ್ ನ್ಯೂಸ್

➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮಾ 13. ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಘಟನೆ ಉಪ್ಪಿನಂಗಡಿಯಲ್ಲಿ  ನಡೆದಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್

➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 13. ಬೀದಿ ನಾಯಿಗಳ ದಾಳಿಗೆ  5-7ವರ್ಷದ  ವಯಸ್ಸಿನ ಸೋದರರು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.  ಮೃತ ಮಕ್ಕಳನ್ನು ಆನಂದ್ ಮತ್ತು ಆತನ ಕಿರಿಯ ಸಹೋದರ ಆದಿತ್ಯ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು ದೆಹಲಿಯ ವಸಂತ್ ಕುಂಜ್ ನಿವಾಸಿಗಳಾಗಿದ್ದಾರೆ.  ಈ ಮಕ್ಕಳು ಮೂತ್ರ ವಿಸರ್ಜನೆಗೆಂದು  ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಬೀದಿ ನಾಯಿಗಳು ಮಕ್ಕಳನ್ನು ಸುತ್ತುವರಿದು ತೀವ್ರವಾಗಿ ಗಾಯಗೊಳಿಸಿದ್ದವು,ತಕ್ಷಣದಲ್ಲಿ  ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಮಕ್ಕಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

(ನ್ಯೂಸ್ ಕಡಬ) newskadaba.com .ತಿರುವನಂತಪುರಂ ಮಾ 11. ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು,  ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.

➤ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು Read More »

ರಾಷ್ಟ್ರೀಯ ನ್ಯೂಸ್

➤5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ ➤ ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 11. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾರ್ಚ್ 13ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು.

➤5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ ➤ ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top