News Kadaba

ಮಾಲ್ನಲ್ಲಿ ಚಿನ್ನದ ಬಳೆ ಕದ್ದು ಸಿಕ್ಕಿಬಿದ್ದ ಸಾಫ್ಟ್ವೇರ್ ಎಂಜಿನಿಯರ್..!

(ನ್ಯೂಸ್ ಕಡಬ)newskadaba.com ಪುಣೆ, ಮಾ.10. ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಉನ್ನತ ಐಟಿ ಇಂಜಿನಿಯರ್ ಚಿನ್ನದ ಬಳೆಯನ್ನು ಕದ್ದ ಆರೋಪ ಎದುರಿಸುತ್ತಿದ್ದಾನೆ ! ಮಾರ್ಚ್ 5 ರಂದು ಪುಣೆಯ ಫೋನಿಕ್ಸ್ ಮಾಲ್ನಲ್ಲಿ ಚಿನ್ನದ ಬಳೆಯನ್ನು ಕದ್ದ ಆರೋಪ ಈತನ ಮೇಲಿದ್ದು, ಇವನನ್ನು ಬಂಧಿಸಲಾಗಿದೆ. ಫೋನಿಕ್ಸ್ ಮಾಲ್ನಲ್ಲಿರುವ ಬ್ಲೂ ಸ್ಟೋನ್ ಶಾಪ್ನಿಂದ ಚಿನ್ನದ ಬಳೆ ಕದಿಯುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮಾಲ್ನಿಂದ ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಟೆಕ್ಕಿಯನ್ನು ಬಂಧಿಸಿದ್ದಾರೆ.

ಮಾಲ್ನಲ್ಲಿ ಚಿನ್ನದ ಬಳೆ ಕದ್ದು ಸಿಕ್ಕಿಬಿದ್ದ ಸಾಫ್ಟ್ವೇರ್ ಎಂಜಿನಿಯರ್..! Read More »

ರಾಷ್ಟ್ರೀಯ ನ್ಯೂಸ್

ಸ್ವಲ್ಪ ಸೈಡಿಗೆ ಬನ್ನಿ ಎಂದಿದ್ದಕ್ಕೆ ಯುವತಿ ಗರಂ  ➤ ಲಾಂಗ್ ಬೀಸಿದ ರೌಡಿಶೀಟರ್..!           

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.10. ಹೆಣ್ಣು ಹೊನ್ನು ಮಣ್ಣಿಗಾಗಿ ಜನ ಏನು ಬೇಕಾದರೂ ಮಾಡಲು ತಯಾರಿರುತ್ತಾರೆ. ಅದೇ ರೀತಿಯ ಪ್ರಕರಣ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಈತ ತನ್ನ ಗೆಳೆಯರೊಂದಿಗೆ ಪಾರ್ಟಿ ಮಾಡಲು ಬಂದು ಬಾರ್​ಗೆ ಬಂದು ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇಷ್ಟೆಲ್ಲ ಗಲಾಟೆ ಮಾಡಿದ್ದೂ ಪ್ರತಿಷ್ಟಿತ ರಾಜಕಾರಣಿಗೆ ಸೇರಿದ ಬಾರ್​ನಲ್ಲಿ! ಈ ರೌಡಿಶೀಟರ್ ಯುವತಿಯೊಬ್ಬಳನ್ನ ಬಾರ್​ಗೆ ಕರೆ ತಂದು ಆತನ ಸಹಚರರೊಂದಿಗೆ ಅವಾಜ್ ಹಾಕಿ ಲಾಂಗ್ ಬೀಸಿ ಕಿರಿಕ್ ಮಾಡಿದ್ದಾನೆ.  

ಸ್ವಲ್ಪ ಸೈಡಿಗೆ ಬನ್ನಿ ಎಂದಿದ್ದಕ್ಕೆ ಯುವತಿ ಗರಂ  ➤ ಲಾಂಗ್ ಬೀಸಿದ ರೌಡಿಶೀಟರ್..!            Read More »

ಕರ್ನಾಟಕ

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ  

(ನ್ಯೂಸ್ ಕಡಬ)newskadaba.com  ಮಡಿಕೇರಿ, ಮಾ.10. ಆಕಸ್ಮಿಕ ಬೆಂಕಿಯಂತಹ ಅವಘಡಗಳಿಂದ ರಕ್ಷಣೆಗಾಗಿ ಕೊಡಗಿನ ಅರಣ್ಯದಲ್ಲಿ 200 ಕಿ.ಮೀ.ಗೂ ಹೆಚ್ಚು ದೂರ ಬೆಂಕಿ ರೇಖೆಗಳನ್ನು ಎಳೆಯಲಾಗಿದೆ. ಅರಣ್ಯದಂಚಿನಲ್ಲಿ  ಆಕಸ್ಮಿಕ  ಬೆಂಕಿ ಘಟನೆಗಳು ನಿಯಮಿತವಾಗಿ ವರದಿಯಾಗುತ್ತಿದ್ದು, ಭೂ ಸಮಸ್ಯೆಗಳು ಅವುಗಳಿಗೆ ಕಾರಣವೆಂದು ಪರಿಗಣಿಸಲಾಗಿದೆ. ಜಿಲ್ಲೆಯಾದ್ಯಂತ ಕಳೆದ ಒಂದು ವಾರದಲ್ಲಿ ಆಕಸ್ಮಿಕ ಬೆಂಕಿಗೆ 100 ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಹುಲ್ಲುಗಾವಲು ನಾಶವಾಗಿದೆ. (ಅರಣ್ಯ ಪ್ರದೇಶವೆಂದು ಗುರುತಿಸಿಕೊಳ್ಳುವ ಡೀಮ್ಡ್ ) ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಲ್ಲಿ ಆಡಳಿತದ ವೈಫಲ್ಯ ಕೂಡಾ ಜಿಲ್ಲೆಯಲ್ಲಿ

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ   Read More »

ಕರಾವಳಿ

➤ 25ರ ಯುವಕನಿಗೆ 62ರ ಅಜ್ಜಿಯೊಂದಿಗೆ ಮದುವೆ

(ನ್ಯೂಸ್ ಕಡಬ) newskadaba.com. ಜಾರ್ಜಿಯಾ ಮಾ.10. 25 ವರ್ಷದ ಕರ್ರಾನ್ ಮೆಕೇನ್ ಮತ್ತು 62 ವರ್ಷದ ಚೆರಿಲ್ ಮೆಕ್‌ಗ್ರೆಗರ್ ನಡುವೆ ನಡೆದ ಘಟನೆಯಿದು. ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾದ ಈ ಜೋಡಿ ವಯಸ್ಸಿನ ಕಾರಣಕ್ಕೆ ಚರ್ಚೆಯಲ್ಲಿದೆ. ಅವರ ವಯಸ್ಸಿನ ಅಂತರದಿಂದಾಗಿ ಅವರನ್ನು ಅನೇಕರು ಟ್ರೋಲ್ ಮಾಡ್ತಾ ಇದ್ದಾರೆ. ಕರ್ರಾನ್ ಮತ್ತು ಚೆರಿಲ್ ಇಬ್ಬರೂ 2012 ರಲ್ಲಿ ಮೊದಲ ಬಾರಿಗೆ ಭೇಟಿಯಾದರು. ಆಗ ಅವರು ಡೈರಿ ಕ್ವೀನ್ ಎಂಬ ಫಾಸ್ಟ್ ಫುಡ್ ಚೈನ್​ನಲ್ಲಿ ಕೆಲಸ ಮಾಡುತ್ತಿದ್ದರು. ಆಗ ಕುರಾನ್​ಗೆ ಕೇವಲ

➤ 25ರ ಯುವಕನಿಗೆ 62ರ ಅಜ್ಜಿಯೊಂದಿಗೆ ಮದುವೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ ➤ ಆರು ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಮುನೇಕೊಳಲು ನಿವಾಸಿ ಸಂತ್ರಸ್ತನಿಗೆ ಕರೆ ಮಾಡಿರುವ ಅಪರಿಚಿತ ಮಹಿಳೆ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಲು ಆಸಕ್ತಿ ಇದೆಯೇ ಎಂದು ಕೇಳಿದ್ದಾಳೆ. ಆನ್ಲೈನ್ ಡೇಟಿಂಗ್ ಆ್ಯಪ್ನ ಚಂದಾದಾರರಾಗಿದ್ದ ವ್ಯಕ್ತಿ, ಆಕೆಯ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ರಾಯಲ್ ಶೆಲ್ಟರ್ಸ್ ಲೇಔಟ್ನಲ್ಲಿರುವ ಮನೆಗೆ ತೆರಳಿದ್ದಾನೆ.

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ ➤ ಆರು ಮಂದಿ ಬಂಧನ Read More »

ಕರ್ನಾಟಕ

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ನಿರ್ದೇಶಕ ಆರ್ ಚಂದ್ರು ಅವರ ಕಬ್ಜಾದ ಪ್ರೀ-ರಿಲೀಸ್ ಕಾರ್ಯಕ್ರಮ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಭಾರಿ ಕ್ರೇಜ್ ಹುಟ್ಟುಹಾಕಿದೆ. ಉಪೇಂದ್ರ ಅಭಿನಯದ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸುದೀಪ್ ಮತ್ತು ಶಿವರಾಜಕುಮಾರ್ ಕೂಡ ನಟಿಸಿದ್ದಾರೆ. ಇದು ದೇಶದಾದ್ಯಂತ ದೊಡ್ಡ ವಿತರಕರಿಂದ ಬಿಡುಗಡೆಯಾಗುತ್ತಿದೆ. ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಕಬ್ಜಾದ ಹಿಂದಿ ಆವೃತ್ತಿಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲಿದೆ ಎಂದು ನಾವು ಈ ಮೊದಲೇ ವರದಿ ಮಾಡಿದ್ದೇವೆ. ಇದೀಗ ಸುಧಾಕರ್ ರೆಡ್ಡಿ ಮತ್ತು ಬಾಂಬೆ

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ Read More »

ಕರ್ನಾಟಕ

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮುಂಬೈಮಾ.10 ಗೀಸರ್ ಗ್ಯಾಸ್ ಸೋರಿಕೆಯಿಂದ ನವವಿವಾಹಿತರು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದೀಪಕ್ ಷಾ ಮತ್ತು ಟೀನಾ ಶಾ ಮೃತರು. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಾತ್‌ರೂಮ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನವ ವಿವಾಹಿತರ ಶವ ಪತ್ತೆಯಾಗಿದೆ. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ತೆರಳಿದ ಇಬ್ಬರು ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ, ದಂಪತಿ ಬಾಡಿಗೆಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ಗೀಸರ್ ಆನ್ ಮಾಡಿದ್ದರು. ಮನೆಯ ಬಾತ್ ರೂಮ್​​ನಲ್ಲಿದ್ದ ಗೀಸರ್

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ ➤ಪ್ರವಾಸಿಗರ ರಕ್ಷಣೆ!

(ನ್ಯೂಸ್ ಕಡಬ) newskadaba.com. ಭುವನೇಶ್ವರ, ಮಾ 10. ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ ➤ಪ್ರವಾಸಿಗರ ರಕ್ಷಣೆ! Read More »

ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ➤ಪ್ರವಾಸಿಗರ ರಕ್ಷಣೆ

(ನ್ಯೂಸ್ ಕಡಬ) newskadaba.com. ಭುವನೇಶ್ವರ, ಮಾ 10. ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ➤ಪ್ರವಾಸಿಗರ ರಕ್ಷಣೆ Read More »

ರಾಷ್ಟ್ರೀಯ ನ್ಯೂಸ್

ಕೆಲಸಕ್ಕಾಗಿ ಭೂಮಿ ಹಗರಣ ➤ ತೇಜಸ್ವಿ ಯಾದವ್ ನಿವಾಸದ ಮೇಲೆ ಇ.ಡಿ ದಾಳಿ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಮಾ.10. ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದಿಲ್ಲಿಯಲ್ಲಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ‘ಉದ್ಯೋಗಕ್ಕಾಗಿ ಭೂಮಿ’ ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ನಾಯಕ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಮೇಲೆ ಕಣ್ಣಿಟ್ಟಿರುವ ಇ.ಡಿ ನಡೆಸಿರುವ ದಾಳಿ ಸಂಚಲನ ಮೂಡಿಸಿದೆ. ಕೆಲವು ದಿನಗಳ ಹಿಂದಷ್ಟೇ ಸಿಬಿಐ ಅಧಿಕಾರಿಗಳು ಲಾಲು ಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಅವರ ಪತ್ನಿ ಹಾಗೂ ಬಿಹಾರದ ಮಾಜಿ

ಕೆಲಸಕ್ಕಾಗಿ ಭೂಮಿ ಹಗರಣ ➤ ತೇಜಸ್ವಿ ಯಾದವ್ ನಿವಾಸದ ಮೇಲೆ ಇ.ಡಿ ದಾಳಿ Read More »

ರಾಷ್ಟ್ರೀಯ ನ್ಯೂಸ್
Scroll to Top