News Kadaba

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ     

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಮಾ.10. ತಿರ್ವಾದಲ್ಲಿ  ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಬಾಲಕಿ ಕುರಿತು ಆಕೆಯ ತಂದೆ ತಿರ್ವಾದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹದಿಹರೆಯದ ಬಾಲಕಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರದಿಂದ ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗೆ […]

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಅತಿಥಿಗಳ ಆಗಮನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ 10. ಕೇಂದ್ರ ಮೃಗಾಲಯ ಪ್ರಾದಿಕಾರದ ಅನುಮತಿಯ ಮೇರೆಗೆ ವನ್ಯಪ್ರಾಣಿ ವಿನಿಮಯ ಯೋಜನೆಯಡಿ ನಾಗಪುರದ ಬಾಳಾ ಸಾಹೇಬ್ ಠಾಕ್ರೆ ಗೋರೆವಾದ ಇಂಟರ್ ನ್ಯಾಷನಲ್ ಮೃಗಾಲಯದಿಂದ 6 ರೆಟೆಕ್ಯುಲೇಟೆಡ್ ಹೆಬ್ಬಾವು ಮತ್ತು 4 ಗ್ರೇ  ತರಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ 50 ಕೃಷ್ಣ ಮೃಗಗಳು ಮತ್ತು 25 ರೆಟಿಕ್ಯುಲೇಟೆಡ್ ಹೆಬ್ಬಾವುಗಳಿವೆ. ನೀಲ್ ಗೈ ಗಳು ಏಷ್ಯಾದಲ್ಲಿ ಕಾಣಸಿಗುವ ದೊಡ್ಡ ಗಾತ್ರದ ಜಿಂಕೆ ಜಾತಿಗೆ ಸೇರಿದ ಮೃಗವಾಗಿದೆ.

➤ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಅತಿಥಿಗಳ ಆಗಮನ Read More »

ಕರ್ನಾಟಕ

ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು ➤ ಇಬ್ಬರು ಡಿಬಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಾದ್ಯಂತ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಶೇ.95.5 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆಯ ಮೊದಲ ದಿನವಾದ ನಿನ್ನೆ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗಳು ನಡೆದವು. 5.33 ಲಕ್ಷ ವಿದ್ಯಾರ್ಥಿಗಳ ಪೈತಿ 5.1 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ, ಒಟ್ಟು 23,771 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.’ ಮೊದಲ ದಿನವೇ ಇಬ್ಬರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದು ಎರಡು ಅವ್ಯವಹಾರ

ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು ➤ ಇಬ್ಬರು ಡಿಬಾರ್ Read More »

ಕರ್ನಾಟಕ

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ   

(ನ್ಯೂಸ್ ಕಡಬ)newskadaba.com  ಕಡಬ, ಮಾ.10. ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಗೌಡ ಕೆರೆಕೋಡಿ ಇವರ ಅಧ್ಯಕ್ಷತೆಯಲ್ಲಿ  ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಸದಸ್ಯರು  ಮಾತನಾಡಿ ಐತ್ತೂರು ಗ್ರಾಮ ಪಂಚಾಯತ್ ಪಿ.ಡಿ.ಒ ಸುಜಾತರವರು  ಇತ್ತೀಚೆಗೆ ರೆಂಜಿಲಾಡಿ ಗ್ರಾಮದಲ್ಲಿ ನಡೆದ ಆನೆ ದಾಳಿ ಸಂದರ್ಭದಲ್ಲಿ ಕುಟ್ರುಪಾಡಿ ಪಂಚಾಯತಿಯ ಅಧ್ಯಕ್ಷರು, ಪಿ ಡಿ. ಒ, ಸದಸ್ಯರು ಯಾರು ಕೂಡ ಆಗಮಿಸಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಪಿಡಿಒರವರು ಬಾಲಿಶವಾಗಿ 

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ    Read More »

ಕರಾವಳಿ

ಕುಂದಾಪುರ : ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿ ➤ 7ನೇ ಚಿರತೆ ಸೆರೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.10. ಮನೆಯ ಸಾಕು ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಲು ಯತ್ನಿಸಿದ ಘಟನೆ ಸಂಭವಿಸಿದ ಹಿನ್ನೆಲೆಯಲ್ಲಿ ನಡೆಸಲಾದ ಆಪರೇಷನ್ ಚೀತಾ ಇಂದು ಮಾರ್ಚ್ 10ರಂದು ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ. ಆ ಮೂಲಕ ಏಳನೇ ಚಿರತೆಯ ಬಂಧನವಾಗಿದ್ದು, ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ, ಶಾಲೆ ಹಾಗೂ ಜನವಸತಿಯಿರುವ ಪ್ರದೇಶದ ಸನಿಹದಲ್ಲೇ ಇರುವ ತೋಪಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಚಿರತೆ ಕಾಟ ನಿರಂತರವಾಗಿದ್ದು, ಭಾನುವಾರ

ಕುಂದಾಪುರ : ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿ ➤ 7ನೇ ಚಿರತೆ ಸೆರೆ Read More »

ಕರಾವಳಿ, ಕರ್ನಾಟಕ

ಗೋಮಾಂಸ ಸಾಗಾಟದ ಶಂಕೆ ➤ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು

(ನ್ಯೂಸ್ ಕಡಬ)newskadaba.com ಬಿಹಾರ, ಮಾ.10. ಗೋಮಾಂಸ ಸಾಗಾಟದ ಶಂಕೆಯಲ್ಲಿ ಗುಂಪು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಘಟನೆ ಬಿಹಾರದ ಸರಣ್ ಜಿಲ್ಲೆಯಲ್ಲಿ ಸಂಭವಿಸಿದೆ. ಸಿವಾನ್ ಜಿಲ್ಲೆಯ ಹಸನ್ಪುರ ಪೊಲೀಸ್ ಠಾಣೆಯ ನಿವಾಸಿ ನಶೀಮ್ ಖುರೇಶಿ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಖುರೇಶಿ ಹಾಗೂ ಅವರ ಸೋದರಳಿಯ ರಸೂಲ್ಪುರದ ಮೂಲಕ ಜೋಗಿಯಾ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬ್ಯಾಗ್ನಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ಗ್ರಾಮಸ್ಥರ ಗುಂಪೊಂದು ಅವರನ್ನು ತಡೆದು ನಿಲ್ಲಿಸಿದೆ.ಗೋಮಾಂಸವನ್ನು ತೋರಿಸುವಂತೆ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.  

ಗೋಮಾಂಸ ಸಾಗಾಟದ ಶಂಕೆ ➤ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು Read More »

ಕ್ರೈಮ್ ನ್ಯೂಸ್

ಸಾಮಾನ್ಯ ಮಹಿಳೆಯರಂತೆ ಕೂತು ಪೊಂಗಲ್ ತಯಾರಿಸಿದ ಸುಧಾಮೂರ್ತಿ  

(ನ್ಯೂಸ್ ಕಡಬ)newskadaba.com  ತಿರುವನಂತಪುರಂ,  ಮಾ.10. ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಪ್ರಸಿದ್ಧ ಪೊಂಗಲ ಹಬ್ಬಕ್ಕೆ ಸಾವಿರಾರು ಮಹಿಳೆಯರು ಭಾಗಿಯಾಗಿದ್ದರು. ಈ ವೇಳೆ ವಿಷೇಶ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ. ಖ್ಯಾತ ಶಿಕ್ಷಣತಜ್ಞೆ, ಲೇಖಕಿ, ಪರೋಪಕಾರಿ, ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಸಾವಿರಾರು ಮಹಿಳೆಯರ ನಡುವೆ ಕುಳಿತು ದೇವರಿಗೆ ಪೊಂಗಲ ಅಥವಾ ಪೊಂಗಲ್ (ಅಕ್ಕಿ, ತೆಂಗಿನಕಾಯಿ ಮತ್ತು ಬೆಲ್ಲ ಬಳಸಿ ಮಾಡಿದ ಸಿಹಿ ಖಾದ್ಯ)

ಸಾಮಾನ್ಯ ಮಹಿಳೆಯರಂತೆ ಕೂತು ಪೊಂಗಲ್ ತಯಾರಿಸಿದ ಸುಧಾಮೂರ್ತಿ   Read More »

ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ Read More »

ಕರ್ನಾಟಕ

ಮಾ. 12ರಂದು SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ)newskadaba.com  ಸುಳ್ಯ, ಮಾ.10. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ,ರೂರಲ್ ಬ್ಲಾಕ್ ಮತ್ತು ನಗರ ಸಮಿತಿ ವತಿಯಿಂದ ರಕ್ತದಾನ ಮಾಸಾಚರಣೆಯ ಪ್ರಯುಕ್ತ ಮಾರ್ಚ್ 12 ರಂದು ರಕ್ತಕೊಟ್ಟು ಬಾಂದವ್ಯ ಕಟ್ಟು ಎಂಬ ಧ್ಯೇಯ ವಾಕ್ಯದೊಂದಿಗೆ ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಸುಳ್ಯದ ಗಾಂಧಿನಗರ ಸಮೀಪದ ಸುಪ್ರೀಂ ಗುರುಂಪು ಎಂಬಲ್ಲಿ ರಕ್ತದಾನ ಶಿಬಿರ ನಡೆಯಲಿದೆ

ಮಾ. 12ರಂದು SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ
Death, deadbody, Waterfall

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅನಾಹುತ ನಡೆದು ಬಸ್ ನಲ್ಲಿ ನಿದ್ರಿಸುತ್ತಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45).ಬೆಳಗಿನ ಜಾವ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಬಸ್ನಲ್ಲೇ ನಿದ್ರೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಶೌಚಕ್ಕೆ ಹೋಗಿದ್ದ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top