News Kadaba

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು !

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.10. ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು ! Read More »

ಕರಾವಳಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !      

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ. ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್‌ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಎಮ್ಮೆ ತಿವಿದು ಯುವಕನೋರ್ವ ಮೃತ್ಯು !

(ನ್ಯೂಸ್ ಕಡಬ)newskadaba.com  ಪುತ್ತೂರು, ಮಾ.10. ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.  ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಸಾದಿಕ್ ಗೆ ಎಮ್ಮೆ ತಿವಿದಿದೆ. ಪುತ್ತೂರಿನಲ್ಲಿ ಕಸಾಯಿಖಾನೆಗೆ ತಂದ ಎಮ್ಮೆಯನ್ನು ಇಳಿಸುತ್ತಿದ್ದಾಗ ಅದು ಹಗ್ಗ ಮುರಿದು ಓಡಿ ಹೋಗಿದೆ. ಎಮ್ಮೆಯನ್ನು ಹಿಡಿಯಲು ಹೋದ ಸಾದಿಕ್​ಗೆ ಕೊಂಬಿನಿಂದ ತಿವಿದಿದೆ. ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡಿದ್ದ ಸಾದಿಕ್​ ನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ

ಪುತ್ತೂರು: ಎಮ್ಮೆ ತಿವಿದು ಯುವಕನೋರ್ವ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ನವವಧುವನ್ನು ಟ್ರಾಫಿಕ್ ನಲ್ಲೇ ಬಿಟ್ಟು ವರ ಪರಾರಿ..!   

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ವಧುವನ್ನು ಭಾರೀ ಟ್ರಾಫಿಕ್‌ ಮಧ್ಯೆ ಬಿಟ್ಟು ವರ ಪರಾರಿಯಾದ ಘಟನೆ ಮಹದೇವಪುರ ಟೆಕ್‌ ಕಾರಿಡಾರ್‌ ಸಮೀಪ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಜಾರ್ಜ್ ಎಂಬಾತ ವಿವಾಹವಾದ ಮರು ದಿನವೇ ಕಾರಿನಲ್ಲಿ ಪತ್ನಿ ಜೊತೆ ಚರ್ಚ್‌ಗೆ ತೆರಳುತ್ತಿದ್ದ. ದಂಪತಿಗಳಿಬ್ಬರು ಟ್ರಾಫಿಕ್‌ ಮಧ್ಯೆ ಇರುವಾಗ ವರ ವಧುವನ್ನು ಟ್ರಾಫಿಕ್ ನಲ್ಲಿ ಬಿಟ್ಟು ಪರಾರಿಯಾಗಿದ್ದ. ಕಾರಿನಲ್ಲಿ ಹೋಗುತ್ತಿದ್ದಂತೆ ವರನ ಮೊಬೈಲ್‌ಗೆ ಅನೈತಿಕ ಸಂಬಂಧ ಹೊಂದಿದ ಯುವತಿಯ ಮೆಸೆಜ್‌ ಬಂದಿದ್ದು, ಆಕೆ ಸಂದೇಶದಲ್ಲಿ ಪೋಟೋವನ್ನು ಕೂಡ

ನವವಧುವನ್ನು ಟ್ರಾಫಿಕ್ ನಲ್ಲೇ ಬಿಟ್ಟು ವರ ಪರಾರಿ..!    Read More »

ಕರ್ನಾಟಕ

ಅಗ್ನಿಅವಘಡ ➤ ಹೊತ್ತಿ ಉರಿದ ಹಾಸಿಗೆ ಮಳಿಗೆ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ. 09.  ಕರ್ಲಾನ್ ಹಾಸಿಗೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ, ಕ್ಷಣಾರ್ಧದಲ್ಲಿ ಇಡೀ ಕಟಡ್ಡವೇ ಹೊತ್ತಿ ಉರಿದ ಘಟನೆ ಸರ್ಜಾಪುರ ಮುಖ್ಯ ರಸ್ತೆಯ ಕೈಕೊಂಡ್ರ ಹಳ್ಳಿ ಬಳಿ ನಡೆದಿದೆ.   ಬೆಂಕಿಯ ತೀವ್ರತೆಗೆ ಮಳಿಗೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಜೊತೆಗೆ ಅಕ್ಕಪಕ್ಕದ ಮಳಿಗೆಗಳಿಗೂ ಬೆಂಕಿ ತಗುಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.  

ಅಗ್ನಿಅವಘಡ ➤ ಹೊತ್ತಿ ಉರಿದ ಹಾಸಿಗೆ ಮಳಿಗೆ Read More »

ಕರ್ನಾಟಕ

ರೈಸ್ ಪುಲ್ಲರ್ ಹಗರಣ ➤ 8 ಮಂದಿ ಬಂಧನ​       

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಸಾರ್ವಜನಿಕರಿಗೆ ರೈಸ್ ಪುಲ್ಲರ್ ಲೋಹದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ 8 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಲೋಹದ ಪಾತ್ರೆಯಲ್ಲಿ ಏರೋಸ್ಪೇಸ್ ಸಂಸ್ಥೆಗಳು ಬಳಕೆ ಮಾಡುವ ತಾಮ್ರದ ಇರಿಡಿಯಮ್ ಲೋಹ ಇದೆ. ಇಂತಹ ಪಾತ್ರೆಗೆ ವಿಶೇಷವಾದ ಶಕ್ತಿ ಇದೆ. ಇದನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದರಿಂದ ಕೋಟ್ಯಾಂತರ ರೂಪಾಯಿ ದುಡ್ಡು ಮಾಡಬಹುದು, ಕಡಿಮೆ ಬೆಲೆ ನಿಮಗೆ ಮಾರಾಟ ಮಾಡುತ್ತೇವೆ ಎಂದು ಒಂದಷ್ಟು ಖದೀಮರ ತಂಡ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುತ್ತಿತ್ತು.

ರೈಸ್ ಪುಲ್ಲರ್ ಹಗರಣ ➤ 8 ಮಂದಿ ಬಂಧನ​        Read More »

ಕರ್ನಾಟಕ

ಕಬ್ಬನ್ ಪಾರ್ಕ್ ನಲ್ಲಿ ಮಾ. 11 ರಿಂದ ಎರಡು ದಿನ ಮಹಿಳಾ ಕ್ರೀಡಾಹಬ್ಬ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ  ತಿಳಿಸಿದ್ದಾರೆ‌. ಮಹಿಳೆಯರಲ್ಲಿ ಕ್ರೀಡಾ ಉತ್ಸಾಹ  ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆ  ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ “ಮಹಿಳಾ ಕ್ರೀಡಾ ಹಬ್ಬ” ವನ್ನು ಆಯೋಜಿಸಲಾಗುತ್ತಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉದ್ಘಾಟಿಸಲಿದ್ದಾರೆ.  

ಕಬ್ಬನ್ ಪಾರ್ಕ್ ನಲ್ಲಿ ಮಾ. 11 ರಿಂದ ಎರಡು ದಿನ ಮಹಿಳಾ ಕ್ರೀಡಾಹಬ್ಬ Read More »

ಕರ್ನಾಟಕ

ಕಾಲಿಗೆ ಕ್ಯಾಮರಾ ಅಳವಡಿಸಿದ್ದ ಗೂಢಚಾರ ಪಾರಿವಾಳ ಸೆರೆ    

(ನ್ಯೂಸ್ ಕಡಬ) newskadaba.com ಒಡಿಶಾ, ಮಾ. 09. ಕಾಲಿಗೆ ಕ್ಯಾಮರಾ ಮತ್ತು ಮೈಕ್ರೋಚಿಪ್ ನ್ನು ಅಳವಡಿಸಿ ಹಾರಿಬಿಡಲಾಗಿದ್ದ ಗೂಢಚಾರ ಪಾರಿವಾಳವನ್ನು ಒಡಿಶಾದ ಕಡಲ ತೀರದಲ್ಲಿ ಸೆರೆ ಹಿಡಿದ ಘಟನೆ ವರದಿಯಾಗಿದೆ. ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಪರದೀಪ್ ಕರಾವಳಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು,  ಈ ಪಾರಿವಾಳವನ್ನು ಗೂಢಚಾರಿಕೆಗಾಗಿ ಬಳಕೆ ಮಾಡಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾಗ ಈ ಪಾರಿವಾಳ ತಮ್ಮ ಟ್ರಾಲರ್‌ನಲ್ಲಿ ಕುಳಿತಿದ್ದನ್ನು ಕೆಲವು ಮೀನುಗಾರರು ಕಂಡಿದ್ದರು

ಕಾಲಿಗೆ ಕ್ಯಾಮರಾ ಅಳವಡಿಸಿದ್ದ ಗೂಢಚಾರ ಪಾರಿವಾಳ ಸೆರೆ     Read More »

ರಾಷ್ಟ್ರೀಯ ನ್ಯೂಸ್

ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ  ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ವೀರಾಜಪೇಟೆ, ಮಾ. 09. ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಣತಿ ಹೊಂದಿದ ಜ್ಯೋತಿಷ್ಯರೋರ್ವರು ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿರುವ ಕುರಿತು ನೊಂದ ಮಹಿಳೆಯು ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. . ಆರೋಪಿಯನ್ನು ಕದನೂರು ಗ್ರಾಮದಲ್ಲಿ ಶ್ರೀ ಮಂಜುನಾಥ ಜ್ಯೋತಿಷ್ಯಾಲಯವನ್ನು ನಡೆಸುತ್ತಿರುವ ಹೆಚ್‌.ಎಂ. ಪ್ರಕಾಶ್ (53) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ  ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 09. ಸೊಪ್ಪು ತಿಂದ ಎರಡು ಹಸು ಹಾಗೂ ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿದ ಘಟನೆ ಸೋಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ. ಕೃಷಿಕ ಸಂಜೀವ ಪೂಜಾರಿ ಎಂಬವರು ಮಾ. 08ರಂದು ಮಧ್ಯಾಹ್ನ ಕರಿ ಬಸ್ರಿ ತಳಿಯ ಸೊಪ್ಪನ್ನು ಜಾನುವಾರುಗಳಿಗೆ ಮಲಗಲು ಬೆಡ್ಡಿಂಗ್ ಗೆಂದು ಹಾಕಲಾಗಿತ್ತು. ಆದರೆ ಅದನ್ನೆಲ್ಲ ತಿಂದ ಹಸುಗಳು ನಂತರ ಅಸ್ವಸ್ಥಗೊಂಡಿದೆ. ಸಂಜೆ ನಂತರ ಹಸುಗಳು ಕೆಲವು

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top