News Kadaba

ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆ     ➤  ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ರಾಜ್ಯದಲ್ಲಿ ಬಿಸಿಲ ಬೇಗೆಗೆ ಜನ ತತ್ತರಿಸಿ ಹೋಗುತ್ತಿದ್ದು, ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಇರೋದರಿಂದ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೂ ಪ್ರತ್ಯೇಕ ಮಾರ್ಗಸೂಚಿ ನೀಡಿದ್ದು, ಆಯಾ ಜಿಲ್ಲೆ ಹಾಗೂ ಪಾಲಿಕೆಗಳ ವ್ಯಾಪ್ತಿಗಳ ಜನರಿಗೆ ಉಷ್ಣ ಮಾರುತಗಳಿಂದ ರಕ್ಷಣೆ ಪಡೆಯಲು ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.  

ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆ     ➤  ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಜೂನ್ 23ರಂದು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತೆರೆಗೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.08. ಬಿಗ್ ಬಾಸ್ ಒಟಿಟಿ ಹಾಗು ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿಯವರ ಬಹು ನಿರೀಕ್ಷಿತ ತುಳು ಚಿತ್ರ “ಸರ್ಕಸ್” ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 23 ರಂದು ಅದ್ಧೂರಿಯಾಗಿ ಚಿತ್ರ ಬಿಡುಗಡೆಯಾಗಲಿದೆ. ಉಪ್ಪಿನಂಗಡಿಯ ಉಬಾರ್ ಉತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಲಾಯಿತು. ತುಳು ಭಾಷೆಯ ಅತಿ ದೊಡ್ಡ ಹಿಟ್ ಚಿತ್ರ ಗಿರಿಗಿಟ್ ತಂಡದ ಮುಂದಿನ ಚಿತ್ರವಾಗಿದೆ ಸರ್ಕಸ್. ಹಾಗು ಗಿರಿಗಿಟ್ ನಂತರ ರೂಪೇಶ್ ಶೆಟ್ಟಿ ನಿರ್ದೇಶನದ ಚಿತ್ರವಾಗಿದೆ.  

ಜೂನ್ 23ರಂದು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತೆರೆಗೆ Read More »

ಕರಾವಳಿ

ಗಾಂಜಾ, ಎಂ.ಡಿ.ಎಂ.ಎ ಸಹಿತ ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com  ಕಾಸರಗೋಡು, ಮಾ.08. ಗಾಂಜಾ ಮತ್ತು ಎಂ.ಡಿ.ಎಂ.ಎ ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೂರು ಗ್ರಾಂ ಗಾಂಜಾ ಸಹಿತ ಕೋಟೆಕ್ಕಾರ್ ಬೀರಿಯ ನಿಖಿಲ್ ಶೆಟ್ಟಿ(23) ಮತ್ತು ರಾಹುಲ್(24) ನನ್ನ ಮಂಜೇಶ್ವರ ಕುಂಜತ್ತೂರು ಪದವಿನಿಂದ ಬಂಧಿಸಲಾಗಿದೆ. ಇವರು ಮಾರಾಟಕ್ಕೆಂದು ಗಾಂಜಾ ಸಹಿತ ತಲಪಿದ್ದು , ಮಾಹಿತಿಯಂತೆ ಇಬ್ಬರನ್ನು ಬಂಧಿಸಿದ್ದಾರೆ. ಮಾದಕ ವಸ್ತು ಸಹೀರ್ತಾ ಅಫ್ರಿದ್(32) ಮತ್ತು ತಹಿಮ್(21) ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.  

ಗಾಂಜಾ, ಎಂ.ಡಿ.ಎಂ.ಎ ಸಹಿತ ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ. 08. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಅಗ್ನಿಪಥ್ ಯೋಜನೆಯ ಮೊದಲ ಅಗ್ನಿವೀರ್ ಮಹಿಳಾ ಬ್ಯಾಚ್ ​ಗೆ ಬೆಂಗಳೂರಿನ ನೀಲಸಂದ್ರದ ಮಿಲಿಟರಿ ಕ್ಯಾಂಪಸ್​ನಲ್ಲಿ ತರಬೇತಿ ಆರಂಭವಾಗಿದೆ. ಮಾರ್ಚ್ 1 ರಿಂದಲೇ ತರಬೇತಿಗಳು ಆರಂಭವಾಗಿದ್ದು, ಈಗಾಗಲೇ INSAS ರೈಫಲ್‌ಗಳನ್ನು ಡಿಸ್ಅಸೆಂಬಲ್ ಮಾಡುವುದು ಸೇರಿದಂತೆ ಇತರೆ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.  

ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ ! Read More »

ಕರ್ನಾಟಕ
Death, deadbody, Waterfall

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ ಬಳಿಕ ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಡೆದಿದೆ. ಕೊಲೆಯಾದವರನ್ನು ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್‌ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ

(ನ್ಯೂಸ್ ಕಡಬ)newskadaba.com  ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು ನೀಡಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ನಂದಾವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಬಿಹಾರದ ಪಟ್ನಾಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾ. 5ರಂದು ನಂದಾವರಕ್ಕೆ ದಾಳಿ ನಡೆಸಿದ ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ನಂದಾವರ ನಿವಾಸಿಗಳಾದ ಮಹಮ್ಮದ್‌ ಸಿನಾನ್‌, ಸರ್ಫರಾಜ್ ನವಾಜ್‌ ಹಾಗೂ

ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ Read More »

ಕರಾವಳಿ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ   ➤  ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಎಂದರೆ ಮಾರ್ಚ್‌ 9ರಿಂದ ಆರಂಭವಾಗಲಿದೆ. ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಇನ್ನೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ ಎಂದು ವರದಿ ತಿಳಿಸಿದೆ.  ಕೊಠಡಿ ಒಳಗೆ ಯಾರೂ ವಿದ್ಯುನ್ಮಾನ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ   ➤  ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ Read More »

ಕರ್ನಾಟಕ

ಮಂಗಳೂರು: ಮುಂದುವರಿದ ಬಿಸಿಲಿನ ಝಳ    ➤  ಕಡಲಬ್ಬರ ಹೆಚ್ಚಾಗುವ ಸಾಧ್ಯತೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.08. ಕರಾವಳಿಯಲ್ಲಿ ಬಿಸಿಲಿನ ಝಳ ಮುಂದುವರಿದಿದೆ. ಜಿಲ್ಲೆಯಲ್ಲಿ ದಿನವಿಡೀ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇದ್ದು, ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮಂಗಳೂರಿನಲ್ಲಿ ಗರಿಷ್ಟ 23.1 ಡಿಗ್ರಿ ದಾಖಲಾಗಿದೆ. ಕನಿಷ್ಟ 21.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬಂದಿದ್ದು ಸಾಮಾನ್ಯ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ. ಇದೇ ರೀತಿಯ ತಾಪಮಾನ ಈ ವಾರ ಪೂರ್ತಿ ಮುಂದುವರಿಯುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.  

ಮಂಗಳೂರು: ಮುಂದುವರಿದ ಬಿಸಿಲಿನ ಝಳ    ➤  ಕಡಲಬ್ಬರ ಹೆಚ್ಚಾಗುವ ಸಾಧ್ಯತೆ Read More »

ಕರಾವಳಿ

➤ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ 6.  ಬಾಲಿವುಡ್ ನಟ ಶಾರುಖ್ ಖಾನ್ ‘ಜವಾನ್‘ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದು, ಈ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಎಂಟ್ರಿಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಗೌರಿ ಖಾನ್ ನಿರ್ಮಾಣದ ಈ ಚಿತ್ರದಲ್ಲಿ ದಕ್ಷಿಣದ ಸ್ಟಾರ್ ಕಲಾವಿದರನ್ನ ಈ ಚಿತ್ರದಲ್ಲಿ ಸೇರಿಸುವ ಪ್ರಯತ್ನ ನಡೆಯುತ್ತಿದೆಯಂತೆ. ಇನ್ನು ಜವಾನ್‌ಗೆ ನಾಯಕಿಯಾಗಿ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಶಿವಣ್ಣ ರಜನೀಕಾಂತ್ ಜೊತೆ `ಜೈಲರ್’ನಲ್ಲಿ ನಟಿಸಿದ್ದು,  ಮಂಗಳೂರಿನಲ್ಲಿ ಇತ್ತೀಚೆಗಷ್ಟೆ ಚಿತ್ರೀಕರಣ ನಡೆದಿದೆ.

➤ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆ Read More »

ಕರ್ನಾಟಕ

ರಷ್ಯಾದ 13 ಡ್ರೋನ್‌ ಹೊಡೆದುರುಳಿಸಿದ ಉಕ್ರೇನ್‌

(ನ್ಯೂಸ್ ಕಡಬ)newskadaba.com  ರಷ್ಯಾ, ಮಾ.07. ರಷ್ಯಾ ದಕ್ಷಿಣ ಭಾಗದಿಂದ ಹಾರಿಸಿರುವ ಸ್ಫೋಟಕಗಳಿದ್ದ ಇರಾನ್‌ ನಿರ್ಮಿತ 13 ಶಾಹಿದ್‌ ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್‌ ವಾಯುಪಡೆ ಸೋಮವಾರ ತಿಳಿಸಿದೆ. ಕೀವ್‌ ನಗರದ ನೈರುತ್ಯದಲ್ಲಿರುವ ಬ್ರಿಯಾನ್‌ಸ್ಕ್‌ ಪ್ರದೇಶದಿಂದ 15 ಶಾಹಿದ್‌ ಡ್ರೋನ್‌ಗಳನ್ನು ರಷ್ಯಾ ಸೇನೆ ಭಾನುವಾರ ತಡರಾತ್ರಿ ಉಡಾಯಿಸಿತು. ಇದರಲ್ಲಿ 13 ಡ್ರೋನ್‌ಗಳನ್ನು ವಾಯು ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಯಿತು ಎಂದು ವಾಯುಪಡೆ ಹೇಳಿದೆ.  

ರಷ್ಯಾದ 13 ಡ್ರೋನ್‌ ಹೊಡೆದುರುಳಿಸಿದ ಉಕ್ರೇನ್‌ Read More »

ರಾಷ್ಟ್ರೀಯ ನ್ಯೂಸ್
Scroll to Top