News Kadaba

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ  ರೂ. 2 ಲಕ್ಷ 69 ಸಾವಿರ ಬಹುಮಾನ !

(ನ್ಯೂಸ್ ಕಡಬ)newskadaba.com  ಭಾರತದ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ”ಯ ಜೊತೆಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. […]

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ  ರೂ. 2 ಲಕ್ಷ 69 ಸಾವಿರ ಬಹುಮಾನ ! Read More »

ರಾಷ್ಟ್ರೀಯ ನ್ಯೂಸ್

➤ ಜೂಮ್‌ ಕಂಪೆನಿಯ ಅಧ್ಯಕ್ಷನ ವಜಾ!

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಮಾ 06.  ವೀಡಿಯೊ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಜೂಮ್ ತನ್ನ ಅಧ್ಯಕ್ಷ ಗ್ರೆಗ್ ಟಾಂಬ್ ಅವರನ್ನು ವಜಾಗೊಳಿಸಿದೆ. ಟಾಂಬ್ 2022ರ ಜೂನ್ ತಿಂಗಳಿನಲ್ಲಿ ಜೂಮ್‌ಗೆ ಸೇರ್ಪಡೆಯಾಗಿದ್ದರು. ಇತ್ತೀಚೆಗಷ್ಟೇ ಕಂಪನಿ ತನ್ನ 1,300 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಕಂಪನಿ 10 ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೇರಿದ್ದ ಟಾಂಬ್‌ರನ್ನು ಹಠಾತ್ತನೆ ವಜಾಗೊಳಿಸಿದೆ. ಇದೀಗ ಜೂಮ್‌ನ ಮುಂದಿನ ಅಧ್ಯಕ್ಷ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಜೂಮ್ ಕಂಪನಿ 2011ರಲ್ಲಿ ಸ್ಥಾಪನೆಯಾಗಿದ್ದು, ಕೋವಿಡ್ ಲಾಕ್‌ಡೌನ್

➤ ಜೂಮ್‌ ಕಂಪೆನಿಯ ಅಧ್ಯಕ್ಷನ ವಜಾ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​

(ನ್ಯೂಸ್ ಕಡಬ)newskadaba.com  ಗುವಾಹಟಿ, ಮಾ.06. ಸ್ವತ: ತಂದೆಯೇ ತನ್ನ ಐದು ತಿಂಗಳ ಮಗನ ಕೈಕಾಲುಗಳನ್ನು ಮುರಿದು ಗಾಯಗೊಳಿಸಿರುವ ಅಘಾತಕಾರಿ ಮತ್ತು ಹೃದಯ ವಿದ್ರಾವಕ ಘಟನೆ ಗುವಾಹಟಿ ಸಿಟಿಯ ಕಾಹಿಲಿಪರ್​ನ ಪತ್ರಕರ್ತರ ವಸಾಹತು ಕಾಲೊನಿಯಲ್ಲಿ ನಡೆದಿದೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಪ್ರಸ್ತುತ ಗುವಾಹಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿಗೆ ಯಾಕೆ ಚಿತ್ರಹಿಂಸೆ ನೀಡಲಾಗಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಕ್ರೌರ್ಯ ಮೆರೆದ ಆರೋಪಿ ತಂದೆಯನ್ನು ಅಲ್ಕೇಶ್ ಗೋಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಭಗದತ್ತಾಪುರ ಠಾಣೆಯ ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಆರೋಪಿ

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ

(ನ್ಯೂಸ್ ಕಡಬ) newskadaba.com. ಮಂಗಳೂರು.  85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್ ಅವರ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ ಮತ್ತು ಮಗ ಹಾಗೂ ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳದಿರುವಂತೆ ತಿಳಿಸಿದ್ದಾರೆ. 85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್

➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ Read More »

ರಾಷ್ಟ್ರೀಯ ನ್ಯೂಸ್

➤ 2023 ಕೃಷಿ ಇಲಾಖೆ ನೇಮಕಾತಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ತಾಂತ್ರಿಕ ಸಲಹೆಗಾರರ ​​ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. ಹುದ್ದೆಗಳ ವಿವರಗಳು: ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಕೃಷಿ ಇಲಾಖೆ ( KSDA

➤ 2023 ಕೃಷಿ ಇಲಾಖೆ ನೇಮಕಾತಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ Read More »

ಉದ್ಯೋಗ

15 ವರ್ಷದ ಕೆಳಗಿನ ಮಕ್ಕಳಿಗೆ H3N2 ಅಪಾಯ ಹೆಚ್ಚು !      ➤  ಸರ್ಕಾರದಿಂದ ಮಾರ್ಗ ಸೂಚಿ ಜಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.06. ದೇಶದ ಕೆಲವು ರಾಜ್ಯಗಳಲ್ಲಿ H3N2 ವೇರಿಯಂಟ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ತಜ್ಞ ವೈದ್ಯರೊಂದಿಗೆ ಸರ್ಕಾರ ಸಭೆ ನಡೆಸಿದೆ. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಕೆಲವು ದಿನಗಳಿಂದ H3N2 ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಇರುವುದರಿಂದ ಸಭೆ ನಡೆಸಿದ್ದೇವೆ. ಆದರೆ ಗಾಬರಿ ಪಡುವ ಯಾವುದೇ ಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದಾರೆ. ಮುಂಜಾಗ್ರತಾ ಕ್ರಮ‌ವಹಿಸಬೇಕು ಎನ್ನುವುದನ್ನು ಕೂಡಾ ಸಚಿವರಿ ಇದೇ ವೇಳೆ ಸೂಚಿಸಿದ್ದಾರೆ.  

15 ವರ್ಷದ ಕೆಳಗಿನ ಮಕ್ಕಳಿಗೆ H3N2 ಅಪಾಯ ಹೆಚ್ಚು !      ➤  ಸರ್ಕಾರದಿಂದ ಮಾರ್ಗ ಸೂಚಿ ಜಾರಿ Read More »

ಕರ್ನಾಟಕ

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ ➤ ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್‌ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ ಐಎ ತಂಡ ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ನಂದಾವರದ ಕೆಲವೆಡೆ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದೆ. ನಂದಾವರದ ಮೂವರ ಮನೆಗೆ ದಾಳಿ ನಡೆಸಿ ತೀವ್ರ ವಿಚಾರಣೆ ನಡೆಸಲಾಗಿದೆ. ಪಾಣೆಮಂಗಳೂರು ಮತ್ತು ಮೆಲ್ಕಾರಿನ ಸೈಬರ್‌ ಸೆಂಟರ್‌ಗಳಿಗೂ ದಾಳಿ ನಡೆಸಲಾಗಿದೆ. ಅಲ್ಲದೆ ಪುತ್ತೂರು ಬೆಟ್ಟಂಪಾಡಿ ಇರ್ದೆಯ ರಫೀಕ್‌ ಎಂಬಾತನನ್ನು ಬಂಧಿಸಿಲಾಗಿದೆ

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ ➤ ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ Read More »

ಕರಾವಳಿ
Death, deadbody, Waterfall

ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಮಾ.06. ಪರೀಕ್ಷೆಯ ಶುಲ್ಕ ಕಟ್ಟದ ಕಾರಣಕ್ಕೆ ಖಾಸಗಿ ಶಾಲೆಯೊಂದು ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಬಿಟ್ಟಿಲ್ಲ. ಈ ವಿಚಾರವಾಗಿ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶುಲ್ಕ ಕಟ್ಟದ ಕಾರಣಕ್ಕೆ ಇಲ್ಲಿನ ಖಾಸಗಿ ಶಾಲೆಯೊಂದು ಪರೀಕ್ಷೆ ಬರೆಯಲು ಬಿಡಲಿಲ್ಲ ಎಂದು 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ತಿಳಿಸಿದ್ದಾರೆ.  

ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೆ ಮತ್ತೆ ಕಾಡ್ಗಿಚ್ಚು      ➤  ಧಗಧಗಿಸುವ ಬೆಂಕಿ ನಂದಿಸಲು ಹರಸಾಹಸ

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಮಾ.06. ರಾಜ್ಯದಲ್ಲಿ ಮತ್ತೆ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಕಾಡುಗಳು ಹೊತ್ತಿ ಉರಿಯಲಾರಂಭಿಸಿವೆ. ಮಾತ್ರವಲ್ಲ, ಧಗಿಧಗಿಸುವ ಬೆಂಕಿಯನ್ನು ಆರಿಸಲು ಹರಸಾಹಸ ಪಡುವಂತಾಗಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಈ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಮುಂದುವರಿದ್ದು, ಅರಣ್ಯ ಹಾಗೂ ತೋಟಕ್ಕೂ ಬೆಂಕಿ ಬಿದ್ದಿದೆ. ಚಿಕ್ಕಮಗಳೂರಿನ ಬಸರವಳ್ಳಿ ಗ್ರಾಮದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಅರಣ್ಯ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯತ್ತಿದೆ.  

ಮತ್ತೆ ಮತ್ತೆ ಕಾಡ್ಗಿಚ್ಚು      ➤  ಧಗಧಗಿಸುವ ಬೆಂಕಿ ನಂದಿಸಲು ಹರಸಾಹಸ Read More »

ಕರ್ನಾಟಕ

➤ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ತಜ್ಞ ಸಮಾಲೋಚನೆ ಸಹ್ಯಾದ್ರಿಯ ಉಪನ್ಯಾಸಕರು ಆಯ್ಕೆ

(ನ್ಯೂಸ್ ಕಡಬ) newskadaba.com. ಮಂಗಳೂರು.  ದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 7ರಂದು ನಡೆಯುವ ತಜ್ಞ ಸಮಾಲೋಚನೆಗೆ ಸಂಪಂನ್ಮೂಲ ವ್ಯಕ್ತಿಗಳಾಗಿ ನಗರದ ಸಹ್ಯಾದ್ರಿ ಕಾಲೇಜ್ ಆಪ್ ಇಂಜಿನಿಯರಿಂಗ್ ಮತ್ತು ಮೆನೇಜ್ಮೆಂಟ್ ನಿಂದ ಡಾ. ವಿಶಾಲ್ ಸಮರ್ಥ ಮತ್ತು ಪ್ರೊ. ಪದ್ಮನಾಭ ಬಿ. ಆಯ್ಕೆಯಾಗಿದ್ದಾರೆ. ಸಚಿವಾಲಯದ ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನ ವಿಭಾಗದಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಆಲ್: ಲಿಂಗ ಸಮಾನತೆಯಲ್ಲಿ ಆವಿಷ್ಕಾರ ಮತ್ತು ತಂತ್ರಜ್ಞಾನ ಎಂಬ ವಿಷಯದ

➤ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ತಜ್ಞ ಸಮಾಲೋಚನೆ ಸಹ್ಯಾದ್ರಿಯ ಉಪನ್ಯಾಸಕರು ಆಯ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top