ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು !!
(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.03. ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. 76 ವರ್ಷದ ಸೋನಿಯಾ ಗಾಂಧಿಯವರು ನವದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯ ಅರುಪ್ ಬಸು ಮತ್ತವರ ತಂಡ ನಿಗಾ ವಹಿಸಿದೆ.
ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು !! Read More »
ರಾಷ್ಟ್ರೀಯ ನ್ಯೂಸ್

