News Kadaba

ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಯಾತ್ರಿಕನೋರ್ವ ಮೆಕ್ಕಾ ತಲುಪಿ ಮೃತ್ಯು

(ನ್ಯೂಸ್ ಕಡಬ)newskadaba.com ದುಬೈ, ಮಾ.02. ಜರ್ಮನಿಯಿಂದ ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಸಿರಿಯಾ ಯಾತ್ರಿಕನೋರ್ವ ಮೆಕ್ಕಾವನ್ನು ತಲುಪಿ ಮೃತಪಟ್ಟಿದ್ದಾನೆ ಎಂದು ಗಲ್ಫ್ ಮಾಧ್ಯಮಗಳು ವರದಿ ಮಾಡಿವೆ. ಜರ್ಮನಿಯಲ್ಲಿ ನೆಲೆಸಿದ್ದ ಹೋಮ್ಸ್‌ನ 53 ವರ್ಷದ ಸಿರಿಯನ್ ವ್ಯಕ್ತಿ ಗಾಝಿ ಜಸ್ಸಿಮ್ ಶೆಹದೆಹ್ ಸೈಕಲ್ ನಲ್ಲಿ ಪ್ರಯಾಣಿಸಿ 73 ದಿನಗಳ ನಂತರ ಮೆಕ್ಕಾದ ಗ್ರ್ಯಾಂಡ್ ಮಸೀದಿಗೆ ತಲುಪಿದ್ದರು‌. ಶೆಹಾದೆಹ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ತಮ್ಮ ಪ್ರಯಾಣದ ಬಗ್ಗೆ ಹೇಳಿಕೊಂಡಿದ್ದರು. ಅವರ ಅನುಭವಗಳು ಮತ್ತು ಸವಾಲುಗಳನ್ನು ತಮ್ಮ ಅನುಯಾಯಿಗಳೊಂದಿಗೆ […]

ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಯಾತ್ರಿಕನೋರ್ವ ಮೆಕ್ಕಾ ತಲುಪಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಮಾ.02. ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರ್ಗಿ ಗ್ರಾಮದಲ್ಲಿ ನಡೆದಿದೆ. ಭರತ ಸುಭಾಶ್ಚಂದ್ರ (25)ಕೊಲೆಯಾದ ಯುವಕ ಎನ್ನಲಾಗಿದೆ. ಈತನ ಸಂಬಂಧಿಯೇ ಆಗಿರುವ ಮಲ್ಲಿಕಾರ್ಜುನ ಶಿವಶರಣಪ್ಪ ಕೊಲೆ ಮಾಡಿರುವುದು ತಿಳಿದು ಬಂದಿದೆ..

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ವೆಂಕಪ್ಪ ಪೂಜಾರಿ ಎಂಬವರ ಪುತ್ರ ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣಾ ಹೆಚ್.ಸಿ ರಾಜುನಾಯ್ಕ ಮತ್ತು ಪಿಸಿ ಸಿರಾಜುದ್ದಿನ್ ಅವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನ ಕರ್ನಾಟಕ, ದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ಎಸ್ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 08 ಮ್ಯಾನೇಜರ್, ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್ 2023 ರ SBI ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್, ಫ್ಯಾಕಲ್ಟಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೋಲ್ಕತ್ತಾ – ಮುಂಬೈ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-Mar-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ

➤ಎಸ್ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ

ರಾಜ್ಯದಲ್ಲಿ `ಹಳೆಯ ಪಿಂಚಣಿ ಯೋಜನೆ’ ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ `ಹಳೆಯ ಪಿಂಚಣಿ ಯೋಜನೆ’ ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಮಂಗಳೂರು: ಅಕ್ರಮ ಮರಳು ಸಾಗಾಟ; ವಾಹನಗಳು ವಶಕ್ಕೆ  

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.01. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 25ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಮೇಲ್ಸೇತುವೆ ಬಳಿ ಸುಮಾರು 10 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.    

ಮಂಗಳೂರು: ಅಕ್ರಮ ಮರಳು ಸಾಗಾಟ; ವಾಹನಗಳು ವಶಕ್ಕೆ   Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಪ್ರಧಾನಿ ಎಚ್​​.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು        

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಮಾಜಿ ಪ್ರಧಾನಿ ಎಚ್​​.ಡಿ. ದೇವೇಗೌಡ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಚ್ ಡಿಡಿ ಅವರು ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ಎರಡು ದಿನಗಳ ಹಿಂದೆಯೇ ಕುಮಾರಸ್ವಾಮಿ ತಿಳಿಸಿದ್ದರು. ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ದೇವೇಗೌಡರ ಸಮ್ಮುಖದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಈ ವಿಚಾರವಾಗಿ ದೇವೇಗೌಡರಿಗೆ ಹೆಚ್ಚಿನ ಹೊರೆ ನೀಡುವುದು ತನಗಿಷ್ಟವಿಲ್ಲ. ದೇವೇಗೌಡರ ಆರೋಗ್ಯವೇ ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದರು.

ಮಾಜಿ ಪ್ರಧಾನಿ ಎಚ್​​.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು         Read More »

ಕರ್ನಾಟಕ

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ

ನ್ಯೂಸ್ ಕಡಬ) newskadaba.com. ನವದೆಹಲಿ , ಮಾ 01. ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಗರಹೊಳೆಯಲ್ಲಿ 104 ರಣಹದ್ದುಗಳು ಪತ್ತೆ

(ನ್ಯೂಸ್ ಕಡಬ)newskadaba.com ನಾಗರಹೊಳೆ, ಮಾ.01. ನಾಗರಹೊಳೆಯಲ್ಲಿ 104 ರಣಹದ್ದುಗಳು ಪತ್ತೆಯಾಗಿವೆ. ದಕ್ಷಿಣ ಭಾರತದಲ್ಲಿ 4 ಪ್ರಭೇದಗಳ ರಣಹದ್ದುಗಳು ಕಂಡುಬಂದಿದ್ದು ಬಿಳಿ ಬೆನ್ನಿನ ರಣಹದ್ದು, ಭಾರತೀಯ, ಕೆಂಪು ತಲೆಯ ರಣಹದ್ದು, ಈಜಿಪ್ಟಿಯನ್  ರಣಹದ್ದು ಈ ನಿಟ್ಟಿನಲ್ಲಿ ಕರ್ನಾಟಕ ಕೇರಳ ಹಾಗೂ ತಮಿಳುನಾಡು ಮೂರು ರಾಜ್ಯಗಳಲ್ಲಿ ಏಕಕಾಲಕ್ಕೆ ಕ್ರೋಡಿಕೃತ ರಣ ಹದ್ದುಗಳ ಸರ್ವೇಕ್ಷಣ ಕಾರ್ಯ  ಹಮ್ಮಿಕೊಳ್ಳಲಾಗಿತ್ತು. ಅದರಂತೆ ನಾಗರಹೊಳೆ ಪಕ್ಷಿ ವೀಕ್ಷಕರು ಹಾಜರಿದ್ದು ಈ ಸರ್ವೇಕ್ಷಣ ಕಾರ್ಯವನ್ನು ನಡೆಸಿದ್ದಾರೆ. ಬಿಳಿ ಬೆನ್ನಿನ ರಣಹದ್ದು 61 ಕೆಂಪು ತಲೆಯ ರಣಹದ್ದು 30,

ನಾಗರಹೊಳೆಯಲ್ಲಿ 104 ರಣಹದ್ದುಗಳು ಪತ್ತೆ Read More »

ಕರ್ನಾಟಕ
Scroll to Top