News Kadaba

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ.  

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವರ್ಕೌಟ್ ಬ್ರೇಕ್ನಲ್ಲಿ ರೋಟಿ ತಿಂದ ಬಾಡಿ ಬಿಲ್ಡರ್ ➤ ಗಂಟಲಲ್ಲಿ ಆಹಾರ ಸಿಲುಕಿ ಮೃತ್ಯು

(ನ್ಯೂಸ್ ಕಡಬ)newskadaba.com ತಮಿಳುನಾಡು, ಫೆ.28. ತಮಿಳುನಾಡಿನ ಕಡಲೂರು ಜಿಲ್ಲೆಯ ವಡ್ಲೂರಿನಲ್ಲಿ ನಲ್ಲಿ ರೋಟಿ ತಿಂದಿದ್ದು, ಆಹಾರ ಗಂಟಲಿಗೆ ಸಿಲುಕಿ ಮೃತಪಟ್ಟಿದ್ದಾರೆ. 21ರ ಹರೆಯದ ಎಂ.ಹರಿಹರನ್ ರಾಜ್ಯ ಮಟ್ಟದ ದೇಹದಾರ್ಢ್ಯ ಚಾಂಪಿಯನ್ಶಿಪ್ ಗೆ ಮುನ್ನ ತರಬೇತಿ ಪಡೆಯುತ್ತಿದ್ದರು. ತಾಲೀಮು ಸಮಯದಲ್ಲಿ, ಅವರು ಬಿಡುವು ಮಾಡಿಕೊಂಡು ರೋಟಿ ತಿನ್ನಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ರೋಟಿಯ ಚೂರು ಗಂಟಲಿಗೆ ಸಿಲುಕಿ ಹಾಕಿಕೊಂಡಿದ್ದು, ಉಸಿರಾಡಲಾಗದೆ ಒದ್ದಾಡಿದರು. ನಂತರ ಉಸಿರುಗಟ್ಟುವಿಕೆಯಿಂದಲೇ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ

ವರ್ಕೌಟ್ ಬ್ರೇಕ್ನಲ್ಲಿ ರೋಟಿ ತಿಂದ ಬಾಡಿ ಬಿಲ್ಡರ್ ➤ ಗಂಟಲಲ್ಲಿ ಆಹಾರ ಸಿಲುಕಿ ಮೃತ್ಯು Read More »

ಕ್ರೈಮ್ ನ್ಯೂಸ್

ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತ್ಯು         

(ನ್ಯೂಸ್ ಕಡಬ)newskadaba.com ಗುಜರಾತ್, ಫೆ.28. ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಉದ್ಯೋಗಿಗಳು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ವೆನ್ ಪೆಟ್ರೋಕೆಮ್ ಮತ್ತು ಫಾರ್ಮಾದಲ್ಲಿ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಲ್ಸಾದ್ ಜಿಲ್ಲಾ ಉಸ್ತುವಾರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಿಂಗ್ ಗುರ್ಜಾರ್ ತಿಳಿಸಿದ್ದಾರೆ.  

ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತ್ಯು          Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಣೆ ➤ ಆತ್ಮಹತ್ಯೆಗೆ ಮುಂದಾದ ಬೆಂಬಲಿಗರು

(ನ್ಯೂಸ್ ಕಡಬ) newskadaba.com. ಮೈಸೂರ್. ಫೆ.28.  ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ  ಹಿನ್ನೆಲೆಯಲ್ಲಿ ಎಐಸಿಸಿ, ಕೆಪಿಸಿಸಿ ಗೆ ಪತ್ರ ಬರೆದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೀಗಾಗಿ ನೂರಾರು ಬೆಂಬಲಿಗರು ತನ್ವೀರ್ ಸೇಠ್ ಮನೆ ಮುಂದೆ ದೊಡ್ಡ ಹೈಡ್ರಾಮಾವನ್ನೇ ಮಾಡಿದ್ದಾರೆ.  ಶಾಸಕ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಣೆ ಮಾಡದಂತೆ  ಅವರ ಬೆಂಬಲಿಗರು ಒತ್ತಡ ಹಾಕಿದ್ರು. ಈ ವೇಳೆ ಕೆಲವರು ಬಟ್ಟೆ ಬಿಚ್ಚಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.  ಇನ್ನು ಸ್ಥಳದಲ್ಲಿ ಬಿಗುವಿನ

➤ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಣೆ ➤ ಆತ್ಮಹತ್ಯೆಗೆ ಮುಂದಾದ ಬೆಂಬಲಿಗರು Read More »

ಕರ್ನಾಟಕ

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು    

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ಎಂ.ಜಿ ರಸ್ತೆಯ ಹಳೆ ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಮುಹಮ್ಮದ್ ಫಾಸಿಲ್ ತಬ್ಸೀರ್(23) ಎಂದು ಗುರುತಿಸಲಾಗಿದೆ.  

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು     Read More »

ಕ್ರೈಮ್ ನ್ಯೂಸ್

➤ ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com. ಚಿಕ್ಕಮಂಗಳೂರು. ಫೆ.28.  ಮುಳ್ಳುಹಂದಿ ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ. ಗೊವಿಂದರಾಜು (30) ವಿಜಯ್ ಕುಮಾರ್(29) ಮೃತಪಟ್ಟವರು. ಮೃತರನ್ನು ತಮಿಳುನಾಡು ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಒಟ್ಟು ನಾಲ್ಕು  ಮಂದಿ ಮುಳ್ಳು ಹಂದಿ ಹಿಡಿಯಲು ಹೋಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದು, ಇನ್ನಿಬ್ಬರು ಸಾವನ್ನಪ್ಪಿದ್ದಾರೆ.

➤ ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಯುವಕರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.28. ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

7ನೇ ವೇತನ ಆಯೋಗ ಜಾರಿಗೆ ಬದ್ಧ ಎಂದ ಬೊಮ್ಮಾಯಿ ➤ ಪ್ರತಿಭಟನೆ ನಿಲ್ಲಿಸ್ತಾರಾ ಸರ್ಕಾರಿ ನೌಕರರು ?

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಫೆ. 28. 7 ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , 7 ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಕುರಿತು ಹುಬ್ಭಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್

7ನೇ ವೇತನ ಆಯೋಗ ಜಾರಿಗೆ ಬದ್ಧ ಎಂದ ಬೊಮ್ಮಾಯಿ ➤ ಪ್ರತಿಭಟನೆ ನಿಲ್ಲಿಸ್ತಾರಾ ಸರ್ಕಾರಿ ನೌಕರರು ? Read More »

ಕರ್ನಾಟಕ

ಪ್ರತಿಷ್ಠಿತ ಕಂಪನಿ ‘ಥೇಲ್ಸ್’ನಲ್ಲಿ 12 ಸಾವಿರ ಜನರ ನೇಮಕಾತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಜಾಗತಿಕ ಹಿನ್ನಡೆಯ ಯುಗದಲ್ಲಿ, ಫ್ರೆಂಚ್ ಕಂಪನಿ ಥೇಲ್ಸ್ ದೊಡ್ಡ ಪ್ರಮಾಣದಲ್ಲಿ ಜನರನ್ನ ನೇಮಿಸಿಕೊಳ್ಳಲಿದೆ. ತನ್ನ ಮೂರು ಪ್ರಮುಖ ಮಾರುಕಟ್ಟೆಗಳಾದ ಏರೋಸ್ಪೇಸ್, ಡಿಫೆನ್ಸ್ ಮತ್ತು ಸೆಕ್ಯುರಿಟಿ ಮತ್ತು ಡಿಜಿಟಲ್ ಐಡೆಂಟಿಟಿಯಲ್ಲಿ ಬಲವಾದ ಕಾರ್ಯಕ್ಷಮತೆಯನ್ನ ಹೆಚ್ಚಿಸಲು ಭಾರತದಲ್ಲಿ 550 ಸೇರಿದಂತೆ 12,000 ಹೊಸ ಉದ್ಯೋಗಿಗಳನ್ನ ನೇಮಿಸಿಕೊಳ್ಳಲು ಯೋಜಿಸಿದೆ ಎಂದು ಕಂಪನಿ ಹೇಳಿದೆ. ಭಾರತದಲ್ಲಿ 550 ಹೊರತುಪಡಿಸಿ, ಗುಂಪು ಫ್ರಾನ್ಸ್ನಲ್ಲಿ 5,500, ಯುಕೆಯಲ್ಲಿ 1,050, ಆಸ್ಟ್ರೇಲಿಯಾದಲ್ಲಿ 600 ಮತ್ತು ಯುಎಸ್ನಲ್ಲಿ 540 ಹೊಸ ಉದ್ಯೋಗಿಗಳನ್ನ ನೇಮಿಸಿಕೊಳ್ಳಲಿದೆ.

ಪ್ರತಿಷ್ಠಿತ ಕಂಪನಿ ‘ಥೇಲ್ಸ್’ನಲ್ಲಿ 12 ಸಾವಿರ ಜನರ ನೇಮಕಾತಿ..! Read More »

ಕರ್ನಾಟಕ

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ದೇಶದಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಅಮಾಯಕರನ್ನು ನಂಬಿಸಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ನೈಜೀರಿಯಾ ಪ್ರಜೆಯನ್ನು ಈಶಾನ್ಯ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿ ನೈಜೀರಿಯಾದ ನೋಕೊಚಾ ಕಾಸ್ಮೀರ್‌ ಇಕೆಂಬಾ ಎಂಬಾತನಿಂದ ಸಿಮ್‌ ಕಾರ್ಡ್‌ಗಳು, ಆರು ಮೊಬೈಲ್‌ ಫೋನ್‌ಗಳು, ಒಂದು ಲ್ಯಾಪ್‌ಟಾಪ್‌, ಎರಡು ಡೆಬಿಟ್‌ ಕಾರ್ಡ್‌ ಹಾಗೂ ಪಾಸ್‌ಪೋರ್ಟ್‌ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.  

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!      Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top