News Kadaba

➤ ಅರಣ್ಯ ಇಲಾಖೆಯ ನರ್ಸರಿಗೆ ಎಂಟ್ರಿ ಕೊಟ್ಟ ಕಾಡಾನೆಗಳು

(ನ್ಯೂಸ್ ಕಡಬ) newskadaba.com. ಕಡಬ. ಫೆ.25.  ಇಬ್ಬರನ್ನು ಕೊಂದ ಕಾಡಾನೆಯನ್ನು ಸೆರೆ  ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿರುವ ಮೂರು ಸಾಕಾನೆಗಳು ವಿಶ್ರಾಂತಿ ಪಡೆಯುತ್ತಿದ್ದು,  ಸಿಬಂದಿಗಳು ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ  ಗುರುವಾರ ರಾತ್ರಿ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ಲಗ್ಗೆ ಇಟ್ಟಿವೆ ಎಂದು  ಮಾಹಿತಿ ತಿಳಿದುಬಂದಿದೆ.  ರಾತ್ರಿ ಕಾಡಾನೆ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದು ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ […]

➤ ಅರಣ್ಯ ಇಲಾಖೆಯ ನರ್ಸರಿಗೆ ಎಂಟ್ರಿ ಕೊಟ್ಟ ಕಾಡಾನೆಗಳು Read More »

ಕರಾವಳಿ

ಕಾಸರಗೋಡು: ರಿವಾಲ್ವರ್ ತೋರಿಸಿ ಲಾರಿ ಕಿಡ್ನಾಪ್‌ !

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.25. ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಕರ್ನಾಟಕ ಕೇರಳ ಗಡಿಯ ಮೀಯ ಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ನಾಸಿಕ್ ನ ರಾಕೇಶ್ ಕಿಶೋರ್ (25), ಸೋಂಕಾಲಿನ ಹೈದರ್ ಅಲಿ (22), ಪೈವಳಿಕೆ ಕಳಾಯಿಯ ಸಯಾಫ್ (22), ಮೀಯಪದವು ಮುಹಮ್ಮದ್ ಸಫ್ವಾನ್ (23) ಬಂಧಿತರು. ಈ ವೇಳೆ ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ

ಕಾಸರಗೋಡು: ರಿವಾಲ್ವರ್ ತೋರಿಸಿ ಲಾರಿ ಕಿಡ್ನಾಪ್‌ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ. ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ ! Read More »

ಕರ್ನಾಟಕ

ಭಟ್ಕಳ: ಮನೆಗೆ ನುಗ್ಗಿ ನಾಲ್ವರ ಬರ್ಬರ ಹತ್ಯೆ!

(ನ್ಯೂಸ್ ಕಡಬ)newskadaba.com ಭಟ್ಕಳ, ಫೆ.25. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟ‌ನೆ ಭಟ್ಕಳದಿಂದ ವರದಿಯಾಗಿದೆ. ಆಸ್ತಿಗಾಗಿ ಒಂದೇ ಮನೆಯ ನಾಲ್ವರ ಕೊಲೆ ನಡೆದಿದೆ. ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಮೃತಪಟ್ಟವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಕಂಡು ಬಂದಿದೆ. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.

ಭಟ್ಕಳ: ಮನೆಗೆ ನುಗ್ಗಿ ನಾಲ್ವರ ಬರ್ಬರ ಹತ್ಯೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್: ಮಹಿಳೆಯ ದ್ವನಿ ಅನುಕರಣೆ ಮಾಡಿ ಬ್ಲ್ಯಾಕ್ ಮೇಲ್ !    ➤  ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.25. ಮಹಿಳೆಯ ದ್ವನಿಯನ್ನು ಅನುಕರಣೆ ಮಾಡಿ ವ್ಯಕ್ತಿಗೆ ಕರೆ ಮಾಡಿ ಬ್ಲ್ಯಾಕ್ ಮೇಲೆ ಹಣ ಪೀಕಿಸಿದ ವ್ಯಕ್ತಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಸಮೀಪದ ಬಿರಾವು ಧನಂಜಯ ಆರೋಪಿ ಎಂದು ಗುರುತಿಸಲಾಗಿದೆ. ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿ ಹೊಸಬೆಟ್ಟು ನಿವಾಸಿಯೋರ್ವರಿಗೆ ಉಷಾ ಎಂದು ಪರಿಚಯಿಸಿಕೊಂಡು  ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ, ಯಾವುದೋ ಹುಡುಗಿಯ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪ ಈತನ ಮೇಲಿದೆ.

ಸುರತ್ಕಲ್: ಮಹಿಳೆಯ ದ್ವನಿ ಅನುಕರಣೆ ಮಾಡಿ ಬ್ಲ್ಯಾಕ್ ಮೇಲ್ !    ➤  ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮುಂದುವರಿದ ಕಾಡಾನೆ ಪತ್ತೆ ಕಾರ್ಯಾಚರಣೆ !

 (ನ್ಯೂಸ್ ಕಡಬ)newskadaba.com ಕಡಬ, ಫೆ.25. ಕಡಬ ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ನಿನ್ನೆಯೂ ಕಾರ್ಯಾಚರಣೆ ನಡೆದಿದ್ದು, ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು. ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಯುವತಿ ಸಹಿತ ಇಬ್ಬರು ಕಾಡಾನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಸ್ಥಳೀಯರ ಆಗ್ರಹದ ಮೇರೆಗೆ ಕಳೆದ ಮಂಗಳವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಗುರುವಾರ ಒಂಟಿ ಸಲಗವನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ. ಆದರೆ ತಾಲೂಕಿನಲ್ಲಿ ಇನ್ನೂ ಕೆಲವು ಕಾಡಾನೆಗಳು ಇರುವ ಸುಳಿವು ದೊರೆತ ಹಿನ್ನೆಲೆಯಲ್ಲಿ

ಕಡಬ: ಮುಂದುವರಿದ ಕಾಡಾನೆ ಪತ್ತೆ ಕಾರ್ಯಾಚರಣೆ ! Read More »

ಕರಾವಳಿ

ಚಾಕ್ಪೀಸ್ ನ ದೂಳಿನಿಂದ ಮಕ್ಕಳ ಕಣ್ಣಿಗೆ ಹಾನಿ ➤ ಎಚ್ಚರಿಕೆ ಕೊಟ್ಟ ವೈದ್ಯರು

(ನ್ಯೂಸ್ ಕಡಬ) newskadaba.com. ಕಡಬ . ಫೆ.23.  ಚಾಕ್​ಪೀಸ್​ನಿಂದ ಉಂಟಾಗುವ ಧೂಳಿನಿಂದ ಮಕ್ಕಳ ಕಣ್ಣಿಗೆ ಹಾನಿಯುಂಟಾಗುತ್ತಿದೆ. ದಿನೇ ದಿನೇ ಈ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಈ ಬಗ್ಗೆ ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ಅವರು ಪ್ರತಿಕ್ರಿಸಿದ್ದಾರೆ. ಈ ಘಟನೆ ಹೆಚ್ಚಾಗಿ ದುಡಿಯುವ ವರ್ಗದವರ  ಮಕ್ಕಳಲ್ಲಿ ವರದಿಯಾಗುತ್ತಿದೆ. ಏಕೆಂದರೆ ಈ ಮಕ್ಕಳು ಚಾಕ್​ಪೀಸ್ ಅನ್ನು ತಿನ್ನುತ್ತಾರೆ. ಅಲ್ಲದೇ ವಾರ್ಷಿಕವಾಗಿ ಸುಮಾರು 10-15 ಮಕ್ಕಳು ಚಾಪಿಸ್ನಿಂದ ಉಂಟಾದ ಕಣ್ಣಿನ ಹಾನಿ ದೂಸುಣ್ಣದ ಹೊರತಾಗಿ, ಶುಚಿಗೊಳಿಸುವಿಕೆಯಂತಹ

ಚಾಕ್ಪೀಸ್ ನ ದೂಳಿನಿಂದ ಮಕ್ಕಳ ಕಣ್ಣಿಗೆ ಹಾನಿ ➤ ಎಚ್ಚರಿಕೆ ಕೊಟ್ಟ ವೈದ್ಯರು Read More »

ಆರೋಗ್ಯ ಮಾಹಿತಿ, ಕರ್ನಾಟಕ

ಮೆಟಾದಲ್ಲಿ ಸಾವಿರಾರು ಸಿಬ್ಬಂದಿಗೆ ಗೇಟ್‌ಪಾಸ್ !!   

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಫೆ.24. ಆರ್ಥಿಕ ಅನಿಶ್ಚಿತತೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಾಗತಿಕ ಕಂಪೆನಿಗಳು ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಿದ್ದು, ಇದೀಗ ಫೇಸ್‌ಬುಕ್‌ನ ಮಾತೃ ಸಂಸ್ಥೆ ಮೆಟಾ ಕೂಡ ಇದೇ ಹಾದಿಗೆ ಮರಳಿದೆ. ಮೆಟಾ ನಿರ್ಧಾರದಿಂದ ಸಾವಿರಾರು ಉದ್ಯೋಗಗಳ ಕಡಿತವಾಗಲಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಉದ್ಯೋಗ ಕಡಿತದ ಬಗ್ಗೆ ಪ್ರತಿಕ್ರಿಯೆ ನೀಡಲು ಮೆಟಾ ನಿರಾಕರಿಸಿದೆ.

ಮೆಟಾದಲ್ಲಿ ಸಾವಿರಾರು ಸಿಬ್ಬಂದಿಗೆ ಗೇಟ್‌ಪಾಸ್ !!    Read More »

ರಾಷ್ಟ್ರೀಯ ನ್ಯೂಸ್

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ !!

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.24. ಕೇರಳದ ತಿರುವನಂತಪುರಂನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಕಲ್ಲಿಕೋಟೆಯಿಂದ ದಮ್ಮಮ್‌ಗೆ ಹೊರಟಿದ್ದ ವಿಮಾನವನ್ನು ಹೈಡ್ರಾಲಿಕ್ ವೈಫಲ್ಯದ ಶಂಕೆಯೊಂದಿಗೆ ರಾಜಧಾನಿಯ ಏರ್‌ಪೋರ್ಟ್ ಕಡೆ ತಿರುಗಿಸಿದ ಹಿನ್ನೆಲೆಯಲ್ಲಿ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ !! Read More »

ಕ್ರೈಮ್ ನ್ಯೂಸ್

➤ ಮಾರ್ಚ್ 1 ರಂದು ಖಗೋಳದಲ್ಲಿ ಶುಕ್ರ ಹಾಗೂ ಗುರು ಗ್ರಹದ ಜೊತೆಗೆ ಚಂದ್ರ ಕಾಣಿಸಲಿದೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.24.  ಮಾರ್ಚ್ 1ರಂದು ಖಗೋಳದಲ್ಲಿ ಅಪರೂಪದ ವಿದ್ಯಮಾನ ಸಂಭವಿಸಲಿದ್ದು, ಅಂದು ಶುಕ್ರ ಹಾಗೂ ಗುರು ಗ್ರಹದ ಜೊತೆಗೆ ಭೂಮಿಯ ಏಕೈಕ ಉಪಗ್ರಹ ಚಂದ್ರ ಒಂದರ ಹಿಂದೆ ಒಂದರಂತೆ ಕಾಣಿಸಿಕೊಳ್ಳುತ್ತವೆ. ಸೌರಮಂಡಲದ ಪ್ರಕಾಶಮಾನ ಗ್ರಹಗಳು ಎನಿಸಿಕೊಂಡಿರುವ ಶುಕ್ರ ಹಾಗೂ ಗುರು ಗ್ರಹಗಳು ಈಗಾಗಲೇ ಚಂದ್ರನ ಸಮೀಪದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿದ್ದು, ಗುರುವಾರದ ವೇಳೆಗೆ ಇವುಗಳ ಅಂತರ 9 ಡಿಗ್ರಿಯಷ್ಟು ತಲುಪಿದೆ. ಇವುಗಳು ಸಾಮಾನ್ಯವಾಗಿ 29 ಡಿಗ್ರಿಗಳ ಅಂತರವನ್ನು ಹೊಂದಿದ್ದು, ಆದರೆ ಈಗ ನಿಧಾನವಾಗಿ ಹತ್ತಿರಕ್ಕೆ

➤ ಮಾರ್ಚ್ 1 ರಂದು ಖಗೋಳದಲ್ಲಿ ಶುಕ್ರ ಹಾಗೂ ಗುರು ಗ್ರಹದ ಜೊತೆಗೆ ಚಂದ್ರ ಕಾಣಿಸಲಿದೆ Read More »

ಕರ್ನಾಟಕ
Scroll to Top