News Kadaba

ಮಿಸ್ಡ್ ಕಾಲ್‌ನಿಂದ ಸಿಕ್ಕಿಬಿದ್ದ 11 ವರ್ಷದ ಬಾಲಕಿಯ ಕೊಲೆಗಾರ !!      

(ನ್ಯೂಸ್ ಕಡಬ)newskadaba.com   ಹೊಸದಿಲ್ಲಿ, ಫೆ.24. ರಾಜಧಾನಿ ದಿಲ್ಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದಿದ್ದ 11 ವರ್ಷದ ಬಾಲಕಿಯ ಆಘಾತಕಾರಿ ಕೊಲೆ ಪ್ರಕರಣ, ಮಿಸ್ಡ್ ಕಾಲ್‌ ಒಂದರಿಂದ ಬಗೆಹರಿದಿದೆ. ಬಾಲಕಿ ನಾಪತ್ತೆಯಾದ ದಿನವೇ ಆಕೆಯ ತಾಯಿಯ ಮೊಬೈಲ್ ಫೋನ್‌ಗೆ ಅಪರಿಚಿತ ಸಂಖ್ಯೆಯಿಂದ ಮಿಸ್ಡ್ ಕಾಲ್ ಬಂದಿತ್ತು. ಅಪಹರಣಗೊಂಡು ಹತ್ಯೆಯಾದ ಬಾಲಕಿಯು, ಆ ದಿನ ಬೆಳಿಗ್ಗೆ ಶಾಲೆಗೆಂದು ಹೊರಟವಳು ನಾಪತ್ತೆಯಾಗಿದ್ದಳು. ಅದೇ ದಿನ ಬೆಳಿಗ್ಗೆ 11.50ರ ಸುಮಾರಿಗೆ ಆಕೆಯ ತಾಯಿಗೆ ಮಿಸ್ಡ್ ಕಾಲ್ ಬಂದಿತ್ತು. ಅದಕ್ಕೆ ಅವರು ಮರಳಿ ಕರೆ ಮಾಡಿದಾಗ, […]

ಮಿಸ್ಡ್ ಕಾಲ್‌ನಿಂದ ಸಿಕ್ಕಿಬಿದ್ದ 11 ವರ್ಷದ ಬಾಲಕಿಯ ಕೊಲೆಗಾರ !!       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ !!      

(ನ್ಯೂಸ್ ಕಡಬ)newskadaba.com   ಮಂಗಳೂರು, ಫೆ.24. ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ !!       Read More »

ಕರಾವಳಿ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.24. ಶಿಕ್ಷಣ ಮತ್ತು ವೈದ್ಯಕೀಯ ವಿಚಾರದ ಹಬ್‌ ಆಗಿ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ನಲ್ಲಿ ಸದ್ಯ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ದ ಸಮರ ಸಾರಿದೆ. ಕಳೆದ ಬಾರಿ ಡ್ರಗ್ಸ್ ವಿಚಾರದಲ್ಲಿ ಸುದ್ದಿಯಾಗಿದ್ದ ಮಣಿಪಾಲದ ಪ್ರತಿಷ್ಠಿತ ಕಾಲೇಜು ಈ ಬಾರಿ ಮತ್ತೆ ಡ್ರಗ್ಸ್ ವಿಚಾರದಲ್ಲಿ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಅಲ್ಲದೆ ಯೂನಿವರ್ಸಿಟಿಗೆ ಡ್ರಗ್ಸ್ ಬರುತ್ತಿದ್ದ ಬಗ್ಗೆ ಹಾಘೂ ಅನೇಕ ಸಂಗತಿಗಳ ಬಗ್ಗೆ ಭಯಾನಕ ಮಾಹಿತಿ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.24.  ರಾಜ್ಯ ಪೊಲೀಸ್ ಇಲಾಖೆಯ ಅಡಿ ಕಾರ್ಯನಿರ್ವಹಿಸುವ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಕರಾವಳಿ ಕಾವಲು ಪೊಲೀಸ್ ಪಡೆಯ ಉಡುಪಿ ಘಟಕದಲ್ಲಿನ 5 ವರ್ಷದ ಮಟ್ಟಿಗೆ ಚಾಲ್ತಿಯಲ್ಲಿರುವ ಗುತ್ತಿಗೆ ಆಧಾರಿತ ಕೆಲಸವಾಗಿದೆ. ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ಅಧೀಕ್ಷಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ಈ ನೇಮಕಾತಿ ನಡೆಯಲಿದೆ. ಬೋಟ್ ಕ್ಯಾಪ್ಟನ್ 6 ಹುದ್ದೆಗಳು (ಪಿಎಸ್‌ಐ ಶ್ರೇಣಿ), ಸಹಾಯಕ

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ! Read More »

ಕರಾವಳಿ, ಕರ್ನಾಟಕ

ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದು ಪೇದೆ ಮೃತ್ಯು!!     

(ನ್ಯೂಸ್ ಕಡಬ)newskadaba.com  ಹೈದರಾಬಾದ್, ಫೆ.24. ಬೋಯಿನಪಲ್ಲಿಯ ಆಸಿಫ್‌ನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿಶಾಲ್ ಜಿಮ್ ನಲ್ಲಿ ವ್ಯಾಯಾಮ‌ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ವಿಶಾಲ್ ಜಿಮ್‌ ನಲ್ಲಿ ಬಹಳ ಹೊತ್ತು ಪುಷ್-ಅಪ್ಸ್ ಮಾಡಿದ್ದಾರೆ.ಇದರಿಂದಾಗಿ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.  

ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದು ಪೇದೆ ಮೃತ್ಯು!!      Read More »

ರಾಷ್ಟ್ರೀಯ ನ್ಯೂಸ್

ಮತ್ತೊಂದು ಉನ್ನತ ಹುದ್ದೆಯಲ್ಲಿ ಭಾರತೀಯ !!     ➤  ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ

(ನ್ಯೂಸ್ ಕಡಬ)newskadaba.com  ಅಮೆರಿಕಾ, ಫೆ.24. ಸೂಪರ್ ಪವರ್ ರಾಷ್ಟ್ರ ಅಮೆರಿಕದಲ್ಲಿ ಭಾರತೀಯ ಮೂಲದವರಿಗೆ ಪ್ರಮುಖ ಸ್ಥಾನಗಳು ಸಿಗುತ್ತಿವೆ. ಭಾರತೀಯರ ಶಕ್ತಿ ಸಾಮರ್ಥ್ಯಕ್ಕೆ ಅಮೆರಿಕ ಸರ್ಕಾರ ಸೂಕ್ತ ಮನ್ನಣೆ ನೀಡುತ್ತಿದೆ. ಭಾರತೀಯ ಮೂಲದ ಅನೇಕ ಜನರು ಈಗಾಗಲೇ ಪ್ರಮುಖ ಹುದ್ದೆಗಳಲ್ಲಿದ್ದಾರೆ. ಅಜಯ್ ಬಂಗಾ ಅವರನ್ನು ಅಮೆರಿಕ ಇದೀಗ ವಿಶ್ವ ಬ್ಯಾಂಕ್ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡಿದೆ. ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಬಂಗಾ ಅವರ ಹೆಸರನ್ನು ಸೂಚಿಸಲಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಘೋಷಿಸಿದ್ದಾರೆ.  

ಮತ್ತೊಂದು ಉನ್ನತ ಹುದ್ದೆಯಲ್ಲಿ ಭಾರತೀಯ !!     ➤  ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ ! 

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.24. ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.  

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ !  Read More »

ಕರಾವಳಿ

ಊಟ ಮಾಡುತ್ತಿರುವಾಗಲೇ ಕುಸಿದುಬಿದ್ದು ನಿಧನರಾದ ಐಎಎಸ್​ ಅಧಿಕಾರಿ !

(ನ್ಯೂಸ್ ಕಡಬ)newskadaba.com  ಮಹಾರಾಷ್ಟ್ರ, ಫೆ.24. ಮಹಾರಾಷ್ಟ್ರ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ 57 ವರ್ಷದ ಐಎಎಸ್ ಅಧಿಕಾರಿ ದಕ್ಷಿಣ ಮುಂಬೈನ ಹೋಟೆಲ್‌ನಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಧಿಕಾರಿಯೊಬ್ಬರ ಪ್ರಕಾರ, ಬುಧವಾರ ರಾತ್ರಿ ಪಿಡಬ್ಲ್ಯೂಡಿ ಕಾರ್ಯದರ್ಶಿ ಪ್ರಶಾಂತ್ ದತ್ತಾತ್ರೇಯ ನವಘರೆ ಕಾಲಾ ಘೋಡಾ ನೆರೆಹೊರೆಯ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.  

ಊಟ ಮಾಡುತ್ತಿರುವಾಗಲೇ ಕುಸಿದುಬಿದ್ದು ನಿಧನರಾದ ಐಎಎಸ್​ ಅಧಿಕಾರಿ ! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾರ್ಚ್‌ ಮಧ್ಯದಿಂದ ಬೇಸಗೆ ಮಳೆ ಸಂಭವ

(ನ್ಯೂಸ್ ಕಡಬ)newskadaba.com ಮಂಗಳೂರು, ಫ.24. ಚಳಿಗಾಲದ ದಿನಗಳು ಮುಗಿದು, ಬೇಸಗೆಯ ಬಿಸಿ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಮತ್ತಷ್ಟು ಏರಿಕೆ ಕಂಡು ಬರಲಿದೆ. ಪರಿಣಾಮ ಮಳೆಯೂ ಸುರಿಯಲಿದ್ದು, ಮಾರ್ಚ್‌ ಮಧ್ಯಭಾಗದಿಂದ ಬೇಸಗೆ ಮಳೆ ಸುರಿಯುವ ಎಲ್ಲ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದೆ. ಮಳೆಗಾಲ ಅಲ್ಲದಿದ್ದರೂ ವಾಡಿಕೆ ಪ್ರಕಾರ ಫೆಬ್ರವರಿಯಲ್ಲಿ ರಾಜ್ಯದಲ್ಲಿ 7 ಮಿ.ಮೀ. ವರೆಗೆ ಮಳೆ ಸರಿಯಬೇಕು. ಅದರೆ ಈ ಬಾರಿ ಇಲ್ಲಿಯ ವರೆಗೆ ಅಷ್ಟು ಮಳೆಯಾಗಿಲ್ಲ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ ಮೊದಲ

ಮಂಗಳೂರು: ಮಾರ್ಚ್‌ ಮಧ್ಯದಿಂದ ಬೇಸಗೆ ಮಳೆ ಸಂಭವ Read More »

ಕರಾವಳಿ

ತಡವಾಗಿ ಬಂದ ವೈದ್ಯರು…!       ➤  ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ

(ನ್ಯೂಸ್ ಕಡಬ)newskadaba.com  ವಿಜಯಪುರ, ಫೆ.24. ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ.  

ತಡವಾಗಿ ಬಂದ ವೈದ್ಯರು…!       ➤  ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ Read More »

ಕರ್ನಾಟಕ
Scroll to Top