News Kadaba

ಆಸ್ತಿ ಇಲ್ಲದವರಿಗೆ 24 ಗಂಟೆಯಲ್ಲಿ ಬಿಪಿಎಲ್ ಕಾರ್ಡ್   ➤  ಪಡಿತರ ಅಂಗಡಿಯಲ್ಲಿ SC, ST ಗೆ ಶೇಕಡ 24.1 ರಷ್ಟು ಮೀಸಲಾತಿ ನೀಡಲು ಶಿಫಾರಸು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.24. ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ. ಸಮಿತಿಯು ತನ್ನ 7ನೇ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿರುವುದರಿಂದ ಪರಿಶಿಷ್ಟ ಜಾತಿ ಪಂಗಡದವರಿಗೆ ಶೇಕಡ 24.1 ರಷ್ಟು ಮೀಸಲಾತಿ ನೀಡಬೇಕು. ಕುಟುಂಬದಲ್ಲಿ ಯಾರೂ ಇಲ್ಲದೆ ಒಬ್ಬರೇ ಇರುವವರಿಗೆ ಮತ್ತು ಯಾವುದೇ ಆಸ್ತಿ ಇಲ್ಲದವರಿಗೆ 24 ಗಂಟೆಯಲ್ಲಿ […]

ಆಸ್ತಿ ಇಲ್ಲದವರಿಗೆ 24 ಗಂಟೆಯಲ್ಲಿ ಬಿಪಿಎಲ್ ಕಾರ್ಡ್   ➤  ಪಡಿತರ ಅಂಗಡಿಯಲ್ಲಿ SC, ST ಗೆ ಶೇಕಡ 24.1 ರಷ್ಟು ಮೀಸಲಾತಿ ನೀಡಲು ಶಿಫಾರಸು..! Read More »

ಕರ್ನಾಟಕ

2006ಕ್ಕೂ ಮುನ್ನ ನೇಮಕಗೊಂಡ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ     ➤  ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.24. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ 2006ಕ್ಕೂ ಮುನ್ನ ನೇಮಕಗೊಂಡು ಆ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರೆ ಅಂತಹ ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, 2006ಕ್ಕೂ ಮುನ್ನ ನೇಮಕವಾದವರಿಗೆ ಪಿಂಚಣಿ ವ್ಯವಸ್ಥೆಯಲ್ಲಿ ತಾರತಮ್ಯವಾಗಿದ್ದರೆ ಸರಿಪಡಿಸಲಾಗುತ್ತದೆ. 2006ರ ಎಪ್ರಿಲ್ 1ರಿಂದ ಆಯ್ಕೆಯಾದ ಎಲ್ಲ ಸರಕಾರಿ

2006ಕ್ಕೂ ಮುನ್ನ ನೇಮಕಗೊಂಡ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ     ➤  ಸಿಎಂ ಬೊಮ್ಮಾಯಿ..! Read More »

ಕರ್ನಾಟಕ

3 ನಿಮಿಷದಲ್ಲಿ 184 ಸೆಲ್ಫಿ    ➤  ನಟ ಅಕ್ಷಯ್‌ ಕುಮಾರ್‌ ವಿಶ್ವ ದಾಖಲೆ..!

(ನ್ಯೂಸ್ ಕಡಬ)newskadaba.com  ಮುಂಬೈ, ಫೆ.24. ಮೂರು ನಿಮಿಷದಲ್ಲಿ 184 ಸೆಲ್ಫಿ ತೆಗೆದು ಬಾಲಿವುಡ್‌ ಸೂಪರ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ ಅವರು ಗಿನ್ನೆಸ್‌ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅಕ್ಷಯ್‌ ಕುಮಾರ್‌ ಅವರ ಮುಂದಿನ ಹಾಸ್ಯ ಸಿನೆಮಾ ‘ಸೆಲ್ಫಿ’ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಅವರು ಅಭಿಮಾನಿಗಳೊಂದಿಗೆ ಸತತವಾಗಿ ಸೆಲ್ಫಿ ಪಡೆದುಕೊಂಡಿದ್ದು, ಈ ವೇಳೆ ಮೂರೇ ನಿಮಿಷದಲ್ಲಿ 184 ಸೆಲ್ಫಿಗಳಿಗೆ ಪೋಸ್‌ ನೀಡಿದ್ದು, ಮಾತ್ರವಲ್ಲ ಅದರ ವೀಡಿಯೋ ತುಣುಕೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  

3 ನಿಮಿಷದಲ್ಲಿ 184 ಸೆಲ್ಫಿ    ➤  ನಟ ಅಕ್ಷಯ್‌ ಕುಮಾರ್‌ ವಿಶ್ವ ದಾಖಲೆ..! Read More »

ರಾಷ್ಟ್ರೀಯ ನ್ಯೂಸ್

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಕಡಬ, ಫೆ.24. ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಗೆ ಜೀವಾವಧಿ ಶಿಕ್ಷೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.24. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ(35) ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಗೆ ಜೀವಾವಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್

‘ಮಾಂಸ ಸೇವಿಸಿದ್ದು ನಿಜ, ಗರ್ಭಗುಡಿಗೆ ಹೋಗಿಲ್ಲ’       ➤  ಸಿ.ಟಿ. ರವಿ ಸ್ಪಷ್ಟನೆ..!

(ನ್ಯೂಸ್ ಕಡಬ)newskadaba.com  ಮಾಂಸಾಹಾರ ಸೇವನೆ ಮಾಡಿರುವುದು ನಿಜ. ಆದರೆ ದೇವಸ್ಥಾನದ ಗರ್ಭ ಗುಡಿಗೆ ಹೋಗಿಲ್ಲ. ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದವರು ದೇವಸ್ಥಾನದ ಆವರಣದಲ್ಲಿ ಕಟ್ಟಡ ನಿರ್ಮಿಸಲು ಅವಕಾಶ ನೀಡಿರಲಿಲ್ಲ. ಹೀಗಾಗಿ ಸ್ಥಳೀಯರು ವೀಕ್ಷಣೆಗೆಂದು ನನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದರು ಎಂದರು.  

‘ಮಾಂಸ ಸೇವಿಸಿದ್ದು ನಿಜ, ಗರ್ಭಗುಡಿಗೆ ಹೋಗಿಲ್ಲ’       ➤  ಸಿ.ಟಿ. ರವಿ ಸ್ಪಷ್ಟನೆ..! Read More »

ಕರ್ನಾಟಕ

ಕೋರ್ಟ್ ಮೆಟ್ಟಿಲೇರಿದ ರೂಪಾ – ರೋಹಿಣಿ ಜಟಾಪಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದರೂ ಐಎಎಸ್ – ಐಪಿಎಸ್ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿ ಜಟಾಪಟಿ ನಿಲ್ಲುವಂತೆ ಕಾಣುತ್ತಿಲ್ಲ. ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್ ಮೆಟ್ಟಿಲೇರಿದ್ದಾರೆ. 2 ದಿನಗಳ ಹಿಂದೆ ಬೆಂಗಳೂರಿನ ಬಾಗಲಗುಂಟೆಯ ಪೊಲೀಸ್ ಠಾಣೆಯಲ್ಲಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ರೂಪಾ ವಿರುದ್ಧ ದೂರು ನೀಡಿದ್ದರು. ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ.

ಕೋರ್ಟ್ ಮೆಟ್ಟಿಲೇರಿದ ರೂಪಾ – ರೋಹಿಣಿ ಜಟಾಪಟಿ Read More »

ಕರ್ನಾಟಕ

ಮಲೇರಿಯಾಗೆ ಔಷಧ ಕಂಡು ಹಿಡಿದ ಭಾರತೀಯ ವಿಜ್ಞಾನಿಗಳು

(ನ್ಯೂಸ್ ಕಡಬ)newskadaba.com  ನವದೆಹಲಿ, ಫೆ.24. ಭಾರತೀಯ ವಿಜ್ಞಾನಿಗಳು ಮಲೇರಿಯಾದ ಔಷಧವನ್ನ ಕಂಡುಹಿಡಿದಿದ್ದು, ದೇಶದ ಅನೇಕ ಭಾಗಗಳಲ್ಲಿ ಮಲೇರಿಯಾದಿಂದ ಪ್ರತಿ ವರ್ಷ ಸಾವಿರಾರು ಜನರು ಸಾಯುವ ಸಂಖ್ಯೆ ಇನ್ನಾದರೂ ಕಡಿಮೆಯಾಗಬಹುದು. ಮಲೇರಿಯಾ ರೋಗಿಗಳ ಮರಣವನ್ನ ಕಡಿಮೆ ಮಾಡಲು ಈ ಔಷಧವು ಹೆಚ್ಚು ಸಹಾಯ ಮಾಡುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದು, ಪ್ರಸ್ತುತ, ಈ ಔಷಧದ ಪ್ರಯೋಗವು ನಡೆಯುತ್ತಿದೆ.  

ಮಲೇರಿಯಾಗೆ ಔಷಧ ಕಂಡು ಹಿಡಿದ ಭಾರತೀಯ ವಿಜ್ಞಾನಿಗಳು Read More »

ರಾಷ್ಟ್ರೀಯ ನ್ಯೂಸ್

ಉಡುಪಿ: 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ ಶಿಪ್‌ಗೆ ಚಾಲನೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.24. ಉಡುಪಿಯಲ್ಲಿ ಪ್ರಥಮ ಬಾರಿಗೆ ಉಪ್ಪೂರಿನ ಮಡಿಸಾಲು ನದಿಯಲ್ಲಿ ಆಯೋಜಿಸಿರುವ 11ನೇ ರಾಷ್ಟ್ರೀಯ ಮಟ್ಟದ “ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್” ಗೆ ಫೆಬ್ರವರಿ 23 ರಂದು ಮಾಹೆ ಪ್ರೊ ಚಾನ್ಸಲರ್ ಡಾಕ್ಟರ್ ಎಚ್.ಎಸ್. ಬಲ್ಲಾಳ್ ಚಾಲನೆಯನ್ನು ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಮತ್ತು ಭಾರತೀಯ ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್, ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಈ

ಉಡುಪಿ: 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ ಶಿಪ್‌ಗೆ ಚಾಲನೆ Read More »

ಕರಾವಳಿ

ಇನ್ಮುಂದೆ ಗೃಹಿಣಿಯರಿಗೆ 500 ಅಲ್ಲ 1000ರೂ.ಸಿಗಲಿದೆ       ➤  ಸಿಎಂ ಬೊಮ್ಮಾಯಿ ಘೋಷಣೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ರಾಜ್ಯ ಬಜೆಟ್‌ನ ಮೇಲಿನ ಭಾಷಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೆಲವೊಂದು ಘೋಷಣೆಗಳನ್ನು ಮಾಡಿದ್ದರು. ಅದರಂತೆ ಬಜೆಟ್‌ನಲ್ಲಿ ಗೃಹಿಣಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹500 ನೀಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ₹500 ಬದಲಿಗೆ ₹1000 ಸಾವಿರ ನೀಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಗೃಹಿಣಿಯರಿಗೆ ಇನ್ಮುಂದೆ 500ರೂಗಳ ಬದಲು 1000ರೂ ಸಿಗಲಿದೆ.

ಇನ್ಮುಂದೆ ಗೃಹಿಣಿಯರಿಗೆ 500 ಅಲ್ಲ 1000ರೂ.ಸಿಗಲಿದೆ       ➤  ಸಿಎಂ ಬೊಮ್ಮಾಯಿ ಘೋಷಣೆ..! Read More »

ಕರ್ನಾಟಕ
Scroll to Top