News Kadaba

ಬಿರುಬಿಸಿಲಿಗೆ ಬಸವಳಿಯಲಿದೆ ಕರುನಾಡು; ದಿನೇ ದಿನೇ ತಾಪಮಾನ‌ ಏರಿಕೆ      ➤  ಮಾರ್ಚ್ ನಲ್ಲಿ ಭಾರೀ ಹೆಚ್ಚಳ ಸಾಧ್ಯತೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ಭಾರೀ ಬಿಸಿಲಿನ ತಾಪಕ್ಕೆ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಾರ್ಚ್ ಮಧ್ಯಭಾಗದಲ್ಲಿ ರಾಜ್ಯದಲ್ಲಿ ಉಷ್ಣಾಂಶ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್‍ನಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ. ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. […]

ಬಿರುಬಿಸಿಲಿಗೆ ಬಸವಳಿಯಲಿದೆ ಕರುನಾಡು; ದಿನೇ ದಿನೇ ತಾಪಮಾನ‌ ಏರಿಕೆ      ➤  ಮಾರ್ಚ್ ನಲ್ಲಿ ಭಾರೀ ಹೆಚ್ಚಳ ಸಾಧ್ಯತೆ..! Read More »

ಕರ್ನಾಟಕ

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ ➤ ಗೃಹಿಣಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಫೆ.24. ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣ ದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ. ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ.

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ ➤ ಗೃಹಿಣಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ಕಳವು ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಪು, ಫೆ.24. ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪು ಪೊಲೀಸರು ಆಂಧ್ರಪ್ರದೇಶ ರಾಜ್ಯದ ಮದನಪಲ್ಲಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಆಂಧ್ರಪ್ರದೇಶದ ಸುನಿಲ್‌ (29) ಬಂಧಿತ ಆರೋಪಿ. ಕಾಪುವಿನ ಮಹಾಲಸಾ ಸ್ಟೋರ್ ಮಾಲಿಕರಾದ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಗ್ರಾಹಕನ ಸೋಗಿನಲ್ಲಿ ಬಂದು ಮಾಲಕರಿಂದ 6 ಲಕ್ಷ ಹಣ ದೋಚಿ ಪರಾರಿಯಾಗಿದ್ದ.

ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ಕಳವು ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರೂಪ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸ್ ಕಮೀಷನರ್ ಗೆ ರೋಹಿಣಿ ಪತ್ರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ಯಾವುದೇ ಮಾನ ಹಾನಿಕಾರ ಹೇಳಿಕೆ, ಆರೋಪಗಳನ್ನು ಮಾಡದಂತೆ ಡಿ ರೂಪಾ ಮೌದ್ಗಿಲ್ ಸೇರಿದಂತೆ ಇತರೆ ಪ್ರತಿವಾದಿಗಳ ವಿರುದ್ಧ ರೋಹಿಣಿ ಸಿಂಧೂರಿ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಐಪಿಎಸ್​ ಡಿ. ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್  ದಾಖಲಿಸುವಂತೆ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದು ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿಗೆ ಮತ್ತೆ ಪತ್ರ ಬರೆದಿದ್ದಾರೆ. ಐಟಿ ಕಾಯ್ದೆ, ಐಪಿಸಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಿಕೊಳ್ಳುವಂತೆ ಪತ್ರದ ಮೂಲಕ

ರೂಪ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸ್ ಕಮೀಷನರ್ ಗೆ ರೋಹಿಣಿ ಪತ್ರ Read More »

ಕರ್ನಾಟಕ

ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ➤ 55ಕ್ಕೂ ಅಧಿಕ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 55ಕ್ಕೂ ಅಧಿಕ ಭಿಕ್ಷುಕರನ್ನು ಸಿಸಿಬಿ ಮಹಿಳಾ ಸಂರಕ್ಷಣೆ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವಿವಿಧೆಡೆ 14 ತಂಡಗಳನ್ನು ರಚಿಸಿ ಭಿಕ್ಷಾಟನೆ ಮಾಡುವವರನ್ನು ರಕ್ಷಣೆ ಮಾಡಲಾಗಿದೆ.ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಸಿಬ್ಬಂದಿ ಮಹಿಳೆಯರು, ಮಕ್ಕಳು ಸೇರಿ 55 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪುನರ್ವಸತಿ ಕಲ್ಪಿಸಲಾಗಿದೆ.

ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ➤ 55ಕ್ಕೂ ಅಧಿಕ ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು

ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.23. ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಕುಡಿದ ಮತ್ತಿನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದೂರು ದಾಖಲಿಸಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ನಾನ್ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ 32 ವರ್ಷದ ವ್ಯಕ್ತಿಯೊಬ್ಬರು ಈ ಕೃತ್ಯ ಎಸಗಿರುವುದು ಎಂದು ತಿಳಿದು ಬಂದಿದೆ. ‘ಬಸ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನ ಬಗ್ಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ!

(ನ್ಯೂಸ್ ಕಡಬ) newskadaba.com. ಮಡಿಕೇರಿ ಫೆ.23. ಜಿಲ್ಲೆಯ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು,  12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ ತೇರ್ಗಡೆ

➤ ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ! Read More »

ಕರ್ನಾಟಕ

➤ ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ

(ನ್ಯೂಸ್ ಕಡಬ) newskadaba.com. ಮಡಿಕೇರಿ ಫೆ.23. ಜಿಲ್ಲೆಯ ಮಡಿಕೇರಿ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು,  12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ

➤ ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ Read More »

ಕರ್ನಾಟಕ

ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ ➤ 42 ವಿದ್ಯಾರ್ಥಿಗಳ ಅಮಾನತು

(ನ್ಯೂಸ್ ಕಡಬ) newskadaba.com. ಮಂಗಳೂರು. ಫೆ.23. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ವಿದ್ಯಾರ್ಥಿಗಳು  ಮಾದಕ ವ್ಯಸನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು, ಈ ಒಂದು ತಿಂಗಳಲ್ಲಿ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇಂತಹ ಕ್ರಮಗಳಿಂದ ಸಮಾಜಕ್ಕೆ ಬಲವಾದ ಸಂದೇಶ ರವಾನೆಯಾಗುತ್ತದೆ ಹಾಗೂ ಮಾದಕ ವಸ್ತುಗಳ ಸೇವನೆಯ ವಿರುದ್ಧ ಜಾಗೃತಿ ಮೂಡಿಸುತ್ತದೆ. ಉಡುಪಿಯಲ್ಲಿ ಡ್ರಗ್ಸ್ ಹಾವಳಿಗೆ ಕೆಲವು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚೀಂದ್ರ ಉಡುಪಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ ➤ 42 ವಿದ್ಯಾರ್ಥಿಗಳ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

3 ಗಂಟೆ ಉಸಿರು ನಿಂತ ಮಗುವಿಗೆ ಮರುಜೀವ ಕೊಟ್ಟ ವೈದ್ಯರು

(ನ್ಯೂಸ್ ಕಡಬ)newskadaba.com  ಒಟ್ಟಾವ, ಫೆ.23. ಬರೋಬ್ಬರಿ 3ಗಂಟೆ ಕಾಲ ಹೃದಯ ಬಡಿತ ನಿಂತಿದ್ದ ಮಗುವೊಂದಕ್ಕೆ ವೈದ್ಯರು ಮರುಜೀವ ನೀಡಿದ ಘಟನೆ ಕೆನಡಾದ ನೈಋತ್ಯ ಒಂಟಾರಿಯೊದ ಪೆಟ್ರೋಲಿಯಾದಲ್ಲಿ ನಡೆದಿದೆ. ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಮಗುವೊಂದು ಡೇ ಕೇರ್ ನಲ್ಲಿ ಆಟವಾಡುತ್ತಾ ಸ್ವಿಮ್ಮಿಂಗ್ ಫೂಲ್ ಗೆ ಬಿದ್ದಿದ್ದಾನೆ. ಐದು ನಿಮಿಷ ಕಾಲ ಮಗು ನೀರೊಳಗೇ ಇದ್ದುದರಿಂದ ನೀರು ತುಂಬಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  

3 ಗಂಟೆ ಉಸಿರು ನಿಂತ ಮಗುವಿಗೆ ಮರುಜೀವ ಕೊಟ್ಟ ವೈದ್ಯರು Read More »

ರಾಷ್ಟ್ರೀಯ ನ್ಯೂಸ್
Scroll to Top