➤ಶಾಲೆಗೆ ಹೋಗುತ್ತಿದ್ದ 4 ವಿದ್ಯಾರ್ಥಿಗಳಿಗೆ ಕಚ್ಚಿದ ಹುಚ್ಚುನಾಯಿ!
(ನ್ಯೂಸ್ ಕಡಬ) newskadaba.com. ವಿಜಯನಗರ. ಫೆ.21. ಮಕ್ಕಳ ಮೇಲೆ ಏಕಾಏಕಿ ಹುಚ್ಚು ನಾಯಿಯೊಂದು ದಾಳಿ ಮಾಡಿರುವ ಘಟನೆ ನಡೆದಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಈ ರೀತಿ ಸಂಕಷ್ಟ ಎದುರಾದರೆ ಮಕ್ಕಳನ್ನು ಶಾಲೆಗೆ ಕಳಿಸುವುದಾದರೂ ಹೇಗೆ ಎಂದು ಪಾಲಕರು ಪ್ರಶ್ನೆ ಮಾಡುತ್ತಿದ್ದಾರೆ. ಮಕ್ಕಳ ಮೇಲೆ ಹುಚ್ಚು ನಾಯಿ ಏಕಾಏಕಿ ದಾಳಿ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಶಾಲೆಗ ಬರಲು ಹೆದರುವಂತಾಗಿದೆ. ಬೆಂಗಳೂರಿನಲ್ಲಿ ಬೀದಿ ನಾಯಿ ಹಾವಳಿ ಮಾತ್ರ ನಿಲ್ಲುತ್ತಿಲ್ಲ. ನಿರ್ಜನ ಪ್ರದೇಶದಲ್ಲಿ ಒಬ್ಬೊಬ್ಬರೇ ತಿರುಗಾಡುವಾಗ ದಿಢೀರ್ ಎದುರಿಗೆ ಬರುವ […]
➤ಶಾಲೆಗೆ ಹೋಗುತ್ತಿದ್ದ 4 ವಿದ್ಯಾರ್ಥಿಗಳಿಗೆ ಕಚ್ಚಿದ ಹುಚ್ಚುನಾಯಿ! Read More »
ಕರ್ನಾಟಕ, ಕ್ರೈಮ್ ನ್ಯೂಸ್

